Showing 20 of 20651 articles • Page 458 of 1033
ತಂಜಾವೂರು ಜಿಲ್ಲೆಯ ಕುಂಬಕೋಣಂನ ಮೇಲಕವೇರಿ ಗ್ರಾಮದ ಪೆರುಮಂಡಿ ಉತ್ತರ ಬೀದಿಯ ನಿವಾಸಿ ಶ್ರೀ ಗಿರಿ ಅವರು ಆರು ತಿಂಗಳು ನಾಪತ್ತೆಯಾಗಿದ್ದ ನಂತರ, ಮೇ 15, 2025 ರಂದು ತಮ್ಮ ಕುಟುಂಬದೊಂದಿಗೆ ಅತೀ ಸಂತೋಷದಿಂದ ಪುನರ್ಮಿಲನಗೊಂಡರು.
ಮೈಸೂರು ಕೇಂದ್ರ ರೈಲ್ವೆ ವರ್ಕ್ ಷಾಪ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗೆ ನಾಲ್ವರು ಹಿರಿಯ ಅಧಿಕಾರಿಗಳು ಲೈಂಗಿಕ ಕಿರುಕುಳ ನೀಡಿದ ಆರೋಪ ಮಾಡಲಾಗಿದೆ. ನೊಂದ ಮಹಿಳಾ ಸಿಬ್ಬಂದಿ ನಾಲ್ವರು ಹಿರಿಯ ಅಧಿಕಾರಿ
ಬ್ರಾಹ್ಮಣ ಸಮಾಜ (ರಿ.)ಟ್ರಸ್ಟ್ ಮತ್ತು ಕಾರ್ಯಕಾರಿ ಹಾಗೂ ಶಿವಳ್ಳಿ ಸ್ಪಂದನ ಕಟೀಲು ವಲಯದ ಸಹಭಾಗಿತ್ವ ದಲ್ಲಿ ನಡೆದ 15 ದಿನಗಳ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ
ಬುದ್ಧಿಮಾಂದ್ಯ ಯುವತಿ ಮೇಲೆ ಅಪ್ರಾಪ್ತ ಬಾಲಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಮಂಡ್ಯದ ನಾಗಮಂಗಲ ತಾಲೂಕಿನ ಕರಿಕ್ಯಾತನಹಳ್ಳಿಯಲ್ಲಿ ಈ ಘಟನೆ ನಡೆದಿದೆ.
ಕೇರಳದಲ್ಲಿ ಹೊಸ ಶೈಕ್ಷಣಿಕ ವರ್ಷದಿಂದ ಅಂದರೆ ಜೂನ್ 2 ರಿಂದ ಆರಂಭವಾಗುವ 10 ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ರೊಬೊಟಿಕ್ಸ್ ಶಿಕ್ಷಣವನ್ನು ಕಡ್ಡಾಯಗೊಳಿಸಲಾಗಿದೆ.
ಮುಂಗಾರು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮತ್ತು ಪ್ರವಾಸಿಗರ ಸುರಕ್ಷತೆಯ ಹಿನ್ನೆಲೆ ಉಡುಪಿ ಜಿಲ್ಲಾಡಳಿತವು ಮಲ್ಪೆಯ ಜನಪ್ರಿಯ ಪ್ರವಾಸಿ ತಾಣವಾದ ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವೇಶವನ್ನು ನಿಷೇಧಿಸಿದೆ.
ಫರ್ಟಿಲಿಟಿ ಚಿಕಿತ್ಸಾ ಕೇಂದ್ರವೊಂದರ ಎದುರು ಶಕ್ತಿ ಶಾಲಿ ಬಾಂಬ್ ಸ್ಫೋಟಿಸಿರುವ ಘಟನೆ ಕ್ಯಾಲಿಫೋರ್ನಿಯಾದ ಪಾಮ್ ಸ್ಪ್ರಿಂಗ್ ನಲ್ಲಿ ನಡೆದಿದೆ. ಸ್ಫೋಟದಲ್ಲಿ ಓರ್ವ ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದಾರೆ.
ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ವದಂತಿಗಳಿಗೆ ತೆರೆ ಎಳೆದಿದ್ದಾರೆ. ನಾನು ಅಲ್ಲ, ನನ್ನ ಹೆಣ, ಚಪ್ಪಲಿ ಕೂಡ ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ ಎಂದು ಹೇಳಿದರು.
ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಹೇಳಿಕೆ
ಮೆಟ್ರೋ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದೆ. ತುಮಕೂರಿನ ಜನರಿಗೆ ನಮ್ಮ ಮೆಟ್ರೋ ಕಡೆಯಿಂದ ಮಹತ್ವದ ಸುದ್ದಿ ಹೊರಬಿದ್ದಿದೆ. ಬೆಂಗಳೂರಿನ ಅವಿಭಾಜ್ಯ ಸಾರಿಗೆ ಸಂಸ್ಥೆ
ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ ಹೆಸರಿನಲ್ಲಿ ಭಾರತ ಕಾರ್ಯಾಚರಣೆ ನಡೆಸಿದ ಬಳಿಕ ಭಾರತ ಹಾಗೂ ಪಾಕ್ ನಡುವೆ ಉದ್ವಿಗ್ನ ವಾತಾವರಣ ಹೆಚ್ಚಾಗಿದ್ದು,
ಸುಮಾರು ಇನ್ನೂರಕ್ಕೂ ಹೆಚ್ಚು ಜನರನ್ನು ಹೊತ್ತೊಯ್ಯುತ್ತಿದ್ದ ಮೆಕ್ಸಿಕನ್ ನೌಕಾಪಡೆಯ ಹಡಗೊಂದು ಬ್ರೂಕ್ಲಿನ್ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ 19 ಜನರು ಗಾಯಗೊಂಡಿದ್ದು,
ಶುಕ್ರವಾರ ತಡರಾತ್ರಿಯಿಂದ ಬೀಸುತ್ತಿರುವ ಬಿರುಗಾಳಿಯಿಂದಾಗಿ ಅಮೆರಿಕದ ಸೇಂಟ್ ಲೂಯಿಸ್, ಮಿಸೌರಿ, ಕೆಂಟುಕಿ ಮತ್ತು ವರ್ಜೀನಿಯಾದಲ್ಲಿ ಕನಿಷ್ಠ 27 ಮಂದಿ ಮೃತಪಟ್ಟಿದ್ದು, ಹಲವರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ
ಬೆಲೆ ಏರಿಕೆಯಿಂದ ಕಂಗಲಾಗಿರುವ ಜನರಿಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ಇದೀಗ ಮತ್ತೆ ಹಾಲಿನ ದರ ಏರಿಕೆಯಾಗುವ ಸಾಧ್ಯತೆಯಿದೆ.
ಕಳೆದ ಆರು ತಿಂಗಳಿಂದ ದೆಹಲಿಯಲ್ಲಿ ಏರೋಸ್ಪೇಸ್ ಇಂಜಿನಿಯರ್ ಕಾರ್ಯನಿರ್ವಹಿಸುತ್ತಿದ್ದ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮೂಲದ ಯವತಿಯೊಬ್ಬಳು ಪಂಜಾಬ್ ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕಟ್ಟಡವೊಂದಕ್ಕೆ ಬೆಂಕಿ ತಗುಲಿದ ಪರಿಣಾಮ 10 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಹೈದರಾಬಾದ್ ನ ಚಾರ್ ಮಿನಾರ್ ಸಮೀಪದಲ್ಲಿ ಭಾನುವಾರ ಮುಂಜಾನೆ ನಡೆದಿದೆ.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಜಾನಪದ ಸಂಗಮ ಹಾಗೂ ಸಾಂಸ್ಕೃತಿಕ, ಕ್ರೀಡೆ, ರಾಷ್ಟ್ರೀಯ ಸೇವಾ ಯೋಜನೆ, ರೇಂಜರ್ಸ್ ಮತ್ತು ರೋವರ್ಸ್,ಯೂತ್ ರೆಡ್ ಕ್ರಾಸ್ ಚಟುವಟಿಕೆಗಳ ಸಮಾರೋಪ ಸಮಾರಂಭ
ಮಹದೇಶ್ವರ ಬೆಟ್ಟದ ಚಿಕ್ಕ ಕೊಳದಲ್ಲಿ ಮೀನುಗಳು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿ ನಡೆದಿದೆ.
ಅಗ್ನಿ ಅವಘಡ ಸಂಭವಿಸಿ ಮೂರು ಮನೆಗಳಿಗೆ ಬೆಂಕಿ ಹೊತ್ತಿಕೊಂಡ ಘಟನೆ ಮೈಸೂರು ತಾಲ್ಲೂಕು ಬೋರೆ ಆನಂದೂರು ಗ್ರಾಮದಲ್ಲಿ ನಡೆದಿದೆ.
ಗ್ಯಾಸ್ ಸಿಲಿಂಡರ್ ಅವಘಡದಿಂದ 5 ಮಂದಿ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನಲ್ಲಿ ನಡೆದಿದೆ. ಮನೆಯಲ್ಲಿದ್ದ ಇಬ್ಬರು ಸಹಾಯಕ್ಕೆ ಬಂದ ಪಕ್ಕದ ಮನೆಯ ಮೂವರಿಗೆ ಸುಟ್ಟ ಗಾಯವಾಗಿದೆ.