Showing 20 of 20687 articles • Page 470 of 1035
2014ರ ನಂತರ ದೇಶದಲ್ಲಿ ಉಗ್ರರನ್ನು ಗಮನಿಸುವ ಕಾರ್ಯ ನಡೆದಿದೆ. ಇತ್ತೀಚಿನ ವರ್ಷಗಳಲ್ಲಿ ಕಾಶ್ಮೀರದ ಜನರಿಗೆ ಸಂಪೂರ್ಣ ಸ್ವಾತಂತ್ರವನ್ನು ನೀಡಲಾಗಿತ್ತು .
ಪೆಹಲ್ಗಾಂ ಘಟನೆ ಇಡೀ ದೇಶವನ್ನು ತಲ್ಲಣ ಗೊಳಿಸಿದೆ. ಹಿಂದೂಗಳ ನರಮೇಧಕ್ಕೆ ದೇಶ ಮರುಗುತ್ತಿದೆ. ದುಷ್ಟರ ಸಂಹಾರಕ್ಕೆ ಜನ ಕಾಯುತ್ತಿದ್ದಾರೆ.
: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ಹಸ್ತಾಂತರಿಸಲು ಕಾಂಗ್ರೆಸ್ ಸರ್ಕಾರ ನಿರಾಕರಿಸುತ್ತಿರುವುದು,
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಬೇಲಿಯೇ ಹೊಲ ಮೇಯಿದಂಗೆ ಪೊಲೀಸರೇ ಕೊಲೆಗಡುಕರು ಎಂದು ಗಂಭೀರವಾಗಿ ಆರೋಪಿಸಲಾಗಿದೆ. ಇದೊಂದು ವ್ಯವಸ್ಥಿತ ಸಂಚು, ಪೊಲೀಸರು ಹಾಗೂ ಕೊಲೆಗಾರರ ಒಡಂಬಡಿಕೆ,
ಕ್ರೀಡಾ ಲೋಕವು ಕೇವಲ ಮನರಂಜನೆಗೆ ಸೀಮಿತವಾಗಿರದೆ ಅದು ಒಂದು ಅದ್ಭುತ ಅಧ್ಯಯನ ಕ್ಷೇತ್ರವಾಗಿದ್ದು, ವೈಜ್ಞಾನಿಕ ಸಂಶೋಧನೆಗೆ ವಿಪುಲ ಅವಕಾಶವನ್ನು ನೀಡುತ್ತದೆ.
ದುಷ್ಕರ್ಮಿಗಳಿಂದ ಹತ್ಯೆಗೀಡಾದ ಸುಹಾಸ್ ಶೆಟ್ಟಿ ಅವರ ಬಂಟ್ವಾಳ ಕಾರಿಂಜದ ನಿವಾಸಕ್ಕೆ ಉತ್ತರ ಮುಂಬಯಿ ಕ್ಷೇತ್ರದ ಮಾಜಿ ಸಂಸದ ಗೋಪಾಲ ಸಿ.ಶೆಟ್ಟಿ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಸೂಚಿಸಿದರು.
ಇಡೀ ದೇಶದಲ್ಲೇ ಪ್ರಪ್ರಥಮವಾಗಿ ಪುತ್ತೂರಿನಲ್ಲಿ ಜಾರಿಗೊಳಿಸಲು ಯೋಜಿಸಿರುವ ಹಿಂದೂ ಧರ್ಮ ಶಿಕ್ಷಣ ತರಗತಿಗಳಿಗೆ ಶ್ರೀ ಕ್ಷೇತ್ರ ಶೃಂಗೇರಿಯಲ್ಲಿ ಸೋಮವಾರ ಚಾಲನೆ ನೀಡಲಾಯಿತು.
ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆಯನ್ನು ನಡೆಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ನಂಜನಗೂಡು ತಾಲ್ಲೂಕಿನ ಸುತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತಮಟೆ ಬಾರಿಸುವ ಮೂಲಕ ಸಮೀಕ್ಷೆಗೆ ಗ್ರಾಪಂ ಅಧ್ಯಕ್ಷ ರಂಗಸ್ವಾಮಿ ಚಾಲನೆ ನೀಡಿದರು.
ಶಾಸಕ ಹರೀಶ್ ಪೂಂಜಾರವರು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಶಾಸಕ ಹರೀಶ್ ಪೂಂಜಾರವರನ್ನು ಸಿರಿಯಲ್ ಆಫೆಂಡೆರ್ ಅಂತ ದಿನೇಶ್ ಗುಂಡೂರಾವ್ ಹೇಳಿದ್ದಕ್ಕೆ ಬುರ್ಖಾಧಾರಿ ಮಹಿಳೆಯಿಂದ ರಿವರ್ಸ್ ಲವ್ ಜಿಹಾದ್
ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಂಗಳೂರು ಪೊಲೀಸರು 8 ಜನರನ್ನು ಬಂಧಿಸಿದ್ದು, ತನಿಖೆ ಮುಂದುವರಿದಿದೆ.
ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಬಜ್ಪೆ ಠಾಣಾ ಹೆಡ್ ಕಾನ್ಸ್ಟೇಬಲ್ ರಶೀದ್ ಕೂಡಾ ಸೇರಿದ್ದಾರೆ ಎಂಬ ಶಂಕೆ ಬಲವಾಗಿದೆ. ಆದ್ದರಿಂದ ರಶೀದ್ರನ್ನು ತನಿಖೆಗೊಳಪಡಿಸಿದರೆ,
”ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೌಡಿಶೀಟರ್ ಗಳನ್ನು ಕೊಂದರೆ ಬಿಜೆಪಿಯವರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಾರೆ. ಕೊಲೆ ಕೊಲೆಯತ್ನ ದರೋಡೆಯಲ್ಲಿ ಭಾಗಿಯಾದ ರೌಡಿಗಳು ಜೈಲಿನಿಂದ ಬಿಡುಗಡೆಯಾಗುವಾಗ ಹಾರ ತುರಾಯಿ ಹಾಕಿ ಸ್ವಾಗತಿಸುತ್ತಾರೆ.
ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ವ್ಯಕ್ತಿ ಮೃತಪಟ್ಟಿರುವ ಘಟನೆ ನಂಜನಗೂಡು ತಾಲ್ಲೂಕಿನ ಕಸುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬಿಜೆಪಿ ಶಾಸಕ ಹರೀಶ್ ಪೂಂಜಾ ಕಾಂಗ್ರೆಸ್ ನಾಯಕರ ವಿರುದ್ಧ ಇಲ್ಲಸಲ್ಲದ ಸುಳ್ಳಾರೋಪ ಹೊರಿಸಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಕೋಮುವಾದ
ದಕ್ಷಿಣ ಭಾರತದಲ್ಲಿಯೇ ಪ್ರಪ್ರಥಮವಾಗಿ ಸುಕ್ಷೇತ್ರ ಗುರುಪುರ ಪಲ್ಗುಣಿ ನದಿ ತಟದ ಗೋಳಿದಡಿಗುತ್ತುನಲ್ಲಿ ನಿರ್ಮಾಣಗೊಂಡಿರುವ ಶ್ರೀಗುರುಮಹಾಕಾಲೇಶ್ವರ ದೇವರ ಬೃಹತ್ ಎಕಶಿಲಾ ಮೂರ್ತಿಯ ಪ್ರತಿಷ್ಠಾ ಬ್ರಹ್ಮಕಲಶ
ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನವಾರುಗಳನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಉರುವಾಲು ಗ್ರಾಮದ ಕುಪ್ಪೆಟ್ಟಿ ಎಂಬಲ್ಲಿ ನಡೆದಿದೆ.
ಫಿಲ್ಮ್ ಚೇಂಬರ್ನಲ್ಲಿ ಇಂದು ಸೋನು ನಿಗಮ್ ವಿವಾದದ ಕುರಿತು ಸಭೆ ನಡೆದಿದ್ದು, ಸಂಗೀತ ಸಂಯೋಜಕರ ಸಂಘ, ನಿರ್ದೇಶಕರ ಸಂಘ, ನಿರ್ಮಾಪಕರ ಸಂಘಗಳು ಭಾಗಿಯಾಗಿದ್ದವು.
ರೌಡಿ ಶೀಟರ್ ಕಾರ್ತೀಕ್ ಮರ್ಡರ್ ಕೇಸ್ ನ ಆರೋಪಿಗಳ ಪತ್ತೆಗೆ ಎರಡು ತಂಡ ರಚನೆ ಮಾಡಲಾಗಿದೆ. ಮೈಸೂರು ನಗರ, ಹೊರ ವಲಯ ಹಾಗೂ ಪಕ್ಕದ ಜಿಲ್ಲೆಯಲ್ಲೂ ತಲಾಷ್.
ಯುವಕನ ಬರ್ಬರ ಕೊಲೆಯಾಗಿರುವ ಘಟನೆ ಮೈಸೂರಿನ ವರುಣ ಗ್ರಾಮದ ಹೊರವಲಯದ ಹೋಟೆಲ್ ನಡೆದಿದೆ. ಕಾರ್ತಿಕ್ ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ನೀಟ್ ಅಭ್ಯರ್ಥಿಗೆ ಪ್ರಶ್ನೆ ಪತ್ರಿಕೆ ಕೊಡಿಸುವುದಾಗಿ ಹೇಳಿ ಬರೋಬ್ಬರಿ 40 ಲಕ್ಷ ರೂ. ಗಳಷ್ಟು ವಂಚನೆ ಮಾಡಲು ಯತ್ನಿಸಿದ್ದ ಮೂವರು ಆರೋಪಿಗಳನ್ನು ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ.