Showing 20 of 20651 articles • Page 460 of 1033
ಒಂದು ಹೆಗ್ಗುರುತು ಸಾಧನೆಯಲ್ಲಿ, ನವ ಮಂಗಳೂರು ಬಂದರು ಪ್ರಾಧಿಕಾರ (NMPA) 2024–25ರ ಹಣಕಾಸು ವರ್ಷದಲ್ಲಿ 46 ಮಿಲಿಯನ್ ಮೆಟ್ರಿಕ್ ಟನ್ (MMT) ಸರಕು ಸಾಗಣೆಯ ಅತ್ಯಧಿಕ ದಾಖಲೆಯನ್ನು ಹೊಂದಿದೆ.
ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ನಿರ್ಮಾಣವಾಗಿರುವ ಅನಧಿಕೃತ ಕಟ್ಟಡಗಳನ್ನ ನೆಲಸಮಗೊಳಿಸುವಂತೆ ಸರ್ಕಾರದಿಂದ ಎಲ್ಲಾ ಗ್ರಾಮ ಪಂಚಾಯ್ತಿಗೆ ಆದೇಶ ಹೊರಡಿಸಲಾಗಿದೆ. ನಿಯಮಗಳನ್ನ ಉಲ್ಲಂಘಿಸಿ ನಿರ್ಮಾಣ
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆಗೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಮಾಲೀಕರಾದ ನೀತಾ ಎಂ ಅಂಬಾನಿ ಅಭಿನಂದನೆ ಸಲ್ಲಿಸಿದ್ದಾರೆ.
: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್ಐಎಗೆ ವಹಿಸಲು ಬಿಜೆಪಿ ಕಾರ್ಯಕರ್ತರ ಒತ್ತಾಯಿಸಿದರು. ಹತ್ಯೆಯಲ್ಲಿ ನಿಷೇಧಿತ ಪಿಎಫ್ಐ ಸಂಘಟನೆ ಕಾರ್ಯಕರ್ತರ ಭಾಗಿ ಹಿನ್ನೆಲೆ
ಮಂಗಳೂರಿನ ಪತ್ರಿಕಾ ಭವನದಲ್ಲಿ “ಕಲಾಸಂಪದ” ಪುಸ್ತಕವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಉತ್ತರ ವಲಯ ಮಂಗಳೂರಿನ ಶ್ರೀ ಜೇಮ್ಸ್ ಕುಟಿನ್ಹ ಬಿಡುಗಡೆ ಮಾಡಿದರು.
ಕ್ಷೇತ್ರ ಅಭಿವೃದ್ಧಿಗಾಗಿ ಶಾಸಕರಿಗೆ ನೀಡಲಾಗುವ ವಿಶೇಷ ಅನುದಾನ ಕೇವಲ ಕಾಂಗ್ರೆಸ್ ಶಾಸಕರಿಗೆ ಯಾಕೆ? ಬಿಜೆಪಿ ಶಾಸಕರಿಗೂ ನೀಡಿ ಸಾರ್ ಎಂದು ವೇದಿಕೆಯಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಶಾಸಕ ವೇದವ್ಯಾಸ ಕಾಮತ್ ಕಾಲೆಳೆದರು.
ನಂಜನಗೂಡು ತಾಲ್ಲೂಕಿನ ಹಲ್ಲರೆ ಗ್ರಾಮದಲ್ಲಿ ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಬಂಧಿಸಬೇಕು
ನಂಜನಗೂಡು ತಾಲ್ಲೂಕಿನ ಹಲ್ಲರೆ ಗ್ರಾಮದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಮಣ್ಣು ಬಳಿದು ಅಪಮಾನ ಮಾಡಿರುವ ಹಿನ್ನೆಲೆ
ನಂಜನಗೂಡು ತಾಲ್ಲೂಕಿನ ಬಂಚಳ್ಳಿಹುಂಡಿ ಗ್ರಾಮದಲ್ಲಿರುವ ಗ್ರಾಮಾಕ್ಸ್ ಪೇಪರ್ ಅಂಡ್ ಬೋರ್ಡ್ಸ್ ಲಿಮಿಟೆಡ್ ಕಾರ್ಖಾನೆ ಮುಚ್ಚಿರುವುದನ್ನು ಹಿಂಪಡೆಯಬೇಕು
ಬಿಜೆಪಿ ಉತ್ತರ ಮಂಡಲ ಕಾರ್ಯಕರ್ತರಿಂದ ಸಿಎಂ ಗೆ ಕಪ್ಪು ಬಾವುಟ ಪ್ರದರ್ಶನ ಮಾಡಿದರು. ಸುಹಾಸ್ ಕೊಲೆಯಲ್ಲಿ ಉಗ್ರ ಕೈವಾಡವಿದೆ ಪಿಎಫ್ ಐ ಶಂಕೆ NIA ತನಿಖೆಗೆ ಒತ್ತಾಯಿಸಿದರು.
ಅಸಲಿ ನಾಣ್ಯ ತೋರಿಸಿ ನಕಲಿ ನಾಣ್ಯ ನೀಡಿ ವ್ಯಕ್ತಿಯೊಬ್ಬರಿಗೆ ಅಪ್ಪ ಮಗಳು 30 ಲಕ್ಷಕ್ಕೆ ಉಂಡನಾಮ ಹಾಕಿರುವ ಘಟನೆ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ.
ಕದ್ರಿ ಭಾರತ್ ಬೀಡಿ ಎದುರುಗಡೆ ಲಾರಿಯಿಂದ ಮರಳು ರಸ್ತೆಯಲ್ಲಿ ಬೀಳುತ್ತಿರುತ್ತದೆ. ಕಳೆದ ಎರಡು ಮೂರು ದಿನದ ಮೊದಲು ರಸ್ತೆಯಲ್ಲಿ ಬಿದ್ದಿರುವ ಮರಳನ್ನು ರಿಕ್ಷಾ ಚಾಲಕರೊಬ್ಬರು ಸ್ವಚ್ಚ ಮಾಡಿ ರಸ್ತೆಯ ಬದಿಯಲ್ಲಿ ಹಾಕುತ್ತಿದ್ದರು.
ಕಲಾವಿದರ ಸಂಕಷ್ಟಕ್ಕೆ ಬದ್ದರಾಗಿ ನಿಂತ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಯವರ ಕಾರ್ಯವೈಖರಿಗೆ ಗುಜರಾತನ ಕಲಾಭಿಮಾನಿ ಬಂಧುಗಳು ಶಂಕರ್ ಶೆಟ್ಟಿ,
ಹೊಟ್ಟೆಯಲ್ಲಿ ಬೆಳೆದಿದ್ದ ಗಡ್ಡೆಯನ್ನು ಹೊರತೆಗೆಯುವ ಸಂದರ್ಭದಲ್ಲಿ ಮಹಿಳೆ ಸಾವಿಗೀಡಾಗಿದ ಘಟನೆ ಕಾರ್ಕಳ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.
ಗುಡೇದೇವಸ್ಥಾನ ಏತ ನೀರಾವರಿ ಯೋಜನೆಯನ್ನು ಹಳಗೇರಿ ಅಚ್ಚುಕಟ್ಟು ಪ್ರದೇಶದ ರೈತರಿಗೆ ಅನಾನುಕೂಲವಾಗುವಂತೆ ಮಾರ್ಪಡಿಸಿದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಬೇಕು
ಸೀಕೋ ಮತ್ತು ಯು.ಬಿ.ಫೂಟ್ಸ್ ಆಶ್ರಯದಲ್ಲಿ ಉಡುಪಿ ದೊಡ್ಡಣಗುಡ್ಡೆಯ ತೋಟಗಾರಿಕಾ ಇಲಾಖೆಯ ರೈತ ಸೇವಾ ಕೇಂದ್ರದ ಆವರಣದಲ್ಲಿ ಹಮ್ಮಿಕೊಳ್ಳಲಾಗಿರುವ 5 ದಿನಗಳ ಮಾವು ಮೇಳಕ್ಕೆ ಚಾಲನೆ ನೀಡಲಾಯಿತು.
‘ಇದ್ರಿನ್ ಪಾಷಾ ನಾವಿಗೆ ಪ್ರತೀಕಾರವಾಗಿ ನಿನ್ನ ಮುಗಿಸುತ್ತೇವೆ. Next You ಎಂದು ಪುನೀತ್ ಕೆರೆಹಳ್ಳಿಗೆ ದುಷ್ಕರ್ಮಿಗಳು ಜೀವ ಬೆದರಿಕೆವೊಡ್ಡಿದ್ದಾರೆ. ಈ ಕುರಿತಂತೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಕೋಮುದ್ವೇಷ ಭಾಷಣ ಮಾಡಿದ್ದಾರೆಂದು ಆರೋಪಿಸಿ ಹಿಂದೂ ಸಂಘಟನೆಯ ಮುಖಂಡ ಭರತ್ ಕುಮೇಲ್ ಮೇಲೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಮಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ. ಶಾಸಕರೆನೋ ಹೇಳುತ್ತಾರೆ ಆದ್ರೆ ಇವತ್ತು ಇಡೀ ದೇಶವೇ ಪ್ರಶ್ನೆ ಮಾಡುತ್ತಿದೆ.
ಸಮುದ್ರ ಮಧ್ಯದಲ್ಲಿ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮಂಗಳೂರಿನಿಂದ 60 ನಾಟಿಕಲ್ ಮೈಲ್ ದೂರದಲ್ಲಿ ಮುಳುಗಡೆಯಾಗಿದೆ.