Showing 20 of 19467 articles • Page 463 of 974
ಉಡುಪಿಯ ಮಹಿಳಾ ಉದ್ದಿಮೆದಾರರ ಸಂಘಟನೆ ‘ಪವರ್’ ವತಿಯಿಂದ ಮಹಿಳಾ ಉದ್ಯಮಿಗಳ ಉತ್ಪನ್ನಗಳು ಹಾಗೂ ಕೌಶಲ್ಯಗಳಿಗೆ ವೇದಿಕೆಯಾದ ‘ಪವರ್ ಪರ್ಬ’
ಯುವಜನತೆಗೆ ಚೇಂಜಸ್ ಬೇಕು. ಮಾಡಿದ್ದನ್ನೇ ಮಾಡಿದ್ರೆ ಬೋರ್ ಆಗ್ತದೆ. ಹಾಗಾಗಿ ಮದುವೆ ದಿಬ್ಬಣಗಳಲ್ಲಿ ವೈವಿಧ್ಯತೆ ಇರುತ್ತೆ.
ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಮೈಸೂರಿನಲ್ಲಿ ಮತ್ತೊಂದು ಬಲಿಯಾಗಿರುವ ಘಟನೆ ಹೆಚ್ ಡಿ ಕೋಟೆ ತಾಲೂಕಿನ ಕಣಿಯನಹುಂಡಿ ಗ್ರಾಮದಲ್ಲಿ ನಡೆದಿದೆ.
ಇಂದು ನಿಜವಾಗಿಯೂ ಮಹಿಳಾ ವಿಭಾಗದ ಕಾರ್ಯಕ್ರಮದಂತೆ ಕಾಣುತ್ತದೆ. ಯಾಕೆಂದರೆ ಇಂದಿನ ಸಾಂಸ್ಕೃತಿಕ ಕಾರ್ಯಕ್ರಮದಲ್ಲೂ ಭಾಗವಹಿಸಿದ ಎಲ್ಲಾ ಕಲಾವಿದರು ಮಹಿಳೆಯರೇ.
ಕಬಿನಿ ದಮ್ಮನಕಟ್ಟೆ ಸಫಾರಿಯಲ್ಲಿ ಭರ್ಜರಿ ಸೈಟಿಂಗ್ ನಡೆದಿದ್ದು, ಮೂರು ಮರಿಗಳ ಜೊತೆ ತಾಯಿ ಹುಲಿ ದರ್ಶನ ಕೊಟ್ಟಿದೆ. ನಾಗರಹೊಳೆಯ ದಮ್ಮನಕಟ್ಟೆ ಸಫಾರಿ ವಲಯದಲ್ಲಿ ಈ ದೃಶ್ಯ ಕಂಡು ಬಂದಿದೆ.
ವೈದ್ಯರ ನಿರ್ಲಕ್ಷ್ಯಕ್ಕೆ ಆರು ತಿಂಗಳ ಗಂಡು ಮಗು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೊಮ್ಮಲಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ತಾಲ್ಲೂಕಿನ ಶೆಟ್ಟಹಳ್ಳಿ ಗ್ರಾಮದ ಶೋಭ ಎಂಬುವವರು ಹಂಗಳ ಗ್ರಾಮದ ಆನಂದ್
ಬೆಂಗಳೂರಿನಿಂದ ಕೆ ಎಸ್ ಆರ್ ಟಿಸಿ ಬಸ್ ನಲ್ಲಿ ಬಂಟ್ವಾಳಕ್ಕೆ ಬರುವ ವೇಳೆ ಲಕ್ಷಾಂತರ ರೂ ಮೌಲ್ಯದ ನಗ ಹಾಗೂ ನಗದು ಇರುವ ಬಾಕ್ಸ್ ಒಂದು ಕಳವಾಗಿರುವ ಘಟನೆ ನಡೆದಿದೆ
ತಾಲೂಕಿನ ಕುದೇರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವ್ಯಕ್ತಿ ನಾಪತ್ತೆ ಪ್ರಕರಣಕ್ಕೆ ತಿರುವು ಸಿಕ್ಕಿದ್ದು ಅವರ ಪತ್ನಿಯೇ ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿರುವುದು ತನಿಖೆಯಿಂದ ಬಯಲಾಗಿದೆ.
ಸಿದ್ದರಾಮಯ್ಯನವರು ಬೇನಾಮಿ ಹೆಸರಿನಲ್ಲಿ ಆಸ್ತಿ ಮಾಡಿದ್ದಾರೆ. ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ.
ಚಿತ್ರದುರ್ಗ ತಾಲ್ಲೂಕು ಭರಮಸಾಗರದಲ್ಲಿ ಇಂದಿನಿಂದ ಇದೇ ದಿನಾಂಕ 12 ರವರೆಗೆ ‘ತರಳಬಾಳು ಹುಣ್ಣಿಮೆ ಮಹೋತ್ಸವ’ ಜರುಗಲಿದೆ. ಇಂದು ಸಂಜೆ 6.30 ಕ್ಕೆ ‘ಶಿಕ್ಷಣ-ಕಲೆ-ಸಂಸ್ಕೃತಿ’ ಶೀರ್ಷಿಕೆಯಡಿ
ರಾಜ್ಯ ಸರಕಾರ ಕೆಎಸ್ ಆರ್ ಟಿಸಿ ಮೂಲಕ ಶಕ್ತಿ ಯೋಜನೆ ಜಾರಿ ಮಾಡಿದೆ. ಇದೊಂದು ಒಳ್ಳೆಯ ಯೋಜನೆ. ನಾವು ಖಾಸಗಿ ಬಸ್ ನವರು ಕೂಡ ಮಹಿಳೆಯರಿಗೆ ಫ್ರೀ ಪ್ರಯಾಣ ಕೊಡುತ್ತೇವೆ.
ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಐತಿಹಾಸಿಕ ಮಹಾಕುಂಭಮೇಳ ನಡೆಯುತ್ತಿದೆ. 144 ವರ್ಷಗಳ ನಂತರ ನಡೆಯುತ್ತಿರುವ ಅತ್ಯಂತ ಅಪರೂಪದ ಕುಂಭಮೇಳ ಇದಾಗಿದ್ದು, ಈವರೆಗೆ ಸುಮಾರು ಕೋಟ್ಯಾಂತರ ಜನರು ಪುಣ್ಯ ಸ್ನಾನ ಮಾಡಿದ್ದಾರೆ.
ಸದ್ಯ ಕರ್ನಾಟಕ ರಾಜ್ಯದಲ್ಲಿ ನಕ್ಸಲ್ ಸಂಘಟನೆಗಳಾಗಲೀ ನಕ್ಸಲರಾಗಲಿ ಸಕ್ರಿಯರಾಗಿ ಇಲ್ಲ. ಲಕ್ಷ್ಮೀ ಶರಣಾಗುವ ಮೂಲಕ ಇಡೀ ರಾಜ್ಯ ಸಂಪೂರ್ಣ ನಕ್ಸಲ್ ಮುಕ್ತವಾಗಿದೆ.
ಕೆಲವೊಂದು ಸಮಸ್ಯೆಗಳಿಗೆ ಹೋರಾಟದಿಂದ ಯಾವುದೇ ಪರಿಹಾರ ಸಿಗಲ್ಲ ಎಂಬುವುದನ್ನು ಅರಿತು ನಾನು ನಕ್ಸಲ್ ಚಟುವಟಿಕೆಯಿಂದ ಹೊರ ಬಂದೆ.
ಜಮಾಡಿ ಹಾಗೂ ಸಾಸ್ತಾನ ಟೋಲ್ ಗೇಟ್ ನಲ್ಲಿ ಜಿವಿಡಬ್ಲ್ಯೂ7500ರಿಂದ 1200 ಕೆ.ಜಿ. ಯವರೆಗಿನ ಮಿನಿ ಬಸ್ ಗಳಿಗೆ ಹೆಚ್ಚುವರಿ ಹಣ
ನಗರದ ಜ್ಞಾನಭಾರತಿ ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು ಹೆಚ್ಡಿ ಕೋಟೆ
ನ್ಯಾಷನಲ್ ಅಲ್ಯುಮಿನಿಯಂ ಕಂಪನಿ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ, ರೈಲಿನಡಿ ಸಿಲುಕಿ ಯುವಕ ಸಾವನ್ನಪ್ಪಿದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ರೈಲ್ವೆ ನಿಲ್ದಾಣದ ಫ್ಲಾಟ್ ಫಾರಂ 4 ರಲ್ಲಿ ಘಟನೆ ಸಂಭವಿಸಿದೆ.
ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಕಾರು ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಸೋಮವಾರ ಮಂಡ್ಯದಲ್ಲಿ ನಡೆದಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು.
ಪ್ರಸಕ್ತ ಸಾಲಿನ SSLC ವಾರ್ಷಿಕ ಪರೀಕ್ಷೆಗೆ ಸಂಬಂಧಿಸಿ ಈ ಬಾರಿ ಯಾವುದೇ ಕಾರಣಕ್ಕೂ ಗ್ರೇಸ್ ಮಾರ್ಕ್ಸ್ (ಕೃಪಾಂಕ) ಕೊಡುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದರು.