Showing 20 of 20687 articles • Page 468 of 1035
ಬದುಕಿರುವ ವೃದ್ದೆಯನ್ನ ಪಡಿತರ ಚೀಟಿ ದಾಖಲೆಯಲ್ಲಿ ಡೆತ್ ಎಂದು ತಿದ್ದಿಪಡಿ ಮಾಡಿರುವ ಅಚ್ಚರಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಕಾರ್ಕಳಕ್ಕೆ ಭೇಟಿ ನೀಡಿದರು. ಕಾರ್ಕಳ ಆನೆಕೆರೆ ಬಸದಿ ಮತ್ತು ರಾಮಸಮುದ್ರ ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಸ್ಥಳದ ಕುರಿತಾಗಿ ಮೆಚ್ಚುಗೆ ವ್ಯಕ್ತಪಡಿಸಿದರು.
ಹಿರಿಯ ನಾದಸ್ವರ ವಾದಕ ಅಲೆವೂರು ಬೊಗ್ರ ಶೇರಿಗಾರ್ ಅವರು ಅಲ್ಪಕಾಲದ ಅಸೌಖ್ಯದಿಂದ ಗುರುವಾರ ಸ್ವಗ್ರಹದಲ್ಲಿ ನಿಧನರಾದರು. ಅಸಂಖ್ಯಾತ ದೇವಸ್ಥಾನ, ಗರೋಡಿ, ದೈವಸ್ಥಾನ ,
ಹಳ್ಳಕ್ಕೆ ಬಿದ್ದು ಕಾಡಾನೆಯೊಂದು ಮೇಲೆ ಹೇಳಲಾಗಿದೆ ಪರದಾಡಿರುವ ಘಟನೆ ನಂಜನಗೂಡು ತಾಲ್ಲೂಕಿನ ಹಂಚೀಪುರ ಗ್ರಾಮದಲ್ಲಿ ನಡೆದಿದೆ.
ಈಗಾಗಲೇ ರೈತರು ಹೇಳಿರುವ ಸಮಸ್ಯೆಗಳನ್ನು ಶೀಘ್ರದಲ್ಲೇ ಬಗೆಹರಿಸಲು ತಾಲ್ಲೂಕಿನ ಎಲ್ಲಾ ಅಧಿಕಾರಿಗಳಿಗೂ ಕಟ್ಟುನಟ್ಟಿನ ಕ್ರಮ ವಹಿಸುವಂತೆ ಸೂಚಿಸಲಾಗುವುದು ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ತಿಳಿಸಿದರು.
ಭಾರತದ ಸೈನಿಕರ ಶೌರ್ಯ ಪರಾಕ್ರಮ ಮತ್ತು ಸಾತ್ವಿಕ ನಿಷ್ಠೆಯನ್ನು ಮೆಚ್ಚುತ್ತೇವೆ. ಅವರ ಈ ಸಾಧನೆಗೆ ವಿಶೇಷ ಅಭಿನಂದನೆ ಸಲ್ಲಿಸುತ್ತೇವೆ ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಹೇಳಿದ್ದಾರೆ.
ಭಾರತೀಯ ಸೇನೆ ನಡೆಸಿರುವ’ಆಪರೇಷನ್ ಸಿಂಧೂರ್’ಗೆ ಬೆಂಬಲವಾಗಿ ಉಡುಪಿ ಜಿಲ್ಲಾ ನಾಗರಿಕ ಸಮಿತಿ ನೇತೃತ್ವದಲ್ಲಿ 21 ಅಡಿ ಉದ್ದ ಹಾಗೂ 14 ಅಡಿ ಅಗಲದ ರಾಷ್ಟ್ರಧ್ವಜದೊಂದಿಗೆ ಮೆರವಣಿಗೆ ನಡೆಸಿ ಸಂಭ್ರಮಿಸಲಾಯಿತು.
ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಭಾರತೀಯ ವಾಯುಪಡೆಗಳು ಕಳೆದ ತಡರಾತ್ರಿ ನಡೆಸಿದ ಏರ್ ಸ್ಟ್ರೈಕ್ ಪಾಕ್ ಪ್ರೇರಿತ ಉಗ್ರ ಚಟುವಟಿಕೆಗೆ ನೀಡಿದ ದಿಟ್ಟ ಪ್ರತಿಕಾರ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದ್ದಾರೆ.
ಕಾಶ್ಮೀರದ ಪೆಹಲ್ಗಾಂನಲ್ಲಿ ನರಮೇಧ ನಡೆಸಿ ಹಲವಾರು ಹೆಣ್ಣು ಮಕ್ಕಳ ಸಿಂಧೂರ ಕಸಿದುಕೊಂಡ ಉಗ್ರರಿಗೆ ತಕ್ಕ ಪಾಠ ಕಲಿಸಲು ಪ್ರತಿಯಾಗಿ ಭಾರತ ಸರ್ಕಾರ ಪಾಕಿಸ್ತಾನದ ಉಗ್ರಗಾಮಿಗಳ ನೆಲೆಗಳ ಮೇಲೆ ಆಪರೇಷನ್ ಸಿಂಧೂರ
ಪಾಕಿಸ್ತಾನದ ಉಗ್ರರು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆಸಿದ್ದ ಹತ್ಯಾಕಾಂಡಕ್ಕೆ ಪತ್ಯುತ್ತರವಾಗಿ ಭಾರತದ ಹೆಮ್ಮೆಯ ಸೇನೆ ತಕ್ಕ ಪಾಠವನ್ನೇ ಕಲಿಸಿದೆ.
ಭಾರತ-ಪಾಕ್ ಪ್ರತೀಕಾರದ ಸಂಘರ್ಷದ ಹಿನ್ನೆಲೆಯಲ್ಲಿ ದೇಶಾದ್ಯಂತ ಮಾಕ್ ಡ್ರಿಲ್ ಕೈಗೊಳ್ಳಲಾಯಿತು. ಗೃಹ ಸಚಿವಾಲಯವು ಆದೇಶಿಸಿದ ರಾಷ್ಟ್ರೀಯ ಮಟ್ಟದ ನಾಗರಿಕ ಅಣಕು ಪ್ರದರ್ಶನದ ಭಾಗ
ಪಾಕಿಸ್ತಾನದ ಉಗ್ರರ ಅಡಗುದಾಣ ಭಾರತೀಯ ಸೇನೆಯಿಂದ ದಾಳಿ ಹಿನ್ನಲೆ ಮಂಗಳೂರಿನಲ್ಲಿ ಕಾಂಗ್ರೆಸ್ಸ್ನಿಂದ ಸಂಭ್ರಮಾಚರಣೆ ನಡೆಸಲಾಯಿತು.
ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರಗಾಮಿಗಳ ನೆಲೆಯನ್ನು ಧ್ವಂಸಗೈದು ಪಹಲ್ಗಾಮ್ ಭಯೋತ್ಪಾದಕ ಕೃತ್ಯಕ್ಕೆ ಸೇಡು ತೀರಿಸಿಕೊಂಡು ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಸೈನಿಕ
ಯು.ಟಿ ಖಾದರ್ ಜಾತ್ಯತೀತ ನೆಲೆಯಲ್ಲಿ ಸಹಾಯ ಮಾಡುವಂತಹ ವ್ಯಕ್ತಿ. ಇದೀಗ ಸ್ಪೀಕರ್ ಆಗಿರುವುದರಿಂದ ಈಗ ಅವರು ತಮ್ಮ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟಿರಬಹುದು ಆದರೆ ನಮ್ಮ ಕ್ಷೇತ್ರದ ಶಾಸಕರು ಆಗಿದ್ದಾರೆ.
ಸುಹಾಸ್ ಶೆಟ್ಟಿ ಒಬ್ಬ ಹಿಂದು ಸಂಘಟನೆ ಕಾರ್ಯಕರ್ತ, ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರು ಆತನನ್ನು ಕೇವಲ ರೌಡಿಶೀಟರ್ ಎನ್ನುವ ಮೂಲಕ ಕೀಳು ಮಟ್ಟಕ್ಕಿಳಿಸುತ್ತಿದ್ದಾರೆ.
“ಆಪರೇಷನ್ ಸಿಂಧೂರ್ ಕೇವಲ ಭಯೋತ್ಪಾದಕ ವಿರುದ್ದ ಕಾರ್ಯಾಚರಣೆಯಾಗಿರಲಿಲ್ಲ, ಬದಲಾಗಿ ಅದು ನವ ಭಾರತದ ಅಪ್ರತಿಮ ಶಕ್ತಿಯನ್ನು ಜಗತ್ತಿಗೆ ಸಾರಿದ ಐತಿಹಾಸಿಕ ದಿನ” ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಬಣ್ಣಿಸಿದ್ದಾರೆ.
ಗಂಟೆ ಮಧ್ಯಾಹ್ನ 12 ಆದರೂ ಕಛೇರಿಯ ಬಾಗಿಲು ಮಾತ್ರ ತೆರೆದಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ನಂಜನಗೂಡು ನಗರದ ತಾಲ್ಲೂಕು ಆಡಳಿತ ಭವನದಲ್ಲಿರುವ ಜನನ ಮತ್ತು ಮರಣ ಶಾಖೆ
ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಒದಗಿಸುವ ನಿಟ್ಟಿನಲ್ಲಿ ಹೈಕೋರ್ಟ್ನ ನಿವೃತ್ತ ನ್ಯಾ. ನಾಗಮೋಹನ್ ದಾಸ್ ಏಕ ಸದಸ್ಯ ಆಯೋಗದಿಂದ ಸಮೀಕ್ಷೆ ಆರಂಭ
ಜಿಲ್ಲೆಯಲ್ಲಿ ಕಳೆದ ಹತ್ತು ಹದಿನೈದು ದಿನಗಳಿಂದ ನಡೆದ ಘಟನೆಯಿಂದ ಜನ ತಲೆತಗ್ಗಿಸುವಂತೆ ಮಾಡಿದೆ. ಸಾಮಾಜಿಕ ಜಾಲತಾಣದಲ್ಲಿ ಇಲ್ಲ ಸಲ್ಲದ ವಿಚಾರಗಳು ಹರಿದಾಡ್ತಾ ಇದೆ.
ಕರ್ನಾಟಕದ ರಿಯಲ್ ಎಸ್ಟೇಟ್ ವಲಯಕ್ಕೆ ಅವಿಸ್ಮರಣೀಯ ಕ್ಷಣದಲ್ಲಿ, ಮಂಗಳೂರಿನ ಪ್ರಮುಖ ಬಿಲ್ಡರ್ಗಳು ಹಾಗೂ ಡೆವಲಪರ್ಗಳಾದ ರೋಹನ್ ಕಾರ್ಪೊರೇಷನ್,