Showing 20 of 20638 articles • Page 451 of 1032
ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಗರದ ಬಿಕರ್ನಕಟ್ಟೆ ಸಮೀಪದ ಕೈಕಂಬ ಬಳಿಯ ಹೆದ್ದಾರಿಯಲ್ಲಿ ನಡೆದಿದ್ದು, ಸುರಿಯುತ್ತಿರುವ ಭಾರೀ ಮಳೆಯ ನಡುವೆಯೂ ಕಾರು ಬೆಂಕಿಗಾಹುತಿಯಾಗಿದೆ.
ವಿಚಾರಣೆಗಾಗಿ ಪೊಲೀಸರ ವಶದಲ್ಲಿದ್ದ ಆರೋಪಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ವಿಚಾರಣೆ ಎದುರಿಸುತ್ತಿದ್ದ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿದ್ದು ಹೇಗೆ ಎಂಬ ವಿಚಾರವೇ ಆರೋಪಿಗೆ ಗೊತ್ತಿಲ್ಲ.
ಇಂದು ಮುಂಜಾನೆ ಸುರಿದ ಭಾರಿ ಮಳೆಗೆ ಪಂಪವೆಲ್ ಅಕ್ಷರಸ ನೆರೆ ಎಂತೆ ಕಂಡು ಬಂದಿದ್ದು ವಾಹನ ಸವರಾರು ಪರದಾಡುವ ಸ್ಥಿತಿ ನಿರ್ಮಾವಾಗಿದ್ದು, ಫುಲ್ ಬ್ಲಾಕ್ ನಿಂದ ಕೂಡಿತ್ತು.
ದ.ಕ ಜಿಲ್ಲಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಮೂಡುಬಿದ್ರಿ ಪಾಲಡ್ಕ ಎರುಗುಂಡಿ ಫಾಲ್ಸ್ ನಲ್ಲಿ ಪ್ರವಾಸಿಗರ ಮೋಜಿನಾಟ ನಡೆಸುತ್ತಿದ್ದಾರೆ. ಅಪಾಯ ಲೆಕ್ಕಿಸದೆ ಫಾಲ್ಸ್ ನಲ್ಲಿ ಪ್ರವಾಸಿಗರು ನೀರಾಟವಾಡುತ್ತಿದ್ದಾರೆ.
ಕಳೆದ ಅಧಿವೇಶನ ಅವಧಿಯಲ್ಲಿ ಸ್ಪೀಕರ್ 18 ಮಂದಿ ಶಾಸಕರ ಅಮಾನತು ಆದೇಶವೇ ಅಸಾಂವಿಧಾನಿಕ ನಡೆಯಾಗಿದ್ದು, ಇದೀಗ ಸ್ಪೀಕರ್ ರವರು ತಮ್ಮ ಆದೇಶವನ್ನು ಹಿಂಪಡೆಯುವ ಮೂಲಕ ಶಾಸಕರಾಗಿ ನಮ್ಮ ಜವಾಬ್ದಾರಿಯನ್ನು ನಿರ್ವಹಿಸಲು ಅವಕಾಶ ನೀಡಿದಂತಾಗಿದೆ
ಕರಾವಳಿಯಲ್ಲಿ ಗುಡುಗು ಸಿಡಿಲಿನ ಭಾರೀ ಮಳೆಯಾಗಿದ್ದು, ಬೆಳಿಗ್ಗೆಯಿಂದ ಮಳೆ ಸುರಿಯುತ್ತಿದ್ದು, ಮಳೆಯ ಅಬ್ಬರಕ್ಕೆ ಪುತ್ತೂರಿನ ಬಪ್ಪಳಿಗೆ ಸಮೀಪ ಸಮುದಾಯ ಭವನದ ತಡೆಗೋಡೆ ಕುಸಿದಿದೆ.
ಬಜಪೆಯಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಜನಾಗ್ರಹ ಸಭೆಯಲ್ಲಿ ಸುಹಾಸ್ ಶೆಟ್ಟಿ ತಾಯಿ ಸುಲೋಚನ ಶೆಟ್ಟಿ ಭಾಷಣ ಮಾಡಿ, ಸುಹಾಸ್ ನ ಸಾವು ಗೆ ನ್ಯಾಯ ಸಿಗಬೇಕು.
ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಪ್ರಕರಣವನ್ನು ಎನ್ ಐ ಎ ಗೆ ಒಪ್ಪಿಸಲು ಬಜಪೆಯಲ್ಲಿ ಜನಾಗ್ರಹ ಸಭೆ ನಡೆಯಿತು. ಸಭೆಯಲ್ಲಿ ಹಿಂದೂ ಜಾಗರಣ ವೇದಿಕೆ ಮುಖಂಡ ಶ್ರೀಕಾಂತ್ ಶೆಟ್ಟಿ ಭಾಷಣ ಮಾಡಿದರು.
ಉಡುಪಿ ಧರ್ಮಪ್ರಾಂತ್ಯದಲ್ಲಿ 2025 ಸಾಮಾನ್ಯ ಜುಬಿಲಿ ವರ್ಷದ ಅಂಗವಾಗಿ ಸ್ವಂತ ಮನೆ ಇಲ್ಲದ ಕುಟುಂಬಕ್ಕೆ ಮನೆ ನಿರ್ಮಿಸುವ ವಿಶೇಷ ಯೋಜನೆ
ಭಾರತದ ಪ್ರಮುಖ ಐಷಾರಾಮಿ ಪೀಠೋಪಕರಣಗಳು ಮತ್ತು ಗೃಹಾಲಂಕಾರ ಬ್ರಾಂಡ್ ಆದ ಸ್ಟಾನ್ಲಿ ಲೈಫ್ಸ್ಟೈಲ್ಸ್, ಮಂಗಳೂರಿನಲ್ಲಿ ತನ್ನ ಮೊದಲ ಅಂಗಡಿಯನ್ನು VK ಗ್ರೂಪ್ ಜೊತೆಗೆ ಪಾಲುದಾರಿಕೆಯಲ್ಲಿ ತೆರೆಯುವುದಾಗಿ ಘೋಷಿಸಲು ಉತ್ಸುಕವಾಗಿದೆ.
ಇಂಡಿಯನ್ ಓವರ್ಸೀಸ್ ಬ್ಯಾಂಕ್ನಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಒಂದು ವರ್ಷದ ಅವಧಿಗೆ ಈ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಕಲಾವಿರಾದ ಶ್ರೀ ರಾಜೇಂದ್ರ ಕೇದಿಗೆ ಅವರು ಮೇ 23 ಶುಕ್ರವಾರದಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸನ್ಮಾನ ಸಮಾರಂಭ
ಒಡಿಯೂರು ಶ್ರೀ ವಿವಿಧೋದ್ಧೇಶ ಸೌಹಾರ್ದ ಸಹಕಾರಿ ಸಂಘ ಮತ್ತು ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್ ಮಂಗಳೂರು, ಮಂಗಳೂರು ಇನ್ಸಿಟ್ಯೂಟ್ ಆಫ್ ಆಂಕೊಲಾಜಿ ಮಂಗಳೂರು ಇವುಗಳ ಸಹಭಾಗಿತ್ವದಲ್ಲಿ
ಪ್ರಿಯಕರನೊಂದಿಗೆ ಮನೆ ಬಿಟ್ಟು ಮಗಳು ಹೋದ ಪರಿಣಾಮ ಮನನೊಂದು ಒಂದೇ ಕುಟುಂಬದ ಮೂವರು ಸಾಮೂಹಿಕವಾಗಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ
ಕೊಡಗಿನಲ್ಲಿ ಭಾರೀ ಮಳೆಯಾಗಿದ್ದು, ಇಂದು, ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕೊಡಗಿನ ನದಿ ತೊರೆಗಳಲ್ಲಿ ಹೆಚ್ಚಿನ ಪ್ರಮಾಣದ ನೀರು ಹರಿಯುತ್ತಿದೆ.
ಬಸವ ಜಯಂತಿ ಕಾರ್ಯಕ್ರಮ ಮೈಸೂರಿನ ಕಲಾಮಂದಿರದಲ್ಲಿ ನಡೆಯಿತು. ಕೇಸರಿ ಶಾಲು ಹಾಕಿಕೊಂಡು ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಭಾಗಿಯಾದರು.
ತುಳುನಾಡಿನಲ್ಲಿ ಕುಟುಂಬದ ಹಿರಿಯರು ತೀರಿ ಹೋದಾಗ ಅಪರೂಪದ ಕಾಲೆಕೋಲ ಎಂಬ ಸಂಪ್ರದಾಯ ನಡೆಸಲಾಗುತ್ತದೆ. ಕುಟುಂಬವನ್ನು ಬಿಟ್ಟು ಹೋಗಲು ಒಪ್ಪದ ಪ್ರೇತವನ್ನು ಬಗೆ ಬಗೆಯಾಗಿ ಒಪ್ಪಿಸಿ ಬಿಳ್ಕೊಡುವ ಆಚರಣೆ ಇದಾಗಿದೆ.
ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ ಹೆಸರು ರದ್ದಾಗಿದೆ. ಇನ್ಮುಂದೆ ಎಂ.ಡಿ.ಎ.ಆಗಿ ಕರೆಯಲ್ಪಡುತ್ತದೆ. ಸರ್ಕಾರದಿಂದ ಮಹತ್ತರದ ಆದೇಶವಾಗಿದ್ದು ಇಂದಿನಿಂದಲೇ ಆದೇಶ ಜಾರಿಯಾಗಿದೆ.
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಆರೋಗ್ಯ ಇಲಾಖೆ ಹೊಸದಾಗಿ ಕೋವಿಡ್-19 ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಆತ್ರಾಡಿ – ಬಜ್ಪೆ ರಾಜ್ಯ ಹೆದ್ದಾರಿಯಲ್ಲಿ ಪಟ್ಲ ಬಯಲಿನಲ್ಲಿ ನಡೆಯುತ್ತಿರುವ ಸೇತುವೆ ನಿರ್ಮಾಣ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದ್ದು, ಇದರಿಂದ ಸಂಚರಿಸಲು ರಸ್ತೆ ಇಲ್ಲದೆ ಗ್ರಾಮಸ್ಥರು ಪರದಾಡುವ ಸ್ಥಿತಿ ನಿರ್ಮಾಣ ಆಗಿದೆ.