Showing 20 of 20687 articles • Page 486 of 1035
ಜಿಲ್ಲೆಯಾದ್ಯಂತ ಮುಂಜಾನೆ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಿದೆ. ಹವಾಮಾನ ಇಲಾಖೆ ಈ ಮುಂಚೆ ಮಳೆಯಾಗುವ ಕುರಿತು ಮುನ್ಸೂಚನೆ ನೀಡಿತ್ತು
ಅಂತರಾಷ್ಟ್ರೀಯ ಲಯನ್ಸ್ ಸಂಸ್ಥೆ ಜಿಲ್ಲೆ 317ಸಿಯ ಜಿಲ್ಲಾ ಸಮ್ಮೇಳನ ಎ.12ರಂದು ಕುಂದಾಪುರದ ಸಹನಾ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆಯಲಿದೆ
ಕೇಂದ್ರ ಸರ್ಕಾರ ಅಡುಗೆ ಅನಿಲ, ಇಂಧನ ಬೆಲೆ ಏರಿಸಿರುವುದನ್ನು ಖಂಡಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ನಗರದ ಬ್ರಹ್ಮಗಿರಿ ಸರ್ಕಲ್ ಬಳಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಭಾರೀ ಮಳೆಯನ್ನು ಲೆಕ್ಕಿಸದೆ ದೈವದ ನೇಮೋತ್ಸವ ಉಡುಪಿ ಜಿಲ್ಲೆಯ ಕಟಪಾಡಿಯ ಏಣಗುಡ್ಡೆ ಬಬ್ಬು ಸ್ವಾಮಿ ದೈವಸ್ಥಾನದಲ್ಲಿ ನಡೆಯಿತು.
: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಉಡುಪಿ ಜಿಲ್ಲಾ ಸಮಿತಿ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್
2021ರಲ್ಲಿ ವಕೀಲರ ನಿಲುವಂಗಿ ಧರಿಸದೆ ಹಾಗೂ ತಮ್ಮ ಶರ್ಟ್ ನ ಗುಂಡಿ (ಬಟನ್) ಹಾಕದೆ ನ್ಯಾಯಾಲಯಕ್ಕೆ ಹಾಜರಾಗಿ, ನ್ಯಾಯಾಂಗ ನಿಂದನೆ ಆರೋಪ
ಹದ್ದೊಂದು ಪರೀಕ್ಷಾರ್ಥಿಯೊಬ್ಬರ ಹಾಲ್ ಟಿಕೆಟ್ ಕದ್ದೊಯ್ದಿರುವ ಅಚ್ಚರಿ ಘಟನೆ ಕೇರಳದ ಕಾಸರಗೋಡಿನ ಶಾಲೆಯಲ್ಲಿ ನಡೆದಿದೆ. ಶಾಲೆಯೊಂದರಲ್ಲಿ ಸಾರ್ವಜನಿಕ ಸೇವಾ ಆಯೋಗದ ಪರೀಕ್ಷೆ ನಡೆಯುತ್ತಿತ್ತು.
ಜಮೀನು ವಿವಾದ ನಡೆದು ಒಂದೇ ಮನೆಯ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಜಮೀನಿನಲ್ಲೇ ಕುಟುಂಬಸ್ಥರು ಪರಸ್ಪರ ಬಡಿದಾಡಿಕೊಂಡಿರುವ ಘಟನೆ ಹುಣಸೂರು ತಾಲ್ಲೂಕಿನ ಹರಳಹಳ್ಳಿ ಗ್ರಾಮದಲ್ಲಿ ನಡೆದಿದೆ.
ನಿಟ್ಟೆ (ಪರಿಗಣಿತ ವಿಶ್ವವಿದ್ಯಾಲಯ) ಮತ್ತು ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದಡಿಯಲ್ಲಿ ಆಹ್ವಾನಿತ ತಂಡಗಳ ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ ‘ಯಕ್ಷಗವಿಷ್ಟಿ’
ಮನೆಯ ಹಿಂಬಾಗಿಲ ಬೀಗ ಮುರಿದು ಕಳ್ಳತನ ಮಾಡಿ ಲಕ್ಷಾಂತರ ರೂಪಾಯಿ ಖದೀಮರು ದೋಚಿದ ಘಟನೆ ಮೈಸೂರು ತಾಲ್ಲೂಕು ನಾಗವಾಲ ಗ್ರಾಮದಲ್ಲಿ ನಡೆದಿದೆ.
ಬಿಜೆಪಿ ವಿರುದ್ದ ಮೈಸೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ಮುಂದುವರಿದಿದೆ. ಗ್ಯಾಸ್ ಸಿಲಿಂಡರ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ಮೈಸೂರು ಗ್ರಾಮಾಂತರ ಯ್ಯುತ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಸುಮಾರು 45 ವರ್ಷಗಳ ಹಿಂದೆ ನಿರ್ಮಾಣವಾದ ನೀರಾವರಿ ಕಾಲುವೆಯನ್ನು ಮುಚ್ಚಿ ದಬ್ಬಾಳಿಕೆ ಮಾಡಿತ್ತಿದ್ದರು ಕಂಡು ಕಾಣದಂತೆ ಇದ್ದು ಕಾಲುವೆ ಮುಚ್ಚುತ್ತಿದ್ದವರ ವಿರುದ್ಧ ಕ್ರಮ ವಹಿಸಿದೆ.
ತಿಮಿಂಗಿಲ ವಾಂತಿಯನ್ನು (ಅಂಬಗ್ರಿಸ್)ಮಾರಲು ಯತ್ನಿಸಿದ್ದು, ಕೊಡಗು ಪೋಲಿಸ್ರ ಕಾರ್ಯಚರಣೆಯಲ್ಲಿ ಹತ್ತು ಆರೋಪಿಗಳನ್ನು ಬಂಧಿಸಲಾಗಿದೆ.
ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಮೈಸೂರಿನಲ್ಲಿ ಜಿಲ್ಲಾ ಯ್ಯೂತ್ ಕಾಂಗ್ರೆಸ್ ವತಿಯಿಂದ ನಗರದ ಜಿಲ್ಲಾ ನ್ಯಾಯಾಲಯದ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಮಾದಿಗ ಸಮುದಾಯದ ಒಳ ಮೀಸಲಾತಿ ವಿಚಾರದಲ್ಲಿ ಒಳ ಮೀಸಲಾತಿ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷರಾದ ಭಾಸ್ಕರ್ ರಾವ್ ರವರು ಒಳ ಮೀಸಲಾತಿ ವಿಚಾರ
ಅಗಲಿದ ಹಿರಿಯ ಯಕ್ಷಗಾನ ಕಲಾವಿದ, ಐತಿಹಾಸಿಕ ಕರ್ನಾಟಕ ಮೇಳದಲ್ಲಿ ಸುದೀರ್ಘ ತಿರುಗಾಟ ಮಾಡಿದ ನವರಸ ನಾಯಕ ಬೆಜ್ಜದಗುತ್ತು ದಿ. ಪುಳಿಂಚ ರಾಮಯ್ಯ ಶೆಟ್ಟರ ಸ್ಮರಣಾರ್ಥ ಮೂರು ವರ್ಷಕ್ಕೊಮ್ಮೆ
ಮಂಗಳೂರು, ಸುಬ್ರಹ್ಮಣ್ಯ, ಕಬಕ ರಸ್ತೆ ರೈಲು ವಿಸ್ತಾರಣೆ ಬೇಡಿಕೆಗೆ ಈಡೇರಿದ್ದು ಚಾಲನೆ ಸಿಗಲಿದೆ. ಇದರ ಚಾಲನೆಯನ್ನು ರಾಜ್ಯ ರೈಲ್ವೆ ಸಚಿವರಾದ ವಿ ಸೋಮಣ್ಣ ನೆರವೇರಿಸಲಿದ್ದಾರೆ.
ಬಿಳಿಗೆರೆ ಗ್ರಾಮದಲ್ಲಿರುವ ರೈತ ಸಂಪರ್ಕ ಕೇಂದ್ರದ ವತಿಯಿಂದ 2025ರ- 26ನೇ ಸಾಲಿನ ರೈತರಿಗೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜಗಳನ್ನು ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಕಲ್ಮಹಳ್ಳಿ ಶಿವಕುಮಾರ್ ವಿತರಿಸಿದರು.
ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು 2024-25ನೇ ಸಾಲಿನಲ್ಲಿ 2,935 ಕೋಟಿ ರೂ. ವಾರ್ಷಿಕ ವಹಿವಾಟು ಡೆಸಿ 19.37 ಕೋಟಿ ರೂ. ಲಾಭ ಗಳಿಸಿದೆ
ಏರ್ಪೋಟ್ ರಸ್ತೆಯ ಯೆಯ್ಯಾಡಿ ಬಳಿ ಸರಣಿ ಅಪಘಾತ ನಡೆದಿದೆ. ಇದರಲ್ಲಿ 6 ವಾಹನಗಳು ಜಖಂಗೊಂಡಿದ್ದು, ವೇಗವಾಗಿ ಬಂದ ಕಾರೊಂದು ರಸ್ತೆಯಲ್ಲಿ ಸಾಗ್ತಾ ಇದ್ದ ವಾಹನಗಳಿಗೆ ಢಿಕ್ಕಿ ಹೊಡೆದಿದೆ.