Showing 20 of 20636 articles • Page 448 of 1032
ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 26 ಕ್ವಿಂಟಾಲ್ಗೂ ಅಧಿಕ ಅಕ್ಕಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ವಿಜಯನಗರದಲ್ಲಿ ನಡೆದಿದೆ.
ಕೊಳ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ, ಪಿಕಪ್ ವಾಹನ ಚಾಲಕ ಅಬ್ದುಲ್ ರಹೀಂ (32) ಅವರ ಕೊಲೆ ಮತ್ತು ಕಲಂದರ್ ಶಫಿ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೀಪಕ್ ಮತ್ತು ಸುಮಿತ್ ಆಚಾರ್ಯ ಸೇರಿದಂತೆ 15 ಮಂದಿಯ ವಿರುದ್ಧ
ನೇರಳೆ ಗ್ರಾಮದ ಮುಖ್ಯರಸ್ತೆ ಕೆಸರು ಗದ್ದೆಯಂತಾಗಿದೆ. ವಾಹನ ಸವಾರರ ಪರದಾಡುವ ಸ್ಥಿತಿ ಎದುರಾಗಿದೆ. ರಸ್ತೆ ಡಾಂಬರೀಕರಣ ಮಾಡುವಂತೆ ಗ್ರಾಮಸ್ಥರ ಒತ್ತಾಯಿಸಿದ್ದಾರೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ
ಎರಡು ದಿನಗಳಿಂದ ಭಾರಿ ಮಳೆ ಹಿನ್ನಲೆ ಮೈಸೂರು ಜಿಲ್ಲೆಯ ಕೆ.ಆರ್ ನಗರ ತಾಲೂಕಿನ ಹೊಸೂರು ಗ್ರಾಮದಲ್ಲಿ ಮನೆ ಗೋಡೆ ಕುಸಿದಿದೆ.
ಜಮೀನಿನ ಪಂಪ್ ಸೆಟ್ ಮನೆಗೆ ನುಗ್ಗಿದ ಚಿರತೆ ಸೆರೆಯಾಗಿರುವ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಹಂಗಳಪುರ ಗ್ರಾಮದಲ್ಲಿ ನಡೆದಿದೆ.
ಮುಸ್ಲಿಂ ಯುವಕನ ಬರ್ಬರ ಕೊಲೆ ಪ್ರಕರಣ ನಡೆದಿದ್ದು, ಕುತ್ತಾರ್ ಮದನಿನಗರ ಮಸೀದಿಯಲ್ಲಿ ಮೃತದೇಹದ ಸ್ನಾನ ಪ್ರಕ್ರಿಯೆ ನಡೆಸಿ, ಮದನಿನಗರದಿಂದ ತೊಕ್ಕೊಟ್ಟು ಮಾರ್ಗವಾಗಿ ಪಂಪ್ ವೆಲ್, ನಂತೂರು, ಪಡೀಲ್ ಮೂಲಕ ಮೃತದೇಹದ ಯಾತ್ರೆ ನಡೆಯಲಿದೆ.
ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಮಾರುತಿ ಓಮಿನಿ ಕಾರ್ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಇಬ್ಬರ ಸಾವನ್ನಪ್ಪಿದ ಘಟನೆ ಸಾಲಿಗ್ರಾಮ ತಾಲೂಕಿನ ಬೈಲಾಪುರ ಗ್ರಾಮದಲ್ಲಿ ನಡೆದಿದೆ.
ರಹೀಂ ಹತ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ರಹೀಂ ಬೆಂಬಲಿಗರು ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ.
ವ್ಯಕ್ತಿಯ ಬರ್ಬರ ಹತ್ಯೆ ಮೈಸೂರು ತಾಲೂಕಿನ ಕೆ.ಹೆಮ್ಮನಹಳ್ಳಿಯ ಚಿಕ್ಕೆರೆಯಲ್ಲಿ ಘಟನೆ ನಡೆದಿದ್ದು, ವ್ಯಕ್ತಿಯ ಕೊಲೆ ಪ್ರಕರಣದ ಕೇಸ್ ಪೊಲೀಸರಿಗೆ ತಲೆನೋವಾಗಿದೆ.
ಸುಮಾರು ನಾಲ್ಕು ಮನೆಗಳಲ್ಲಿ ಕಳ್ಳತನ ಮಾಡಿದ್ದ ಚಾಲಾಕಿ ಖದೀಮರನ್ನು ಚಾಮರಾಜನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಾವೇರಿ ನದಿಯಲ್ಲಿ ಈಜಲು ವೈದ್ಯಕೀಯ ವಿದ್ಯಾರ್ಥಿಗಳು ಹೋಗಿದ್ದು, ನಾಲ್ವರಲ್ಲಿ ಒಬ್ಬ ನೀರು ಪಾಲು, ಮೂವರು ಬಚಾವ್ ಆಗಿರುವ ಘಟನೆ ಚಾಮರಾಜನಗರದ ಶಿವನಸಮುದ್ರದ ದರ್ಗಾದ ಹಿಂಭಾಗದ ಕಾವೇರಿ ನದಿಯಲ್ಲಿ ನಡೆದಿದೆ.
ಸುರತ್ಕಲ್ : ಖಾಸಗಿ ಬಸ್ ಗೆ ಕಲ್ಲು ತೂರಾಟ ನಡೆಸಿರುವ ಘಟನೆ ಇಂದು ಸುರತ್ಕಲ್ ಬಳಿ ನಡೆದಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.
ಉಡುಪಿಯಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಸ್ವರ್ಣ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಪೆರಂಪಳ್ಳಿ ಬಳಿಯ ಸ್ವರ್ಣ ನದಿ ತಟದಲ್ಲಿರುವ ಪಾಸ್ಕ ಕುದ್ರು ಬಳಿ ಅವೈಜ್ಞಾನಿಕ ಅಣೆಕಟ್ಟು ನಿರ್ಮಾಣ
ವಿಶ್ವಹಿಂದೂ ಪರಿಷತ್ ನಾಯಕ ಶರಣ್ ಪಂಪ್ವೆಲ್ ಅವರಿಗೆ ಮಂಗಳವಾರ ರಾತ್ರಿ ನ್ಯಾಯಾಲಯವು ಜಾಮೀನು ಮಂಜೂರು ಮಾಡಿ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.
ವಿಶ್ವ ಹಿಂದೂ ಪರಿಷತ್ತು ಮುಖಂಡ ಶರಣ್ ಪಂಪ್ವೆಲ್ ಅರೆಸ್ಟ್ ಮಾಡಲಾಗಿದೆ. ಕದ್ರಿ ಪೊಲೀಸ್ ಠಾಣೆ ಮುಂಭಾಗ ಹಿಂದೂ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೌಡಿಶೀಟರ್ ಹಾಗೂ ಕೀರ್ತಿ, ಫಾಝಿಲ್ ಹಂತಕ ಸುಹಾಸ್ ಶೆಟ್ಟಿ ಎಂಬಾತನ ಹತ್ಯೆಯ ಪ್ರತಿಕಾರವಾಗಿ ಜಿಲ್ಲೆಯ ವಿವಿಧೆಡೆಗಳಲ್ಲಿ ಹದಿನೈದಕ್ಕೂ ಹೆಚ್ಚಿನ ಕಡೆಗಳಲ್ಲಿ ಅಮಾಯಕ ಮುಸ್ಲಿಮರ ಮೇಲೆ ದಾಳಿ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮ
ಮೈಸೂರು ಅಭಿವೃದ್ದಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಕೆ.ಆರ್.ರಕ್ಷಿತ್ ಅಧಿಕಾರ ಸ್ವೀಕರಿಸಿದ್ದಾರೆ. ಪ್ರಾಧಿಕಾರದ ಭೂಸ್ವಾಧೀನಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ರಕ್ಷಿತ್
ಪಿಕಪ್ ಚಾಲಕನನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಇಂದು ನಡೆದಿದೆ.
ನಿರಂತರ ಮಳೆಗೆ ತಡರಾತ್ರಿ ಮೂರು ಮನೆ ಕುಸಿತಗೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿರುವ ಘಟನೆ ಮೈಸೂರು ಜಿಲ್ಲೆಯ ಬೋಮ್ಮೆನಹಳ್ಳಿಯಲ್ಲಿ ನಡೆದಿದೆ.