Showing 20 of 20687 articles • Page 485 of 1035
ನೆರೆಯ ದೇಶ ಪಾಕಿಸ್ತಾನದಲ್ಲಿ ಇಂದು ಮಧ್ಯಾಹ್ನ ಒಂದು ಗಂಟೆಗೆ 5. 8 ತೀವ್ರತೆಯ ಭೂಮಿ ಕಂಪಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.
ದೇಶಾದ್ಯಂತ ಹಲವು ನಗರಗಳಲ್ಲಿಂದು ಯುಪಿಐ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಗೂಗಲ್ಪೇ, ಫೋನ್ಪೇ , ಪೇಟಿಎಂ ಸೇರಿದಂತೆ ಹಲವಾರು ಯುಪಿಐ ಸಂಯೋಜಿತ ಅಪ್ಲಿಕೇಶನ್ಗಳಲ್ಲಿ ಏಕಕಾಲಕ್ಕೆ ಸಮಸ್ಯೆಯಾಗಿದೆ.
ದೇರಳಕಟ್ಟೆಯ ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಎಪ್ರಿಲ್ 7ರಂದು ವಿಶ್ವ ಆರೋಗ್ಯ ದಿನಾಚರಣೆ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು.
ಶೃಂಗೇರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ನಿರ್ದೇಶನದನ್ವಯ ಪುತ್ತೂರಿನಾದ್ಯಂತ ಧರ್ಮಶಿಕ್ಷಣ ಜಾರಿಗೊಳಿಸುವ ಹಿನ್ನೆಲೆ
ಇಂದಿನಿಂದ ಮುಂದಿನ ಒಂದು ವಾರಗಳ ಕಾಲ ರಾಜ್ಯದಲ್ಲಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಏಪ್ರಿಲ್ 12ರಿಂದ 18ರವರೆಗೆ ರಾಜ್ಯದಲ್ಲಿ ವರುಣ ಆರ್ಭಟಿಸಲಿದ್ದಾನೆ.
ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಹಿಮಾವೃತ ಪ್ರದೇಶದಲ್ಲಿ ಭಾರತೀಯ ಸೇನೆಯು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ.
ಈರುಳ್ಳಿ ನೈಸರ್ಗಿಕ ಔಷಧಿಯ ಗುಣವನ್ನು ಹೊಂದಿದ್ದು, ಬ್ಯಾಕ್ಟೀರಿಯಾ ವಿರೋಧಿ ಮತ್ತು ಉರಿಯೂತದ ಗುಣಲಕ್ಷಣಗಳಿಂದ ಸಮೃದ್ಧವಾಗಿದ್ದು ಆರೋಗ್ಯಕ್ಕೆ ಉತ್ತಮ
ಚಿನ್ನದ ಬೆಲೆಯಲ್ಲಿನ ನಿರಂತರ ಏರಿಕೆ. ಮತ್ತೆ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದ್ದು ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದಿದೆ. ಚಿನ್ನದ ಬೆಲೆ ಒಂದು ಲಕ್ಷ ರೂಪಾಯಿ ಹತ್ತಿರ ತಲುಪಿದೆ.
30 ಅಡಿ ಆಳದ ಬಾವಿಗೆ ಬಿದ್ದು ನರಳಾಡುತ್ತಿದ್ದ ಎರಡು ಕಾಡಾನೆಗಳನ್ನು ತಡರಾತ್ರಿಯವರೆಗೆ ಕಾರ್ಯಾಚರಣೆ ನಡೆಸಿ ತಮಿಳುನಾಡು ಅರಣ್ಯ ಇಲಾಖೆಯ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ
ಮಂಜೇಶ್ವರ ಕುಂಜತ್ತೂರು ಪದವಿನ ಪಾಳು ಬಾವಿಯೊಂದರಲ್ಲಿ ಪತ್ತೆಯಾದ ಮೂಲ್ಕಿ ನಿವಾಸಿಯಾದ ಆಟೋ ರಿಕ್ಷಾ ಚಾಲಕನ ಮೃತದೇಹ ಮೇಲಕ್ಕೆತ್ತ ಲಾಗಿದ್ದು , ಮರಣೋತ್ತರ ಪರೀಕ್ಷೆಗಾಗಿ ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ನಾಡಿನ ಪ್ರಸಿದ್ಧ ಪುಣ್ಯಕ್ಷೇತ್ರ ದಕ್ಷಿಣಕಾಶಿ ನಂಜನಗೂಡಿನಲ್ಲಿ ಐತಿಹಾಸಿಕ ಗೌತಮ ಪಂಚಮಹಾ ರಥೋತ್ಸವದ ದೊಡ್ಡ ಜಾತ್ರಾ ಮಹೋತ್ಸವದ ಅಂಗವಾಗಿ ಕಪಿಲಾ ನದಿ
ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ತಾಲ್ಲೂಕು ಸಮಿತಿ ವತಿಯಿಂದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಕುಂದು ಕೊರತೆ ಸಭೆಯನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಸಮಿತಿ ವತಿಯಿಂದ ಹುಲ್ಲಹಳ್ಳಿ ಗ್ರಾಮ
ಸಿಎಂ ಸಿದ್ದರಾಮಯ್ಯ ಮುಡಾ ಆರೋಪದಿಂದ ಮುಕ್ತರಾಗಲಿ ಎಂದು ಅಭಿಮಾನಿ ದೇವರಿಗೆ ಹರಕೆ ಹೊತ್ತಿದ್ದಾರೆ. ಅವರಿಗೆ ಬಂದ ಎಲ್ಲ ಕಂಟಕ ದೂರ ಆಗಲಿ ಎಂದು ಸಿದ್ದರಾಮಯ್ಯ ಅಭಿಮಾನಿಯಿಂದ ದೀರ್ಘದಂಡ ನಮಸ್ಕಾರ ಹಾಕಿದ್ದಾರೆ.
ರಾಜ್ಯ ಕಾಂಗ್ರೆಸ್ ವಿರುದ್ಧ ಸಂಸದ ಡಾ.ಕೆ ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ. ಕಮಿಷನ್ ವ್ಯಾಪಾರ ಮಾಡುತ್ತಿಲ್ಲ, ಕಾಂಗ್ರೆಸ್ ಭಾಗಿದರರು. ಕಾಂಟ್ರಾಕ್ಟರ್ ಅರ್ಧ ಸಿಕ್ಕಿದ್ರೆ ಇನ್ನೂ ಅರ್ಧ ನಮಗೆ ಕೊಡಿ ಅಂತಿದ್ದಾರೆ ಎಂದರು.
ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಬೆಂಗಳೂರಿನಿಂದ ಖರೀದಿಸಿಕೊಂಡು ಸುರತ್ಕಲ್ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ 10 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಂಡಿರುತ್ತಾರೆ.
ಮಹಾನಗರ ಪಾಲಿಕೆ ವ್ಯಾಪ್ತಿಯ ರಾಜಕಾಲುವೆಗಳಲ್ಲಿ ಹಾಗೂ ಚರಂಡಿಗಳಲ್ಲಿ ಹೂಳೆತ್ತುವುದು ಸೇರಿದಂತೆ ಮುಂಬರುವ ಮಳೆಗಾಲಕ್ಕೆ ಯಾವುದೇ ಅಗತ್ಯ ಮುಂಜಾಗೃತಾ ಕ್ರಮ
ಕೇಂದ್ರ ಸರ್ಕಾರದ ವಿರುದ್ಧ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆಗೆ ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಂಸದ ಸುಧಾಕರ್ ಪ್ರತಿಕ್ರಿಯಿಸಿದ್ದಾರೆ.
ಮಿಸನ್ ಆಸ್ಪತ್ರೆ ಖಾಯಂ ನೌಕರರಿಗೆ ಕಳೆದ ಒಂಭತ್ತು ತಿಂಗಳಿಂದ ಆಡಳಿತ ಮಂಡಳಿ ಸಂಬಳ ನೀಡಲಿಲ್ಲ. ಮಿಸನ್ ಆಸ್ಪತ್ರೆ ಮೈಸೂರಿನ ಪ್ರತಿಷ್ಠಿತ ಆಸ್ಪತ್ರೆಯಾಗಿದೆ.
ನೂರಾರು ವರ್ಷಗಳಿಂದ ವಾಮಜೂರಿನ ಮಂಗಳ ಜ್ಯೋತಿ ಯಲ್ಲಿ ವಾಸಿಸುತ್ತಿರುವ ಈ ನೆಲದ ಮೂಲ ನಿವಾಸಿಗಳಾದ ಕೊರಗ ಸಮುದಾಯದ ಜನರನ್ನು ರಸ್ತೆ ಅಗಲೀಕರಣದ ನೆಪದಲ್ಲಿ ಯಾವುದೇ ನೋಟಿಸು ,