Showing 20 of 20636 articles • Page 450 of 1032
ಭಯೋತ್ಪಾದನೆ ವಿರುದ್ಧ ಭಾರತದ ದೃಢ ಸಂಕಲ್ಪವನ್ನು ಜಾಗತಿಕವಾಗಿ ಎತ್ತಿ ಹಿಡಿಯುವ ಮೂಲಕ ಪಾಕಿಸ್ತಾನದ ನಿಜಬಣ್ಣ ಬಯಲು ಮಾಡುವುದಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ
ಉಡುಪಿ ಯಕ್ಷಗಾನ ಕಲಾರಂಗದ ವತಿಯಿಂದ ‘ಯಕ್ಷಗಾನ ಕಲಾವಿದರ ಸಮಾವೇಶ’ ಇದೇ ಮೇ 31ರಂದು ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ಯಕ್ಷಗಾನ ಕಲಾರಂಗದ ಅಧ್ಯಕ್ಷ ಗಂಗಾಧರ್ ರಾವ್ ತಿಳಿಸಿದರು.
ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಪುತ್ತಿಗೆ ಮಠ ಆಶ್ರಯದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಇದರ ಆಯೋಜನೆಯಲ್ಲಿ ರಾಜ್ಯಮಟ್ಟದ “ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮ”
ವ್ಯಾಪಾಕ ಮಳೆ ಹಿನ್ನಲೆ ಪಡೀಲ್ ರೈಲ್ವೆ ಅಂಡರ್ ಪಾಸ್ ನಲ್ಲಿ ನೀರು ತುಂಬಿದ್ದು, ಬಜಾಲ್, ವೀರನಗರ, ಫೈಸಲ್ ನಗರ ಸಂಪರ್ಕಿಸುವ ಅಂಡರ್ ಪಾಸ್ ನಲ್ಲಿ ಬಸ್ ನೀರಿನಲ್ಲಿ ಜಾಖಂಗೊಂಡಿದೆ.
ದಿನ ಕಳೆದಂತೆ ಕಾಡಾನೆಗಳ ಉಪಟಳ ಮಿತಿ ಮೀರುತ್ತಿದೆ. ಕಾಡು ಪ್ರಾಣಿ ಸಂಘರ್ಷಕ್ಕೆ ಗಡಿ ನಾಡ ಜನತೆ ರೋಸಿ ಹೋಗಿದ್ದಾರೆ. ಕಾಡಂಚಿನ ಗ್ರಾಮಸ್ಥರಿಗೆ ಕಾಡಾನೆ ಉಪಟಳದಿಂದ ಮುಕ್ತಿ ಕೊಡುವಂತೆ ಮನವಿ ಮಾಡುತ್ತಿದ್ದಾರೆ.
ಮೈಸೂರಿನ ಅವಧೂತ ದತ್ತಪೀಠದ ವತಿಯಿಂದ ಭಾರತೀಯ ಸೇನೆಗೆ 25 ಲಕ್ಷ ರೂಗಳ ಕಾಣಿಕೆಯನ್ನು ಅರ್ಪಿಸಲಾಯಿತು.ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರಿಗೆ ಚೆಕ್ ಹಸ್ತಾಂತರಿಸಲಾಯಿತು.
ಮಳೆಯಿಂದಾಗಿ ಹಲವೆಡೆ ಅವಾಂತರ ಸೃಷ್ಟಿಯಾಗಿದ್ದು, ಮಂಗಳೂರು ಹೊರವಲಯದ ಮರವೂರು ಬಳಿ ಮನೆಗಳಿಗೆ ಮಳೆ ನೀರು ನುಗ್ಗಿದೆ. ಲ್ಗುಣಿ ನದಿ ಸಮೀಪದಲ್ಲೇ ಇರೋ ಮನೆಗಳಿಗೆ ನೀರು ನುಗ್ಗಿದ್ದು,
ಉತ್ತರಭಾರತ ಮೂಲದ ಯುವಕನೊಬ್ಬ ಕೆಲವೇ ಸಮಯದಲ್ಲಿ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರದಲ್ಲಿ ನಡೆದಿದೆ.
ಕೇರಳದ ವೈನಾಡಿನಲ್ಲಿ ಮಳೆ ಹೆಚ್ಚಾಗಿದ್ದು, ಕಬಿನಿ ಜಲಾಶಯಕ್ಕೆ 13 ಸಾವಿರ ಕ್ಯೂಸೆಕ್ ಒಳ ಹರಿವಾಗಿದ್ದು, ಎಚ್.ಡಿ ಕೋಟೆ ತಾಲೂಕಿನ ಬೀಚನಹಳ್ಳಿಯಲಿರುವ ಕಬಿನಿ ಜಲಾಶಯದಲ್ಲಿ ಈ ಘಟನೆ ನಡೆದಿದೆ.
ನಿರಂತರವಾಗಿ ಎಡಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಗೆ ನಂಜನಗೂಡು ತಾಲೂಕಿನ ದೇವನೂರು ಗ್ರಾಮದಲ್ಲಿ ವಿದ್ಯುತ್ ತಂತಿಯ ಮೇಲೆ ಮರ ಬಿದ್ದು ವಿದ್ಯುತ್ ಕಂಬ ಮುರಿದು ಬಿದ್ದಿರುವ ಘಟನೆ ನಡೆದಿದೆ.
ಧಾರಾಕಾರ ಮಳೆಗೆ ಜನ ಜೀವನ, ವಾಹನ ಸಂಚಾರ ಅಸ್ತವ್ಯಸ್ತವಾಗಿದ್ದು, ಕೃಷಿ ಭೂಮಿ ಜಲಾವೃತವಾಗಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.
ನಗರದ ತಾತವು ಲೇನ್ ನಲ್ಲಿ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಕೃತಕ ನೆರೆ ಸಂಭವಿಸಿದೆ. ಹಲವಾರು ವರ್ಷಗಳಿಂದ ವಾಸವಾಗಿರುವ ಅಲ್ಲಿನ ನಿವಾಸಿಗಳಿಗೆ ಯಾವುದೇ ಸಮಸ್ಯೆ ಆಗಿರಲಿಲ್ಲ.
ಮಳೆಯ ಅವಾಂತರಕ್ಕೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ಓರ್ವ ರೈತ ಮತ್ತು ಹಸುಗಳು ಮೃತಪಟ್ಟಿರುವ ಘಟನೆ ನಂಜನಗೂಡು ತಾಲ್ಲೂಕಿನ ಏಚಗಳ್ಳಿ ಗ್ರಾಮದಲ್ಲಿ ನಡೆದಿದೆ.
ತನ್ನ ಮನೆಯಲ್ಲಿ ಸಾಕಿ ಬೆಳೆಸಿದ ನಾಯಿಯನ್ನು ಬೈಕಿನ ಹಿಂಬದಿಯಲ್ಲಿ ಸರಪಳಿಯಿಂದ ಕಟ್ಟಿ ದರದರನೇ ಎಳೆದೊಯ್ಯುತ್ತಿರುವ ಅಮಾನವೀಯ ಘಟನೆ ಬೈಂದೂರಿನಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆ ಕೆ.ಆರ್.ಎಸ್. ಸಮೀಪದ ಚಿಕ್ಕಾಯರಹಳ್ಳಿ ವಿಸಿ ನಾಲೆಯ ಮಡುವಿನಲ್ಲಿ ಮೊಸಳೆ ಕಾಣಿಸಿಕೊಂಡಿದೆ. ನೀರಿನ ಮಟ್ಟ ಕಡಿಮೆ ಆದ ಹಿನ್ನಲೆ ಮೊಸಳೆ ಕಾಣಿಸಿಕೊಂಡಿದೆ.
ಹುಲಿ ಮೃತದೇಹ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕು ನಾಗರಹೊಳೆ ಉದ್ಯಾನದಂಚಿನ ಮುದ್ದನಹಳ್ಳಿ ಅರಣ್ಯದಲ್ಲಿ ಶವ ಪತ್ತೆಯಾಗಿದೆ.
ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ ಗಲಾಟೆ ವಿಚಾರವಾಗಿಯದುವೀರ್ ಕೃಷ್ಣರದತ್ತ ಚಾಮರಾಜ ಒಡೆಯರ್ರನ್ನು ರಾಯಭಾರಿ ಮಾಡಲು ಅಭಿಯಾನ ನಡೆಯಿತ್ತಿದೆ.
ಇಂದು ಮುಂಜಾನೆ ಎಡೆ ಬಿಡದೆ ಸುರಿದ ಭಾರೀ ರಣ ಮಳೆಗೆ ಮಂಗಳೂರಿನ ರಸ್ತೆಗಳಲ್ಲಿ ಜಲಪ್ರವಾಹ ಉಂಟಾಗಿದೆ. ಮಂಗಳೂರು ನಗರದ ಹಲವು ಜನ ವಸತಿ ಪ್ರದೇಶಗಳಿಗೆ ಮಳೆ ನೀರು ನುಗ್ಗಿದ್ದು ರಾಜಕಾಲುವೆ ತುಂಬಿದ ಹಿನ್ನೆಲೆ ಮತ್ತೊಮ್ಮೆ ಪಂಪವೆಲ್ಲ್ ಜಲಾವೃತವಾಗಿದೆ.
ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಗರದ ಬಿಕರ್ನಕಟ್ಟೆ ಸಮೀಪದ ಕೈಕಂಬ ಬಳಿಯ ಹೆದ್ದಾರಿಯಲ್ಲಿ ನಡೆದಿದ್ದು, ಸುರಿಯುತ್ತಿರುವ ಭಾರೀ ಮಳೆಯ ನಡುವೆಯೂ ಕಾರು ಬೆಂಕಿಗಾಹುತಿಯಾಗಿದೆ.
ವಿಚಾರಣೆಗಾಗಿ ಪೊಲೀಸರ ವಶದಲ್ಲಿದ್ದ ಆರೋಪಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ವಿಚಾರಣೆ ಎದುರಿಸುತ್ತಿದ್ದ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿದ್ದು ಹೇಗೆ ಎಂಬ ವಿಚಾರವೇ ಆರೋಪಿಗೆ ಗೊತ್ತಿಲ್ಲ.