Showing 20 of 20642 articles • Page 452 of 1033
ತುಳುನಾಡಿನಲ್ಲಿ ಕುಟುಂಬದ ಹಿರಿಯರು ತೀರಿ ಹೋದಾಗ ಅಪರೂಪದ ಕಾಲೆಕೋಲ ಎಂಬ ಸಂಪ್ರದಾಯ ನಡೆಸಲಾಗುತ್ತದೆ. ಕುಟುಂಬವನ್ನು ಬಿಟ್ಟು ಹೋಗಲು ಒಪ್ಪದ ಪ್ರೇತವನ್ನು ಬಗೆ ಬಗೆಯಾಗಿ ಒಪ್ಪಿಸಿ ಬಿಳ್ಕೊಡುವ ಆಚರಣೆ ಇದಾಗಿದೆ.
ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ ಹೆಸರು ರದ್ದಾಗಿದೆ. ಇನ್ಮುಂದೆ ಎಂ.ಡಿ.ಎ.ಆಗಿ ಕರೆಯಲ್ಪಡುತ್ತದೆ. ಸರ್ಕಾರದಿಂದ ಮಹತ್ತರದ ಆದೇಶವಾಗಿದ್ದು ಇಂದಿನಿಂದಲೇ ಆದೇಶ ಜಾರಿಯಾಗಿದೆ.
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಆರೋಗ್ಯ ಇಲಾಖೆ ಹೊಸದಾಗಿ ಕೋವಿಡ್-19 ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಆತ್ರಾಡಿ – ಬಜ್ಪೆ ರಾಜ್ಯ ಹೆದ್ದಾರಿಯಲ್ಲಿ ಪಟ್ಲ ಬಯಲಿನಲ್ಲಿ ನಡೆಯುತ್ತಿರುವ ಸೇತುವೆ ನಿರ್ಮಾಣ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದ್ದು, ಇದರಿಂದ ಸಂಚರಿಸಲು ರಸ್ತೆ ಇಲ್ಲದೆ ಗ್ರಾಮಸ್ಥರು ಪರದಾಡುವ ಸ್ಥಿತಿ ನಿರ್ಮಾಣ ಆಗಿದೆ.
2025/26ನೇ ಸಾಲಿನ CET ಫಲಿತಾಂಶ ಪ್ರಕಟವಾಗಿದೆ. ಸುದ್ದಿಗೋಷ್ಠಿಯಲ್ಲಿ ಉನ್ನತ ಶಿಕ್ಷಣ ಸಚಿವ MC ಸುಧಾಕರ್ ಅವರು ಫಲಿತಾಂಶದ ವಿವರವನ್ನು ಪ್ರಕಟಿಸಿದ್ದಾರೆ.
ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ಮಹಿಳಾ ಮೋರ್ಚಾದ ಸಹಯೋಗದಲ್ಲಿ ರಾಜಮಾತೆ ಅಹಲ್ಯಾ ಬಾಯಿ ಹೋಳ್ಕರ್ ಅವರ 300ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಶನಿವಾರ ಕಡಿಯಾಳಿಯಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಆಯೋಜಿಸಲಾಗಿತ್ತು.
ರಿಕ್ಷಾ ಮತ್ತು ಪಿಕಪ್ ಢಿಕ್ಕಿಯಾದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಮುಂಡಾಜೆ- ಕಲ್ಮಂಜ-ಧರ್ಮಸ್ಥಳ ರಸ್ತೆಯ ಮುಂಡಾಜೆಯ ಕೆದಿಹಿತ್ತು ಎಂಬಲ್ಲಿರುವ ಕಿರು ಸೇತುವೆ ಬಳಿ ಗುರುವಾರ ಸಂಜೆ ನಡೆದಿದೆ.
ಈ ಬಾರಿ ಬಹಳ ಬೇಗ ರಾಜ್ಯಕ್ಕೆ ಮುಂಗಾರು ಮಾರುತ ಎಂಟ್ರಿ ಕೊಡುತ್ತಿದೆ. ಇಂದಿನಿಂದ ಒಂದು ವಾರ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ.
ಜ್ಞಾನಸುಧಾ ಪ್ರೌಢಶಾಲೆಯ ಸಾಚಿ ಶೆಟ್ಟಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 623 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ 3 ನೇ ರ್ಯಾಂಕ್ ಪಡೆದಿದ್ದಾರೆ.
ಟಿಪ್ಪರ್, ಟಾಟಾ ಏಸ್ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಹೆಚ್ ಡಿ ಕೋಟೆ ರಸ್ತೆಯ ಗುಜ್ಜೆಗೌಡನಪುರ ಬಳಿ ನಡೆದಿದೆ.
ನಡೆದು ಹೋಗುತ್ತಿದ್ದ ಮಹಿಳೆಯ ಚಿನ್ನದ ಸರ ಕಿತ್ತು ಪರಾರಿಯಾದ ಘಟನೆ ಮೈಸೂರಿನ ವಿದ್ಯಾರಣ್ಯಪುರಂ 4 ನೇ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಮೈಸೂರು ಸಂಸ್ಥಾನದ ಅರಸರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ಸಂಸ್ಥೆಗಳಲ್ಲಿ ಒಂದಾಗಿದ್ದ ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ಗೆ ಪರಭಾಷೆ ನಟಿ ತಮನ್ನಾ ಭಾಟಿಯಾ
ಮೇ.28 ರಂದು ನಂಜನಗೂಡಿನಲ್ಲಿ ಬಿಜೆಪಿ ಪಕ್ಷದ ವತಿಯಿಂದ ತಿರಂಗ ಯಾತ್ರೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಬಿ. ಹರ್ಷವರ್ಧನ್ ಹೇಳಿದರು.
ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ತನ್ನ 50ನೇ ವರ್ಷಾಚರಣೆ ಸಂದರ್ಭದಲ್ಲಿ ನಾಡು,ಹೊರನಾಡು ಮತ್ತು ವಿದೇಶಗಳಲ್ಲಿರುವ ವಿವಿಧ ಕ್ಷೇತ್ರಗಳ 74 ಮಂದಿ ಸಾಧಕರನ್ನು ಗುರುತಿಸಿ ಈ ಬಾರಿಯ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಯನ್ನು ನೀಡಿದೆ.
ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಜ್ಯೋತಿ ಹೆಬ್ಬಾರ್ ಅವರು ಆಯ್ಕೆಯಾಗಿದ್ದಾರೆ. ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಅವರು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳನ್ನು ಕಟ್ಟಕಡೆಯ ಮನುಷ್ಯನಿಗೂ ತಲುಪಿಸಬೇಕು ಇದು ನಮ್ಮ ಉದ್ದೇಶವಾಗಿದೆ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು
ಜನಪರ ಕಾಳಜಿಯುಳ್ಳ ಜುಬಿಲೆಂಟ್ ಭಾರ್ತಿಯಾ ಫೌಂಡೇಶನ್ ಸಮಾಜದಲ್ಲಿ ಉತ್ತಮ ಕೆಲಸ ಕಾರ್ಯಗಳನ್ನು ಮಾಡುತ್ತಾ ಬಂದಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಬಣ್ಣಿಸಿದರು.
ಚಲಿಸುತ್ತಿದ್ದ ಕಾರು ಅಗ್ನಿಗಾಹುತಿಯಾದ ಘಟನೆ ಶುಕ್ರವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿಯ ಚೆರ್ಕಳ ಸಮೀಪದ ಬೇವಿಂಜೆ ಎಂಬಲ್ಲಿ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಯೋಗ ದೊಂದಿಗೆ ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿರುವ ಕುತ್ಲುರು ಸರಕಾರಿ ಶಾಲಾ ಮಕ್ಕಳಿಗೆ ಬಿಎಎಸ್ ಎಫ್ ಇಂಡಿಯಾ ಲಿಮಿಟೆಡ್
ಕೊರೊನಾ ಮತ್ತೆ ಆರ್ಭಟಿಸೋಕೆ ಶುರುಮಾಡಿದ್ದು, ಆಂಧ್ರಪ್ರದೇಶ ಸರ್ಕಾರ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಿದೆ. ಜನರ ಗುಂಪು, ಸಭೆ ಸಮಾರಂಭಗಳಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಪ್ರಕಟಿಸಿದೆ.