Showing 20 of 19467 articles • Page 465 of 974
20 ವರ್ಷಗಳ ಹಿಂದೆ ನಕ್ಸಲ್ ಚಳುವಳಿಯಲ್ಲಿ ತೊಡಗಿಸಿಕೊಂಡು ಬಳಿಕ ನಾಪತ್ತೆಯಾಗಿದ್ದ ಕುಂದಾಪುರ ತಾಲೂಕಿನ ತೊಂಬಟ್ಟುವಿನ ಲಕ್ಷ್ಮೀ ಭಾನುವಾರ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ
ಯಾತ್ರಿಕರಿದ್ದ ಐಷಾರಾಮಿ ಬಸ್ ಒಂದು ಕಣಿವೆಗೆ ಉರುಳಿ ಬಿದ್ದ ಪರಿಣಾಮ ಸಂಭವಿಸಿದ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿ 15 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಇನ್ನೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ 9ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ರೈಲ್ವೆ ನಿಲ್ದಾಣದೊಳಕ್ಕೆ ಕಾರು ನುಗ್ಗಿಸಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಜಿಲ್ಲೆಯ ಟೇಕಲ್ ರೈಲ್ವೆ ನಿಲ್ದಾಣದಲ್ಲಿ ತಡರಾತ್ರಿ ಘಟನೆ ಸಂಭವಿಸಿದೆ.
ಮಹಾ ಕುಂಭ ಮೇಳದಲ್ಲಿ ಪವಿತ್ರ ಸ್ನಾನ ಮಾಡಿ ವಾಪಸ್ ಹಿಂತಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಬಿಹಾರದ ಮುಜಾಫರ್ ಪುರದಲ್ಲಿ ನಡೆದಿದೆ.
ತೀವ್ರವಾದ ಮಂಡಿನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾನುವಾರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜೊತೆಗೆ ಇಂದು ಸಿಎಂ ಅವರ ಚಿಕ್ಕಬಳ್ಳಾಪುರ
ತೊಂಡೆಕಾಯಿ ಸೇವನೆಯಿಂದ ಆರೋಗ್ಯಕ್ಕೆ ಅನೇಕ ಪ್ರಯೋಜನಗಳಿವೆ. ಈ ತರಕಾರಿಯಲ್ಲಿ ಫೈಬರ್, ವಿಟಮಿನ್ ಬಿ 1, ಬಿ 2, ಬಿ 3, ಬಿ 6, ಬಿ 9, ವಿಟಮಿನ್ ಸಿ, ಕ್ಯಾಲ್ಸಿಯಂ, ಮೆಗ್ನೀಸಿಯಮ್, ಕಬ್ಬಿಣ, ರಂಜಕ, ಪೊಟ್ಯಾಸಿಯಮ್,
ಕೇಂದ್ರದ ಬಜೆಟ್ ಮಂಡನೆ ವಿಚಾರವಾಗಿ ಮಾತನಾಡಿ, ಇದು ತುಟಿಗೆ ತುಪ್ಪ ಸವರುವ ಬಜೆಟ್. ಕೃಷಿಗೆ ಮೊದಲ ಆದ್ಯತೆ ಕೋಡ್ತೀವಿ ಅಂದಿದ್ರು,
ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಮಡಿವಾಳ ಮಾಚಿದೇವರ ಜಯಂತೋತ್ಸವವನ್ನು ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ಆಚರಣೆ ಮಾಡಲಾಯಿತು.
ಸಾಮಾನ್ಯ ಜನರಿಗೆ ಅನುಕೂಲವಾಗುವ ಬಜೆಟ್ ಅನ್ನು ಈ ಬಾರಿ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ನೀಡಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಂದಾಪುರ ತಿಳಿಸಿದ್ದಾರೆ.
ನಕ್ಸಲ್ ಚಟುವಟಿಕೆಯಲ್ಲಿದ್ದು ಬಳಿಕ ಅದನ್ನು ತೊರೆದು ಸಾಂಸಾರಿಕ ಜೀವನ ನಡೆಸುತ್ತಿರುವ ತೊಂಬಟ್ಟು ಲಕ್ಷ್ಮೀ ಫೆ.2ರಂದು ಶರಣಾಗತಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.
ಪರ್ಯಾಯ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಆಹ್ವಾನದ ಮೇರೆಗೆ ತಮ್ಮ ಪರ್ಯಾಯ ಕಾಲದಲ್ಲಿ ಪ್ರಥಮ ಬಾರಿಗೆ ಉಡುಪಿಗೆ ಆಗಮಿಸಿದ ಮಂತ್ರಾಲಯ ಶ್ರೀಪಾದರನ್ನು ಶ್ರೀಕೃಷ್ಣ ಮಠ
ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಸ್ಕೂಲ್ ಆಫ್ ಆರ್ಟ್ಸ್ ಆಂಡ್ ಹ್ಯೂಮಾನಿಟಿಯ ಪತ್ರಿಕೋದ್ಯಮ ಹಾಗೂ ವಿಶ್ಯುವಲ್ ಕಮ್ಯೂನಿಕೇಶನ್
ಅಡೂರು ತಲ್ಪಚ್ಚೇರಿ ಸಮೀಪದ ಖಾಸಗಿ ವ್ಯಕ್ತಿಯ ಹಿತ್ತಿಲಿನಲ್ಲಿರುವ ಪಾಳು ಬಾವಿಯಲ್ಲಿ ಚಿರತೆಯು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಶಾಸಕ ಜಿಟಿ ದೇವೇಗೌಡ ವಿರುದ್ಧ ಲೋಕಾಯುಕ್ತಕ್ಕೆ ಸ್ನೇಹಮಯಿ ಕೃಷ್ಣ ದೂರು ವಿಚಾರವಾಗಿ ಮೈಸೂರಿನಲ್ಲಿ ಶಾಸಕ ಜಿಟಿ ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಜೆಟ್ ಬಡವರು, ಯುವಕರು, ರೈತರು ಮತ್ತು ಮಹಿಳೆಯರ ಮೇಲೆ ಕೇಂದ್ರೀಕರಿಸಿವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಉದ್ಯಾವರ ಕುತ್ಪಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ನೂತನ ಕಟ್ಟಡವನ್ನು ಮಂತ್ರಾಲಯ ಶ್ರೀ ರಾಘವೇಂದ್ರಸ್ವಾಮಿ ಮಠಾಧೀಶರಾದ ಸುಬುಧೇಂದ್ರತೀರ್ಥ ಶ್ರೀಪಾದರು ಉದ್ಘಾಟಿಸಿದರು.
ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಉಡುಪಿ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣ
ಮಾರ್ಚ್ 3ರಿಂದ 6ರ ವರೆಗೆ ನಡೆಯಲಿರುವ ಆತ್ರಾಡಿ ಸಮೀಪದ ಪರೀಕ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ವತಿಯಿಂದ ಬ್ರಹ್ಮರಕೊಟ್ಲು ಟೋಲ್ಗೇಟ್