Showing 20 of 19467 articles • Page 480 of 974
ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಮೇಲೆ ತನ್ನ ಪಾಡಿಗೆ ಮಲಗಿದ್ದ ನಾಯಿಯ ಮೇಲೆ ಕಾರು ಹರಿಸಿದ್ದ ಕೇಸ್ ಗೆ ಸಂಬಂಧಿಸಿದಂತೆ ಚಾಲಕನೊಬ್ಬನನ್ನ ವಶಕ್ಕೆ ಪಡೆಯಲಾಗಿದೆ.
ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಯ್ ಅವರು ಇಂದು (ಜ.15) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ನಿಧನರಾಗಿರುವ ವಿಚಾರವನ್ನು ಪುತ್ರ ರೋಹಿತ್ ಅಧಿಕೃತವಾಗಿ ತಿಳಿಸಿದ್ದಾರೆ.
ಬೇವು ನೈಸರ್ಗಿಕ ನಿರ್ವಿಷಕವಾಗಿದೆ. ಬೇವಿನ ಎಲೆಗಳು ಅಥವಾ ಅದರ ನೀರು ರಕ್ತವನ್ನು ಶುದ್ಧೀಕರಿಸುವ ಶಕ್ತಿ ಕೇಂದ್ರವಾಗಿದೆ. ಬೇವು ಜೀವಿರೋಧಿ ಮತ್ತು ಉರಿಯೂತದ ಗುಣಲಕ್ಷಣಗಳನ್ನು ಹೊಂದಿದೆ.
ಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೆ ಸಂಬಂಧಿಸಿ ಅಪರಿಚಿತ ಟ್ರಕ್ ಡ್ರೈವರ್ ವಿರುದ್ಧ ದೂರು ದಾಖಲಾಗಿದೆ.
ಕದ್ರಿ ಪಾರ್ಕ್ ಬಳಿಯ ಜಿಂಕೆ ವನವನ್ನು ಕದ್ರಿ ಪಾರ್ಕ್ಗೆ ಪರ್ಯಾವಾಗಿ ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ತೋಟಗಾರಿಕಾ ಇಲಾಖೆ, ಮುಡಾ, ಮಹಾನಗರ ಪಾಲಿಕೆ
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಜ.12ರಂದು 7,710 ಪ್ರಯಾಣಿಕರ ಆಗಮನ ಮತ್ತು ನಿರ್ಗಮನವಾಗಿದ್ದು, ವಿಮಾನ ನಿಲ್ದಾಣದ ಕಮರ್ಶಿಯಲ್ ಕಾರ್ಯಾಚರಣೆ
ಇತಿಹಾಸ ಪ್ರಸಿದ್ದ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆಯು (ಜ.14) ಆರಂಭಗೊಳ್ಳಲಿದ್ದು ಜನವರಿ 24ರ ವರೆಗೆ ನಡೆಯಲಿರುವ ವಾರ್ಷಿಕ ಮಹೋತ್ಸವ
ಹೆತ್ತು ಹೊತ್ತು ಸಾಕಿದ ಮಕ್ಕಳನ್ನು ಬಿಟ್ಟು ಗಂಡ ಹೆಂಡತಿಯರು ಮನೆಯನ್ನೇ ಬಿಟ್ಟಿದ್ದಾರೆ. ಅದೆಷ್ಟು ಮನೆಗಳಲ್ಲಿ ಗಂಡ ಇದ್ದರೆ ಹೆಂಡತಿ ಇಲ್ಲ ಹೆಂಡತಿ ಇದ್ದರೆ ಗಂಡ ಇಲ್ಲದೆ ಕಣ್ಣೀರಿಡುತ್ತಿದ್ದಾರೆ.
ಕಡಗೋಲು ಕೃಷ್ಣನ ಉಡುಪಿಯಲ್ಲಿ ಮಕರ ಸಂಕ್ರಾಂತಿಯ ಮೂರು ತೇರಿನ ಉತ್ಸವ ಅತ್ಯಂತ ವೈಭವದಿಂದ ನೆರವೇರಿತು. ಅಕಾಲಿಕವಾಗಿ ಸುರಿದ ಮಳೆ
ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳಿರುವ ಹಲವು ಭಕ್ತರಿಗೆ ಹೃದಯಾಘಾತವಾಗಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.
ಪವಿತ್ರ ಮಹಾಕುಂಭ ಮೇಳದ ಸಂಭ್ರಮದ ಮಧ್ಯೆ ಮಹಾ ದುರಂತ ಸಂಭವಿಸಿದೆ. ಯಾತ್ರಿಕರು ಹೋಗುತ್ತಿದ್ದ ಬಸ್ ಧಗಧಗಿಸಿದೆ. ಉತ್ತರ ಪ್ರದೇಶದ ಬೃಂದಾವನದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು,
ಉಡುಪಿ ನಗರದ ಆದರ್ಶ್ ಆಸ್ಪತ್ರೆಯ ಬಳಿ ಇರುವ, ವಸತಿ ಸಂಕೀರ್ಣದ ನಾಲ್ಕನೇ ಮಹಡಿಯಲ್ಲಿ ವಾಸವಾಗಿದ್ದ ಗೋಪಾಲ ಕೃಷ್ಣ ಪ್ರಭು ಎನ್ನುವರು ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆಗೈದಿರುವ ಘಟನೆ ನಡೆದಿದೆ.
ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದ ಘಟನೆ ಅಮಾನವೀಯವಾಗಿದ್ದು, ಇದನ್ನು ತೀವ್ರವಾಗಿ ಖಂಡಿಸುತ್ತೇವೆ. ಈ ಘಟನೆಯ ಬಗ್ಗೆ ಕೇಳಿ ಆಘಾತ
ತಾಲೂಕು ಆಡಳಿತ ವತಿಯಿಂದ ಇಂದು ತಾಲೂಕು ಕಚೇರಿ ಸಭಾಂಗಣದಲ್ಲಿ ಶಿವಶರಣ ಶ್ರೀ ಸಿದ್ದರಾಮೇಶ್ವರರ ಜಯಂತಿ ಆಚರಣೆಯಲ್ಲಿ ಸರಳವಾಗಿ ಆಚರಿಸಲಾಯಿತು.
ಹಿಂದೂ ಧರ್ಮದಲ್ಲಿ ತುಳಸಿಗೆ ವಿಶೇಷ ಸ್ಥಾನವಿದೆ. ಜೊತೆಗೆ ತುಳಸಿ ಸಸ್ಯವನ್ನು ಆಯುರ್ವೇದದಲ್ಲಿ ಬಹಳ ವಿಶೇಷವೆಂದು ಪರಿಗಣಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ನೆಲಬಾಂಬ್ ಸ್ಫೋಟಗೊಂಡು ಕನಿಷ್ಠ 6 ಸೈನಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಭಕ್ತ ಸಾಗರವೇ ಹರಿದು ಬಂದಿದ್ದು ನಂಜುಂಡೇಶ್ವರನ ದರ್ಶನ ಪಡೆದು ಭಕ್ತರು ಪುನೀತರಾಗಿದ್ದಾರೆ.
ಚಾಮರಾಜಪೇಟೆ ದನದ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು, ಹಸುವಿನ ಕೆಚ್ಚಲು ಕತ್ತರಿಸಿದವನಿಗೆ ಮತಿಭ್ರಮಣೆ ಎಂದು ಕಾಂಗ್ರೆಸ್ ಹೇಳುತ್ತಿದೆ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅನಾಹುತ ಸಂಭವಿಸಿದೆ. ಬೆಂಗಳೂರು ಹೊರವಲಯದ ಆನೇಕಲ್ನ ಎಲೆಕ್ಟ್ರಾನಿಕ್ ಸಿಟಿಯ ಮೊದಲನೇ ಹಂತದಲ್ಲಿರುವ ಬಯೋಇನ್ನೊವೇಟಿವ್ ಸೆಂಟರ್ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ತಳೂರು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಚಿರತೆ ಓಡಾಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ತಳೂರು ಗ್ರಾಮದ ರವಿಕುಮಾರ್ ಎಂಬುವವರ ಮನೆ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ.