Showing 20 of 20647 articles • Page 456 of 1033
ರಾಷ್ಟ್ರ ರಕ್ಷಣಾ ಸಮಿತಿ ಉಡುಪಿ ಜಿಲ್ಲೆಯ ವತಿಯಿಂದ ಆಪರೇಷನ್ ಸಿಂಧೂರ ಯಶಸ್ಸಿನ ಸಂಭ್ರಮಾಚರಣೆ ಸಲುವಾಗಿ ವೀರ ಸೇನಾನಿಗಳಿಗೆ ನೈತಿಕ ಬಲ ತುಂಬುವ ಉದ್ದೇಶದಿಂದ ಉಡುಪಿ ಜೋಡುಕಟ್ಟೆಯಿಂದ ಜಟ್ಕಾ ಸ್ಟ್ಯಾಂಡ್ ವರೆಗೆ ತಿರಂಗಾ ಯಾತ್ರೆ
ಕರ್ನಾಟಕದಲ್ಲಿರುವವರೆಗೆ ನಾನು ಯಾವತ್ತೂ ಕನ್ನಡ ಮಾತಾಡಲ್ಲ ಎಂದು SBI ಮಹಿಳಾ ಮ್ಯಾನೇಜರ್ ದರ್ಪ ತೋರಿಸಿರುವ ಘಟನೆ ಆನೇಕಲ್ ತಾಲೂಕು ಸೂರ್ಯ ನಗರ ಎಸ್ಬಿಐನಲ್ಲಿ ಕಚೇರಿಯಲ್ಲಿ ನಡೆದಿದೆ.
ಮಹಾನಗರಪಾಲಿಕೆ ವ್ಯಾಪ್ತಿಯ ತೆರಿಗೆದಾರರಿಗೆ ಆಸ್ತಿತೆರಿಗೆ ಪಾವತಿಯನ್ನು ಪರಿಣಾಮಕಾರಿಯಾಗಿ ಹೆಚ್ಚಿಸುವ ಸಲುವಾಗಿ ಹಾಗೂ ಸ್ವಯಂಘೋಷಿತ ಆಸ್ತಿತೆರಿಗೆ ಪಾವತಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯದ ಮಹಾನಗರಪಾಲಿಕೆ
2010 ರ ಮೇ ತಿಂಗಳಿನಲ್ಲಿ ಬಜ್ಪೆ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅವಘಾತವಾದ ಹಿನ್ನಲೆಯಲ್ಲಿ ಜಿಲ್ಲಾಡಳಿತವು ಮಡಿದವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ ಶ್ರದ್ಧಾಂಜಲಿ ಕಾರ್ಯಕ್ರಮ
ವಿದೇಶದಲ್ಲಿ ಉದ್ಯೋಗ ಕೊಡಿಸುವ ಆಮಿಷವೊಡ್ಡಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಖಾಸಗಿ ಏಜೆನ್ಸಿಯೊಂದು ಸುಮಾರು 300ಕ್ಕೂ ಅಧಿಕ ಮಂದಿಗೆ 9 ಕೋಟಿಗೂ ಅಧಿಕ ವಂಚನೆ
ರಾಜ್ಯದಲ್ಲಿ ಭ್ರಷ್ಟಕೂಪ ಆಡಳಿತ ನೀಡಿ, ಉಚಿತ ಗ್ಯಾರಂಟಿಗಳ ಮುಖವಾಡ ಧರಿಸಿಕೊಂಡು ಜನಸಾಮಾನ್ಯರ ಮೇಲೆ ಬೆಲೆಯೇರಿಕೆಗಳ ಬರೆ ಎಳೆದು ಕರ್ನಾಟಕವನ್ನು ಸಾಲದ ಸುಳಿಗೆ ಸಿಲುಕಿಸಿ ದಿವಾಳಿತನದತ್ತ
ರಾಜ್ಯ ಸರಕಾರದ ವಿರುದ್ಧ ಶಾಸಕ ಭರತ್ ಶೆಟ್ಟಿ ವಾಗ್ದಾಳಿ ನಡೆಸಿದರು. ಮಂಗಳೂರಲ್ಲಿ ರಾಜ್ಯ ಕಾಂಗ್ರೆಸ್ ಸರಕಾರವನ್ನ ಪ್ರಶ್ನೆ ಮಾಡಿದ್ರೆ ಕೇಸ್ ಹಾಕುವ ಸ್ವಭಾವ ರೂಡಿಸಿಕೊಂಡಿದೆ.
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ದುರ್ಘಟನೆ ಘಟಿಸಿದ್ದು ಮೇ , 22, 2010. 158 ಪ್ರಯಾಣಿಕರ ಸಾವಿಗೆ ಕಾರಣವಾದ ದುರಂತ ಘಟನೆ
ಕಾಪು ವಿಧಾನಸಭಾ ಕ್ಷೇತ್ರದ ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪೈಯಾರು ಬೊಬ್ಬರ್ಯ ಗುಜ್ಜಿ ಪ.ಜಾತಿ ಕಾಲನಿ ಭವಾನಿ ಮುಖಾರಿ ಮನೆಯಿಂದ ಪ್ರತಿಭಾ ಮುಖಾರಿ ಮನೆತನ ರಸ್ತೆ ಅಭಿವೃದ್ಧಿಗೆ 50 ಲಕ್ಷ ರೂಪಾಯಿ ಅನುದಾನ
ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡ್ಸಾಲು – ನಡಿಪಟ್ನ ಕಡಲ ತೀರದಲ್ಲಿ 1 ಕೋಟಿ ರೂ. ಮೊತ್ತದಲ್ಲಿ ನಡೆಯಲಿರುವ ರಿಪ್ – ರ್ಯಾಪ್ ತುರ್ತು ಪ್ರತಿಬಂಧಕ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು.
ಭಗವಂತನ ಅನುಗ್ರಹದಿಂದ ಸಾರ್ಥಕ ಜೀವನ ನಡೆಸಲು ಸಾಧ್ಯ ಎಂದು ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹೇಳಿದರು.
ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗಿದೆ. ಭಾರೀ ಗಾಳಿಮಳೆಯ ಆವಾಂತರಕ್ಕೆ ಉಡುಪಿ ಹಾಗೂ ಮಣಿಪಾಲ ನಲುಗಿ ಹೋಗಿದ್ದು, ವಾಹನ ಸಂಚಾರ ಹಾಗೂ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಕಾಪು ಹೊರವಲಯದ ಪಾದೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಇಂಡಿಯನ್ ಸ್ಟ್ರೆಟೆಜಿಕ್ ಪೆಟ್ರೋಲಿಯಂ ರಿಸರ್ವ್ ಲಿಮಿಟೆಡ್ (ಐ.ಎಸ್.ಪಿ.ಆರ್.ಎಲ್) ಮೇಲೆ ಡ್ರೋನ್ ಮೂಲಕ ಸಿಡಿಮದ್ದು (ಬಾಂಬ್) ದಾಳಿ
ವ್ಯವಹಾರ ಆಡಳಿತ ವಿಭಾಗ(MBA), ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಅಂಡ್ ಮ್ಯಾನೇಜ್ಮೆಂಟ್ ನಲ್ಲಿ ಮೇ 23, 24 ರಂದು ಸಹ್ಯಾದ್ರಿ ಕಾರ್ನಿವಲ್ 2025 ಕಾರ್ಯಕ್ರಮ ಕಾಲೇಜಿನ ಕ್ಯಾಂಪಸ್ ನಲ್ಲಿ ನಡೆಸಲಿದೆ.
ಉಡುಪಿ ಜಿಲ್ಲೆಯಾದ್ಯಂತ ನಾಳೆ (ಮೇ 20) ಭಾರೀ ಮಳೆಯಾಗುವ ಸಂಭವವಿದ್ದು, ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ನಂಜನಗೂಡು ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಪ್ರೊ.ಎಂ.ಡಿ ನಂಜುಂಡಸ್ವಾಮಿ ಸಮುದಾಯ ಭವನವನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಉದ್ಘಾಟಿಸಿದರು.
ಸೈನಿಕರ ಕ್ಷೇಮ, ದೇಶದ ಸುರಕ್ಷೆಗೆ ಪ್ರಾರ್ಥಿಸಿ ಉಡುಪಿ ಶ್ರೀ ಪೇಜಾವರ ಮಠಾಧೀಶರ ಮಾರ್ಗದರ್ಶನದಲ್ಲಿ ಸುದರ್ಶನ ಮಂತ್ರ ಯಾಗ ನಡೆಯಿತು.
ಪ್ರವಾಸಿಗರ ಆಕರ್ಷಣೀಯ ತಾಣವಾದ ಮಲ್ಪೆ ಸೈಂಟ್ಮೇರಿಸ್ ದ್ವೀಪ ಪ್ರವೇಶಕ್ಕೆ 4 ತಿಂಗಳ ಕಾಲ ನಿರ್ಬಂಧ ಹೇರಲಾಗಿದೆ. ಜತೆಗೆ ಎಲ್ಲ ಜಲಸಾಹಸ ಕ್ರೀಡೆಗಳನ್ನು ಅಲ್ಲಿಯವರೆಗೆ ಸ್ಥಗಿತಗೊಳಿಸಲಾಗಿದೆ.
ಹುಲ್ಲಹಳ್ಳಿ ಗ್ರಾಮದ ಕಪಿಲಾ ನದಿಯ ಒಡಲಾಳದಿಂದ ಗುಂಡ್ಲುಪೇಟೆ ತಾಲ್ಲೂಕಿನ 136 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಆಗುತ್ತಿದೆ. ಆದರೆ, ದುರಂತ ಗ್ರಾಮ ಪಂಚಾಯಿತಿಯ ನಿರ್ಲಕ್ಷ್ಯ
ಹಿಂದು ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧಿಸಿ ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿ