Showing 20 of 20687 articles • Page 467 of 1035
ಕುರುಡುಂಜೆ ಜಲಜಮ್ಮ ಹೆಗ್ಡೆ ಅವರ ಶತಮಾನೋತ್ಸವ ಸಂಭ್ರಮ ಕಾರ್ಯಕ್ರಮ ಬ್ರಹ್ಮಾವರ ತಾಲೂಕಿನ ಚೇರ್ಕಾಡಿ ಸೂರೆಬೆಟ್ಟು ಮನೆಯ ಪ್ರಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು.
ಕಾಶ್ಮೀರದ ಪಹಲ್ಲಾಮ್ ನಲ್ಲಿ ಅಮಾಯಕ ಹಿಂದೂಗಳ ಮಾರಣಹೋಮಗೈದ ಉಗ್ರರ ವಿರುದ್ಧ ‘ಆಪರೇಶನ್ ಸಿಂಧೂರ್’ ಯಶಸ್ವಿ ಕಾರ್ಯಾಚರಣೆ ನಡೆಸಿದ ಭಾರತೀಯ ವೀರ ಯೋಧ
ಮುಜರಾಯಿ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ಸೂಚನೆಯ ಮೇರೆಗೆ ಉಡುಪಿ ಜಿಲ್ಲೆಯ ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳಲ್ಲಿ ಭಾರತೀಯ ಸೇನೆಯ ಹೆಸರಿನಲ್ಲಿ ಹಾಗೂ ಭಾರತೀಯ ಯೋಧರಿಗೆ ಒಳಿತಾಗುವಂತೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.
ಬೇಸಗೆಯ ತಾಪ ಎಲ್ಲೆಡೆ ಪರಿಣಾಮ ಬೀರುತ್ತಿದ್ದು, ಮೀನುಗಾರಿಕಾ ವಲಯಕ್ಕೂ ಬಿಸಿ ತಟ್ಟಿದೆ. ಬಿಸಿಲಿನ ಬೇಗೆಗೆ ತೀರದತ್ತ ಮೀನುಗಳು ಬಾರದೇ ಇರುವುದರಿಂದ ಮೀನುಗಾರಿಕೆಗೆ ಹೊಡೆತ ಬಿದ್ದಿದ್ದು, ಇದರಿಂದ ಬಹುಬೇಡಿಕೆಯ ಮೀನುಗಳ ದರ ದುಬಾರಿಯಾಗಿದೆ.
ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಭಯೋತ್ಪಾದಕರು ಇಪ್ಪಾತ್ತಾರು ಮಂದಿ ಭಾರತೀಯರನ್ನು ಬಲಿ ಪಡೆದ ನಂತರ ಪ್ರತೀಕಾರವಾಗಿ ಭಾರತೀಯ ಸೇನೆ ಆಪರೇಷನ್ ಸಿಂಧೂರ್
ಭಾರತ, ಪಾಕ್ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಈ ಬಾರಿಯ IPL ಟೂರ್ನಿಯ ಮುಂದೂಡಿಕೆ ಮಾಡಲಾಗಿದೆ. ಉಳಿದ ಐಪಿಎಲ್ ಪಂದ್ಯಗಳನ್ನ ರದ್ದು ಮಾಡುವ ನಿರ್ಧಾರವನ್ನು BCCI ಕೈಗೊಂಡಿದೆ.
ಭಾರತ ಪಾಕಿಸ್ತಾನ ಸಂಘರ್ಷ ನಡೆಯುತ್ತಿದ್ದು, ದೇಶದ ಸೈನಿಕರ ಯಶಸ್ಸಿಗೆ ಮೈಸೂರಿನ ಕೋಟೆ ಆಂಜನೇಯಸ್ವಾಮಿ ದೇವಾಲಯದಲ್ಲಿ ಹನುಮಾನ್ ಚಾಲೀಸಾ ಪಾರಾಯಣ ಮಾಡಲಾಗುತ್ತಿದೆ.
ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಪಾಕಿಸ್ತಾನಿ ನಿನ್ನೆ ಜಮ್ಮು ಏರ್ಪೋರ್ಟ್ ಗುರಿಯಾಗಿಸಿ ಕ್ಷಿಪಣಿ ದಾಳಿ ಮಾಡಿತ್ತು.
ಕಡಿಮೆ ಖರ್ಚಿನಲ್ಲಿ ಉತ್ತರಪ್ರದೇಶ ಹಾಗೂ ದೆಹಲಿ ಪ್ರವಾಸ ಮಾಡಿಸುವುದಾಗಿ ನಂಬಿಸಿ ಮೈಸೂರಿನ ಇಬ್ಬರು ಮಹಿಳೆಯರಿಗೆ ಒಟ್ಟು 18.50 ಲಕ್ಷ ವಂಚಿಸಿದ್ದಾರೆ.ಈ ಸಂಬಂಧ ಇಬ್ಬರು ಮಹಿಳೆಯರು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ರಸ್ತೆ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಕಾರಿನ ಚಕ್ರ ಹೂತು ಕೆಲಕಾಲ ಸಂಚಾರ ಅಸ್ತವ್ಯಸ್ತವಾದ ಘಟನೆ ಮೈಸೂರಿನ ವಾರ್ಡ್ ಸಂಖ್ಯೆ 51 ಅಗ್ರಹಾರದ ಜೆ ಎಸ್ ಎಸ್ ಆಸ್ಪತ್ರೆಯ ಬಳಿ ನಡೆದಿದೆ.
ಗ್ರಾಮೀಣ ಅಭಿವೃದ್ಧಿ ಕೇಂದ್ರವನ್ನು ಅಭಿವೃದ್ಧಿಪಡಿಸಲು ಸಚಿವ ಸಂಪುಟದಲ್ಲಿ 40 ಕೋಟಿ ರೂ. ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಕಾಸಸೌಧದಲ್ಲಿ ಗ್ರಾಮೀಣಾಭಿವೃದ್ಧಿ
ಕಬ್ಬಿನ ಎಫ್ ಆರ್ ಪಿ ದರವನ್ನು ಮರು ಪರಿಶೀಲನೆ ಮಾಡಬೇಕು ಎಂದು ಚಾಮರಾಜನಗರದಲ್ಲಿ ರೈತರು ಒತ್ತಾಯಿಸಿದರು. ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘ
ನಂಜನಗೂಡು ತಾಲ್ಲೂಕಿನಲ್ಲಿ ಮತ್ತೆ ಖಾಸಗಿ ಫೈನಾನ್ಸಿಗಳ ಕಿರುಕುಳ ಹೆಚ್ಚಾಗಿದ್ದು, ವಾಸದ ಮನೆಗೆ ಬೀಗ ಜಡಿದು ಮನೆಯ ಮಾಲೀಕರನ್ನು ಹೊರದಬ್ಬಿರುವ ಘಟನೆ ನಂಜನಗೂಡು ತಾಲ್ಲೂಕಿನ ಸೂರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಪಟ್ಟಣದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಛೇರಿಯಲ್ಲಿ ರೈತರ ಕುಂದು ಕೊರತೆ ಸಭೆಯನ್ನು ನಡೆಸಲಾಯಿತು. ಕೃಷಿ ಪಂಪ್ ಸೆಟ್ ಗಳಿಗೆ ನೀಡುತ್ತಿರುವ 7 ಗಂಟೆ ವಿದ್ಯುತ್ ಸರಿಯಾಗ ನೀಡುತ್ತಿಲ್ಲ.
ವಿದ್ಯಾಮಾನ್ಯ ತೀರ್ಥರ ಆಶ್ರಮ ಶತಾಬ್ದಿ ಹಾಗೂ ಬೃಂದಾವನ ಪ್ರವೇಶ ರಜತೋತ್ಸವ ನಿಮಿತ್ತ ಉಡುಪಿ ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಪುತ್ತಿಗೆ ಶ್ರೀಪಾದರ ನೇತೃತ್ವದಲ್ಲಿ ವಾಕ್ಯಾರ್ಥ ಗೋಷ್ಠಿ ನಡೆಸಲಾಯಿತು.
ಕೇಂದ್ರ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ಸಂವಿಧಾನ ವಿರೋಧಿ “ವಕ್ಫ್ ತಿದ್ದುಪಡಿ ಕಾಯ್ದೆ-2025” ಯ ವಿರುದ್ದ ಇದೇ ಮೇ 13ರಂದು ಸಂಜೆ 4ಗಂಟೆಗೆ ಉಡುಪಿಯ ಮಿಷನ್ ಕಂಪೌಂಡ್ ನ ಕ್ರಿಶ್ಚಿಯನ್ ಪದವಿ ಪೂರ್ವ ಕಾಲೇಜ್
ಸುಮನಸಾ ಕೊಡವೂರು ಸಂಸ್ಥೆ ಮಕ್ಕಳಿಗಾಗಿ ಕೊಂಡಾಟ ಬೇಸಿಗೆ ಶಿಬಿರವನ್ನು ಆಯೋಜಿಸಿದೆ. ಪ್ರತಿದಿನ ಮಕ್ಕಳಿಗೆ ವಿವಿಧ ವಿಭಾಗಗಳಲ್ಲಿ ವಿಶೇಷ ತರಬೇತಿಯನ್ನು ನೀಡಲಾಗಿದೆ.
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನ ಎನ್ ಐ ಎಗೆ ವಹಿಸುವಂತೆ ಬಿಜೆಪಿ ನಿಯೋಗ ಆಗ್ರಹಿಸಿದ್ದು, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್
ಆಪರೇಷನ್ ಸಿಂಧೂರ್ ಹೆಸರಿನಲ್ಲಿ ನಡೆಸಿದ ಕಾರ್ಯಾಚರಣೆಯನ್ನು ಶ್ಲಾಘಿಸಿ ಜಿಲ್ಲೆಯಾದ್ಯಂತ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳು ನಡೆದವು.
ಪಾಕ್ ಉಗ್ರರ ನೆಲೆಗಳ ಮೇಲೆ ಭಾರತದ ಏರ್ ಸ್ಟ್ರೈಕ್ ಹಿನ್ನಲೆ ಭಾರತ ಪಾಕ್ ನಡುವೆ ಯುದ್ಧ ಕಾರ್ಮೋಡ ಕವಿದಿದ್ದು, ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲೂ ಪೂಜೆ ಪುನಸ್ಕಾರ ನಡೆಯುತ್ತಿದೆ.