Showing 20 of 20687 articles • Page 491 of 1035
ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಶಾಲನಗರ ತಾಲ್ಲೂಕು ಆಸ್ಪತ್ರೆ ಎದುರು ಕಾಂಗ್ರೆಸ್ ಸರ್ಕಾರದ ವಿರುದ್ದ ಘೋಷಣೆ ಕೂಗಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ವಿನಯ್ ಮೃತ ದೇಹ ದರ್ಶನವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪಡೆದರು. ಸಂಸದ ಯದುವೀರ್, ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಸ್ಪೀಕರ್ ಭೋಪಯ್ಯ, ಶಾಸಕ ಶ್ರೀವತ್ಸ,
ಮಂಗಳೂರು ಜೈಲ್ ನ ಜಾಮರ್ ನಿಂದ ನೆಟ್ವರ್ಕ್ ಸಮಸ್ಯೆ ಉಂಟಾಗಿದ್ದು, ನೆಟ್ವರ್ಕ್ ಸಮಸ್ಯೆ ಬಗೆಹರಿಸದ ಹಿನ್ನೆಲೆ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು.
ದಕ್ಷಿಣ ಭಾರತದಾದ್ಯಂತ ಭಕ್ತರನ್ನು ಹೊಂದಿರುವ ಕೊಲ್ಲೂರಿನ ಶ್ರೀ ಮೂಕಾಂಬಿಕಾ ಕ್ಷೇತ್ರದಲ್ಲಿ ಚಂಡಿಕಾ ಹೋಮದಿಂದಲೇ ವಾರ್ಷಿಕ 1.77 ಕೋಟಿ ರೂಪಾಯಿ ಆದಾಯ ಬಂದಿದೆ.
1 ವರ್ಷದ ಬಾಲಕನೊಬ್ಬ ಭೂತ ಕೋಲ ಕಟ್ಟಿದ ಅಪರೂಪದ ವಿದ್ಯಮಾನ ಕಾರ್ಕಳ ತಾಲೂಕಿನಲ್ಲಿ ಗಮನ ಸೆಳೆದಿದೆ. ಕಾರ್ಕಳ ತಾಲೂಕಿನ ಸೂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ
ಸ್ಪೋಟಕ ಸಿಡಿದು ಜಾನುವಾರುಗಳು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಜನರು ಹಾಗೂ ಅಧಿಕಾರಿಗಳ ನಿದ್ದೆಗೆಡಿಸಿದ್ದಾರೆ. 5 ಮಂದಿ ಆರೋಪಿಗಳನ್ನ ರಾಮಾಪುರ ಪೊಲೀಸರು ಬಂಧಿಸಿದ್ದಾರೆ.
ಮಧ್ಯರಾತ್ರಿ ಗುಂಡ್ಲುಪೇಟೆಯಲ್ಲಿ ಮಳೆ ಅವಾಂತರ ಸೃಷ್ಟಿಸಿದ್ದು, ಮನೆಗೆ ನೀರು ನುಗ್ಗಿದ್ದು, ಮರ, ಕಂಬಗಳು ಧರೆಗುರುಳಿದೆ. ಚಾಮರಾಜನಗರ ಜಿಲ್ಲಾದ್ಯಂತ ಬೆಳಗಿನ ಜಾವದ ತನಕ ಜೋರು ಮಳೆಯಾಗಿದೆ.
ಕೆನಡಾದ ರಾಕ್ಲ್ಯಾಂಡ್ ಪ್ರದೇಶದಲ್ಲಿ ಭಾರತೀಯನೋರ್ವನನ್ನು ಇರಿದು ಕೊಲೆ ಮಾಡಲಾಗಿದೆ ಎಂದು ಕೆನಡಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಶನಿವಾರ ತಿಳಿಸಿದೆ.
ಭಾನುವಾರ ರಾಮನವಮಿ ಆಚರಣೆ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿವಧೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ
ಕ್ಯಾರೆಟ್ ಆರೋಗ್ಯಕ್ಕೆ ಬಹಳ ಒಳ್ಳೆಯದು. ಅದರಲ್ಲೂ ಕಣ್ಣಿನ ಆರೋಗ್ಯಕ್ಕೆ ಕ್ಯಾರೆಟ್ ತುಂಬಾನೇ ಒಳ್ಳೆಯದು, ನಿಯಮಿತವಾಗಿ ಕ್ಯಾರೆಟ್ ಹಾಗೂ ಅದರ ಜ್ಯೂಸ್ ಸೇವನೆ
ಮುಂದಿನ 2 ದಿನ ಮತ್ತಷ್ಟು ಮಳೆ ಬೀಳುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಏಪ್ರಿಲ್ 6ರವರೆಗೆ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಇದೆ.
ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಸಂಜೆ ಬ್ರಹ್ಮಾವರ ತಾಲೂಕಿನ ಪೇತ್ರಿ ಜಂಕ್ಷನ್ನಲ್ಲಿ ಸಂಭವಿಸಿದೆ.
ಮುಕ್ಕದಲ್ಲಿರುವ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿ “ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗಗಳ ವಿದ್ಯಾರ್ಥಿಗಳು ಸಿದ್ಧಪಡಿಸಿದ ಪ್ರೊಜೆಕ್ಟ್ ಮಾದರಿಗಳ ಪ್ರಾತ್ಯಕ್ಷಿಕೆ”
ಭಾರತದ ನಂ.1 ಸ್ಪೆಲ್ ಬೀ ವಿಜ್ ನ್ಯಾಶನಲ್ ಸ್ಪೆಲ್ ಬೀ ನಡೆಸಿದ 2024-25 ನೇ ಸಾಲಿನ ರಾಜ್ಯ ಮಟ್ಟದ ಗ್ರಾಂಡ್ ಫಿನಾಲೆಯಲ್ಲಿ ಮಂಗಳೂರಿನ ಮೇರಿಹಿಲ್ ಮೌಂಟ್ ಕಾರ್ಮೆಲ್ ಸೆಂಟ್ರಲ್ ಸ್ಕೂಲ್
ನಂಜನಗೂಡು ತಾಲ್ಲೂಕಿನ ಕಾಮಹಳ್ಳಿ ಗ್ರಾಮದಲ್ಲಿ ಯುಗಾದಿ ಹಬ್ಬದ ಹಿಂದಿನ ದಿನ ಹಸು ತೊಳೆಯಲು ಕೆರೆಗೆ ಹೋಗಿದ್ದ ಮೂವರು ಕೆರೆಗೆ ಬಿದ್ದು ಸಾವನ್ನಪ್ಪಿದರು.
ಸರಗೂರು ತಾಲ್ಲೂಕಿನ ಹಂಚಿಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದಡದಹಳ್ಳಿ ಹಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಅಭಿವೃದ್ಧಿ ಪಡಿಸುವಂತೆ ಆಗ್ರಹಿಸಿ ಹಾಡಿಯ ನಿವಾಸಿಗಳು ಕೆಸರು ಗದ್ದೆಯಂತಾದ ರಸ್ತೆ
ನಂಜನಗೂಡು ನಗರದ ನಗರಸಭಾ ಕಾರ್ಯಾಲಯದಲ್ಲಿ 2025-26 ನೇ ಸಾಲಿನ ಆಯವ್ಯಯವನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಉಪಸ್ಥಿತಿಯಲ್ಲಿ ನಗರ ಸಭಾ ಅಧ್ಯಕ್ಷ ಎನ್. ಶ್ರೀಕಂಠ ಮಂಡಿಸಿದರು.
ಸಾಸ್ತಾನದಲ್ಲಿ ಸಾರ್ವಜನಿಕ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನಡೆಯಿತು. ಸಾಲಿಗ್ರಾಮದ ಗುರುನರಸಿಂಹ ದೇವಸ್ಥಾನದಿಂದ ಶ್ರೀನಿವಾಸ ಪದ್ಮಾವತಿ ಒಳಗೊಂಡ ಮೂರ್ತಿಯನ್ನು ಮೆರವಣಿಗೆ
ರಾಜ್ಯದ ಎಲ್ಲಾ ವರ್ಗದ ಮದ್ಯ ಸನ್ನದುದಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮತ್ತು ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ರಾಜ್ಯ ಫೆಡರೇಶನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಹಾಗೂ ಉಡುಪಿ ಜಿಲ್ಲಾ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್
ತುಳುವಿಗೆ ರಾಜ್ಯದ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡಬೇಕು ಎಂದು ಆಗ್ರಹಿಸಿ ಎಪ್ರಿಲ್ 7ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು 18 ತುಳು ಸಂಘಟನೆ