Showing 20 of 20643 articles • Page 455 of 1033
ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಿಂದ ಜನಔಷಧಿ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.
ರಾಜ್ಯದ ಕಾಂಗ್ರೆಸ್ ಸರ್ಕಾರದ ಎರಡು ವರ್ಷದ ಸಾಧನೆ ಏನೂ ಇಲ್ಲ. ಕೇಂದ್ರ ಸರ್ಕಾರದ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆ ಸಂಪೂರ್ಣ ವಿಫಲ
ಪ್ರಸ್ತುತ ಭಾರತದಲ್ಲಿ ಕೋವಿಡ್ ಪ್ರಕರಣಗಳು 257ಕ್ಕೆ ಏರಿದ್ದರೂ ಆತಂಕ ಪಡುವ ಅಗತ್ಯವಿಲ್ಲವೆಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
ಕರ್ನಾಟಕ ರಾಜ್ಯಕ್ಕೆ ರಾಷ್ಟ್ರಪತಿಗಳಿಂದ ಅಧಿಸೂಚಿತ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಇಲ್ಲದ ‘ಮೇರಾ’ ಮತ್ತು ‘ಮಾನ್ಸಾ’ ಹೆಸರಿನ ಜಾತಿಗಳನ್ನು ಒಳ ಮೀಸಲಾತಿ ಕುರಿತ ಸಮೀಕ್ಷೆ
ಕಟಪಾಡಿ- ಶಿರ್ವ ರಾಜ್ಯ ಹೆದ್ದಾರಿಯ ಶಂಕರಪುರ ಹೃದಯಭಾಗದಲ್ಲಿ ಕೇಬಲ್ ಅಳವಡಿಸಲು ಅಗೆದಿರುವ ಗುಂಡಿಯು ಮೃತ್ಯು ಕೂಪವಾಗಿ ಪರಿಣಮಿಸಿದೆ.
ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆಯಲ್ಲಿ ಕೋಮು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ
ಕರ್ನಾಟಕದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಕರ್ನಾಟಕದಾದ್ಯಂತ ಮಳೆ ಯಾಗುತ್ತಿದೆ. ಬೆಂಗಳೂರಲ್ಲೂ ಮೇ 26ರವರೆಗೆ ಮಳೆ ಮುಂದುವರೆಯಲಿದೆ
ಮೈಸೂರಿನ ಹೊರವಲಯದಲ್ಲಿ ಯುವತಿ ಶವ ಪತ್ತೆಯಾಗಿದ್ದು, ಕೊಲೆ ಮಾಡಿ ಬಿಸಾಕಿರುವ ಶಂಕೆ ವ್ಯಕ್ತವಾಗಿದೆ. ಲತಾ (25) ಶವ ಪತ್ತೆಯಾಗಿದೆ.
ತ್ತೀಚೆಗೆ ಸರ್ಕಾರಿ ಶಾಲಾ ಕಾಲೇಜುಗಳ ವಸತಿ ನಿಲಯಗಳಿಗೆ ಸುಸಜ್ಜಿತ ಕಟ್ಟಡವಿಲ್ಲದೆ ಪರದಾಡುತ್ತಿರುವುದು ಒಂದೆಡೆಯಾದರೆ, ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಕೋಟ್ಯಾಂತರ ರೂ. ಖರ್ಚು
ಅಕ್ರಮವಾಗಿ ಗಂಧದ ಮರದ ತುಂಡುಗಳನ್ನ ಸಂಗ್ರಹಿಸಿದ್ದ ಓರ್ವ ಆರೋಪಿಯನ್ನ ಬಂಧಿಸುವಲ್ಲಿ ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಂಡ್ಯ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನೂತನ ಅಧ್ಯಕ್ಷರಾಗಿ ಶಿವಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಕೃಷ್ಣೇಗೌಡ ಆಯ್ಕೆ ಆಗಿದ್ದಾರೆ. ನೂತನ ಅಧ್ಯಕ್ಷ, ಉಪಾಧ್ಯಕ್ಷರು ಆಯ್ಕೆಯಾದ್ರೂ ಅಧಿಕೃತ ಘೋಷಣೆ ಇಲ್ಲ.
ಬಲಮುರಿ ಹಾಗೂ ಎಡಮುರಿ ಫಾಲ್ಸ್ ಗಳಿಗೆ ಮಂಡ್ಯ ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ರವರು ಭೇಟಿ ನೀಡಿ ಸುರಕ್ಷತಾ ಕ್ರಮದ ಬಗ್ಗೆ ಕೆಲವು ಸೂಚನೆಗಳನ್ನ ನೀಡಿದರು.
ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮಥ್ರ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿ
PVS ಬಳಿಯ ಬಿ. ಜೆ. ಪಿ. ಕಚೇರಿಯಿಂದ ಕಾಲ್ನಡಿಗೆ ಯಲ್ಲಿ ಹೊರಟು ಲಾಲ್ಬಾಗ್ ನಲ್ಲಿ ಸಿಂಧೂರ್ ವಿಜಯೋತ್ಸವ ದ ಸಭಾ ಕಾರ್ಯಕ್ರಮ ನಡೆಯಿತು.
ಗಾಂಜಾ ಸೇವನೆ ಹಾಗೂ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿ ಹೆಬ್ರಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕೇಂದ್ರ ಸರಕಾರ ಜಾರಿ ಮಾಡಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ(ಜೆಸಿಟಿಯು) ಉಡುಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಉಡುಪಿಯ ಅಜ್ಜರಕಾಡು ಹುತಾತ್ಮ ಸ್ಮಾರಕ ಬಳಿ ಪ್ರತಿಭಟನೆ ನಡೆಸಲಾಯಿತು.
ರಾಷ್ಟ್ರ ರಕ್ಷಣಾ ಸಮಿತಿ ಉಡುಪಿ ಜಿಲ್ಲೆಯ ವತಿಯಿಂದ ಆಪರೇಷನ್ ಸಿಂಧೂರ ಯಶಸ್ಸಿನ ಸಂಭ್ರಮಾಚರಣೆ ಸಲುವಾಗಿ ವೀರ ಸೇನಾನಿಗಳಿಗೆ ನೈತಿಕ ಬಲ ತುಂಬುವ ಉದ್ದೇಶದಿಂದ ಉಡುಪಿ ಜೋಡುಕಟ್ಟೆಯಿಂದ ಜಟ್ಕಾ ಸ್ಟ್ಯಾಂಡ್ ವರೆಗೆ ತಿರಂಗಾ ಯಾತ್ರೆ
ಕರ್ನಾಟಕದಲ್ಲಿರುವವರೆಗೆ ನಾನು ಯಾವತ್ತೂ ಕನ್ನಡ ಮಾತಾಡಲ್ಲ ಎಂದು SBI ಮಹಿಳಾ ಮ್ಯಾನೇಜರ್ ದರ್ಪ ತೋರಿಸಿರುವ ಘಟನೆ ಆನೇಕಲ್ ತಾಲೂಕು ಸೂರ್ಯ ನಗರ ಎಸ್ಬಿಐನಲ್ಲಿ ಕಚೇರಿಯಲ್ಲಿ ನಡೆದಿದೆ.
ಮಹಾನಗರಪಾಲಿಕೆ ವ್ಯಾಪ್ತಿಯ ತೆರಿಗೆದಾರರಿಗೆ ಆಸ್ತಿತೆರಿಗೆ ಪಾವತಿಯನ್ನು ಪರಿಣಾಮಕಾರಿಯಾಗಿ ಹೆಚ್ಚಿಸುವ ಸಲುವಾಗಿ ಹಾಗೂ ಸ್ವಯಂಘೋಷಿತ ಆಸ್ತಿತೆರಿಗೆ ಪಾವತಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯದ ಮಹಾನಗರಪಾಲಿಕೆ
2010 ರ ಮೇ ತಿಂಗಳಿನಲ್ಲಿ ಬಜ್ಪೆ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅವಘಾತವಾದ ಹಿನ್ನಲೆಯಲ್ಲಿ ಜಿಲ್ಲಾಡಳಿತವು ಮಡಿದವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ ಶ್ರದ್ಧಾಂಜಲಿ ಕಾರ್ಯಕ್ರಮ