Showing 20 of 20687 articles • Page 481 of 1035
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ಈಟಿವಿ ಭಾರತ್ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ(37) ಎ.20ರಂದು ಬೆಳಿಗ್ಗೆ ನಿಧನ ಹೊಂದಿದರು.
ಉಳ್ಳಾಲದ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಪೊಲೀಸರ ವಿರುದ್ಧ ಅಪಸ್ವರ ಎದ್ದಿದ್ದು, ಗ್ಯಾಂಗ್ ರೇಪ್ ಪ್ರಕರಣದಲ್ಲಿ ಮೂರನೇ ಆರೋಪಿಯ ಫಿಕ್ಸ್ ಮಾಡಿದ್ರಾ ಪೊಲೀಸರು ? ಎಂಬ ಅನುಮಾನ ಉಟ್ಟಿಕೊಂಡಿದೆ.
ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಮಂತ್ರ ಮಾಂಗಲ್ಯದ ಮೂಲಕ ಅಂತರ್ಜಾತಿ ವಿವಾಹದ ನವಜೀವನಕ್ಕೆ ಪ್ರೇಮಿಗಳು ಕಾಲಿಟ್ಟಿದ್ದಾರೆ. ನಂಜನಗೂಡು ಜನ ಸಂಗ್ರಾಮ ಪರಿಷತ್
ಎ.18ರಂದು ಮಂಗಳೂರಿನ ಅಡ್ಯಾರಿನಲ್ಲಿ ವಕ್ಫ್ ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಯಲಿರುವ ಸಂದರ್ಭದಲ್ಲಿ ಹಿಂದೂ ಧಾರ್ಮಿಕ ಕಾರ್ಯಕ್ರಮ
ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಪೆರಾಡಿ ಎಂಬಲ್ಲಿ ಗುಂಪೊಂದು ಪುರುಷರ ಪೂಜೆ ಎಂಬ ಕಾರ್ಯಕ್ರಮದ ಹೆಸರಿನಲ್ಲಿ ಇಸ್ಲಾಂ ಧರ್ಮದ ಆಚಾರ ವಿಚಾರ
ಜಾತಿ ಜನಗಣತಿ ವಿಚಾರವಾಗಿ ಪ್ರತಿಕ್ರಿಯಿಸಿ, ಬಿಜೆಪಿ ಕಾದು ನೋಡುವ ತೀರ್ಮಾನ ಮಾಡಿದೆ. ವರದಿಯ ಅಂಗೀಕಾರ, ಸ್ವೀಕಾರ, ಪ್ರಕಟಣೆ ಬಿಡುಗಡೆ ಈ ವಿಚಾರದಲ್ಲಿ ಸರ್ಕಾರ ಹಳಿ ತಪ್ಪಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ತವರಿನಲ್ಲಿ ಬಾಲ್ಯವಿವಾಹ ಹೆಚ್ಚಳ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸಪೂಜಾರಿ ಟೀಕಿಸಿದ್ದಾರೆ.
ಎಲ್ ವಿಟಿ ಫ್ರೆಂಡ್ಸ್ ಪುತ್ತೂರು ಇದರ ಆಶ್ರಯದಲ್ಲಿ ಮೊತ್ತ ಮೊದಲ ಬಾರಿಗೆ ವೈಶ್ಯವಾಣಿ ಸಮಾಜ ಬಾಂಧವರಿಗೆ ಅಂತರ್ ಜಿಲ್ಲಾಮಟ್ಟದ ಕ್ರೀಡಾಕೂಟ “ವೈಶ್ಯವಾಣಿ ಒಲಂಪಿಕ್ಸ್- 2025”
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿ ವಿದ್ಯಾರ್ಥಿಯ ಜನಿವಾರವನ್ನು ಕತ್ತರಿಸಿ ಪರೀಕ್ಷೆ ಬರೆಯಲು ಅನುಮತಿಸಿದಂತಹ ಘಟನೆ ಬೆಳಕಿಗೆ ಬಂದಿದೆ.
ವಕ್ಫ್ ಕಾಯ್ದೆಯ ವಿರುದ್ಧ ಬೃಹತ್ ಪ್ರತಿಭಟನೆ ನಡೆಯುವ ಅಡ್ಯಾರು ಪ್ರದೇಶದಲ್ಲಿ ಹಿಂದೂ ಧಾರ್ಮಿಕ ನೇಮೋತ್ಸವಕ್ಕೆ ಹಾಕಲಾದ ಪತಾಕೆ ಬಂಟಿಂಗ್ ಗಳನ್ನು ತೆಗೆಯುವ ಪೊಲೀಸರ ಆದೇಶಕ್ಕೆ ಶಾಸಕರಾದ ಡಾ.ಭರತ್ ಶೆಟ್ಟಿ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ “ಯಕ್ಷಧ್ರುವ ಪಟ್ಲಾಶ್ರಯ” ಯೋಜನೆ ಅಡಿಯಲ್ಲಿ ನಿರ್ಮಾಣಗೊಳ್ಳಲಿರುವ 100 ಮನೆಗಳ ಪೈಕಿ ಯಕ್ಷಗಾನ ಅಕಾಡೆಮಿ ಮಾಜಿ ಅಧ್ಯಕ್ಷ ಪ್ರೊ. ಎಮ್.ಎಲ್. ಸಾಮಗರು ದಾನ
ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಅತ್ಯಂತ ವೈಭವದಿಂದ ನಡೆಯುತ್ತಿದ್ದು, ಜಾತ್ರೋತ್ಸವ
ನಾಳೆ ಮಂಗಳೂರಿನಲ್ಲಿ ವಕ್ಫ್ ತಿದ್ದುಪಡಿ ವಿರೋಧಿಸಿ ಬೃಹತ್ ಪ್ರತಿಭಟನೆ ಹಿನ್ನೆಲೆ ಲಕ್ಷಾಂತರ ಸಂಖ್ಯೆಯಲ್ಲಿ ಜನ ಸೇರುವ ಸಾಧ್ಯತೆ ಇದೆ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಪರ್ಯಾಯ ಮಾರ್ಗ ಸೂಚಿಸಲಾಗಿದೆ.
ಖಾಸಗಿ ಚಾಟಿಂಗ್, ವಿಡಿಯೋ ಕಾಲ್ ರೆಕಾರ್ಡಿಂಗ್ ಇಟ್ಟುಕೊಂಡು ಸಮಾಜ ಸೇವಕರಿಂದ ಬ್ಲ್ಯಾಕ್ ಮೇಲ್ ನಡೆದಿದ್ದು, ಸಮಾಜ ಸೇವೆ ಹೆಸರಿನಲ್ಲಿ ಮಂಗಳೂರಿನಲ್ಲಿ ‘ಬ್ಲ್ಯಾಕ್ ಮೇಲ್’ ದಂಧೆ?
ಮೊಬೈಲ್ ಅಂಗಡಿಗೆ ಬೀಗ ಹಾಕಿ ಮುಚ್ಚುತ್ತಿರುವ ವೇಳೆ ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನಿಗೆ ತಲವಾರಿನಿಂದ ದಾಳಿ ನಡೆಸಿದ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ನಗರ ಪೊಲೀಸ್
ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಕೋರಿಯರ್4 ಮೂಲಕ ಖರೀದಿಸಿಕೊಂಡು ಮಂಗಳೂರು ನಗರದ ಲಾಲ್ ಭಾಗ್ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದವನನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ 11 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಂಡಿರುತ್ತಾರೆ.
ರಾಜ್ಯದ ಇತಿಹಾಸ ಪ್ರಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ಭಾರೀ ಏರಿಕೆಯಾಗಿದೆ. 2024-25ನೇ ಸಾಲಿನ ವಾರ್ಷಿಕ ಆದಾಯ 155.95 ಕೋಟಿ ರೂ. ಏರಿಕೆ ಆಗಿದೆ.
ಸಚಿವೆ ಹೆಬ್ಬಾಳ್ಕರ್ ಕಾರು ಅಪಘಾತ ಎಸಗಿದ್ದ ಆರೋಪಿಯನ್ನ ಬಂಧಿಸುವಲ್ಲಿ ಕಿತ್ತೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣದಲ್ಲಿ ಅಪಘಾತ ಎಸಗಿ ಲಾರಿ ಚಾಲಕ ಪರಾರಿಯಾಗಿದ್ದ.
ಪೋಷಕರ ಇಚ್ಛೆಗೆ ವಿರುದ್ಧವಾಗಿ ಪ್ರೇಮಿಗಳು ಮದುವೆಯಾದರೆ ಅವರಿಗೆ ಪೊಲೀಸ್ ರಕ್ಷಣೆ ಕೊಡಲಾಗುವುದಿಲ್ಲ ಎಂದು ಅಹಲಬಾದ್ ಹೈಕೋರ್ಟ್ ತಿಳಿಸಿದೆ.
ಬರೋಬ್ಬರಿ 400 ಕೆಜಿ ಕೂದಲು ಕದ್ದು ಪರಾರಿಯಾಗಿರುವ ಘಟನೆ ನಡೆದಿದ್ದು, ಇದೀಗ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಲಕ್ಷ್ಮೀಪುರ ಕ್ರಾಸ್ನಲ್ಲಿರುವ ಗೋದಾಮಿನಲ್ಲಿ ಮಾರ್ಚ್ 1 ರಂದು ಆರೋಪಿ ಯಲ್ಲಪ್ಪ