Showing 20 of 19467 articles • Page 484 of 974
ಇಂದು ವೈಕುಂಠ ಏಕಾದಶಿ. ನಾಡಿನಾದ್ಯಂತ ಅತ್ಯಂತ ವೈಭವದಿಂದ ಶ್ರೀನಿವಾಸ ದೇವರ ಆರಾಧನೆ ಮಾಡಲಾಗುತ್ತಿದೆ. ಇದೀಗ ದೇಶ ಮಾತ್ರವಲ್ಲ ವಿದೇಶದಲ್ಲೂ ವೈಕುಂಠ ಏಕಾದಶಿಯ ಕಲರವ ಕೇಳಿ ಬರುತ್ತಿದೆ.
ಬಹುಭಾಷಾ ಸಾಹಿತಿಗಳು, ಹದಿನೈದು ಪುಸ್ತಕಗಳ ಪ್ರಕಾಶನ ಮಾಡಿದ ,ಕಳೆದ ನಲ್ವತ್ತು ವರ್ಷಗಳ ಹಿರಿಯ ಪತ್ರಕರ್ತ ರೇಮಂಡ್ ಡಿಕೂನಾ ತಾಕೊಡೆ ಅವರನ್ನು ದಕ ಜಿಲ್ಲಾ ಮಂಗಳೂರು ಹೋಬಳಿ
ಉಡುಪಿಯ ಬಸ್ ನಿಲ್ದಾಣಗಳಲ್ಲಿ ಹೊರಜಿಲ್ಲೆಗಳ ವಲಸೆ ಕಾರ್ಮಿಕರು ವಿಪರೀತ ಪಾನಮತ್ತರಾಗಿ ಬಿದ್ದಿರುವುದು ಕಂಡುಬರುತ್ತಿದೆ. ಇದರಿಂದ ಪ್ರಯಾಣಿಕರು ಹಾಗೂ ಸಾರ್ವಜನಿಕರು ತೀರಾ ತೊಂದರೆ ಎದುರಿಸುವಂತಾಗಿದೆ.
ಉಡುಪಿ ನಗರದ ಸಮಗ್ರ ಅಭಿವೃದ್ಧಿಗಾಗಿ ಶ್ರೀಕೃಷ್ಣ ಕಾರಿಡಾರ್ ಎಂಬ ಕಾರ್ಯಯೋಜನೆ ರೂಪಿಸಲಾಗುತ್ತಿದೆ. ಈ ಮೂಲಕ ನಗರದಲ್ಲಿ ಫ್ಲೈ ಓವರ್, ರಿಂಗ್ರೋಡ್, ಟ್ರಾಫಿಕ್ ಸಂಚಾರ, ಸಿಸಿಟವಿಗಳು, ಪಾರ್ಕಿಂಗ್ ವ್ಯವಸ್ಥೆಗಳನ್ನು ಮಾಡಲಾಗುವುದು.
ರಾಜಮಾತೆ ಅಹಲ್ಯಾಬಾಯಿ ಹೋಳ್ಕರ್ ಜನ್ಮ ತ್ರಿಶತಾಬ್ದಿ ಆಚರಣೆ ಅಂಗವಾಗಿ ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಪುತ್ತಿಗೆ ಮಠ, ಪದ್ಮಶಾಲಿ ನೇಕಾರ ಪ್ರತಿಷ್ಠಾನ ಮತ್ತು ರಾಜಮಾತೆ ಅಹಲ್ಯಾಬಾಯಿ ಹೋಳ್ಕರ್ ಜನ್ಮ ತ್ರಿಶತಾಬ್ದಿ ಆಚರಣಾ ಸಮಿತಿಯ ಸಂಯುಕ್ತ ಆಶ್ರಯ
ಸಂವಿಧಾನ ತಿದ್ದುಪಡಿ ಮಾಡಲು ಕಾಂಗ್ರೆಸ್ ಸರಕಾರಕ್ಕಿದ್ದ ದುರುದ್ದೇಶ ಹಾಗು ಸಾರ್ವಜನಿಕರ ಹಿತಾಸಕ್ತಿಗಾಗಿ ಬಿಜೆಪಿ ಸರಕಾರ ಮಾಡಿರುವ ತಿದ್ದುಪಡಿ
ಕ್ಯಾಲೆಂಡರ್ ಗಳು ಬದಲಾದಂತೆ, ಜನತೆಯ ಸಂಕಷ್ಟಗಳು ಹೆಚ್ಚುತ್ತಾ ಹೋಗುತ್ತಿದೆ. ಬದಲಾವಣೆಯ ನಿರೀಕ್ಷೆಗಳು ಹುಸಿಯಾಗುತ್ತಿವೆ. ದಕ್ಷಿಣ ಕನ್ನಡ ಜಿಲ್ಲೆ ಪೂರ್ತಿಯಾಗಿ ಶಿಕ್ಷಣ, ಆರೋಗ್ಯ, ರಿಯಲ್ ಎಸ್ಟೇಟ್ ಲಾಭಿಗಳ ಕೈಗೆ ಸಿಲುಕಿದೆ.
ಕಳೆದ ಎರಡು ದಶಕಗಳಿಂದ ನಡೆಸಿಕೊಂಡು ಬರುತ್ತಿರುವ ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿ ವರ್ಷದಿಂದ ವರ್ಷಕ್ಕೆ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದು, ಗಿನ್ನಿಸ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲಾಗುವ ಮಟ್ಟಕ್ಕೆ ಬೆಳೆದಿದೆ.
ಠಾಣೆ ಆವರಣದಲ್ಲಿರುವ ಕ್ಯಾಂಟೀನ್ ನಲ್ಲಿ ಖಾಸಗಿ ವ್ಯಕ್ತಿಗಳು ಬರ್ತಡೇ ಪಾರ್ಟಿ ಆಚರಿಸುವ ಮೂಲಕ ಸರ್ಕಾರದ ಜಾಗವನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಸಂಗತಿಯೊಂದು ಬೆಳಕಿಗೆ ಬಂದಿದೆ.
ಬೆಂಗಳೂರಿನ ವಿದ್ಯಾನಗರದಲ್ಲಿ ನಡೆದ ಕರ್ನಾಟಕ ರಾಜ್ಯ 59ನೇ ಕ್ರಾಸ್ ಕಂಟ್ರಿ ಸ್ಪರ್ಧೆಯ 18 ವರ್ಷದೊಳಗಿನವರ ವಿಭಾಗದ 4 ಕಿ.ಮೀ ಓಟದಲ್ಲಿ ನಿಟ್ಟೆಯ ಡಾ.ಎನ್.ಎಸ್.ಎ.ಎಂ ಪ್ರಥಮ ದರ್ಜೆ ಕಾಲೇಜಿನ ಬಿಕಾಂ ನ ನಂದಿನಿ ಜಿ. ಚಿನ್ನದ ಪದಕ ಪಡೆದಿದ್ದಾರೆ.
ವಿದ್ಯುತ್ ತಂತಿ ತಗುಲಿ ಕಬ್ಬು ಬೆಳೆ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಹೊರಳವಾಡಿ ಗ್ರಾಮದಲ್ಲಿ ನಡೆದಿದೆ.
ಸಿಂಗಾಪುರ ನಡುವಣ ನೇರ ವಿಮಾನ ಹಾರಾಟ ಕೆಲವು ದಿನಗಳ ಕಾಲ ವಿಳಂಬಗೊಳ್ಳುವ ಸೂಚನೆ ಕಂಡು ಬಂದಿದೆ. ಇಂಡಿಯನ್ ಏರ್ಲೈನ್ಸ್ జ. 21రిం ವಾರದಲ್ಲಿ ಎರಡು ದಿನಗಳ ಕಾಲ ಈ ವಿಮಾನ ಕಾರ್ಯಾಚರಣೆ ನಡೆಸುವುದಾಗಿ ತಿಳಿಸಲಾಗಿತ್ತು.
ನಗರದ ಪ್ರಮುಖ ಜಂಕ್ಷನ್ಗಳಲ್ಲಿ ಒಂದಾದ ಬಿಜೈ ಕೆಎಸ್ಸಾರ್ಟಿಸಿ ಜಂಕ್ಷನ್ನಲ್ಲಿ ಸಿಗ್ನಲ್ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ. ಈ ಜಂಕ್ಷನ್ನಲ್ಲಿ ಈ ಹಿಂದೆ ಟ್ರಾಫಿಕ್ ಸಿಗ್ನಲ್ ಕಂಬಗಳು ಇದ್ದರೂ ಅದನ್ನು ಕಾರ್ಯಾಚರಣೆ ಮಾಡುತ್ತಿರಲಿಲ್ಲ.
ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ದಕ್ಷಿಣ ಮಂಡಲದ ಅಧ್ಯಕ್ಷರಾಗಿ ಮುಂದಿನ ಮೂರು ವರ್ಷದ ಅವಧಿಗೆ ಅಧಿಕೃತವಾಗಿ ಶ್ರೀ ರಮೇಶ್ ಕಂಡೆಟ್ಟು ರವರು ಆಯ್ಕೆಯಾದರು.
ಬಿಜೆಪಿ ರಾಜ್ಯಧ್ಯಕ್ಷ ವಿಜಯೇಂದ್ರ ಮಂಗಳೂರು ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದ ಸಂದರ್ಭ ಕುದ್ರೋಳಿ ದೇವಸ್ಥಾನಕ್ಕೆ ಭೇಟಿ ನೀಡಿದರು.
ಲೇಡಿಹಿಲ್ನ ನಾರಾಯಣಗುರು ವೃತ್ತದ ಬಳಿ ಫುಟ್ ಪಾತ್ಗೆ ಅಳವಡಿಸಲಾದ ರೇಲಿಂಗ್ (ಸ್ಟೀಲ್ ಸರಳುಗಳು)ಗಳಲ್ಲಿ ಕೆಲವು ಕಿತ್ತು ಹೋಗಿ ಕೆಳಕ್ಕೆ ಬಿದ್ದಿವೆ.
ಕಳೆದ ವರ್ಷ ತೋಟ ಬೆಂಗ್ರೆಯ ಕಡಲ ತೀರದಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ನಡೆಸುತ್ತಿದ್ದಾಗ ಬೃಹತ್ ಅಲೆಯ ಹೊಡೆತಕ್ಕೆ ಸಿಲುಕಿ ಸಮುದ್ರ ಪಾಲಾದ
ವಿದ್ವತ್ ಪಿಯು ಕಾಲೇಜ್ ಗುರುವಾಯನಕೆರೆ ಇವರ ನೇತೃತ್ವದಲ್ಲಿ ಬೆಳ್ತಂಗಡಿ ವಾಲಿಬಾಲ್ ಅಸೋಸಿಯೇಷನ್ ಇವರ ಸಹಭಾಗಿತ್ವದಲ್ಲಿ ಮತ್ತು ಲಯನ್ಸ್ ಕ್ಲಬ್ ಬೆಳ್ತಂಗಡಿ
ಮಾನಸಿಕ ಭಿನ್ನ ಸಾಮರ್ಥ್ಯದ ಮಕ್ಕಳಲ್ಲೂ ಹಲವಾರು ರೀತಿಯ ಸ್ಥುಪ್ತ ಪ್ರತಿಭೆಗಳು ಇರುತ್ತದೆ. ಅದನ್ನು ಪ್ರಚೋದನೆಗೊಳಿಸಿ ಸೂಕ್ತವಾದ ತರಬೇತಿ ನೀಡಿದಲ್ಲಿ ಆ ಪ್ರತಿಭೆಗಳು ಸಾರ್ವಜನಿಕವಾಗಿ ಪ್ರದರ್ಶನಗೊಳ್ಳುವುದರಲ್ಲಿ ಸಂದೇಹವಿಲ್ಲ.
6 ನಕ್ಸಲರ ಶರಣಾಗತಿ ವಿಚಾರ ವಾಗಿ ಮಾತನಾಡಿ, ನನ್ನ ಸಹೋದರ ವಿಕ್ರಂ ಗೌಡನಿಗೂ ಇದೆ ರೀತಿ ಶರಣಾಗಲು ಅವಕಾಶ ನೀಡಬೇಕಿತ್ತು ಎಂದು ಸಹೋದರ ಸುರೇಶ್ ಗೌಡ ಹೇಳಿಕೆ ನೀಡಿದರು.