Showing 20 of 21592 articles • Page 49 of 1080
ಭಾರತೀಯ ಚಿತ್ರರಂಗದ ಅಪ್ರತಿಮ ನಟಿ, ಲೇಡಿ ಸೂಪರ್ ಸ್ಟಾರ್’ ಶ್ರೀದೇವಿ ಅವರಿಗೆ ಗೌರವ ನಮನ ಸಲ್ಲಿಸುವ ಉದ್ದೇಶದಿಂದ ನಿರ್ದೇಶಕ ಸಂದೀಪ್ ಮಲಾನಿ ಅವರು ಹೊಸ ಸಿನಿಮಾವೊಂದನ್ನು ನಿರ್ಮಿಸಿದ್ದಾರೆ.
ಕನಿಷ್ಟ ವೇತನ ಜಾರಿಗೊಳಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಸುವಂತೆ ಗ್ರಾಮ ಪಂಚಾಯ್ತಿ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ.
ಮಾನಸಿಕ ಅಸ್ವಸ್ಥತೆಯಿಂದಾಗಿ ಕುಟುಂಬದಿಂದ ದೂರವಾಗಿ, ಅನಿರೀಕ್ಷಿತ ಪರಿಸ್ಥಿತಿಯಲ್ಲಿ ಜೈಲು ಸೇರಿದ್ದ ಬಿಹಾರ ರಾಜ್ಯದ ವ್ಯಕ್ತಿಯೋರ್ವ ಸುಮಾರು ಎರಡೂವರೆ ವರ್ಷಗಳ ನಿರಂತರ ಚಿಕಿತ್ಸೆ ಮತ್ತು ಮಾನವೀಯ ಕಾಳಜಿಯ ಆರೈಕೆಯಿಂದಾಗಿ ಗುಣಮುಖರಾಗಿ ಬಳಿಕ ತನ್ನ ಕುಟುಂಬದ ಸದಸ್ಯರ ಮಡಿಲಿಗೆ ಮರಳಿರುವ ಹೃದಯಸ್ಪರ್ಶಿ ಘಟನೆ ನಂಜನಗೂಡಿನ ಕರುಣಾಲಯ ಅನಾಥರ ಆಶ್ರಯ ಧಾಮದಲ್ಲಿ ನಡೆದಿದೆ.
ಕೇವಲ ಸಭೆ, ಹೋರಾಟಗಳಿಂದ ಕಸ್ತೂರಿ ರಂಗನ್ ವರದಿ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ.
ಸಿಂಹ ಸಂಕ್ರಮಣದ ಅಂಗವಾಗಿ ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ನಡೆದ ಮದುಮಕ್ಕಳ ಜಾತ್ರೆಯಲ್ಲಿ ಸಾವಿರಾರು ನವದಂಪತಿಗಳು ಪಾಲ್ಗೊಂಡು ದೇವರ ದರ್ಶನ ಪಡೆದರು.
ಬಾಳೆಹಣ್ಣು ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಅಗತ್ಯವಾದ ಜೀವಸತ್ವಗಳು ಮತ್ತು ಖನಿಜಗಳಿಂದ ತುಂಬಿರುವ ಬಾಳೆಹಣ್ಣುಗಳು ಹಲವಾರು ಆರೋಗ್ಯ ಪ್ರಯೋಜನಗಳನ್ನು ನೀಡುತ್ತವೆ,
ಶಾಲಾ ಆವರಣದಲ್ಲಿ 10 ವರ್ಷದ ವಿದ್ಯಾರ್ಥಿಯೊಬ್ಬ ಆಟವಾಡುತ್ತಿದ್ದ ವೇಳೆ ಪಿಲ್ಲರ್ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಬೆಳಗಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನಕ್ಕೆ ನವೀನ್ ಸೂರಿಂಜೆ ಇಂದ ಅಪಮಾನ ಹಿನ್ನಲೆ ವಿಶ್ವ ಹಿಂದೂ ಪರಿಷತ್ ಕಟೀಲಿನಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.
ಗಸ್ಟ್ 20 ರಿಂದ ಜಿಯೋ ಪ್ರೈಮ್ ಲಭ್ಯ ಜಿಯೋ 10ನೇ ವರ್ಷದ ಅಂಗವಾಗಿ ವಿಶೇಷ ಸದಸ್ಯತ್ವ ಜಿಯೋದ ಪ್ರಸ್ತುತ ಉದ್ಯಮದ ಪ್ರಮುಖ ಟ್ಯಾರಿಫ್ ಯೋಜನೆಗಳು ರೂ.299 ಸೇರಿದಂತೆ ಎಲ್ಲಾ ಬಳಕೆದಾರರಿಗೆ ಮುಂದುವರಿಯುವ ಯೋಜನೆ 5 ಸೆಪ್ಟೆಂಬರ್ 2027 ರವರೆಗೆ ತಮ್ಮ ನೆಚ್ಚಿನ ಯೋಜನೆಗಳೊಂದಿಗೆ ರೀಚಾರ್ಜ್ ಮಾಡುವುದನ್ನು ಮುಂದುವರಿಸಬಹುದು.
ಕೆಥೋಲಿಕ್ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು, ಫಾ. ವಿಕ್ಟರ್ ಮಚಾದೊ (81) ಸೋಮವಾರ ಜೆಪ್ಪುವಿನ ಸೈಂಟ್ ಜುಜೆ ವಾಜ್ ಹೋಮ್ನಲ್ಲಿ ನಿಧನರಾದರು.
ನಾಗರಪಂಚಮಿ ಹಬ್ಬದ ಆಸುಪಾಸಿನಲ್ಲಿ ಜಿಲ್ಲೆಯಲ್ಲಿ ಮಳೆ ಚುರುಕುಗೊಂಡಿದ್ದು, ಆಗಸ್ಟ್ ತಿಂಗಳಲ್ಲಿ ಕೊಂಚ ನೆಮ್ಮದಿ ತಂದಿದೆ. ಜಿಲ್ಲೆಯ ಹಲವೆಡೆ ಮಳೆಯ ಪರಿಣಾಮ ಸಣ್ಣಪುಟ್ಟ ಹಾನಿ ಸಂಭವಿಸಿದೆ.
ರಾಜ್ಯದ ಪ್ರತಿಷ್ಠಿತ ಹೋಟೆಲ್ಗಳ ಮೇಲೆ ಆರೋಗ್ಯ ಇಲಾಖೆಯಿಂದ ದಿಢೀರ್ ದಾಳಿ ನಡೆದ ಬೆನ್ನಲ್ಲೇ, ಹೋಟೆಲ್ಗಳಲ್ಲಿ ಸಿಸಿಟಿವಿ ಹಾಗೂ ಗ್ರಾಹಕರು ದೂರು ನೀಡಲು QR ಕೋಡ್ ಸ್ಕ್ಯಾನ್ ಅಳವಡಿಸಲಾಗುವುದು ಎಂದು ಸಚಿವ ಯು.ಟಿ.ಖಾದರ್ ಹೇಳಿದ್ದಾರೆ
ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಸೋಮವಾರ ತಡರಾತ್ರಿ ಪಿಕಪ್ ವಾಹನ ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ಕಾರ್ಮಿಕರು ಮೃತಪಟ್ಟಿದ್ದು, 32 ಮಂದಿ ಗಾಯಗೊಂಡಿದ್ದಾರೆ.
ಕರ್ನಾಟಕ ವಿಧಾನ ಪರಿಷತ್ತಿನ ಉಪ ಸಭಾಪತಿಯಾಗಿ ಮಾಜಿ ಸಚಿವೆ ಹಾಗೂ ಹಿರಿಯ ನಟಿ ಉಮಾಶ್ರೀ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ ಅಷ್ಟೇ ಅಲ್ಲದೆ ತಮ್ಮ ನಿರೂಪಣೆ ಮೂಲಕವೂ ಗಮನ ಸೆಳೆದಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಸಮೀಪದ ತದಡಿ ಬಂದರಿನಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದಲ್ಲಿ ಮುಳುಗಡೆಯಾಗಿದ್ದು, ಅದರಲ್ಲಿದ್ದ ನಾಲ್ವರು ಮೀನುಗಾರರನ್ನು ಸ್ಥಳೀಯರು ಸುರಕ್ಷಿತವಾಗಿ ರಕ್ಷಿಸಿದ್ದಾರೆ.
ರಾಜ್ಯದಲ್ಲಿ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ.
ರಾಜ್ಯದಲ್ಲಿ ಸಾರ್ವಜನಿಕರ ಆರೋಗ್ಯ ಭದ್ರತೆಗೆ ಧಕ್ಕೆಯಾಗದಂತೆ ತಡೆಯಲು ಆಹಾರ ಸುರಕ್ಷತಾ ಮತ್ತು ಔಷಧ ನಿಯಂತ್ರಣ ಇಲಾಖೆಯು ರಾಜ್ಯಾದ್ಯಂತ ಬೃಹತ್ ತಪಾಸಣಾ ಅಭಿಯಾನ ನಡೆಸಿದೆ.
ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಹುಸೈನಿ ಗ್ರಾಮದಲ್ಲಿ, ರಾಸಾಯನಿಕಗಳನ್ನು ಬಳಸಿ ಕಲಬೆರಕೆ ಪನೀರ್ ತಯಾರಿಸುತ್ತಿದ್ದ ಅಕ್ರಮ ಘಟಕದ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ನಂಜನಗೂಡು: ರಾಜ್ಯಸಭಾ ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಸಗಣಿ-ಗಂಜಲದಿಂದ ಸ್ವಚ್ಛಗೊಳಿಸಿದ ಘಟನೆಯನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ಕಾರ್ಯಕರ್ತರು ಸೋಮವಾರ ನಂಜನಗೂಡು ತಾಲ್ಲೂಕು ಆಡಳಿತ ಭವನದ ಮುಂಭಾಗ ಪ್ರತಿಭಟನೆ ನಡೆಸಿದರು. ಉತ್ತರಖಂಡದ ಹಾಲ್ದಾನಿಯ ರಾಮಲೀಲಾ ಮೈದಾನದಲ್ಲಿ ಖರ್ಗೆ ಅವರು ರ್ಯಾಲಿ ಉದ್ದೇಶಿಸಿ ಮಾತನಾಡಿದ ಬಳಿಕ, ಸಂಘ ಪರಿವಾರದ ಕೆಲವು ಕಾರ್ಯಕರ್ತರು ಆ ಸ್ಥಳವನ್ನು ಸಗಣಿ ಹಾಗೂ ಹಸುವಿನ ಗಂಜಲದಿಂದ ತೊಳೆದು ಸ್ವಚ್ಛಗೊಳಿಸಿದ್ದರು. ಈ ಅಮಾನವೀಯ […]