Showing 20 of 20651 articles • Page 459 of 1033
ರಾಜ್ಯ ಸರ್ಕಾರ ನಾಲ್ಕನೇ ಬಾರಿ ಬಿಯರ್ ದರ ಏರಿಕೆ ಮಾಡುತ್ತಿದೆ. ಐಎಂಎಲ್ ದರವನ್ನು ಎರಡು ಬಾರಿ ಏರಿಕೆ ಮಾಡಿದೆ. ಈ ಬಗ್ಗೆ ಕಾನೂನು ಹೋರಾಟಕ್ಕೂ ಅವಕಾಶ ಇಲ್ಲ.
ಮಹದೇಶ್ವರ ಬೆಟ್ಟದಲ್ಲಿ ಹುಲಿ ನೋಡಿ ಪ್ರವಾಸಿಗರು ಫುಲ್ ಖುಷಿಯಾದರು. ಕೆರೆಯಲ್ಲಿ ಈಜಾಡುತ್ತಾ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಹುಲಿ ದರ್ಶನ ಕೊಟ್ಟಿತು.
ಪರಿಶಿಷ್ಟ ಜಾತಿ ಒಳಮೀಸಲಾತಿ ಸಂಬಂಧ ಸಮೀಕ್ಷೆ ಅವಧಿಯನ್ನು ಮೇ 25ರ ವರೆಗೂ ವಿಸ್ತರಣೆ ಮಾಡಲಾಗಿದ್ದು, ಅಲ್ಲಿಯ ವರೆಗೂ ಮನೆ-ಮನೆ ಭೇಟಿ ನೀಡಿ ಸಮೀಕ್ಷೆ ನಡೆಸುವ ಪ್ರಕ್ರಿಯೆ ಚಾಲ್ತಿಯಲ್ಲಿರಲಿದೆ
ಕಾಂಗ್ರೆಸ್ ಶಾಸಕ ಕೊತ್ತನೂರು ಮಂಜುನಾಥ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ಕೊತ್ತನೂರು ಮಂಜು ಗೆ ಸಿಂಧೂರಕ್ಕೂ ಸಿಂಧೂರಿಗೆ ವ್ಯತ್ಯಾಸವೇ ಗೊತ್ತಿಲ್ಲ.
ಅಂಬೇಡ್ಕರ್ ಅವತ್ತು ಈ ದೇಶದ ಪ್ರಧಾನಿ ಆಗಿದ್ದರೆ ದೇಶಕ್ಕೆ ಇವತ್ತು ಈ ಸ್ಥಿತಿ ಬರುತ್ತಿರಲಿಲ್ಲ ಎಂದು ಮೈಸೂರಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದರು.
ಸಚಿವ ಸಂತೋಷ್ ಲಾಡ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಹಿಗ್ಗಾ ಮುಗ್ಗ ಜಾಡಿಸಿದ್ದಾರೆ. ಕರ್ನಾಟಕದಲ್ಲಿ ಇಬ್ಬರು ಸಚಿವರು ದಿನ ಬೆಳಗಾದರೆ ಕಾಗೆ ಥರ ಕಾಕಾ ಥರ ಮಾತಾಡುತ್ತಾರೆ.
ರಾಷ್ಟ್ರ ರಕ್ಷಣಾ ಸಮಿತಿ ವತಿಯಿಂದ ಮೇ 20ರಂದು ತಿರಂಗ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿರಂಗ ಯಾತ್ರೆಯ ಸಂಘಟಕ ಕೇಶವ್ ಮಲ್ಪೆ ತಿಳಿಸಿದರು.
ನಟನ ರಂಗಶಾಲೆಯ ರಂಗಭೂಮಿ ಡಿಪ್ಲೊಮಾ 2025-26 (ಒಂದು ವರ್ಷದ ಅಭಿನಯ ಮತ್ತು ರಂಗ ತರಬೇತಿ) ಪ್ರವೇಶ ಪ್ರಕ್ರಿಯೆ ಮತ್ತು ಸಂದರ್ಶನ (audition) ಮೇ 25ರಂದು” ಮಂಡ್ಯ ರಮೇಶ್ ನೇತೃತ್ವದ ನಟನ ರಂಗಶಾಲೆಯು ಕಳೆದ ಅನೇಕ ವರ್ಷಗಳಿಂದ ರಂಗಭೂಮಿ
ಪಟ್ಲ ಫೌಂಡೇಶನ್ ನ ಆಧಾರ ಸ್ತಂಭ, ಯಕ್ಷಧ್ರುವ ದಶಮಾನೋತ್ಸವ ಸಮಿತಿಯ ಗೌರವಾಧ್ಯಕ್ಷರು, ಸಾವಿರಾರು ಕುಟುಂಬಗಳ ಕಣ್ಣೀರು ಒರೆಸಿ ಆ ಮನೆಗಳ ನಂದಾದೀಪ
ಕ್ ಮಾರ್ಕೆಟ್ನಲ್ಲಿ ಹಣ ಹೂಡಿಕೆ ಮಾಡುವ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ 2.30ಕೋಟಿ ರೂ. ಹಣ ವಂಚನೆ ಮಾಡಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮನೆಗೆ ಬಂದ ಇಬ್ಬರು ಬುರ್ಖಾಧಾರಿ ಮಹಿಳೆಯರು ಕೋಣೆಯಲ್ಲಿ ಮಲಗಿದ್ದ ಮಗುವನ್ನು ಕಳ್ಳತನ ಮಾಡಲು ಯತ್ನಿಸಿರುವ ಘಟನೆ ಬೆಳಪು ಗ್ರಾಮದ ಜನತಾ ಕಾಲೋನಿಯಲ್ಲಿ ನಡೆದಿದೆ.
ಬಿರು ಬಿಸಿಲು, ಬಿಸಿ ಬಿಸಿ ಗಾಳಿಯಿಂದ ಕಂಗೆಟ್ಟಿದ್ದ ಸಿಲಿಕಾನ್ ಸಿಟಿ ಜನರಿಗೆ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ಕೊಟ್ಟಿದೆ.
ಚಿಯಾ ಬೀಜ ಸೇವನೆಯಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಇದರಲ್ಲಿ ಫೈಬರ್, ಒಮೆಗಾ- 3 ಕೊಬ್ಬಿನಾಮ್ಲಗಳು, ಪ್ರೋಟೀನ್, ಉತ್ಕರ್ಷಣ ನಿರೋಧಕಗಳು ಮತ್ತು ಕ್ಯಾಲ್ಸಿಯಂ,
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆ ಹಾಗೂ ನೆಲ್ಲಿಕಟ್ಟೆಯ ಎರಡೂ ಅಂಬಿಕಾ ಪದವಿಪೂರ್ವ ವಿದ್ಯಾಲಯಗಳು ದ್ವಿತೀಯ ಪಿಯುಸಿ ಎರಡನೆಯ ಹಂತದ ಪರೀಕ್ಷೆ
ದೋಹಾ ಡೈಮಂಡ್ ಲೀಗ್ 2025 ರಲ್ಲಿ ನೀರಜ್ ಚೋಪ್ರಾ 90.23 ಮೀಟರ್ ಜಾವೆಲಿನ್ ಎಸೆದು ವೃತ್ತಿಜೀವನದ ಅತ್ಯುತ್ತಮ ದಾಖಲೆ ನಿರ್ಮಿಸಿದ್ದಾರೆ.
ತಾಜ್ ಹೋಟೆಲ್ ಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಒಡ್ಡಿರುವ ಘಟನೆ ಶನಿವಾರ ನಡೆದಿದೆ. ದುಷ್ಕರ್ಮಿಗಳು ಮುಂಬೈ ಪೊಲೀಸರಿಗೆ ಇ-ಮೇಲ್ ಮೂಲಕ ಬೆದರಿಕೆ ಒಡ್ಡಿದ್ದು,
ವಿದೇಶದಿಂದ ಆಮದು ಮಾಡಿಕೊಳ್ಳಲಾದ ಚಾಕೋಲೆಟ್ ಗಳಲ್ಲಿ ಆಲ್ಕೋಹಾಲ್ ಅಂಶ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಚಾಕೋಲೆಟ್ ಮಾದರಿಗಳನ್ನು ಸಂಗ್ರಹಿಸಲು ಮುಂದಾಗಿದೆ.
ನಾಲ್ವರ ತಂಡವೊಂದು ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿ ಪರಾರಿಯಾದ ಘಟನೆ ಶುಕ್ರವಾರ ರಾತ್ರಿ ಪಾಣೆಮಂಗಳೂರು ಸಮೀಪದ ಅಕ್ಕರಂಗಡಿ ಬಸ್ ನಿಲ್ದಾಣದ ಬಳಿ ನಡೆದಿದೆ.
ಕರಾವಳಿ, ಮಲೆನಾಡು ಸಹಿತ ರಾಜ್ಯದ ಎಲ್ಲ ಎಲ್ಲಾ ಪ್ರದೇಶಗಳ ಸರ್ವತೋಮುಖ ಅಭಿವೃದ್ದಿಗೆ ಹಾಗೂ ಸರ್ವ ಜನದ ಶಾಂತಿತೋಟ ನಿರ್ಮಿಸುವುದೇ ನಮ್ಮ ಸಂಕಲ್ಪ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಆಪರೇಷನ್ ಸಿಂಧೂರ ಬಳಿಕ ಸ್ಥಗಿತಗೊಂಡಿದ್ದ ಐಪಿಎಲ್ ಟೂರ್ನಮೆಂಟ್ ಇಂದಿನಿಂದ ಮತ್ತೆ ಶುರುವಾಗಲಿದ್ದು, ಬೆಂಗಳೂರಲ್ಲಿ ಆರ್ಸಿಬಿ ಹಾಗೂ ಕೆಕೆಆರ್ ನಡುವೆ ಪಂದ್ಯ ನಡೆಯಲಿದೆ.