Showing 20 of 20687 articles • Page 489 of 1035
ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ನಂಜನಗೂಡು ನಗರದ ಕಾರ್ಮೆಲ್ ಸಂಯುಕ್ತ ಪದವಿ ಪೂರ್ವ ಕಾಲೇಜಿಗೆ ಶೇ.98.08 ರಷ್ಟು ಫಲಿತಾಂಶ ಬಂದಿದ್ದು,
ಪೋಲ್ಯಾಂಡ್ ಕನ್ನಡಿಗರು ಸಂಘಟನೆಯು “ಯುಗಾದಿ ಸಂಭ್ರಮ – 2025” ಅನ್ನು ವಾರ್ಸಾವ್ನಲ್ಲಿ ಅದ್ಧೂರಿಯಾಗಿ ಆಯೋಜಿಸಿತು. ಈ ಹಬ್ಬವು ಕನ್ನಡಿಗರನ್ನು ಒಂದುಗೂಡಿಸಿ,
ರಾಜ್ಯದಲ್ಲಿ ಕಳೆದ 20 ತಿಂಗಳಿನಿಂದಲೂ ನಿರಂತರ ಬೆಲೆ ಏರಿಕೆ, ದಲಿತರ ಹಣ ಲೂಟಿ, ಹಿಂದೂ ವಿರೋಧಿ ನೀತಿ, ಮುಸ್ಲಿಂ ಓಲೈಕೆ, ರೈತರ ನಿರ್ಲಕ್ಷ್ಯದ ಮೂಲಕ ಕಾಂಗ್ರೆಸ್ ದುರಾಡಳಿತ ನಡೆಸುತ್ತಿದೆ.
ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಜ ಉತ್ತಮ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳ ಮತ್ತು ಶಿಕ್ಷಕರ ತಂಡದ ಎರಡು ವರ್ಷದ ಪರಿಶ್ರಮಕ್ಕೆ ಫಲ ಲಭಿಸಿದೆ.
ರಾಜ್ಯ ಕಾಂಗ್ರೆಸ್ ಸರಕಾರ ಬೆಲೆ ಏರಿಕೆ, ಮುಸ್ಲಿಂ ಓಲೈಕೆ, ದಲಿತರ ಹಣ ಲೂಟಿ ಮಾಡುತ್ತಿದೆ ಹಾಗೂ ಭ್ರಷ್ಟಾಚಾರದಲ್ಲಿ ತೊಡಗಿದೆ
ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ರಾಜ್ಯದಲ್ಲೇ ಉಡುಪಿ ಜಿಲ್ಲೆ ಮೊದಲ ಸ್ಥಾನದಲ್ಲಿದೆ.
ಪಕ್ಕದ ಮನೆಯ ಬಾವಿಗೆ ಹಾರಿ ವೃದ್ಧನೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಬನ್ನಂಜೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮಂಜುನಾಥ್ ಶೆಣೈ (72) ಎಂದು ಗುರುತಿಸಲಾಗಿದೆ.
ಲಾರಿ ಚಾಲಕನ ಮಗಳು ವಿಜಯನಗರ ಜಿಲ್ಲೆಯ ಸಂಜನಾಬಾಯಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. 600ಕ್ಕೆ 597 ಅಂಕ ಪಡೆದಿದ್ದಾರೆ.
ಕೆನರಾ ಪಿಯು ಕಾಲೇಜಿನ ವಿದ್ಯಾರ್ಥಿನಿ ದೀಪಶ್ರೀ ವಾಣಿಜ್ಯ ವಿಭಾಗದಲ್ಲಿ 600 ಕ್ಕೆ 599 ಅಂಕ ಗಳಿಸಿದ್ದಾರೆ. ಮಂಗಳೂರಿನ ಬಿಕರ್ನಕಟ್ಟೆಯ ಗೃಹಿಣಿ ಸುಮಾ ಮತ್ತು ಇನ್ವರ್ಟರ್ ಸರ್ವಿಸ್ ವೃತ್ತಿ ನಿರ್ವಹಿಸುತ್ತಿರುವ ಅಶೋಕ್ ದಂಪತಿಯ ಪುತ್ರಿ.
ವಿಜ್ಞಾನ ವಿಭಾಗದಲ್ಲಿ ದಕ್ಷಿಣ ಕನ್ನಡದ ವಿದ್ಯಾರ್ಥಿನಿ ಅಮೂಲ್ಯ ಕಾಮತ್ಗೆ ಮೊದಲ ಸ್ಥಾನ ಪಡೆದಿದ್ದಾರೆ. ಮಂಗಳೂರಿನ ಎಕ್ಸ್ಪರ್ಟ್ ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಕಾಮತ್ 600ರಲ್ಲಿ 599 ಅಂಕ ಗಳಿಸಿದ್ದಾರೆ.
2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಮಾ. 1ರಿಂದ 20ರವರೆಗೆ ನಡೆದಿದ್ದು, ಇಂದು (ಎ. 8) ಫಲಿತಾಂಶ ಪ್ರಕಟಗೊಂಡಿದೆ.
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಾಫಿ ಬೆಳ್ಳಾರೆ ಹಣೆಗೆ ಅಪರಿಚಿತ ಯುವಕನೋರ್ವ ಮುತ್ತಿಟ್ಟಿರುವ ಘಟನೆ ಸೋಮವಾರ ನಡೆದಿದೆ.
ಬೇಲಿಯೊಳಗೆ ನವಜಾತ ಶಿಶು ಪತ್ತೆಯಾಗಿದೆ. ಆಗತಾನೆ ಹುಟ್ಟಿದ ಹೆಣ್ಣು ಮಗುವನ್ನು ಹೆತ್ತ ತಾಯಿ ಬಿಸಾಕಿ ಹೋಗಿರುವ ಪ್ರಕರಣ ಬೆಳಕಿಗೆ ಬಂದಿದೆ.
ಕರಾವಳಿ ಜಿಲ್ಲೆಗಳಲ್ಲಿ ತಜ್ಞ ಪಶುವೈದ್ಯರ ಹುದ್ದೆಗಳು ಸಾಕಷ್ಟು ಖಾಲಿ ಇವೆ. ಕರಾವಳಿಗೆ ನಿಯೋಜನೆಗೊಳ್ಳುವ ಪಶುವೈದ್ಯರು ಇಲ್ಲಿ ಕರ್ತವ್ಯ ನಿರ್ವಹಿಸಲು ಹೆಚ್ಚಿನ ಆಸಕ್ತಿ ತೋರಿಸುತ್ತಿಲ್ಲ.
ಉಡುಪಿಯ ಮಣಿಪಾಲದ ಇಂದ್ರಾಣಿಯಲ್ಲಿ ಹುಟ್ಟಿ ನಗರದಲ್ಲಿ ಸಾಗಿ ಸಮುದ್ರ ಸೇರುವ ಇಂದ್ರಾಣಿ ತೀರ್ಥ ಹೊಳೆ ಸಂಪೂರ್ಣ ಕಲುಷಿತಗೊಂಡಿದೆ.
ಶ್ರೀರಾಮ ನವಮಿಯ ಪ್ರಯುಕ್ತ ಕಾರ್ಕಳ ಬೈಲೂರಿನ ತ್ರಿವರ್ಣ ಆರ್ಟ್ ಕ್ಲಾಸಸ್ ಹಾಗೂ ಕರಾವಳಿ ಯೂತ್ ಕ್ಲಬ್ ಉಡುಪಿ ಸಹಯೋಗದ ವತಿಯಿಂದ ಇಲ್ಲಿನ ಕಲಾ ತರಗತಿಯ ವಿದ್ಯಾರ್ಥಿಗಳು ರಚಿಸಿರುವ 200 ಅಡಿ ವಿಸ್ತೀರ್ಣದ ಕಪ್ಪು
ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದಲ್ಲಿ ದೊಡ್ಡಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಶ್ರೀ ಕಂಠಮುಡಿ ಉತ್ಸವ ವಿಜೃಂಭಣೆಯಿಂದ ನಡೆಯಿತು ಜರುಗಿತು.
ಯಕ್ಷಗಾನವನ್ನು ವಿಸ್ತಾರಗೊಳಿಸುವ ಉದ್ದೇಶದೊಂದಿಗೆ ಪರಿಶ್ರಮ ತಂಡದ ನೇತೃತ್ವದಲ್ಲಿ ನಿರ್ಮಿಸಿರುವ ಬಹುನಿರೀಕ್ಷಿತ ‘ವೀರ ಚಂದ್ರಹಾಸ’ ಸಿನಿಮಾ
ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ರಂಜಿತ್ ಸಿ ಬಜಾಲ್ ನಿರ್ದೇಶನದಲ್ಲಿ ಡೋಲ್ಪಿ ಡಿ ಸೋಜ ನಿರ್ಮಾಣದಲ್ಲಿ ತಯಾರಾದ “90 ಎಮ್ ಎಲ್” ತುಳು ಚಲನ ಚಿತ್ರದ ಚಿತ್ರೀಕರಣ ಸಂಪೂರ್ಣಗೊಂಡಿದೆ.
ಹೆಚ್.ಡಿ ಕೋಟೆ ಪಟ್ಟಣದ ವಿಜಯ ಬ್ಯಾಂಕ್ ಮತ್ತು ಐಟಿಐ ಕಾಲೇಜು ಪಕ್ಕದಲ್ಲಿರುವ ಸರ್ಕಾರಿ ಸ್ವಾಮ್ಯದ ಎಮ್ ಎಸ್ ಐ ಎಲ್ ವತಿಯಿಂದ ನಡೆಸಲಾಗುತ್ತಿರುವ ಮದ್ಯದಂಗಡಿಯಲ್ಲಿ ಮಧ್ಯರಾತ್ರಿ ಎರಡು ಕಡೆ ಏಕಕಾಲದಲ್ಲಿ ಸರಣಿ ಕಳ್ಳತನವಾಗಿದೆ.