Showing 20 of 21594 articles • Page 47 of 1080
ಖಾಸಗಿ ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ಆಕಸ್ಮಿಕವಾಗಿ ಭಾರಿ ಬೆಂಕಿ ಕಾಣಿಸಿಕೊಂಡು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾದ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ನಡೆದಿದೆ.
ಸೀಮೆಯ ಬೆಳ್ಳಾಯರು ಕೋಲ್ನಾಡು ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದಲ್ಲಿ ಮಂಗಳವಾರ ಮಧ್ಯರಾತ್ರಿ ವೇಳೆಗೆ ಯುವಕನೊಬ್ಬ ಕಳ್ಳತನಕ್ಕೆ ಯತ್ನಿಸಿದ್ದು , ಸಿಸಿ ಕ್ಯಾಮೆರಾ ಸಹಾಯದಿಂದ ಆರೋಪಿ ಕಳ್ಳನನ್ನು ಮುಲ್ಕಿ ಪೊಲೀಸರು ಸ್ಥಳೀಯರ ನೆರವಿನೊಂದಿಗೆ ಬಂಧಿಸಿದ್ದಾರೆ.
ಹಸುಗಳನ್ನು ಕಟ್ಟಿದ್ದಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.
ಅಲೆವೂರು ಗ್ರಾಮದ ಕೆಸ್ತೂರು ಹಾಗೂ ಮಣಿಪಾಲ ಸಮೀಪದ ದುಗ್ಗಿ ಪರಿಸರದಲ್ಲಿರುವ ಬಾಳೆಹಣ್ಣು ರಖಂ ವ್ಯಾಪಾರಸ್ಥರು ಮತ್ತು ದಾಸ್ತಾನುದಾರರ 3–4 ಗೋದಾಮುಗಳ ಮೇಲೆ ಗುರುವಾರ ಬೆಳಿಗ್ಗೆ ಏಕಕಾಲದಲ್ಲಿ ದಾಳಿ ನಡೆಸಿದ ಅಧಿಕಾರಿಗಳು, ಬಾಳೆಹಣ್ಣು ಹಣ್ಣಾಗಿಸಲು ಬಳಸುತ್ತಿದ್ದ ಹಾನಿಕಾರಕ ರಾಸಾಯನಿಕಗಳು ಹಾಗೂ ಕೃತಕ ಬಣ್ಣ ನೀಡುವ ಪದಾರ್ಥಗಳನ್ನು ವಶಪಡಿಸಿಕೊಂಡಿದ್ದಾರೆ.
ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಬ್ರಹ್ಮಾವರ ಸಮೀಪ ಗುರುವಾರ ಏಕಾಏಕಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಬಸ್ಸಿನಲ್ಲಿದ್ದ ಏಳು ಪ್ರಯಾಣಿಕರು ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಕೃತಕ ಬುದ್ಧಿಮತ್ತೆ (ಎಐ) ಈ ಯುಗದ ದೊಡ್ಡ ಜ್ಞಾನಿಯಾಗಿದ್ದು, ಅದು ನಮಗೆ ವಿನಮ್ರತೆಯನ್ನು ಕಲಿಸಿಕೊಡುತ್ತದೆ.
ಗಂಡ – ಹೆಂಡತಿ ಜಗಳ ಕೋಪದಲ್ಲಿ ಇಬ್ಬರು ಮಕ್ಕಳನ್ನು ತಂದೆ ಕಾಲುವೆಗೆ ಎಸೆದ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಗ್ರಾಮದ ಬಳಿಯ ಕಾಲುವೆಯಲ್ಲಿ ನಡೆದಿದೆ.
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇ-ಅಟೋ (ಇಲೆಕ್ನಿಕ್ ಆಟೋ) ಚಾಲಕರು ಎದುರಿಸುತ್ತಿರುವ ಪರ್ಮಿಟ್ ಮತ್ತು ವಲಯ ವಿಂಗಡಣೆ (ಝನ್ ಲಿಮಿಟೇಶನ್) ಸಮಸ್ಯೆಗಳ ಕುರಿತು ಅಟೋ ಚಾಲಕರ ಸಂಘಟನೆಯು ತೀವ್ರ ಕಳವಳ ವ್ಯಕ್ತಪಡಿಸಿ ಮನವಿ ಸಲ್ಲಿಸಿದೆ.
ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ವತಿಯಿಂದ ಆಯೋಜಿಸಲಾದ 16ನೇ ಆವೃತ್ತಿಯ ಉದ್ಯೋಗ ಮೇಳ ‘ಆಳ್ವಾಸ್ ಪ್ರಗತಿ’ ಯಲ್ಲಿ 2416 ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ಉದ್ಯೋಗದ ಆಫರ್ ದೊರಕಿದೆ. 6183 ಅಭ್ಯರ್ಥಿಗಳು ವಿವಿಧ ಹುದ್ದೆಗಳಿಗೆ ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ ಎಂದು ಪ್ರತಿಷ್ಟಾನದ ಟ್ರಸ್ಟಿ ವಿವೇಕ್ ಆಳ್ವ ತಿಳಿಸಿದ್ದಾರೆ.
ಲೋಕಲ್ಯಾಣ, ಧರ್ಮ ಸಂವರ್ಧನೆ ಹಾಗೂ ಸರ್ವಜನ ಕ್ಷೇಮದ ಸಂಕಲ್ಪದೊಂದಿಗೆ ಜಗದಾಚಾರ್ಯ ಸ್ವಾಮಿ ಅಖಿಲೇಶ್ ಜೀ ಮಹಾರಾಜ್ ಸೇವಾ ಸಂಸ್ಥಾನ ಮತ್ತು ದಿ ನ್ಯಾಫ್ರನ್ ಫ್ರಂಟ್ ಇದರ ಸಹಯೋಗದೊಂದಿಗೆ ಆಗಸ್ಟ್ 24ರಿಂದ 28ರವರೆಗೆ ಮಂಗಳೂರಿನ ಶ್ರೀ ಯೋಗೇಶ್ವರ ಕದ್ರಿ ಮಠದಲ್ಲಿ ಶ್ರೀಮದ್ ಲಕ್ಷ್ಮೀ ನಾರಾಯಣ ಮಹಾಯಾಗ ಆಯೋಜಿಸಲಾಗಿದೆ ಎಂದು ಜಗದಾಚಾರ್ಯ ಸ್ವಾಮಿ ಅಖಿಲೇಶ್ ಜೀ ಮಹಾರಾಜ್ ಸೇವಾ ಸಂಸ್ಥಾನದ ಕಾರ್ಯಾಧ್ಯಕ್ಷ ದಿನಕರ ಶೆಟ್ಟಿ ಹೇಳಿದರು.
ಕಡಿದು ಬಿದ್ದಿದ್ದ ವಿದ್ಯುತ್ ತಂತಿಯನ್ನು ಮರು ಜೋಡಿಸಲು ಉಕ್ಕಿ ಹರಿಯುತ್ತಿದ್ದ ಹೊಳೆಯನ್ನು ಈಜಿ ದಾಟಿ ಮರು ಜೋಡಿಸುವ ಮೂಲಕ ಮೆಸ್ಕಾಂ ಲೈನ್ ಮ್ಯಾನ್ ಒಬ್ಬರು ಸಾಹಸಮಯ ಕರ್ತವ್ಯ ಪ್ರದರ್ಶಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಗ್ರಾಮದ ಧೂಮಡ್ಕ ಎಂಬಲ್ಲಿ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ ರಜೆ ಘೋಷಿಸುವಂತೆ ಮುಸ್ಲಿಂ ಮುಖಂಡರು ಜಿಲ್ಲಾ ಉಸ್ತುವಾರಿ ಸಚಿವ ಯು ಟಿ ಖಾದರ್ ಹಾಗೂ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ನಗರದಲ್ಲಿ ಮಾದಕ ವಸ್ತುಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಜಾಲಗಳ ವಿರುದ್ಧ ಕಾರ್ಯಾಚರಣೆ ಚುರುಕುಗೊಳಿಸಿರುವ ಮಂಗಳೂರು ನಗರ ಪೊಲೀಸರು, ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ MDMA ಹಾಗೂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.ಕಡಲ ಸಾರಿಗೆ ಸೇವೆಗಳನ್ನು ಆಯ್ಕೆ ಮಾಡುವುದು
ಅಡುಗೆ ಅನಿಲ ಗ್ರಾಹಕರಿಗೆ (LPG) ಕೇಂದ್ರದಿಂದ ಮಹತ್ವದ ಮಾಹಿತಿ ಹೊರಬಿದ್ದಿದೆ. LPG ಇ-ಕೆವೈಸಿ (E-KYC) ಪೂರ್ಣಗೊಳಿಸಲು ನೀಡಲಾಗಿದ್ದ ಗಡುವನ್ನು ಆಗಸ್ಟ್ 23ರವರೆಗೆ ವಿಸ್ತರಿಸಲಾಗಿದೆ.
ಬೈರಮಂಗಲದ ಸಮೀಪವಿರುವ ವೃಷಭಾವತಿ ಕೆರೆಯ ಹೆಚ್ಚುವರಿ ನೀರು ಹೊರಹೋಗುವ ಸ್ಥಳದ ಬಳಿ 500 ರೂಪಾಯಿ ಮುಖಬೆಲೆಯ ನೋಟುಗಳ ಕಟ್ಟುಗಳನ್ನು ಎಸೆದಿರುವ ಬಗ್ಗೆ ವರದಿಯಾಗಿದೆ.
ನಿರ್ದೇಶಕ ಕಬೀರ್ ಖಾನ್ ಅವರ ಮುಂಬರುವ ಸಿನಿಮಾದ ಶೂಟಿಂಗ್ ವೇಳೆ ಬಾಲಿವುಡ್ ನಟ ಕಾರ್ತಿಕ್ ಆರ್ಯನ್ ಅವರ ಮೊಣಕಾಲಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶಾಲೆಯ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್ ಪೌಡರ್ ಸೇರಿಸಿದ ಪರಿಣಾಮ 36 ವಿದ್ಯಾರ್ಥಿನಿಯರು ಅಸ್ವಸ್ಥರಾದ ಆಘಾತಕಾರಿ ಘಟನೆ ಬಿಹಾರದ ನಳಂದ ಜಿಲ್ಲೆಯಲ್ಲಿ ನಡೆದಿದೆ.
ಕಾವೇರಿ ನದಿ ನೀರು ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿ ರೈತ ಹಿತರಕ್ಷಣಾ ಸಮಿತಿ ಮತ್ತು ಬಿಜೆಪಿಯಿಂದ ಪ್ರತಿಭಟನೆ ನಡೆಯಿತು.
ಆ. 15 ರಂದು ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಾಂಸ್ಕೃತಿಕ ನೃತ್ಯ ಸ್ಪರ್ಧೆಯಲ್ಲಿ ತೀರ್ಪುಗಾರರ ಆಯ್ಕೆಯಲ್ಲಿ ಲೋಪವಾಗಿದೆ ಎಂದು ಆರೋಪಿಸಿ ನಂಜನಗೂಡು ತಾಲ್ಲೂಕು ಕಲಾವಿದರ ಒಕ್ಕೂಟವು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.
ರಾಜ್ಯಸಭೆ ವಿರೋಧ ಪಕ್ಷದ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಆರ್.ಎಸ್.ಎಸ್ ಸಂಘ ಪರಿವಾರದವರು ಶುದ್ಧೀಕರಿಸಿ ಅಸ್ಪೃಶ್ಯತೆ ಆಚರಿಸಿರುವುದನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ ಸಂಯೋಜಕ ಸಮಿತಿ ಮೈಸೂರು ಜಿಲ್ಲಾ ಘಟಕವು ಮೈಸೂರಿನಲ್ಲಿ ಪತ್ರಿಭಟನೆ ನಡೆಸಲಾಯಿತು.