Showing 20 of 20651 articles • Page 461 of 1033
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಿಂದ ದಕ್ಷಿಣ ಕನ್ನಡದ ಜನತೆಯು ಜಿಲ್ಲೆಗೆ ಕೋಮು ಹಣೆಪಟ್ಟಿ ಕಟ್ಟಿ ನೆಗೆಟಿವ್ ಅಪಪ್ರಚಾರ ಮಾಡುವುದನ್ನು ಕೊನೆಗಾಣಿಸಿ
ಇಲ್ಲಿನ ಡಾ. ನಿನಾದ್ ಲಸ್ರಾದೋ ಅವರು ಫೋರ್ಬ್ಸ್ ಮ್ಯಾಗಜಿನ್ ಏಶಿಯಾ 2025 ಆವೃತ್ತಿಯಲ್ಲಿ 30 ವರುಷಗಳ ಒಳಗಿನ 30 ಜಾಗತಿಕ ಯುವ ವಿಜ್ಞಾನಿಗಳ ಪಟ್ಟಿಯಲ್ಲಿ ಆಯ್ಕೆಯಾಗಿದ್ದಾರೆ.
ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕುಂದಾಪುರ ಇತ್ತೀಚೆಗೆ ಪ್ರೀತಿಸಿದ ಹುಡುಗನ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುರು ಹಿರಿಯರ ಸಮ್ಮುಖದಲ್ಲಿಯೇ ಚೈತ್ರಾ ಕುಂದಾಪುರ-ಶ್ರೀಕಾಂತ್ ಕಶ್ಯಪ್ ಅವರ ಮದುವೆ ನಡೆದಿದೆ.
ದೆಹಲಿಯ ಪಿತಾಂಪುರ ಪ್ರದೇಶದಲ್ಲಿರುವ ಶ್ರೀ ಗುರು ಗೋಬಿಂದ್ ಸಿಂಗ್ (ಜಿಜಿಎಸ್) ವಾಣಿಜ್ಯ ಕಾಲೇಜಿನಲ್ಲಿ ಗುರುವಾರ ಬೆಳಿಗ್ಗೆ ಭಾರೀ ಬೆಂಕಿ ಕಾಣಿಸಿಕೊಂಡಿದ್ದು ಕಾಲೇಜಿನಲ್ಲಿ ಯಾರೂ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ.
ಜಮ್ಮು ಮತ್ತು ಕಾಶ್ಮೀರದ ಪುಲ್ಪಾಮಾದಲ್ಲಿ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಮೂವರು ಜೈಶ್ ಉಗ್ರರನ್ನು ಹತ್ಯೆ ಮಾಡಿರುವುದಾಗಿ ಹಿರಿಯ ಸೇನಾಧಿಕಾರಿಗಳು ತಿಳಿಸಿದ್ದಾರೆ.
ಎಂ.ಡಿ.ಎಂ.ಎ ಮಾದಕ ವಸ್ತು ಸೇವಿಸಿ ಬಳಿಕ ಮಾರಾಟದ ಉದ್ದೇಶದಿಂದ ಅವಿತುಕೊಂಡಿದ್ದ ಮೂವರು ಆರೋಪಿಗಳ ಸಹಿತ ಲಕ್ಷಾಂತರ ರೂ ಮೌಲ್ಯದ ವಿವಿಧ ಸೊತ್ತು
ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಸ್ಕೂಲ್ ಆಫ್ ಲಾ ಅಡಿಯಲ್ಲಿ ಕಾನೂನು ಶಿಕ್ಷಣವನ್ನು 2025-26ನೇ ಶೈಕ್ಷಣಿಕ ವರ್ಷದಿಂದ ಪ್ರಾರಂಭಿಸಲು ಬಾರ್ ಕೌನ್ಸಿಲ್ ಆಫ್ ಇಂಡಿಯಾದ ಅಡ್ವೊಕೇಟ್ಸ್ ಆಕ್ಟ್, 1961 ರ ಸೆಕ್ಷನ್ 7 (1) (ಐ) ರ ಅಡಿಯಲ್ಲಿ
ತನ್ನ ಕುಟುಂಬದ ಹರಕೆಯ ನೇಮೋತ್ಸವದಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಭಾಗಿಯಾಗಿದ್ದಾರೆ. ರಕ್ಷಿತ್ ಅಲೆಯೂರು ದೊಡ್ಡ ಮನೆ ಕುಟುಂಬಕ್ಕೆ ಸೇರಿದ್ದು, ಇಲ್ಲಿ ಹರಕೆಯ ನೇಮೋತ್ಸವ ನಡೆಯುತ್ತಿದೆ.
: ಗೋವಾ ಪ್ರವಾಸಕ್ಕೆ ತೆರಳಿ ಹಿಂದಿರುಗಿದ ವೈದ್ಯರಿಗೆ ಕಳ್ಳರು ಶಾಕ್ ಕೊಟ್ಟಿದ್ದಾರೆ. ಮನೆಯಲ್ಲಿದ್ದ 7 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 20 ಸಾವಿರ ನಗದು ದೋಚಿದ್ದಾರೆ.
ಅಂಬೇಡ್ಕರ್ ಅವರ ನಾಮಫಲಕಕ್ಕೆ ಮಣ್ಣು ಬಳಿದು ಅಪಮಾನ ಮಾಡಿರುವ ಘಟನೆ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದಲ್ಲಿ ನಡೆದಿದೆ. ಕಿಡಿಗೇಡಿಗಳನ್ನು ಬಂಧಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಮೇಲುಕೋಟೆ ಟೀಚರ್ ಕೊಲೆಗೆ ಅಪ್ಪ ಸೇಡು ತೀರಿಸಿಕೊಂಡ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಚಾಕುವಿನಿಂದ ಚುಚ್ಚಿ ಚುಚ್ಚಿ ಹತ್ಯೆಗೈದ ದೃಶ್ಯ ಸೆರೆಯಾಗಿದೆ. ನನ್ನ ಮಗಳನ್ನ ಕೊಂದು ನಿನ್ನ ಮಗಳ ಮದುವೆಯನ್ನ ಹೆಂಗೆ ಖುಷಿಯಾಗಿ ಮಾಡ್ತೀಯಾ?.
ಪೌರಕಾರ್ಮಿಕರು, ಮಾವುತರ ಮಕ್ಕಳು ಹಿಮಾಲಯಕ್ಕೆ ಚಾರಣ ಮಾಡಿ ಮೌಂಟ್ ಕುವಾರಿ ಪಾಸ್ ಏರುವುದರ ಮೂಲಕ ಐತಿಹಾಸಿಕ ಸಾಧನೆ ಮಾಡಿದರು.
ಕಸಾಯಿ ಖಾನೆಗೆ ಸಾಗಿಸುತ್ತಿದ್ದ ಸುಮಾರು ಹತ್ತಕ್ಕೂ ಹೆಚ್ಚು ಎಮ್ಮೆಗಳ ರಕ್ಷಣೆ ಮಾಡಿರುವ ಘಟನೆ ಚಾಮರಾಜನಗರ ತಾಲ್ಲೂಕಿನ ಬಂಡಿಗೆರೆ ಬಳಿ ಬುಧವಾರ ನಡೆದಿದೆ.
ಮೈಸೂರಿ ಹೊರವಲಯದ ರಿಂಗ್ ರಸ್ತೆಯಲ್ಲಿ ನಿರ್ಮಿಸಲಾಗುತ್ತಿರುವ ಅಂಡರ್’ಪಾಸ್ ರಸ್ತೆ ಕಾಮಗಾರಿ ಸ್ಥಳಕ್ಕೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು.
ರಾಜ್ಯದ ಅತೀ ಶ್ರೀಮಂತ ದೇವಸ್ಥಾನಗಳಲ್ಲಿ ಒಂದಾಗಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಮಂಡಳಿ ಅಧ್ಯಕ್ಷರಾಗಿ ಹರೀಶ್ ಇಂಜಾಡಿ ಆಯ್ಕೆಯಾಗಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ.
ಆಪರೇಶನ್ ಸಿಂಧೂರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಮಧ್ಯಪ್ರದೇಶ ಬಿಜೆಪಿ ಸಚಿವನ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ, ಬಂಧಿಸಬೇಕು
ಸಾಲಬಾಧೆಯಿಂದ ಬೇಸತ್ತ ಒಂದೇ ಕುಟುಂಬದ ಮೂವರು ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದು, ಈ ಪೈಕಿ ತಂದೆ ಮತ್ತು ಮಗ ಮೃತಪಟ್ಟಿದ್ದು, ತಾಯಿಯ ಪರಿಸ್ಥಿತಿ ಗಂಭೀರವಾಗಿದೆ. ಕುಂದಾಪುರ ತಾಲೂಕಿನ ತೆಕ್ಕಟ್ಟೆ ಎಂಬಲ್ಲಿ ಈ ದಾರುಣ ಘಟನೆ ನಡೆದಿದೆ.
ಮಂಗಳೂರಿನಲ್ಲಿ ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು. ಸರ್ವೆ ಮೇಲ್ವಿಚಾರಕ ತುಮಕೂರು ಮೂಲದ ಮಂಜುನಾಥ್ ಅವರ ಬಿಜೈ ನ 8ನೇ ಕ್ರಾಸ್ ನ ಮನೆ
ಬಜ್ಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಕಾಞಂಗಾಡ್ನ ಸಂಸ್ಥೆ ಯೊಂದನ್ನು ಕೇಂದ್ರೀಕರಿಸಿ ನಕಲಿ ಪ್ರಮಾಣಪತ್ರಗಳನ್ನು ತಯಾರಿಸುತ್ತಿದ್ದ ತಂಡದ ಮೂವರನ್ನು ಹೊಸದುರ್ಗ ಪೊಲೀಸರು ಬಂಧಿಸಿದ್ದಾರೆ.