Showing 20 of 20687 articles • Page 466 of 1035
ಭಾರತ-ಪಾಕಿಸ್ತಾನ ಗಡಿಯಲ್ಲಿ ಯುದ್ಧದ ಕಾರ್ಮೋಡ ಸೃಷ್ಟಿಯಾಗಿದ್ದು, ಭಾರತದ ಆಪರೇಷನ್ ಸಿಂಧೂರ್ ದಾಳಿಯಿಂದ ತತ್ತರಿಸಿ ಹೋಗಿರುವ ಪಾಕ್, ಗಡಿಯಲ್ಲಿ ಪ್ರಚೋದನಾಕಾರಿ ಗುಂಡಿನ ದಾಳಿ ನಡೆಸುತ್ತಿದೆ.
ಬೆಂಗಳೂರು ಸೇರಿ ರಾಜ್ಯದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದ.ಕ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸುದ್ದಿಗೋಷ್ಠಿ ನಡೆಸಿ ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರಿಗೆ ಸೂಚನೆ ನೀಡಿದ್ದೇವೆ.
ದ.ಕ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸುದ್ದಿಗೋಷ್ಠಿ ನಡೆಸಿದರು. ಮೇ. ೧೬ ರಂದು ಸಿಎಂ ಸಿದ್ಧರಾಮಯ್ಯ ಮಂಗಳೂರು ಪ್ರವಾಸ ಹಿನ್ನಲೆ ಕಾರ್ಯಕ್ರಮಗಳ ಬಗ್ಗೆ ಪೂರ್ವಭಾವಿ ಸಭೆ ಮಾಡಲಾಗಿದೆ.
ಸೀಕೋ ಮತ್ತು ಯು.ಬಿ. ಫ್ರೂಟ್ಸ್, ಮಂಗಳೂರು ಹಾಗೂ ಉಡುಪಿ ಜಿಲ್ಲಾ ತೋಟಗಾರಿಕಾ ಇಲಾಖೆಯ ಜಂಟಿ ಆಶ್ರಯದಲ್ಲಿ ಐದು ದಿನಗಳ “ಮಾವು ಮೇಳ-2025”
ಪುತ್ತೂರು. ಇಲ್ಲಿನ ಮಾಡನ್ನೂರು ಮಸೀದಿ ಹಾಗೂ ಶಹದಾಗಳ ದರ್ಗಾ ಶರೀಫ್ ನಲ್ಲಿ ದೇಶಕ್ಕಾಗಿ ಜೀವದ ಹಂಗು ತೊರೆದು ಹೋರಾಡುತ್ತಿರುವ ಸೈನಿಕರ ಕ್ಷೇಮಕ್ಕಾಗಿ ವಿಶೇಷ ಪ್ರಾರ್ಥನೆ ನಡೆಸಲಾಯಿತು.
ಭಾರತ ಪಾಕಿಸ್ತಾನ ಯುದ್ದ ಕಾರ್ಮೋಡ ಹಿನ್ನಲೆ ಮಂಗಳೂರಿನ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.
ಆದಿ ಲೀಲಾ ಫೌಂಡೇಶನ್ ನವದೆಹಲಿ ಇವರಿಂದ ವಿಶಾಖಪಟ್ಟಣದಲ್ಲಿ ೧೦೦ನೇ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಇದರಲ್ಲಿ ಬೆಂಗಳೂರಿನ ಕಿಶೋರ್ ಕುಮಾರ್ ಕೆ ಎಸ್ ಅವರನ್ನು ಆದಿ ಲೀಲಾ ಫೌಂಡೇಶನ್ ಕರ್ನಾಟಕ ರಾಜ್ಯ ಉಪಾಧ್ಯಕ್ಷ ಆಗಿ ಆಯ್ಕೆ ಮಾಡಲಾಗಿದೆ.
“ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಈ ಸೂಕ್ಷ್ಮ ಸಂದರ್ಭದಲ್ಲಿ ಮೇ 15 ರಂದು ಯಾರೂ ನನ್ನ ಜನ್ಮದಿನಾಚರಣೆ ಮಾಡುವುದು ಬೇಡ”
ಈ ನೆಲದ ಶಕ್ತಿಯನ್ನು, ಸುಹಾಸನಂತಹ ಹಿಂದೂ ಸಿಂಹಗಳ ತ್ಯಾಗವನ್ನು, ಸಿಂಧೂರದ ಮಹತ್ವವನ್ನು ವೈರಿಗಳಿಗೆ ಮಾತಿನ ಚಾಟಿ ಏಟಿನ ಮೂಲಕ ಯಕ್ಷಗಾನ ಪ್ರಸಂಗದಲ್ಲಿ ತೋರಿಸಿಕೊಟ್ಟಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗೂಡ್ಸ್ ವಾಹನ ಚಾಲಕರು ಮತ್ತು ಮಾಲೀಕರಿಂದ ಇಂದು ಪ್ರತಿಭಟನೆ ನಡೆಸಲಾಯಿತು. ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿ ಪ್ರತಿಭಟನಾಕಾರರು ಜಮಾಯಿಸಿ
ಭಾರತ ಮತ್ತು ಪಾಕಿಸ್ತಾನ ನಡುವಿನ ಘರ್ಷಣೆಯಲ್ಲಿ ಬಾಗೇಪಲ್ಲಿ ಸಮೀಪದ ಆಂಧ್ರಪ್ರದೇಶದ ಗೋರಂಟ್ಲು ತಾಲೂಕಿನ ಕಲ್ಲಿಕೊಂಡ ಗ್ರಾಮದ ಯೋಧನೊಬ್ಬ ವೀರ ಮರಣ
ಭಾರತ ಹಾಗೂ ಪಾಕಿಸ್ತಾನ ನಡುವಿನ ಘರ್ಷಣೆ ಮತ್ತಷ್ಟು ತೀವ್ರಗೊಂಡಿದ್ದು, ಉದ್ವಿಗ್ನತೆ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿರುವ ಏರ್ಪೋರ್ಟ್ಗಳನ್ನು ಬಂದ್ ಮಾಡಲಾಗಿದೆ.
ಎಂಟರ್ಪ್ರೈನರ್ಶಿಪ್ ಡೆವಲಪ್ಮೆಂಟ್ ಪ್ರೋಗ್ರಾಂ (EDP) – 2025 ಅನ್ನು ಮೇ 8, 2025ರಂದು ಮಂಗಳೂರಿನಲ್ಲಿರುವ ಸೇಂಟ್ ಅಲೋಶಿಯಸ್ (ಅಭ್ಯರ್ಥಿತ ವಿಶ್ವವಿದ್ಯಾಲಯ) ಯೂನಿಟ್ನ AIMIT ನಲ್ಲಿ ಶೆಣೈ ಸಭಾಂಗಣ
ಗಾಂಜಾ ಸಂಗ್ರಹಿಸಿದ ಮಹಿಳೆಯನ್ನು ಮೈಸೂರಿನಲ್ಲಿ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಮೈಸೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಸಲ್ಮಾ (50) ವಶಕ್ಕೆ ಪಡೆದಿದ್ದಾರೆ.
ತ್ರವನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸುವುದೇ ನನ್ನ ಮೊದಲ ಆದ್ಯತೆಯಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.
ಜಿಲ್ಲೆಯಲ್ಲಿನ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಕೆಲಸ ವಿಳಂಬ ಕುರಿತು ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಸಬ್ ರಿಜಿಸ್ಟ್ರಾರ್ ಕಚೇರಿಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹಿಂದೂಸ್ತಾನವಲ್ಲ, ಮುಸ್ಲಿಂಸ್ತಾನವೆನ್ನಿ ಎಂದು ಉಡುಪಿಯ ಇಂಜಿನಿಯರಿಂಗ್ ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಬರಹ ಬರೆಯಲಾಗಿದೆ.
ಭಾರತ ಪಾಕ್ ಉದ್ವಿಗ್ನತೆ ಹಿನ್ನೆಲೆಯಲ್ಲಿ ಶುಕ್ರವಾರ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಿತು. ದೇಶದಲ್ಲಿ ಶಾಂತಿ ನೆಲೆಸುವಂತೆ ಮುಸಲ್ಮಾನ ಬಾಂಧವರು ದುಆ ನಿರ್ವಹಿಸಿದರು.
ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಆರೋಪಿಗಳನ್ನು ಪತ್ತೆಹಚ್ಚಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕೃತ್ಯ ಮಾಡಿದವರನ್ನು ತಪ್ಪಿಸಿಕೊಳ್ಳದಂತೆ ಪೊಲೀಸರು ಬಂಧಿಸಿದ್ದಾರೆ.