Showing 20 of 20636 articles • Page 449 of 1032
ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನಲ್ಲಿ ಲಕ್ಷಾಂತರ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟು ನಿಂತಿರುವುದು ಒಂದೆಡೆಯಾದರೆ,
ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ಎಲ್ಲಾ ವಸತಿರಹಿತರಿಗೆ ನಿವೇಶನ ನೀಡಲು ಒತ್ತಾಯಿಸಿ ಸುರತ್ಕಲ್ ಇಡ್ಯಾ ಗ್ರಾಮದಲ್ಲಿ ನಿರ್ಮಿಸುತ್ತಿರುವ G+5 ಮಾದರಿ ಮನೆಗಳನ್ನು ತಕ್ಷಣ ಪೂರ್ಣಗೊಳಿಸಿ ಫಲಾನುಭವಿಗಳಿಗೆ ವಿತರಿಸಲು ಆಗ್ರಹಿಸಿ,
ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದ ಹಿರಿಯ ಶ್ರೀಗಳಾದ ಶ್ರೀ ಗಣಪತಿ ಸಚ್ಚಿದಾನಂದ ಶ್ರೀಗಳು ಭಾರತೀಯ ಸೇನೆಗೆ ಸಿಂಧೂರ ಯಶಸ್ಸಿನ ಹಿನ್ನಲೆಯಲ್ಲಿ 25 ಲಕ್ಷ ಹಣವನ್ನು ದೇಣಿಗೆ ನೀಡಿದ್ದಾರೆ.
ಮಳೆಗಾಲ ಆರಂಭಕ್ಕೂ ಎರಡು ತಿಂಗಳು ಮುನ್ನ ರಸ್ತೆ ಬದಿಯ ತೋಡುಗಳ ಹೂಳೆತ್ತದ ಪರಿಣಾಮ ಈ ಬಾರಿ ನಗರದ ಹಲವು ಕಡೆ ಕೃತಕ ನೆರೆ ಸೃಷ್ಟಿಯಾಗಿ ಸಾಕಷ್ಟು ಸಮಸ್ಯೆ ಆಗಿತ್ತು.
ಮೈಸೂರು ಅಭಿವೃದ್ದಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಕೆ.ಆರ್.ರಕ್ಷಿತ್ ನೇಮಕವಾಗಿದ್ದಾರೆ. ಮೈಸೂರು ಅಭಿವೃದ್ದಿ ಪ್ರಾಧಿಕಾರದ ಭೂಸ್ವಾಧೀನಾಧಿಕಾರಿ
ಉಸ್ತುವಾರಿ ಸಚಿವೆ ಲಕ್ಷ್ಮೀಹೆಬ್ಬಾಳ್ಕರ್ ಅವರು ಉಡುಪಿ ಜಿಲ್ಲೆಯನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಗಾಳಿಮಳೆಯಿಂದ ಸಾಕಷ್ಟು ಅನಾಹುತಗಳು ಸಂಭವಿಸಿವೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕು ಜೋಡು ರಸ್ತೆ, ಪಿಲಿಚಂಡಿ ಸ್ಥಾನದಲ್ಲಿ ಹರಿಯುವ ನೀರಿನ ತೋಡಿನಲ್ಲಿ ಹೂಳು ತುಂಬಿ ಜನರ ಜೀವನ ಅಲ್ಲೋಲ ಕಲ್ಲೋಲವಾಗಿದೆ.
ರಾಜಸ್ಥಾನದ ಆಜ್ಮೀರ್ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಕುಂದಾಪುರ ತಾಲೂಕಿನ ಬಸ್ರೂರು ಸಂತ ಫಿಲಿಪ್ ನೆರಿ ಧರ್ಮಕೇಂದ್ರ
ಚರ್ಚ್ ನಲ್ಲಿ ಪ್ರಾರ್ಥನೆ ಮಾಡುತ್ತಿರುವಾಗ ಕುಸಿದುಬಿದ್ದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಉಡುಪಿಯ ಅಜ್ಜರಕಾಡಿನ ಚರ್ಚ್ ವೊಂದರಲ್ಲಿ ಸಂಭವಿಸಿದೆ.
ಶಿರ್ವ ವ್ಯಾಪ್ತಿಯ ಕುರ್ಕಾಲು ಗ್ರಾಮ ಪಂಚಾಯತ್ ಕುಂಜಾರು ಗಿರಿಯ ಬಿಳಿಯಾರು ಪರಿಸರದಲ್ಲಿ ಸುಮಾರು 4 ದಿನಗಳಿಂದ ವಿದ್ಯುತ್ ಸಂಪರ್ಕ ಇಲ್ಲದೆ ಗ್ರಾಮಸ್ಥರು ಪರದಾಡುತ್ತಿದ್ದಾರೆ.
ಕರಾವಳಿ ಜಿಲ್ಲೆ ಉಡುಪಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಗಾಳಿಮಳೆಗೆ ಸಮುದ್ರ ಪ್ರಕ್ಷುಬ್ದಗೊಂಡಿದ್ದು, ದೈತ್ಯ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ.
ಖಾಸಗಿ ಬಸ್ಸೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮಗು ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ಬೆಳಗ್ಗೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಕಬಕ ಸಮೀಪದ ಮುರ ಜಂಕ್ಷನ್ ನಲ್ಲಿ ನಡೆದಿದೆ.
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟ ಜೋರಾಗಿದ್ದು, ಮಳೆ ಜೊತೆ ಗಾಳಿ ಅಬ್ಬರ ಜೋರಾಗಿದೆ. ಅಲ್ಲದೆ ಮೇ 27 ಮತ್ತು 28 ರಂದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದು,
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಆಶ್ರಯದಲ್ಲಿ ಜೂನ್ 1 ರಂದು ಭಾನುವಾರ ಅಡ್ಯಾರ್ ಗಾರ್ಡನ್ ನಲ್ಲಿ ಯಕ್ಷಧ್ರುವ ಪಟ್ಲ ದಶಮ ಸಂಭ್ರಮ 2025
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸುವಂತೆ ಬಜ್ಪೆಯಲ್ಲಿ ನಡೆದ ಜನಾಗ್ರಹ ಸಮಾವೇಶ
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಭಾಗಿತ್ವದಲ್ಲಿ ಮಾಡಿದ ಕುತ್ಲುರು ಸರಕಾರಿ ಶಾಲೆಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಾಲಾ ಆರಂಭೋತ್ಸವ ಮೇ 30 ರಂದು ನಡೆಯಲಿದೆ.
ತ್ವರಿತ ಪರಿಹಾರಗಳು ಮತ್ತು ಶ್ರೇಯಾಂಕ-ಚೇಸಿಂಗ್ ಪ್ರಾಬಲ್ಯ ಹೊಂದಿರುವ ಯುಗದಲ್ಲಿ, ಸಿಎಫ್ಎಎಲ್ ಸದ್ದಿಲ್ಲದೆ ಸ್ಥಿರವಾಗಿ ಸಾಧಕರನ್ನು ಸೃಷ್ಟಿಸುತ್ತಲೇ ಇದೆ – ಕೇವಲ ಅಗ್ರಸ್ಥಾನಿಗಳನ್ನು ಅಲ್ಲ.
ಅಮೇರಿಕಾದ ಅರೀಝೋನಾ ರಾಜ್ಯದ ಟೆಂಫೆ ನಗರದಲ್ಲಿರುವ ಪ್ರಸಿದ್ಧ ದೇವಾಸ್ಥಾನ ಶ್ರೀ ವೆಂಕಟ ಕೃಷ್ಣ ಕ್ಷೇತ್ರವು ಶ್ರೀ ಪುತ್ತಿಗೆ ಮಠದ ದೇವಾಸ್ಥಾನವಾಗಿದ್ದು ಪ್ರಧಾನ ಅರ್ಚಕರಾಗಿ ಶ್ರೀ ಕಿರಣ್ ರಾವ್ ಇವರನ್ನು ಜೈತುಲುನಾಡ್ (ರಿ.)
ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆ ಮುಂದುವರೆದಿದ್ದು, ಈ ಬಾರಿ ಮೇ ತಿಂಗಳಲ್ಲೇ ದಕ್ಷಿಣಕನ್ನಡ ಜಿಲ್ಲೆಯ ನದಿಗಳು ತುಂಬಿ ಹರಿಯುತ್ತಿದೆ.
ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ನಿಯಮಿತದ ನಿರ್ದೇಶಕರಾಗಿ ಹರ್ಷ ಮೇಲ್ವಿನ್ ಲಸ್ರಾದೋ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದ್ದು, ಈ ಸಂಬಂಧ ಅಧಿಕೃತ ಆದೇಶ ಹೊರಡಿಸಲಾಗಿದೆ.