Showing 20 of 19467 articles • Page 479 of 974
ಗಡುವು ನೀಡಲಾಗಿದ್ದ ಅವಧಿಯಲ್ಲಿ ಇನ್ನೂ ಪೂರ್ಣಗೊಳ್ಳದ ರಾಷ್ಟ್ರೀಯ ಹೆದ್ದಾರಿ 169 ಎ ಇದರ ಇಂದ್ರಾಳಿ ಸೇತುವೆ ಕಾಮಗಾರಿ ಸ್ಥಳಕ್ಕೆ
ನಂಜನಗೂಡಿನಲ್ಲಿ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಬಿಡುವ ಹರಕೆ ಗೂಳಿಯ ಬಾಲವನ್ನು ಕಟ್ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವೈದ್ಯಕೀಯ ಜಗತ್ತಿನಲ್ಲಿ ಮಹತ್ವದ ದಿನ ಇಂದು. ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಕೆ.ಎಂ.ಸಿ.ಆಸ್ಪತ್ರೆಯು ಕೇವಲ ನಾಲ್ಕು ಕೆಜಿ ತೂಕದ ನಾಲ್ಕು ತಿಂಗಳ ಹಸುಗೂಸಿಗೆ ಶಸ್ತ್ರಚಿಕಿತ್ಸೆಯಲ್ಲದ PDA ಸಾಧನ ಮುಚ್ಚುವಿಕೆ ಮಾಡಿ,
ಜ.23 ರಂದು ನಡೆಯುವ ಜನಪ್ರತಿನಿಧಿಗಳು ಮತ್ತು ರೈತರ ಮುಖಾಮುಖಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಂಜನಗೂಡಿನಲ್ಲಿ ಪ್ರಚಾರ ರಥಕ್ಕೆ ಕರ್ನಾಟಕ ರಾಜ್ಯ ರೈತ ಸಂಘಟನೆ
ಸಮಾಜ ಸೇವಕ ಹಾಗೂ ಪರಿಸರ ಜಾಗೃತಿ ವೇದಿಕೆ ಅಧ್ಯಕ್ಷ ಡಾ.ಮಹೇಂದ್ರ ಸಿಂಗ್ ಕಾಳಪ್ಪರವರ ಜನ್ಮ ದಿನವನ್ನು ಮೈಸೂರು ನಗರದ ಪಿಂಜರೋಪೋಲ್ ನಲ್ಲಿ ಗೋಪಾಲಕರಿಗೆ ನಿರ್ಮಿಸಿದ್ದ ನೂತನ ಗೋ ಪಾಲಕರ ಸದನವನ್ನು ಉದ್ಘಾಟಿಸುವ ಮೂಲಕ ಆಚರಿಸಲಾಯಿತು.
ಜನರ ಬಹುಕಾಲದ ಕನಸೊಂದು ನನಸಾಗುವ ಕಾಲ ಕೂಡಿ ಬಂದಿದೆ. ಈ ವಾರಾಂತ್ಯದಲ್ಲಿ ಉಡುಪಿ ನಗರದ ಮನೆಗಳಿಗೆ ವಾರಾಹಿ ನದಿಯ ನೀರು ಪೂರೈಕೆ ಆಗಲಿದೆ.
ಫಸ್ಟ್ ಸ್ಟೆಪ್ ನೃತ್ಯ ತರಬೇತಿ ಕೇಂದ್ರ ಕುಂದಾಪುರ ಇದರ ವತಿಯಿಂದ ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಹಕಾರದೊಂದಿಗೆ ವಿಶೇಷ ಮಕ್ಕಳ ಪ್ರತಿಭೆಗಳ ಅನಾವರಣ
ಸಂಕ್ರಾಂತಿ ದಿನದಿಂದ ಸೂರ್ಯನು ದಕ್ಷಿಣಾಯನದಿಂದ ಉತ್ತರಾಯನಕ್ಕೆ ತೊಡಗುತ್ತಾನೆ. ಮಕರ ಸಂಕ್ರಾಂತಿ ಕೃಷಿ ಚಟುವಟಿಕೆಗಳು ಮತ್ತು ಹೊಸ ಬೆಳೆಗಳ ಆಗಮನದ ಹಿನ್ನೆಲೆಯಲ್ಲಿ ಆಚರಿಸಲಾಗುತ್ತದೆ.
ತುಳು ಚಿತ್ರ ನಿರ್ಮಾಣಕ್ಕೆ ನಟ ಗೋಲ್ಡನ್ ಸ್ಟಾರ್ ಗಣೇಶ್ ಇಳಿದಿದ್ದು, ಗೋಲ್ಡನ್ ಮೂವೀಸ್ ಪ್ರೊಡಕ್ಷನ್ ನಲ್ಲಿ ಮೊದಲ ತುಳು ಚಿತ್ರ ನಿರ್ಮಾಣವಾಗುತ್ತಿದೆ. ಮಂಗಳೂರಿನಲ್ಲಿ ಹೊಸ ತುಳು ಸಿನಿಮಾಕ್ಕೆ ಮುಹೂರ್ತ ಕಾರ್ಯಕ್ರಮ ನಡೆಯಿತು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡುವ ರಾಜ್ಯಮಟ್ಟದ ಉತ್ತಮ ಸಂಘ ಪ್ರಶಸ್ತಿಗೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘವು ಆಯ್ಕೆಯಾಗಿದೆ
ಉಡುಪಿಯ ಶ್ರೀ ಕೃಷ್ಣ ಮಠದ ಮಕರ ಸಂಕ್ರಾಂತಿ ಉತ್ಸವಕ್ಕೆ ಈ ಬಾರಿ ಆಸ್ಟ್ರೇಲಿಯ ವಿಕ್ಟೋರಿಯ ರಾಜ್ಯದ ಸಂಸದ ಜಾನ್ ಮುಲಾಹಿ ಭೇಟಿ ನೀಡಿದ್ದಾರೆ.
ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕೋಟ್ಯಾಂತರ ಜನರು ಭಾಗವಹಿಸಿದ್ದಾರೆ. ಮೊದಲ ದಿನದ ಶಾಹಿ ಸ್ಥಾನದಲ್ಲಿ ಮೂರುವರೆ ಕೋಟಿಗೂ ಅಧಿಕ ಭಕ್ತರು ಭಾಗವಹಿಸಿದ್ದರು.
ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ಮುಡುಕುತೊರೆ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಪಟ್ಟಣದ ಜೆಎಸ್ಎಸ್ ಮಂಗಳ ಮಂಟಪ ದಲ್ಲಿ ಸಂಸದ ಸುನಿಲ್ ಬೋಸ್
ಆಭರಣ ಮಳಿಗೆಯ ಸಿಬ್ಬಂದಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಂಕನಿಡಿಯೂರು ಗ್ರಾಮದ ಗರಡಿಮಜಲು ದೇವಿಕಟ್ಟೆ ಎಂಬಲ್ಲಿ ನಡೆದಿದೆ.
ದಕ್ಷಿಣ ಕಾಶಿ ನಂಜನಗೂಡಿನ ಕಪಿಲ ನದಿ ತೀರದಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಕರ ಸಂಕ್ರಮಣ ಹಬ್ಬದ ಪ್ರಯುಕ್ತ ಮಕರ ಜ್ಯೋತಿ ಹಾಗೂ ಪಡಿ ಪೂಜಾ ಕಾರ್ಯಕ್ರಮವು ಶ್ರದ್ಧಾ ಭಕ್ತಿಯಿಂದ ನೆರವೇರಿತು.
ವಡ್ಡು ಗ್ರಾಮದ ಬಾಲಕಿ ರೂಪ ಮೇಲೆ ಅತ್ಯಾಚಾರ ಘಟನೆ ಜನ ಮಾನಸದಿಂದ ಮಾಸುವ ಮುಂಚೆಯೇ ತೋರಣಗಲ್ಲು ಗ್ರಾಮದಲ್ಲಿ ಜನರು ಬೆಚ್ಚಿ ಬೀಳಿಸುವಂತ ಪೈಶಾಚಿಕ ಕೃತ್ಯ
ಶ್ರೀಕೃಷ್ಣ ಮಠದಲ್ಲಿ ವಾರ್ಷಿಕವಾಗಿ ಸಪ್ತೋತ್ಸವದ ಮರುದಿನ ನಡೆಯುವ ಚೂರ್ಣೋತ್ಸವ ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರ ನೇತೃತ್ವದಲ್ಲಿ ಬುಧವಾರ ವಿಜೃಂಭಣೆಯಿಂದ ನೆರವೇರಿತು.
ಹಸುಗಳ ಕೆಚ್ಚಲು ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜಪೇಟೆ ಶಾಸಕ, ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ಮಾಲೀಕನಿಗೆ ಮೂರು ಹಸುಗಳನ್ನು ನೀಡಿದ್ದಾರೆ.
ನಟ ದರ್ಶನ್ ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗೆ ಆಗಮಿಸಿದ್ದಾರೆ. ಬೆನ್ನು ನೋವಿನಿಂದ ನಟ ದರ್ಶನ್ ಬಳಲುತ್ತಿದ್ದರು. ಈಗಾಗಲೇ ಶಸ್ತ್ರ ಚಿಕಿತ್ಸೆಗೆ ದರ್ಶನ್ ಒಪ್ಪಿಕೊಂಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಕಾರ್ಗಿಲ್ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ದುರ್ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ ಹಾಗೂ ಇಬ್ಬರಿಗೆ ಗಂಭೀರವಾದ ಗಾಯಗಳಾಗಿವೆ.