Showing 20 of 20687 articles • Page 490 of 1035
ನಡುರಾತ್ರಿ ಪಂಜುರ್ಲಿ ನೇಮಕ್ಕೆ ಬಂದು ರಿಷಬ್ ಶೆಟ್ಟಿ ಬೇಡಿಕೊಂಡಿದ್ದಾರೆ. ಬೆಳಗಿನ ವರೆಗೂ ದೈವದ ಉತ್ಸವದಲ್ಲಿ ಭಾಗಿಯಾಗಿದ್ದಾರೆ. ಕದ್ರಿ ಬಾರೆಬೈಲ್ ವಾರಾಹಿ ಪಂಜುರ್ಲಿ, ಜಾರಂದಾಯ ದೈವದ ವಾರ್ಷಿಕ ಉತ್ಸವದಲ್ಲಿ ಪಾಲ್ಗೊಂಡರು.
ಈ ಬಾರಿ ಹಜ್ ಯಾತ್ರಿಕರ ಪೈಕಿ ಭಾರತವೂ ಸೇರಿದಂತೆ 14 ದೇಶದ ಜನರಿಗೆ ತಾತ್ಕಾಲಿಕ ನಿರ್ಬಂಧ ವಿಧಿಸಿ ಸೌದಿ ಅರೇಬಿಯಾ ಆದೇಶ ಹೊರಡಿಸಿದೆ.
ಯುವಕ ಗನ್ ಹಿಡಿದು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗಿದೆ. ಬಿಗ್ ಬಾಸ್ ಸ್ಪರ್ಧಿಗಳ ಮಚ್ಚಿನ ವಿಡಿಯೋ ಬಳಿಕ ಮೈಸೂರಿನಲ್ಲಿ ಎಲ್ಲೆಡೆ ಜ್ಯುವೆಲ್ಲರಿ ಶಾಫ್ ಮಾಲೀಕ ಟಿ.ಕೆ.ಬಡಾವಣೆಯ ವಿನೋದ್
ಶ್ರೀ ಶನೇಶ್ವರ ಸ್ವಾಮಿಯ 17ನೇ ವರ್ಷದ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಟಿ.ನರಸೀಪುರ ತಾಲೂಕಿನ ಚಿಟಿಗಯ್ಯನ ಕೊಪ್ಪಲು ಗ್ರಾಮದಲ್ಲಿ ನಡೆಯಿತು.
ಮೈಸೂರು ತಾಲ್ಲೂಕಿನ ವರುಣ ಗ್ರಾಮದಲ್ಲಿ ಭಾರತ ರತ್ನ ಡಾ. ಬಿಆರ್ ಅಂಬೇಡ್ಕರ್ ಸರ್ಕಲ್ ನಾಮಫಲಕವನ್ನು ವಿಧಾನಪರಿಷತ್ ಸದಸ್ಯ ಡಾ.ಯತೀಂದ ಲೋಕಾರ್ಪಣೆ ಮಾಡಿದರು.
ಡೆತ್ ನೋಟ್ ಬರೆದಿಟ್ಟು ಬಿಜೆಪಿ ವಿನಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ವಿರುದ್ದ ಕೊಡಗು ಜಿಲ್ಲಾ ಕಾಂಗ್ರೆಸ್ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಧಮ್ಮ ಪಯಣದ ಹಾದಿಯಲ್ಲಿ ಮಾನವ ಮೈತ್ರಿ ಸಂಪದ ಸಮ್ಮೇಳನ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಉದ್ಘಾಟಿಸಿದರು.
ಇಲ್ಲಿನ ಪುರಸಭಾ ವ್ಯಾಪ್ತಿಯ ವಿವಿಧೆಡೆಯಲ್ಲಿ ಮನೆ, ಹೊಟೇಲ್, ಮಾಂಸದಂಗಡಿಯ ಕೊಳಚೆ ನೀರು, ತ್ಯಾಜ್ಯ ವಸ್ತುಗಳು ನೇರವಾಗಿ ಜಿಲ್ಲೆಯ ಜೀವನದಿ ಹರಿಯುವ ನೇತ್ರಾವತಿ ನದಿಯ ಒಡಲು ಸೇರುತ್ತಿರುವ ಹಿನ್ನಲೆ
ಳು ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ರಕ್ತೇಶ್ವರಿ ಯುವಕ ಸಂಘದ ಕಾರ್ಯ ಶ್ಲಾಘನೀಯ. ಕಳೆದ 25 ವರ್ಷಗಳಿಂದ ನಿರಂತರವಾಗಿ ಗ್ರಾಮೀಣ ಭಾಗದಲ್ಲಿ ನಿರಂತರವಾಗಿ ಸೇವೆ
ಶ್ರೀರಾಮ ನವಮಿಯನ್ನು ನಗರದೆಲ್ಲಡೆ ಭಾನುವಾರ ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಗಳಿಂದ ಆಚರಿಸಲಾಯಿತು. ನಂಜನಗೂಡು ನಗರದ ಅರ್ .ಪಿ ರಸ್ತೆಯ 17ನೇ ಕ್ರಾಸ್ ನಲ್ಲಿ ಇರುವ ಶ್ರೀ ರಾಮ ಮಂದಿರ
ಕಾರಿನಲ್ಲಿ ಯುವಕರು ಹುಚ್ಚಾಟ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿ ಸಂಪಾಜಿ-ಸುಳ್ಯ ರಸ್ತೆಯಲ್ಲಿ ನಡೆದಿದೆ.
ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರಿಗೆ ಯಾರೋ ಮಾಟ , ಮಂತ್ರ ಮಾಡಿಸಿದ್ದಾರೆಂದು ನಂಬಿಸಿ, ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿ, ಒಂದು ಲಕ್ಷ ರೂ.ಗಳನ್ನು ಪಡೆದು ವಂಚಿಸಿದ ಆರೋಪ
ಬೆಳ್ತಂಗಡಿ ತಾಲ್ಲೂಕಿನ ಕೊತ್ಲೂರು ಸರಕಾರಿ ಶಾಲೆಯ ಮಕ್ಕಳು ಶಾಲೆಯ ಆವರಣದಲ್ಲಿ ತಮ್ಮ ಕಲಿಕೆಯ ಭಾಗವಾಗಿ ತಾವೇ ಬೆಳೆಸಿದ ತರಕಾರಿ ಬೆಳೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾವೇರಿ ನಿವಾಸದಲ್ಲಿ ನೀಡಿ ಸಂಭ್ರಮಿಸಿದರು.
ವಿದೇಶಿ ವ್ಯಾಪಾರ ನಿರ್ದೇಶನಾಲಯ (DGFT)ದ ಐಟಿಸಿ (ಹೆಚ್.ಎಸ್) ಕೋಡ್ 20081920 ಅಡಿಯಲ್ಲಿ ಪರಿಗಣಿತವಾಗಿದ್ದ ಹುರಿದ ಅಡಿಕೆಯ ಅನಿರ್ಬಂಧಿತ ವ್ಯಾಪಾರವನ್ನು ರದ್ದುಗೊಳಿಸಿದೆ.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಂಜನಗೂಡು ನಗರದ ತಾಲ್ಲೂಕು ಆಡಳಿತ ಭವನದಲ್ಲಿ ಹಸಿರು ಕ್ರಾಂತಿ ಹರಿಕಾರ ಮಾಜಿ ಉಪಪ್ರಧಾನ ಮಂತ್ರಿ
ಗದ್ದೆಯಲ್ಲಿ ಕೃಷಿ ತ್ಯಾಜ್ಯ (ಸುಡುಮಣ್ಣು)ಕ್ಕೆ ಹಾಕಿದ್ದ ಬೆಂಕಿ ನಂದಿಸಲು ಹೋದ ಸಂದರ್ಭದಲ್ಲಿ ಮೈಗೆ ಬೆಂಕಿ ತಗುಲಿ ರೈತರೊಬ್ಬರು ಸಜೀವ ದಹನವಾದ ದಾರುಣ ಘಟನೆ ಕುಂದಾಪುರ ತಾಲೂಕಿನ ಕಾಳಾವರದ ಬಡಾಗುಡ್ಡೆ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ವಿದ್ಯಾರ್ಥಿಗಳು ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ
ಹಾಲಿನ ದರ ಮತ್ತು ವಿದ್ಯುತ್ ದರ ಏರಿಕೆ ಖಂಡಿಸಿ ನಂಜನಗೂಡಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಾರ್ಟಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜೈಲ್ ನ ಜಾಮರ್ ಸಮಸ್ಯೆಯನ್ನು ಖಂಡಿಸಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ, ನಗರದ ಜೈಲು ಮುಂಭಾಗ ರಾಸ್ತಾ ರೋಕೋ ಪ್ರತಿಭಟನೆ ನಡೆಯಿತು.
ಕೃಷಿ ಪಂಪ್ ಸೆಟ್ ಗಳಿಗೆ ನಿರಂತರ ವಿದ್ಯುತ್ ಪೂರೈಕೆ ಮಾಡುವಂತೆ ಆಗ್ರಹಿಸಿ ನಂಜನಗೂಡಿನಲ್ಲಿ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.