Showing 20 of 20643 articles • Page 453 of 1033
ಕೊರೊನಾ ಮತ್ತೆ ಆರ್ಭಟಿಸೋಕೆ ಶುರುಮಾಡಿದ್ದು, ಆಂಧ್ರಪ್ರದೇಶ ಸರ್ಕಾರ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಿದೆ. ಜನರ ಗುಂಪು, ಸಭೆ ಸಮಾರಂಭಗಳಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಪ್ರಕಟಿಸಿದೆ.
ಚೂರಿಯಿಂದ ಇರಿದು ವ್ಯಕ್ತಿಯ ಕೊಲೆ ಮಾಡಿರುವ ಘಟನೆ ಮಂಗಳೂರು ಹೊರವಲಯದ ವಳಚ್ಚಿಲ್ ಎಂಬಲ್ಲಿ ನಡೆದಿದೆ. ವಾಮಂಜೂರು ನಿವಾಸಿ ಸಲ್ಮಾನ್ (50) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ.
ಬೇಕರಿ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಟೆಂಪೋ ರಿಕ್ಷಾವನ್ನ ಬದಿಗೆ ಸರಿಸಲು ಹೇಳಿದ್ದಕ್ಕೆ ಕುಪಿತಗೊಂಡ ಚಾಲಕ ತನ್ನ ಸಹಚರ ರಿಕ್ಷಾ ಚಾಲಕನೊಂದಿಗೆ ಬೇಕರಿಗೆ ನುಗ್ಗಿ ಮಾಲಕ ಮತ್ತು ಅವರ ತಾಯಿಗೆ ಹಲ್ಲೆಗೆ ಯತ್ನಿಸಿದ್ದು,
ಮ. ನ. ಪ. ಆಯುಕ್ತರ ಆದೇಶದ ಮೇರೆಗೆ, ಉಪ ಆಯುಕ್ತರು ಕಂದಾಯ ಇಲಾಖೆ ಅಕ್ಷತಾ ಕೆ ನೇತ್ರತ್ವದಲ್ಲಿ ಲೇಡಿಹಿಲ್ ವ್ರತ್ತದಿಂದ ಚಿಲಿಂಬಿ ಆಸುಪಾಸು ರಸ್ತೆ, ಫುತ್ಪಾತ್ ಸ್ಥಳ ಅತಿಕ್ರಮಣ ಮಾಡಿದ ಬೀದಿಬದಿ ವ್ಯಾಪಾರಸ್ಥರನ್ನು ತೆರವು ಮಾಡಲಾಯಿತು.
ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ಆಡಳಿತಾತ್ಮಕ ಕಿರುಕುಳ ಮುಂದುವರೆಸಿದೆ. ಕೇಂದ್ರದ ಯೋಜನೆಯನ್ನು ವಿಫಲಗೊಳಿಸುವ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದರು.
ಸಮುದ್ರ, ನದಿ ಬದಿ, ಕೆರೆಯಲ್ಲಿ ಫಿಶಿಂಗ್ ಮಾಡೋದನ್ನ ನೋಡಿದ್ದೇವೆ. ಗದ್ದೆಯಲ್ಲಿ ಬರಪೂರ ಮೀನುಗಳು ಸಿಗೋದನ್ನ ಎಲ್ಲಾದರೂ ನೋಡಿದ್ದೀರಾ? ಮೊದಲ ಮಳೆ ಬಿದ್ದೊಡನೆ ಕರಾವಳಿಯಲ್ಲಿ ಉಬರ್ ಮೀನು ಹಿಡಿಯುವ ಸಂಪ್ರದಾಯವಿದೆ.
ಗಾಂಜಾ ಪ್ರಕರಣಗಳಲ್ಲಿ ಪದೇ ಪದೇ ಭಾಗಿಯಾಗಿರುವ ಇಬ್ಬರು ಆರೋಪಿಗಳನ್ನು ಪಿಟ್ ಎನ್.ಡಿ.ಪಿ.ಎಸ್ ಕಾಯಿದೆ ಅಡಿಯಲ್ಲಿ ಬಂಧಿಸಲಾಗಿದೆ. ಉಪ್ಪೂರು ಗ್ರಾಮದ ಕೊಳಲಗಿರಿಯ ಕೃಷ್ಣ ಆಚಾರಿ ಯಾನೆ ಕೃಷ್ಣ(43)
ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಉಡುಪಿ ಸೆನ್ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಬ್ರಹಂದೇವ್ ಯಾದವ್(37) ಬಂಧಿತ ಆರೋಪಿ.
ಗೃಹ ಸಚಿವ ಡಾ.ಜಿ ಪರಮೇಶ್ವರ್ ರವರ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆಸಿರುವುದು ಖಂಡನೀಯ ಎಂದು ಡಾ.ಜಿ ಪರಮೇಶ್ವರ್ ಯುವ ಸೈನ್ಯದ ಮೈಸೂರು ಜಿಲ್ಲಾಧ್ಯಕ್ಷ ಸಿ. ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದರು.
ನಟ ದರ್ಶನ್ ಫಾರಂ ಹೌಸ್ ನಲ್ಲಿ ವಿದೇಶಿ ಬಾತು ಕೋಳಿ ಸಾಕಿದ್ದ ಕೇಸ್ ಗೆ ತಿ.ನರಸೀಪುರ ನ್ಯಾಯಾಲಯದಿಂದ ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ ಗೆ ವಿಚಾರಣೆಗೆ ಹಾಜರಾಗಲು ಸಮನ್ಸ್ ಜಾರಿಯಾಗಿದೆ.
ಪ್ರಿಯತಮಳ ಜೊತೆ ಮೊಬೈಲ್ ನಲ್ಲಿ ಮಾತನಾಡಿದ ಯುವಕನ ಮೇಲೆ ಲವರ್ ಹಲ್ಲೆ ನಡೆಸಿದ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮನೆಯ ಕಿಬೋರ್ಡ್ ನಲ್ಲಿದ್ದ ನಗದು ಸೇರಿದಂತೆ 15.60 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾದ ಘಟನೆ ವಿಜಯನಗರ 4 ನೇ ಹಂತದಲ್ಲಿ ನಡೆದಿದೆ.
ಎರಡು ಮೂರು ದಿನದಿಂದ ಸುರಿದ ಮಳೆಗೆ ಬಂಡೆ ಉರುಳಿ ಬಿದ್ದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಮತ್ತು ಪಾಲರ್ ರಸ್ತೆಯಲ್ಲಿ ಘಟನೆ ನಡೆದಿದೆ.
ಸಾರ್ವಜನಿಕರೊಂದಿಗೆ ಸೂಕ್ತವಾಗಿ ಸ್ಪಂದಿಸದ ಇನ್ಸ್ಪೆಕ್ಟರ್ ವಿರುದ್ದ ಸ್ಥಳೀಯರು ಆಕ್ರೋಷ ವ್ಯಕ್ತಪಡಿಸಿ ಠಾಣೆಗೆ ಮುತ್ತಿಗೆ ಹಾಕಿದ ಘಟನೆ ಹೆಚ್.ಡಿ.ಕೋಟೆಯಲ್ಲಿ ನಡೆದಿದೆ.
ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ,
ಹಲ್ಲರೆ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಅಪಮಾನ ಮಾಡಿದ ಕಿಡಿಗೇಡಿಗಳನ್ನು ಇನ್ನು ಮೂರು ದಿನಗಳೊಳಗೆ ಬಂಧಿಸಬೇಕು
ತಾಳಿ ಕಟ್ಟಿದ ಮರುಕ್ಷಣವೇ ಹಸಮಣೆಯಿಂದ ನೇರವಾಗಿ ಪರೀಕ್ಷೆಗೆ ನವ ವಧು ಹಾಜರಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲೊಂದು ಅಪರೂಪದ ಪ್ರಸಂಗ ನಡೆದಿದೆ.
ಸಿ.ಐ.ಎಸ್.ಎಫ್ ಸಿಬ್ಬಂದಿ ಗೀತಾ ಸಮೋಟಾ ಅವರು ಮೌಂಟ್ ಎವರೆಸ್ಟ್ ತುತ್ತತುದಿ ತಲುಪಿದ ಕೇಂದ್ರೀಯ ಭದ್ರತಾ ಪಡೆ (ಸಿ.ಐ.ಎಸ್.ಎಫ್) ಯ ಪ್ರಪ್ರಥಮ ಸಿಬ್ಬಂದಿ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ.
2010ರಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದ ವಿಮಾನ ದುರಂತ ಘಟನೆಯ ಸ್ಮರಣಾರ್ಥ ಗುರುವಾರ ಜಿಲ್ಲಾಡಳಿತದ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಸಲಾಯಿತು.
ನಗರದ ಹಲವೆಡೆ ಮಹಾನಗರ ಪಾಲಿಕೆ ಅಧಿಕಾರಿಗಳು ಪೊಲೀಸ್ ಬಲ ಪ್ರಯೋಗಿಸಿ ಬೀದಿಬದಿ ವ್ಯಾಪಾರಿಗಳ ಮೇಲೆ ನಡೆಸಿರುವ ದಾಳಿ ಕಾನೂನು ಬಾಹಿರ ಮತ್ತು ಬಡ ಬೀದಿ ವ್ಯಾಪಾರಿಗಳ ಮೇಲಿನ ದಾಳಿ ಖಂಡನೀಯ