Showing 20 of 19467 articles • Page 478 of 974
ಜಿಲ್ಲೆಯ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮ ಪಂಚಾಯತಿ ವ್ಯಾಪ್ತಿ
ಜೈ ಸಿನೆಮಾದಲ್ಲಿ ನಟಿಸಲು ಮಂಗಳೂರಿಗೆ ಅಗಮಿಸಿರುವ ಬಾಲಿವುಡ್ ಸ್ಟಾರ್ ಸುನೀಲ್ ಶೆಟ್ಟಿ ಮಾದ್ಯಮದ ಜೊತೆ ಮನ ಬಿಚ್ಚಿ ಮಾತನಾಡಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಜನವರಿ 18 ಹಾಗೂ 19ರಂದು ಬ್ರಾಹ್ಮಣ ಮಹಾ ಸಮ್ಮೇಳನ ಜರಗಲಿದ್ದು ಮೈಸೂರು ಜಿಲ್ಲೆಯಿಂದ ಸುಮಾರು 5000 ಮಂದಿ ಭಾಗವಹಿಸಲಿದ್ದಾರೆ
ಮದುವೆಗೆ ಒಪ್ಪದ ಯುವತಿಗೆ ಪ್ರಿಯತಮ ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನ ಜೆಜೆ ನಗರದಲ್ಲಿ ನಡೆದಿದೆ. ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಯುವಕ ಅಜಯ್ನನ್ನು ಪೊಲೀಸರು ಬಂಧಿಸಿದ್ದಾರೆ.
ಸಿದ್ದರಾಮಯ್ಯರನ್ನು ಅಧಿಕಾರದಿಂದ ಇಳಿಸಲು ಕುಡುಗೋಲು ಬಡಿಗೆ ಹಿಡಿದು ಬರುತ್ತಾರೆ. ಮೈಸೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿಕೆ ನೀಡಿದ್ದಾರೆ.
ಬಾಲಿವುಡ್ ನಟ ಸೈಫ್ ಅಲಿ ಖಾನ್ಗೆ ಚಾಕು ಇರಿದಿದ್ದ ಆರೋಪಿಯನ್ನು ಮುಂಬೈ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ತಡರಾತ್ರಿ ಮನೆಗೆ ನುಗ್ಗಿ ನಟನಿಗೆ ಇರಿದಿದ್ದ ಹಂತಕ ಈಗ ಜೈಲು ಪಾಲಾಗಿದ್ದಾರೆ.
ಸೈಫ್ ಅಲಿ ಖಾನ್ ಘಟನೆ ದುರದೃಷ್ಟಕರ. ಅವರು ಬೇಗನೆ ಗುಣಮುಖರಾಗಲಿ, ಕಲಾವಿದರ ಭದ್ರತೆ ವಿಚಾರದಲ್ಲೂ ಆತಂಕ ಎದುರಾಗಿದೆ ಎಂದು ಸುನೀಲ್ ಶೆಟ್ಟಿ ಹೇಳಿದರು.
ಚಾಲಕನ ನಿಯಂತ್ರಣ ತಪ್ಪಿದ ಗ್ಯಾಸ್ ಟ್ಯಾಂಕರ್ ವೊಂದು ಪಲ್ಟಿಯಾದ ಘಟನೆ ಉಡುಪಿ ಕಿನ್ನಿಮೂಲ್ಕಿ ಸಮೀಪ ರಾ.ಹೆ. 66ರಲ್ಲಿ ಇಂದು ಬೆಳಿಗ್ಗೆ 7.20ರ ಸುಮಾರಿಗೆ ಸಂಭವಿಸಿದೆ.
ಟೀಮ್ ಮಂಗಳೂರು ಹವ್ಯಾಸಿ ಗಾಳಿಪಟ ತಂಡವು ಒಎನ್ಜಿಸಿ ಎಂಆರ್ಪಿಎಲ್ ಪ್ರಾಯೋಜಕತ್ವ ದಲ್ಲಿ ಕರಾವಳಿ ಉತ್ಸವದ ಭಾಗವಾಗಿ ಜಿಲ್ಲಾಡಳಿತದ ಸಹಕಾರದೊಂದಿಗೆ ತಣ್ಣೀರುಬಾವಿ ಕಡಲ ಕಿನಾರೆ
ಕಿತ್ತಳೆ ಹಣ್ಣಿನಲ್ಲಿ ವಿಟಮಿನ್ ಸಿ ಯ ಉತ್ತಮ ಮೂಲವಾಗಿದೆ. ಅದರಲ್ಲಿಯೂ ಚಳಿಗಾಲದಲ್ಲಿ ಜನರು ಸಾಕಷ್ಟು ಕಿತ್ತಳೆ ಹಣ್ಣುಗಳನ್ನು ಸೇವಿಸುತ್ತಾರೆ. ಇದನ್ನು ತಿನ್ನುವುದರಿಂದ ನಮ್ಮ ಚರ್ಮ ಆರೋಗ್ಯವಾಗಿರುತ್ತದೆ.
ಇದು ನಿಮ್ಮ ವಾಹಿನಿ ಕಲಾ ವೇದಿಕೆ (ರಿ) ಬೆಂಗಳೂರು ಅರ್ಪಿಸುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರದ ಸಹಕಾರದೊಂದಿಗೆ ಹೊಸ ವರುಷ
ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗಿದ್ದ ಆರು ನಕ್ಸಲರನ್ನು ಪೊಲೀಸ್ ಕಸ್ಟಡಿಗೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಇಂದಿನಿಂದ ನಕ್ಸಲರ ವಿಚಾರಣೆ ಆರಂಭವಾಗಲಿದೆ.
ಮೈಸೂರು ಜಿಲ್ಲೆಯಲ್ಲಿ ಪ್ರವಾಸೋಧ್ಯಮ ಅಭಿವೃದ್ಧಿಗೆ ವಿಪುಲ ಅವಕಾಶಗಳಿವೆ. ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ವರದಿ ತಯಾರಿಸಿ ಅಭಿವೃದ್ಧಿಗೆ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದರು.
ನಗರ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾದ ವಂಚನೆ ಪ್ರಕರಣದ ಆರೋಪಿಗಳಾದ ಕೇರಳ ಕಣ್ಣೂರಿನ ಪತಾಯಕುನ್ನು ಉಮ್ಮರ್ ವಲಿಯ ಪರಂಬತ್ (41) ರಿಯಾಝ್ ಎಂ.ವಿ. (45) ಎಂಬವರನ್ನು ಬಂಧಿಸಲಾಗಿದೆ.
ಪರಪುರಷನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಪತ್ನಿಯನ್ನು ಪತಿ ಬರ್ಬರವಾಗಿ ಹತ್ಯೆಗೈದು ಪೊಲೀಸರಿಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕಿನ ಕಣಿಯನಹುಂಡಿಯಲ್ಲಿ ನಡೆದಿದೆ.
ಎಂಎಲ್ಸಿ ಎಚ್.ವಿಶ್ವನಾಥ್ ಸುದ್ದಿ ಗೋಷ್ಠಿ ನಡೆಸಿದರು. ವಿಜಯನಗರ ಜಿಲ್ಲೆ ಹಗರಿ ಬೊಮ್ಮನಹಳ್ಳಿ ತಾಲೂಕಿನ ಬಂಡಹಳ್ಳಿಯಲ್ಲಿ ನಡೆದ ಮಾಜಿ ಶಾಸಕ ಸಿರಾಜ್ ಶೇಖರ್ ಅವರ ಮಗನ ಜೊತೆ ಸರ್ವ ಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮ
ಕಾಡಾನೆಯ ದಂತವನ್ನು ಸಾಗಾಣಿಕೆ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಪೊಲೀಸರು ದಂತವನ್ನು ವಶಪಡಿಸಿಕೊಂಡಿರುವ ಘಟನೆ ಹನೂರು ತಾಲ್ಲೂಕಿನ ಮಹದೇಶ್ವರಬೆಟ್ಟ- ಕೌದಳ್ಳಿ ಮಾರ್ಗ ಮಧ್ಯೆ ನಡೆದಿದೆ.
ಬಂಟ್ವಾಳ ಮಂಡಲದ ನೂತನ ಅಧ್ಯಕ್ಷರ ಪದ ಸ್ವೀಕಾರ ಹಾಗೂ ಅಭಿನಂದನಾ ಕಾರ್ಯಕ್ರಮ ಬಿಸಿರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಿತು.
ಜಿಲ್ಲೆಯಲ್ಲಿನ ಅಂತ್ಯೋದಯ ಅನ್ನ ಯೋಜನೆ, ಆದ್ಯತಾ ಪಡಿತರ ಚೀಟಿಗಳಿಗೆ ಮತ್ತು ಆದ್ಯತೇತರ ಪಡಿತರ ಚೀಟಿಗಳಿಗೆ ಕುಟುಂಬದ ಸದಸ್ಯರ ಸೇರ್ಪಡೆ, ತಿದ್ದುಪಡಿ,
ಆ್ಯಪಲ್ ಸಹ ಸಂಸ್ಥಾಪಕ ದಿವಂಗತ ಸ್ಟೀವ್ ಜಾಬ್ಸ್ ಮಹಾ ಕುಂಭಮೇಳಕ್ಕೆ ಹೋಗುವ ಆಸೆ ವ್ಯಕ್ತಪಡಿಸಿ ಬರೆದಿದ್ದ ಪತ್ರವನ್ನು ₹4.32 ಕೋಟಿಗೆ ಹರಾಜು ಹಾಕಲಾಗಿದೆ.