Showing 20 of 20687 articles • Page 469 of 1035
ಘಿಯಾ ಪೋಷಕಾಂಶಗಳಿಂದ ಸೋರೆಕಾಯಿ ಸಮೃದ್ಧವಾಗಿದೆ. ಇದರಲ್ಲಿ ವಿಟಮಿನ್ ಎ, ವಿಟಮಿನ್ ಸಿ, ಕಬ್ಬಿಣ, ಕ್ಯಾಲ್ಸಿಯಂ, ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್ ಖನಿಜಗಳಿವೆ.
ಭಾರತವು ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಹಿನ್ನಲೆ ಪಾಕ್ ಮೇಲೆ ವೈಮಾನಿಕ ದಾಳಿ ನಡೆಸಿದ ಬೆನ್ನಲ್ಲೇ ಪಾಕ್ ಉಗ್ರರು ಎಲ್ಒಸಿ ಉದ್ದಕ್ಕೂ ಶೆಲ್ ದಾಳಿ ನಡೆಸಿದ್ದು,
ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಕಟೌಟ್ ಮುಂದೆ ಮೂವರು ಯುವಕರು ಮೇಕೆ ಬಲಿ ನೀಡಿದ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಮರಿಯಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಜಮ್ಮು-ಕಾಶ್ಮೀರದ ಪಹಲ್ಗಾಮ್ ದಾಳಿಗೆ ಭಾರತ ಸೇಡು ತೀರಿಸಿಕೊಂಡಿದೆ. ಪಹಲ್ಗಾಮ್ನಲ್ಲಿ 26 ಪ್ರವಾಸಿಗರನ್ನು ಭಯೋತ್ಪಾದಕರು ಬಲಿ ಪಡೆದುಕೊಂಡಿರುವುದಕ್ಕೆ ಪ್ರತೀಕಾರವಾಗಿ ಭಾರತ ಪಾಕಿಸ್ತಾನ
ಕ್ಷುಲ್ಲಕ ಕಾರಣವೊಂದಕ್ಕೆ ನಾಲ್ಕು ಜನರ ತಂಡದಿಂದ ಇಬ್ಬರಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಗರದ ಅತ್ತಾವರದಲ್ಲಿ ನಡೆದಿದೆ.
ವಾರಾಂತ್ಯ ರಜಾದಿನ ವಾಗಿದ್ದರಿಂದ ಶನಿವಾರದಿಂದಲೇ ಕ್ಷೇತ್ರಕ್ಕೆ ಹೆಚ್ಚಿನ ಭಕ್ತರು ಆಗಮಿಸಲು ಆರಂಭಿಸಿದ್ದರು ರವಿವಾರ ಮತ್ತಷ್ಟು ಅಧಿಕ ಸಂಖ್ಯೆಯಲ್ಲಿ ಭಕ್ತರ ಆಗಮನವಾಗಿದೆ.
ದ.ಕ. ಜಿಲ್ಲೆಯ ಅಭಿವೃದ್ಧಿಗಾಗಿ ಬೌದ್ಧಿಕ ಮತ್ತು ತಾಂತ್ರಿಕ ಸಲಹೆ ಸಹಕಾರ ಪಡೆಯುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಸುರತ್ಕಲ್ನ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (NITK) ಯೊಂದಿಗೆ ಔಪಚಾರಿಕವಾಗಿ ತಿಳುವಳಿಕೆ ಒಪ್ಪಂದ
ನಗರ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ಪ್ರಾಪರ್ಟಿ ರಿಟರ್ನ್ ಪೆರೇಡ್ ಕಾರ್ಯಕ್ರಮ ಆಯೋಜಿಸಲಾಗಿತ್ತು.ಕಳುವಾದ ಪದಾರ್ಥಗಳನ್ನ ಮಾಲೀಕರಿಗೆ ಹಿಂದಿರುಗಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು.
ಟೈರ್ ಪಂಚರ್ ಆಗಿ ರಸ್ತೆ ಪಕ್ಕದ ಜಮೀನಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ನುಗ್ಗಿದ ಘಟನೆ ಮಂಡ್ಯದ ಪಾಂಡವಪುರ ತಾಲೂಕಿನ ನಲ್ಲಹಳ್ಳಿ ಬಳಿ ನಡೆದಿದೆ.
ವರುಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿಶೀಟರ್ ಕಾರ್ತಿಕ್ ಕೊಲೆ ಆಗಿದೆ. ಕಾರ್ತಿಕ್ ಮೂಲತಃ ಮೈಸೂರು ಮೂಲದ ವ್ಯಕ್ತಿ.ಈತನ ವಿರುದ್ಧ ರೌಡಿ ಶೀಟರ್ ಕೂಡ ಇದೆ.
ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಒಂಬತ್ತು ಭಯೋತ್ಪಾದಕರ ತಾಣಗಳ ಮೇಲೆ ಭಾರತೀಯ ಸೇನೆ ಅಟ್ಯಾಕ್ ಮಾಡಿದ್ದು, ಪಾಪಿ ರಾಷ್ಟ ಕೃಪಾಪೋಷಿತ 100ಕ್ಕೂ ಹೆಚ್ಚು ಉಗ್ರರು ನಿರ್ನಾಮವಾಗಿದ್ದಾರೆ.
ಸುಹಾಸ್ ಶೆಟ್ಟಿ ಕೊಲೆ ನಡೆದ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆ 144 ನಿಷೇಧಾಜ್ಞೆ ವಿಧಿಸಿದ್ದರೂ ಸಂಘಪರಿವಾರ ಶವ ಮೆರವಣೆಗೆ ನಡೆಸಿದ್ದರು
ಹಣ ಕೊಟ್ರಷ್ಟೇ ಇಲ್ಲಿ ಜನನ ಮತ್ತು ಮರಣ ದೃಡೀಕರಣ ಪತ್ರವನ್ನು ನೀಡ್ತಾರಂತೆ. ಅಧಿಕಾರಿಯೊಬ್ಬ ರಾಜಾರೋಷವಾಗಿ ಸಾರ್ವಜನಿಕರಿಂದ ಹಣವನ್ನು ಪಡೆದುಕೊಳ್ಳುತ್ತಿರುವ ವಿಡಿಯೋ ವೈರಲ್ ಆಗ್ತಿದೆ.
ರಸ್ತೆಯ ಎರಡು ಬದಿಯಲ್ಲಿ ಬೆಳೆದು ನಿಂತಿದ್ದ ಮುಳ್ಳು ಗಂಟಿಗಳನ್ನು ತೆರವುಗೊಳಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಒತ್ತಾಯಿಸಿ ಹೆಡತಲೆ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ
ಬಹು ನಿರೀಕ್ಷೆಯ “ಗಂಟ್ ಕಲ್ವೆರ್” ತುಳು ಚಿತ್ರ ಇದೇ ಬರುವ ಮೇ 23 ರಂದು ರಾಜ್ಯಾದ್ಯಾಂತ ಬಿಡುಗಡೆ ಆಗಲಿದೆ. ಚಿತ್ರ ಈಗಾಗಲೇ ಸೆನ್ಸಾರ್ ಆಗಿದೆ ಎಂದು ಸಿನಿಮಾದ ನಿರ್ದೇಶಕ ಸುಧಾಕರ ಬನ್ನಂಜೆ ಪ್ರೆಸ್ ಕ್ಲಬ್
ಮಗಳ ಮರ್ಡರ್ ಗೆ ತಂದೆ ಯುವಕನ ತಂದೆಯನ್ನ ಹಾಡುಹಗಲೇ ಹತ್ಯೆಗೈದು ಪ್ರತಿಕಾರ ತೀರಿಸಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿಯಲ್ಲಿ ನಡೆದಿದೆ.
ಸರ್ಕಾರದಿಂದ ತಾಲ್ಲೂಕಿಗೆ ಬಿಡುಗಡೆಯಾಗಿರುವ ಅನುದಾನದಲ್ಲಿ ಶೇಕಡ 50ರಷ್ಟು ಅನುದಾನವನ್ನು ಪಟ್ಟಣದ ಅಭಿವೃದ್ಧಿಗೆ ಮೀಸಲಿಡಲಾಗುವುದು ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.
ಹಿಂದೂ ಕಾರ್ಯಕರ್ತ ನುಹಾನ್ ಶೆಟ್ಟಿ ಹತ್ಯೆ ಪ್ರಕರಣ ನಂಬಂಧಪಟ್ಟಂತೆ ಮಂಗಳೂರಿನಲ್ಲಿ ಜಿಲ್ಲಾ ಬಿಜೆಪಿ ಸುದ್ದಿಗೋಷ್ಠಿ ನಡೆಸಿದೆ. ಈ ವೇಳೆ ಮಾತಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ,
ಕುದ್ರೋಳಿ ದೇವಸ್ಥಾನ ದ್ವಾರದ ಬಳಿ ಇರುವ ಶಿವಗಿರಿ ಅಪಾರ್ಟ್ಮೆಂಟ್ ನ ಮೂರನೇ ಅಂತಸ್ತಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಶಾರ್ಟ್ ಸರ್ಕ್ಯೂಟ್ ಎಂದು ಅಂದಾಜಿಸಲಾಗಿದೆ.
ಸರ್ಕಾರ ಮೊದಲು ತನ್ನ ಕರ್ತವ್ಯ ಮಾಡಲಿ, ಇನ್ನೊಬ್ಬರ ಮೇಲೆ ಗೂಬೆ ಕೂರಿಸುವುದನ್ನು ಬಿಡಲಿ.ಗೃಹ ಸಚಿವರು ಮತ್ತು ಮುಖ್ಯಮಂತ್ರಿಗಳು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ಮಾಜಿ ಸಂಸದ ನಳಿನ್ ಕುಮಾರ್ ಹೇಳಿದ್ದಾರೆ.