Showing 20 of 20687 articles • Page 472 of 1035
ಸೋಶಿಯಲ್ ಮೀಡಿಯಾದ ಪ್ರತೀಕಾರದ ಪೋಸ್ಟ್ ಗಳ ವಿರುದ್ದ ಕೊನೆಗೂ ಮಂಗಳೂರು ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ಮಂಗಳೂರು ಪೊಲೀಸರು ಅಲರ್ಟ್ ಆಗಿದ್ದಾರೆ.
ಬಜ್ಪೆಯ ಕಿನ್ನಿಪದವಿನಲ್ಲಿ ಮತೀಯವಾದಿಗಳಿಂದ ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯವರ ಸಾವಿನಿಂದ ಪೂರ್ತಿ ದಕ್ಷಿಣ ಕನ್ನಡ ಜಿಲ್ಲೆಯೇ ಸ್ತಬ್ದವಾಗಿತ್ತು.
ಪೆಹೆಲ್ಗಾಂನಲ್ಲಿ ನೀನು ಹಿಂದುವಾ ಎಂದು ಕೇಳಿ ಹೊಡೆದಿದ್ದಾರೆ. ಕೆಟ್ಟ ಪರಂಪರೆಯನ್ನು ಭಯೋತ್ಪಾದಕರು ಹುಟ್ಟು ಹಾಕಿದ್ದಾರೆ. ದೇಶದ ನಿರ್ಧಾರ ಸಾರ್ವತ್ರಿಕವಾಗಿ ಹೇಳಿ ಮಾಡಲ್ಲ.
ದ.ಕ ಜಿಲ್ಲೆಯ ಬಜೆಯ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಭೀಕರ ಹತ್ಯೆಯನ್ನು ಖಂಡಿಸಿ ಜಿಲ್ಲಾ ಬಿಜೆಪಿ ಕಚೇರಿಯ ಮುಂಭಾಗ ಪ್ರತಿಭಟನೆ ನಡೆಯಿತು.
ಶ್ರೀಕ್ಷೇತ್ರ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿಗಳ ಮಠದ ಸರ್ವಾಂಗೀಣ ಅಭಿವೃದ್ಧಿಯ ಹರಿಕಾರರಾದ ರಾಷ್ಟ್ರಪ್ರಶಸ್ತಿ ಪುರಸ್ಕೃತ ವಿದ್ವಾನ್ ರಾಜಾ ಎಸ್ ಗಿರಿ ಆಚಾರ್ಯ
ಕೇಂದ್ರದಿಂದ ಜನಗಣತಿ, ಜಾತಿಗಣತಿ ಆದೇಶ ವಿಚಾರವಾಗಿ ಉಡುಪಿಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ, ಕಾಂಗ್ರೆಸ್ ನಾಯಕ ಜಯಪ್ರಕಾಶ್ ಹೆಗ್ಡೆ ಹೇಳಿಕೆ ನೀಡಿದ್ದಾರೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದೂಳಿದ ವರ್ಗಗಳ ಸಣ್ಣಸಮುದಾಯಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ದೇಶದಲ್ಲಿ ಜನಗಣಿತಿ ಜಾತಿ ಗಣತಿಗೆ ಕೇಂದ್ರ ಸರಕಾರ ಆದೇಶ ನೀಡಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಬನಸ್ಕಾಂತ ಜಿಲ್ಲೆಯ ವಾವ್ ಬಳಿ ಮುಂಜಾನೆ 3.35ರ ಸುಮಾರಿಗೆ 3.4 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ಭೂಕಂಪಶಾಸ್ತ್ರ ಸಂಶೋಧನಾ ಸಂಸ್ಥೆ ವರದಿ ಮಾಡಿದೆ.
ಎಸೆಸೆಲ್ಸಿ ಪರೀಕ್ಷೆಯಲ್ಲಿ ಆರು ವಿಷಯಗಳಲ್ಲಿ ಆರೂ ಫೇಲ್ ಆದ ಮಗನಿಗೆ ಕೇಟ್ ಕಟ್ ಮಾಡಿ ತಿನ್ನಿಸಿ ಸಂಭ್ರಮಿಸಿ ಮಗನಿಗೆ ಧೈರ್ಯ ತುಂಬಿದ ಪೋಷಕರು ಹಲವರಿಗೆ ಮಾದರಿಯಾಗಿದ್ದಾರೆ.
ಮರಳಿ ಮನಸಾಗಿದೆ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಮೇ 3ರಂದು ಸಂಜೆ 4.30ಕ್ಕೆೆ ಯಕ್ಷಗಾನ ಕಲಾಕೇಂದ್ರದ ಐವೈಸಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಚಿತ್ರದ ನಿರ್ಮಾಪಕ ಮುದೇಗೌಡ್ರು ನವೀನ್ ಕುಮಾರ್ ತಿಳಿಸಿದರು.
ಪ್ರಸಕ್ತ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಾಡಿನ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ ಎಲ್ಲಾ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿ ಎಂದು ಸಭಾಧ್ಯಕ್ಷ ಯು.ಟಿ.ಖಾದರ್ ಹಾರೈಸಿದ್ದಾರೆ.
ದ್ವೇಷದ ರಾಜಕಾರಣದಿಂದಾಗಿ ಜನರ ನಡುವೆ ಕಂದರಗಳು ಸೃಷ್ಟಿಯಾಗುತ್ತಿರುವ ಇಂದಿನ ದಿನಗಳಲ್ಲಿ ಲೇಖಕರು ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು ಲೇಖನಿ ಎತ್ತಬೇಕಾದ ತುರ್ತು ಅಗತ್ಯವಿದೆ
ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನ ದಾಸ್ ಆಯೋಗದ ಶಿಫಾರಸಿನ ಮೇರೆಗೆ ಪರಿಶಿಷ್ಟ ಜಾತಿ ಮತ್ತು ಉಪಜಾತಿಗಳ ಸಮಿತಿ 2025 ಸಮೀಕ್ಷೆ
ದಕ್ಷಿಣ ಕಾಶಿ ನಂಜನಗೂಡಿನಲ್ಲಿಂದು ಶ್ರೀ ಶಂಕರ ರಾಮಾನುಜಾಚಾರ್ಯರ ಜಯಂತಿಯನ್ನು ವೈಶಿಷ್ಟಪೂರ್ಣವಾಗಿ ಆಚರಿಸಲಾಯ್ತು. ಅಂದಿನ ಕಾಲದಲ್ಲೇ ಅಸ್ಪೃಶ್ಯತೆಯನ್ನು ಸಮಾಜದಿಂದ ತೊಡೆದು ಹಾಕಿದ ಪ್ರಥಮ ಆಚಾರ್ಯರೇ ಶ್ರೀ ರಾಮಾನುಜಾಚಾರ್ಯರು.
ಗಡಿ ಜಿಲ್ಲೆ ಚಾಮರಾಜನಗರ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣಕ್ಕೆ ಇಂದು ಮಧ್ಯಾಹ್ನ 3:10 ಗಂಟೆಗೆ ಬಾಂಬ್ ಸ್ಪೋಟಿ ಸುವುದಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಖಾಸಗಿ ಏಜೆನ್ಸಿ ಮೂಲಕ ಇ-ಮೇಲ್ ಬಂದಿದ್ದು,
ಹುಟ್ಟು ಹಬ್ಬವೆಂದರೆ ತಮ್ಮ ಘನತೆ ಸ್ಥಾನಮಾನ ತೋರಿಸುವಂತೆ ಆಡಂಬರದಿಂದ ಆಚರಿಸಿಕೊಳ್ಳುವ ಈ ಕಾಲಮಾನದಲ್ಲಿ ಟಿ.ನರಸೀಪುರ ತಾಲ್ಲೂಕಿನ ಬನ್ನೂರು ಬ್ಲಾಕ್
ಶೃಂಗೇರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ನಿರ್ದೇಶನ ಹಾಗೂ ಮಾರ್ಗದರ್ಶನದಲ್ಲಿ ಇಡಿಯ ದೇಶದಲ್ಲೇ ನಡೆಸಲು ಉದ್ದೇಶಿಸಲಾಗಿರುವ ಹಿಂದೂ ಧರ್ಮ
ಮಂಗಳೂರು ದೇರೆಬೈಲ್ ಕೊಂಚಾಡಿಯಲ್ಲಿ ಮುಸ್ಲಿಂ ವ್ಯಕ್ತಿಗೆ ಚಾಕು ಇರಿದ ಘಟನೆ ನಡೆದಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದೆ. ಈ ಬಾರಿ ಒಟ್ಟು 66.14% ನಷ್ಟು ಫಲಿತಾಂಶ ಬಂದಿದೆ. ಈ ಬಾರಿ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ 22 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ.
ನಂಜನಗೂಡು ಪಟ್ಟಣದ ಮೈಸೂರು ರಸ್ತೆಯಲ್ಲಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಛೇರಿಯಲ್ಲಿ ಗುರುವಾರ ಕಾರ್ಮಿಕ ದಿನಾಚರಣೆ