Showing 20 of 20687 articles • Page 482 of 1035
ವೀಲಿಂಗ್ ಮಾಡುತ್ತಿದ್ದ ಪುಂಡರನ್ನು ಹಿಡಿಯಲು ಹೋದ ಪೊಲೀಸರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ಸಂಬಂಧ 6 ಜನರ ವಿರುದ್ಧ FIR ದಾಖಲಿಸಿದ್ದಾರೆ.
ನಂಜನಗೂಡು ತಾಲ್ಲೂಕಿನ ಮಡುವಿನಹಳ್ಳಿ ಗ್ರಾಮದಲ್ಲಿ ಶ್ರೀ ಅಮ್ಮಕನಹಳ್ಳಿ ಮಾರಮ್ಮನವರ ಜಾತ್ರಾ ಮತ್ತು ಕೊಂಡೋತ್ಸವ ಅದ್ದೂರಿಯಾಗಿ ನಡೆಯಿತು.
ಮನೆ ಕಳ್ಳತನ ನಡೆದಿದ್ದು, ಗ್ರಾಮಸ್ಥರು ಬೆಚ್ಚಿ ಬಿದ್ದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕು ಮೂಕನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ.
ಬಿಜೆಪಿ ಪಕ್ಷದವರು ಮೀಸಲಾತಿ ವಿರೋಧಿಗಳು, ಕಾಂತರಾಜ್ ವರದಿಯ ಮುಖ್ಯ ಶಿಫಾರಸ್ಸು ಹಿಂದುಳಿದ ವರ್ಗದವರಿಗೆ ಮೀಸಲಾತಿ ಪ್ರಮಾಣ ಹೆಚ್ಚು ಮಾಡಬೇಕು ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಕಲ್ಕೂರ ರೆಫ್ರಿಜರೇಶನ್ ಮತ್ತು ಕಿಚನ್ ಇಕ್ವಿಮೆಂಟ್ಸ್ ಸಂಸ್ಥೆಯ ವತಿಯಿಂದ ಇದೇ ಎ. 20 ರಂದು ಮಲ್ಪೆ ಬೀಚ್ನಲ್ಲಿ ಕಲ್ಕೂರ ಬೀಚ್ ಫೆಸ್ಟಿವಲ್ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ
ಕೇಂದ್ರ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ, ಈ.ಡಿ, ಸಿ.ಬಿ.ಐ, ಐ.ಟಿ ದುರ್ಬಳಕೆ ಹಾಗೂ ವಿರೋಧ ಪಕ್ಷದ ನಾಯಕರ ಧ್ವನಿಯನ್ನು ದಮನಗೊಳಿಸುವ ಷಡ್ಯಂತ್ರ
ಅಮೆರಿಗಾ ಮತ್ತು ಚೀನಾ ನಡುವೆ ಸುಂಕ ಸಮರ ಏರ್ಪಟ್ಟಿದೆ. ಇದೀಗ ಮತ್ತೆ ಅಮೆರಿಕಾ ಚೀನಾದಿಂದ ಆಮದಾಗುವ ಉತ್ಪನ್ನಗಳ ಮೇಲೆ 245% ನಷ್ಟು ಹೆಚ್ಚಿನ ಸುಂಕವನ್ನು ವಿಧಿಸಿದೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ದಲ್ಲಿ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 75 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು,
ಮಚ್ಚು ಹಿಡಿದು ರೀಲ್ಸ್ ಮಾಡಿ ಸಂಕಷ್ಟಕ್ಕೆ ಸಿಲುಕಿದ್ದ ಬಿಗ್ಬಾಸ್ ಮಾಜಿ ಸ್ಪರ್ಧಿ ರಜತ್ಗೆ ನ್ಯಾಯಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ.
ರಸಗೊಬ್ಬರ ಬೆರೆಸಿದ ನೀರನ್ನು ಸೇವಿಸಿ 40 ಮೇಕೆಗಳು ಸಾವನ್ನಪ್ಪಿದ ಘಟನೆ ತಮಿಳುನಾಡಿನ ತೊಂಡಮುತ್ತೂರು ಬಳಿಯ ಕಾಳಿಮಂಗಲಂ ಗ್ರಾಮದಲ್ಲಿ ನಡೆದಿದೆ.
ಕರ್ನಾಟಕದ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 113 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಎಮ್.ಸಿ.ಸಿ ಬ್ಯಾಂಕ್ ಲಿಮಿಟೆಡ್
ವಿಶ್ವ ಕಲಾ ದಿನಾಚರಣೆಯ ಪ್ರಯುಕ್ತ ಮಣಿಪಾಲದ ತ್ರಿವರ್ಣ ಆರ್ಟ್ ಕ್ಲಾಸ್ಸಸ್ ಮತ್ತು ಗ್ಯಾಲರಿ ಯಲ್ಲಿ 150 ಅಡಿ ವಿಸ್ತೀರ್ಣದಲ್ಲಿ ರಚಿಸಲ್ಪಟ್ಟ “ಮೊನಾಲಿಸಾ” ರಂಗೋಲಿ ಕಲಾರಸಿಕರ ಕಣ್ಮನ ಸೆಳೆಯಿತು.
ಉಡುಪಿ ಜಿಲ್ಲೆಯ ಅತ್ಯಂತ ಪುರಾತನ ನೈಸರ್ಗಿಕ ಬಂದರು ಹಂಗಾರಕಟ್ಟೆಯಲ್ಲಿ ವೈಶಿಷ್ಟ್ಯವೊಂದು ನಡೆದಿದೆ. ಬಿಳಿ ಬಣ್ಣದ ಅಪಾರ್ಟ್ಮೆಂಟ್ ನಂತೆ ಕಾಣುವ ಬೃಹತ್ ಗಾತ್ರದ ಹಡಗು ಒಂದು ನೀರಿಗೆ ಇಳಿಸುವ ದೃಶ್ಯ ಗಮನ ಸೆಳೆದಿದೆ.
ಮಲ್ಪೆಯ ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶು ಶವಪತ್ತೆ ವಿಚಾರವಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಹೇಳಿಕೆ ನೀಡಿದ್ದಾರೆ.
ಮನೆಯ ಬಾಗಿಲು ಮೀಟಿ 120 ಗ್ರಾಂ ಚಿನ್ನ, 210 ಗ್ರಾಂ ಬೆಳ್ಳಿ, ಹತ್ತು ಸಾವಿರ ರೂಪಾಯಿ ನಗದು ಕಳ್ಳತನವಾಗಿರುವ ಘಟನೆ ಚಾಮರಾಜನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ನಡೆದಿದೆ.
ತಾಯಿಯ ಆಸೆಯನ್ನು ನಟ ಪ್ರಭುದೇವ ನೆರವೇರಿಸಿದರು. ಹುಟ್ಟೂರು ನಂಜನಗೂಡು ತಾಲೂಕಿನ ಕೆಂಬಾಲು ಗ್ರಾಮದಲ್ಲಿ ದೇವಸ್ಥಾನ ಜೀರ್ಣೋದ್ದಾರ ನಡೆಯಿತು.
ದೆಹಲಿಯಲ್ಲಿ ಪರಿಸರ ಮಾಲಿನ್ಯ ಹೆಚ್ಚುತ್ತಿದ್ದು, ಮನುಷ್ಯರ ಜೀವಿತಾವಧಿ ಕಡಿಮೆಯಾಗ್ತಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿಕೆ ನೀಡಿದ್ದಾರೆ.
ಬಿಲ್ವಪತ್ರೆ ಎಲೆ ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಬೇಸಿಗೆಯಲ್ಲಿ, ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಎರಡು ಬಿಲ್ವಪತ್ರೆ ಎಲೆಯನ್ನು ಸೇವಿಸಿದರೆ, ಸಾಕಷ್ಟು ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ.
ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಕೇಂದ್ರ ಸರ್ಕಾರವು ಗ್ಯಾಸ್ ,ಪೆಟ್ರೋಲ್, ಮತ್ತು ಡೀಸೆಲ್ ಬೆಲೆ ನಿರಂತರ ಏರಿಕೆಯನ್ನು ಖಂಡಿಸಿ ಶಾಸಕರಾದ ದರ್ಶನ್ ಧ್ರುವನಾರಾಯಣ್
ಬಿಜೆಪಿಯ ಜನಾಕ್ರೋಶ ಯಾತ್ರೆಗೆ ತಕ್ಕ ಉತ್ತರ ನೀಡಲು ಹಾಗೂ ಬೆಲೆ ಏರಿಕೆಗೆ ನೇರ ಕಾರಣವಾದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವತಿಯಿಂದ ರಾಜ್ಯಾದ್ಯಂತ ಪ್ರತಿಭಟನೆ ಆಯೋಜಿಸಲಾಗಿದ್ದು,