Showing 20 of 20687 articles • Page 464 of 1035
ಗ್ರಾ.ಪಂ ಅಧ್ಯಕ್ಷೆ ಮೇಲೆ ಎಫ್.ಐ.ಆರ್ ದಾಖಲಾಗಿದೆ. ಮುಸ್ಲಿಮರ ಜೊತೆ ವ್ಯಾಪಾರ ವಹಿವಾಟು ನಡೆಸಬೇಡಿ, ಮುಸ್ಲಿಂ ವ್ಯಾಪಾರಿಗಳನ್ನು ಬಹಿಷ್ಕರಿಸಿ ಅಂತಾ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಭಾಷಣ ಮಾಡಿರುವ ಆರೋಪ
ಲಂಚ ಸ್ವೀಕರಿಸುತ್ತಿದ್ದ ವೇಳೆ ಬಂಟ್ವಾಳ ತಾಲೂಕು ಖಜಾನೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ದ.ಕ ಜಿಲ್ಲೆಯ ಬಿ.ಸಿ.ರೋಡ್ ಬಳಿಯ ಬಂಟ್ವಾಳ ತಾಲೂಕು ಖಜಾನೆ ಕಚೇರಿಯಲ್ಲಿ ನಡೆದಿದೆ.
ಅಮೃತ್ ಭಾರತ್ ನಿಲ್ದಾಣ ಯೋಜನೆ (ಎಬಿಬಿಎಸ್) ಅಡಿಯಲ್ಲಿ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದ ಅಭಿವೃದ್ಧಿ ಕಾರ್ಯಗಳು ಅಂತಿಮ ಹಂತಕ್ಕೆ ತಲುಪಿದ್ದು, ಇದೀಗ ನಿಲ್ದಾಣಕ್ಕೆ ಹೊಸ ರೂಪ ಸಿಕ್ಕಿದೆ.
ಕರಾವಳಿ ಜಂಕ್ಷನ್ನಿಂದ ಮಲ್ಪೆ ವರೆಗೆ ರಾಷ್ಟ್ರೀಯ ಹೆದ್ದಾರಿ 169 ಎ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಇಕ್ಕೆಲಗಳ ಕಟ್ಟಡಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಆರಂಭಗೊಂಡಿದೆ.
ಉಡುಪಿ ತಾಲೂಕು ಪಂಚಾಯತ್ ಸಾಮಾನ್ಯ ಸಭೆಯು ಉಡುಪಿ ತಾಪಂ ಆಡಳಿತಾಧಿಕಾರಿಯಾಗಿರುವ ಉಡುಪಿ ಭೂ ಕಂದಾಯ ಇಲಾಖೆ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ
ಮಂಡ್ಯದಲ್ಲಿ ಚಿರತೆಗಳ ಹಾವಳಿ ಮುಂದುವರೆದಿದೆ. ಚಿರತೆ ದಾಳಿಗೆ ಎರಡು ಕರುಗಳು ಬಲಿಯಾಗಿದೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಕಾಪನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
: ಸ್ವಾತಂತ್ರ್ಯ ಬಂದು 78 ವರ್ಷಗಳು ಕಳೆಯುತ್ತಾ ಬಂದಿದ್ದರು ಬಡವರ ಮನೆಗಳು ಇನ್ನೂ ಸೂರು ಕಂಡಿಲ್ಲ. ಗುಡಿಸಲು ಮುಕ್ತ ರಾಜ್ಯವನ್ನಾಗಿ ಮಾಡಬೇಕು ಎಂದು ಕನಸು ಕಂಡಿದ್ದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕನಸು ನನಸಾಗಲೇ ಇಲ್ಲ.
ಪಟ್ಲ ಸತೀಶ್ ಶೆಟ್ಟಿಯವರ ಮೇಲಿನ ಅಭಿಮಾನದಿಂದ ಮತ್ತು ನಿರಂತರ ಅವರು ಮಾಡುತ್ತಿರುವ ಸಮಾಜ ಸೇವೆಯನ್ನು ನೋಡಿ ಮುಂಬೈ ಉದ್ಯಮಿ,
ನಂಜನಗೂಡು ನಗರಸಭೆ ಕಛೇರಿಯಲ್ಲಿ ನಗರಸಭಾ ಅಧ್ಯಕ್ಷ ಶ್ರೀಕಂಠ ರವರ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆಯನ್ನು ನಡೆಸಲಾಯಿತು. ಬಜೆಟ್ ನಂತರ ನಡೆದ ಸಾಮಾನ್ಯ ಸಭೆಯಲ್ಲಿ ಸುಮಾರು 46 ವಿಷಯಗಳನ್ನು ಸದಸ್ಯರುಗಳು ಸುದೀರ್ಘವಾಗಿ ಚರ್ಚೆ ನಡೆಸಿದರು.
ಭಾರತ ಪಾಕಿಸ್ತಾನ ಯುದ್ದಭೀತಿಯ ನಡುವಲ್ಲೇ ನಗರದ ಮಲ್ಪೆ ಬಂದರಿನಲ್ಲಿ ಮಂಗಳವಾರ ಸಂಜೆ ಬಾಂಬ್ ಸ್ಪೋಟದ ಸದ್ದು ಮೊಳಗಿದೆ. ಸ್ಫೋಟದ ತೀವ್ರತೆಗೆ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಝೊಮ್ಯಾಟೊ ಸಂಸ್ಥೆ ಮೇ. 7ರಂದು ನವದೆಹಲಿಯ ಭಾರತ್ ಮಂಟಪದಲ್ಲಿ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಪ್ಲಾಸ್ಟಿಕ್ ಮುಕ್ತ ಫ್ಯೂಚರ್ ಪ್ಯಾಕಥಾನ್ ಸ್ಪರ್ಧೆ
ಮೈಸೂರಿನಿಂದ ಗುಂಡ್ಲುಪೇಟೆ ಬಳಿಯ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುತಿದ್ದ ಕಾರಿನ ಮೇಲೆ ಟ್ಯಾಂಕರ್ ಲಾರಿ ಉರುಳಿ ಬಿದ್ದು ಕಾರಿನ ಚಾಲಕ ಸ್ಥಳದಲ್ಲೇ ಮೃತಪಟ್ಟು, ಮಕ್ಕಳು ಸೇರಿದಂತೆ ಆರು ಮಂದಿ ಗಂಭೀರ
ಜೋರು ಮಳೆಗೆ ರಸ್ತೆಗಳು ಜಲಾವೃತವಾಗಿದ್ದು, ಹುಣಸೂರಿನ ನಂದಿನಿ ಲೇಔಟ್ನಲ್ಲಿ ಚರಂಡಿ ವ್ಯವಸ್ಥೆ ಸರಿಯಿಲ್ಲದೆ ನೀರು ಮನೆಗಳಿಗೆ ನುಗ್ಗಿದೆ. ಸ್ಥಳಕ್ಕೆ ಶಾಸಕ ಜಿ.ಡಿ ಹರೀಶ್ಗೌಡ ಭೇಟಿ ನೀಡಿದರು.
ಬದನವಾಳು ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಈಗಾಗಲೇ ಸುಮಾರು 135 ಕೋಟಿ ರೂ. ವಿಶೇಷ ಅನುದಾನವನ್ನು ನೀಡಲಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.
ಭಾರತ ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆ ವಿಚಾರವಾಗಿ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ವಾಟ್ಸಪ್ ಮೂಲಕ ಗೃಹಿಣಿಯನ್ನ ಪರಿಚಯ ಮಾಡಿಕೊಂಡು ಅವರ ಹೆಣ್ಣುಮಕ್ಕಳ ಫೋಟೋಗಳನ್ನ ಅಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡುವುದಾಗಿ ಬೆದರಿಕೆ
ಕೌಟುಂಬಿಕ ಕಲಹ ಹಿನ್ನಲೆ ವಿಚ್ಛೇದನ ಕೋರಿ ನ್ಯಾಯಾಲಯದ ಮೊರೆ ಹೋದ ಪತಿಗೆ ಪತ್ನಿಯೇ ಕೊಲೆ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ.
ಹಿರಿಯಡಕ ಮಹತೋಭಾರ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ವಾರ್ಷಿಕ ಸಿರಿ ಜಾತ್ರೆ ವೈಭವದಿಂದ ಸಂಪನ್ನಗೊಂಡಿತು. ದೇವಸ್ಥಾನದ ಪರ್ಯಾಯ ತಂತ್ರಿಗಳಾದ ಗುರುರಾಜ ತಂತ್ರಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಪಂಜಾಬ್ನ ಆದಂಪುರ ವಾಯುನೆಲೆಗೆ ಭೇಟಿ ನೀಡಿ ವಾಯುಸೇನೆಯ ಯೋಧರು, ಸೇನಾಧಿಕಾರಿಗಳನ್ನು ಅಭಿನಂದಿಸಿ ಬೆನ್ನು ತಟ್ಟಿರುವುದು ʼಆಪರೇಷನ್ ಸಿಂಧೂರ್ʼ ಕಾರ್ಯಾಚರಣೆ
ಅಂಬ್ಲಮೊಗರು ಗ್ರಾಮದ ನೂರಾರು ಎಕರೆ ಭೂಮಿಗಳನ್ನು ನವಭೂಮಾಲಕರು ವಶಪಡಿಸಿಕೊಳ್ಳುವುದರ ವಿರುದ್ಧ, ಪಂಚಾಯತ್ ನಿಂದ ನಿರ್ಮಿಸಲ್ಪಟ್ಟಿದ್ದ 1 ಕೋಟಿ 40 ಲಕ್ಷ ರೂ.ವೆಚ್ಚದ ಪ್ರಮುಖ ರಸ್ತೆಯನ್ನು ಕಡಿತ