Showing 20 of 20687 articles • Page 473 of 1035
ಹಿರಿಯಡ್ಕದಲ್ಲಿ ರಿಕ್ಷಾ ಚಾಲಕನ ಕೊಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ ಪ್ರಸಕ್ತ (2024-25ನೇ) ಶೈಕ್ಷಣಿಕ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು,
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್ಐಎ ಗೆ ವಹಿಸುವಂತೆ ಕೇಂದ್ರ ಗೃಹ ಮಂತ್ರಿ ಶ್ರೀ ಅಮಿತ್ ಶಾ ಬಳಿ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮನವಿ ಮಾಡಿದರು.
ಮುಳ್ಳೂರು ಗ್ರಾಮದಲ್ಲಿ ಗುರುವಾರ ಡಾ.ಬಿ.ಆರ್ ಅಂಬೇಡ್ಕರ್ ರವರ ಪ್ರತಿಮೆಯನ್ನು ಸಂಸದ ಸುನೀಲ್ ಬೋಸ್ ಮತ್ತು ಶಾಸಕ ದರ್ಶನ್ ಧ್ರುವನಾರಾಯಣ್ ಲೋಕಾರ್ಪಣೆಗೊಳಿಸಿದರು.
ಬಜ್ಪೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಸಾವಿಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಕಾರಣ ಎಂದು ಮಂಗಳೂರು ನಗರ ದಕ್ಷಿಣ ಶಾಸಕರು ಡಿ.ವೇದವ್ಯಾಸ ಕಾಮತ್ ಹೇಳಿದರು.
ಕರ್ನಾಟಕ ದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಕಾಂಗ್ರೆಸ್ ಸರ್ಕಾರದ ಅಲ್ಪಸಂಖ್ಯಾತರ ಒಲೈಕೆ ಯಿಂದ ಹಿಂದುಗಳ ಜೀವನ ದುಸ್ತರವಾಗಿದೆ.
ಕಣ್ಣೂರ್ ನಲ್ಲಿ ನೌಶಾದ್ ಎಂಬ ಯುವಕನಿಗೆ ಚೂರಿ ಹಾಕಿದ ಘಟನೆ ನಡೆದಿದೆ ಯುವಕ ಯುನಿಟಿ ಆಸ್ಪತ್ರೆ ಯಲ್ಲಿದ್ದಾನೆ ಎಂಬ ಮಾಹಿತಿ ತಿಳಿದು ಬಂದಿದೆ.
ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿಯವರ ಪಾರ್ಥಿವ ಶರೀರ ಮರಣೋತ್ತರ ಪರೀಕ್ಷೆ ನಂತರ ಹುಟ್ಟೂರು ಬಂಟ್ವಾಳದ ವಗ್ಗ ದ ಊರಿಗೆ ಹೊರಟಿದೆ.
ನಗರದಲ್ಲಿ ಗುರುವಾರ ನಡೆದ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ, ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ತಕ್ಷಣದಿಂದಲೇ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್ಎಸ್), 2023 ರ ಸೆಕ್ಷನ್ 163 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿ
ಬಜ್ಪೆ ಕೊಲೆ ಪ್ರಕರಣ, ದುಷ್ಕರ್ಮಿಗಳ ಪತ್ತೆ ಹಚ್ಚಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಬೇಕಾದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಭಾಧ್ಯಕ್ಷ ಯು.ಟಿ.ಖಾದರ್ ಸೂಚನೆ ನೀಡಿದರು.
ಕುಡುಪು ಬಳಿ ನಡೆದಂತಹ ದುರ್ಘಟನೆಗೆ ಸಂಬಂಧಿಸಿದಂತೆ ಆಡಳಿತ ಪಕ್ಷ ಕಾಂಗ್ರೆಸ್ ರಾಜಕೀಯ ಪ್ರೇರಿತವಾಗಿ ಅಮಾಯಕ ಹಿಂದೂ ಯುವಕರನ್ನು ಬಲಿಪಶು ಮಾಡುವ ಷಡ್ಯಂತ್ರ ನಡೆಸುತ್ತಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಮಂಗಳೂರು ಹೊರವಲಯದ ಬಜಪೆ ಸಮೀಪದ ಕಿನ್ನಿಪದವು ಎಂಬಲ್ಲಿ ಸಂಜೆ ದುಷ್ಕರ್ಮಿಗಳ ಗುಂಪೊಂದು ರೌಡಿಶೀಟರ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದೆ.
ಕೇಂದ್ರ ಸರ್ಕಾರದ ನೂತನ ಕಾರ್ಮಿಕ ಕಾಯ್ದೆಗಳಾದ 2019ರ ವೇತನ ಸಂಹಿತೆ, 2020ರ ಔದ್ಯೋಗಿಕ ಸುರಕ್ಷತೆ -ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಸಂಹಿತೆ, ಕೈಗಾರಿಕಾ ಸಂಬಂಧಗಳ ಸಂಹಿತೆ ಹಾಗೂ ಸಾಮಾಜಿಕ ಭದ್ರತಾ ಸಂಹಿತೆ
ನಾನು ಚುನಾವಣಾ ಪ್ರಣಾಳಿಕೆಯಲ್ಲಿ ಕಸಾಪ ಬೈಲಾಗಳಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರುವುದಾಗಿ ಹೇಳಿದ್ದೆ. ಆ ಪ್ರಕಾರ ನಾನು ನಡೆದುಕೊಂಡಿದ್ದೇನೆ. ಬೈಲಾದಲ್ಲಿ ಸ್ಪಷ್ಟತೆ ತರುವುದು
ಗಾಳಿ ಮಳೆಗೆ ತೆಂಗಿನ ಮರ ಮನೆ ಮೇಲೆ ಮುರಿದು ಬಿದ್ದಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಂಜನಗೂಡು ಪಟ್ಟಣದಲ್ಲಿ ನಡೆದಿದೆ.
ಎರಡು ಪ್ರತ್ಯೇಕ ಚೆಕ್ ಬೌನ್ಸ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಂಗಳೂರಿನ 9ನೇ ಜೆಎಂಎಫ್ಸಿ ನ್ಯಾಯಾಲಯ ಉಡುಪಿಯ ಇಬ್ಬರು ಉದ್ಯಮಿಗಳಿಗೆ ಜೈಲು ಶಿಕ್ಷೆ ಪ್ರಕಟಿಸಿದ್ದು, ದಂಡವನ್ನು ವಿಧಿಸಿದೆ.
ಜಾಲಹಳ್ಳಿ ಹುಂಡಿ ಗ್ರಾಮದ ಹೊಸ ಬಡಾವಣೆಯಲ್ಲಿ ವಿದ್ಯುತ್ ತಂತಿ ತಗುಲಿದ ನಾಯಿಯನ್ನು ರಕ್ಷಿಸಲು ಹೋದ ಯುವಕನಿಗೆ ವಿದ್ಯುತ್ ಸರ್ಕ್ಯೂಟ್ ನಿಂದ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ತಾಲ್ಲೂಕಿನ ಜಾಲಹಳ್ಳಿ ಹುಂಡಿ ಗ್ರಾಮದಲ್ಲಿ ನಡೆದಿದೆ.
ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ಹಿನ್ನಲೆ ರಾಜ್ಯ ಕರಾವಳಿಯಲ್ಲಿ, ಕರಾವಳಿ ಕಾವಲು ಪೊಲೀಸರ ಕಟ್ಟೆಚ್ಚರ ವಹಿಸಲಾಗಿದೆ.
ಹಲಸಿನ ಹಣ್ಣು ತುಂಡರಿಸು ತ್ತಿದ್ದಾಗ ಆಕಸ್ಮಿಕ ವಾಗಿ ಕತ್ತಿ ಮೇಲೆ ಬಿದ್ದು ಎಂಟು ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ಬುಧವಾರ ಸಂಜೆ ವಿದ್ಯಾನಗರ ಠಾಣಾ ವ್ಯಾಪ್ತಿಯ ಪಾಡಿ ಬೆಳ್ಳೂರಡ್ಕ ಎಂಬಲ್ಲಿ ನಡೆದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಬೆದರಿಕೆ ಹಾಕಿರುವ ಇ-ಮೇಲ್ ಬಗ್ಗೆ ಪೊಲೀಸರು ಉನ್ನತ ಮಟ್ಟದ ತನಿಖೆ ಆರಂಭಿಸಿದ್ದಾರೆ