Showing 20 of 20687 articles • Page 492 of 1035
ತುಳು ಭಾಷೆಯನ್ನು ಕರ್ನಾಟಕದ ಅಧಿಕೃತ ಭಾಷೆಯಾಗಿ ಘೋಷಿಸಬೇಕು ಎಂದು ಆಗ್ರಹಿಸಿ 27 ದೇಶಗಳ ತುಳು ಸಂಘಟನೆಗಳ ಪ್ರತಿನಿಧಿಗಳು ಅಖಿಲ ಅಮೆರಿಕ ತುಳುವರ ಅಂಗಣ ಇದರ ಅಧ್ಯಕ್ಷೆ ಶ್ರೀವಲ್ಲಿ ರೈ ಮತ್ತು ಭಾಸ್ಕರ ಶೇರಿಗಾರ್,
ಉಡುಪಿ ಪೂರ್ಣಪ್ರಜ್ಞ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ
ಪೊಲೀಸ್ ಠಾಣೆ ಯಲ್ಲಿ ಪ್ರೇಮಿಗಳಿಗೆ ಮದುವೆ ಮಾಡಿಸಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರ ನಡೆದಿದೆ. ಯುವತಿಗೆ ಕಾಲುಂಗರ ತೊಡಿಸಿ ಸಬ್ ಇನ್ಸ್ಪೆಕ್ಟರ್ ಮದುವೆ ಮಾಡಿಸಿದ್ದಾರೆ.
ರೈಲು ಹತ್ತಲು ಹೋಗಿ ನಿಯಂತ್ರಣ ಕಳೆದುಕೊಂಡ ವೃದ್ದನ ರಕ್ಷಣೆ ಮಾಡಿರುವ ಘಟನೆ ಮಂಗಳೂರಿನ ಸುರತ್ಕಲ್ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.
“ಎಳೆಯ ಮಕ್ಕಳು ಪ್ರಥಮ ಹಂತದಲ್ಲಿ ಅಂಗನವಾಡಿಗೆ ಬರುತ್ತಾರೆ. ಅಲ್ಲಿ ನಮ್ಮ ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳ ಚಟುವಟಿಕೆಗಳನ್ನು ವೀಕ್ಷಿಸುತ್ತಾರೆ.
ಅಕ್ರಮ ಗೋ ಸಾಗಟವನ್ನ ತಡೆದು 15 ಗೋವುಗಳನ್ನ ರಾಷ್ಟೀಯ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ರಕ್ಷಿಸಿದ್ದಾರೆ. ಸೌಜನ್ಯ ಹೋರಾಟದ ಪ್ರಚಾರದ ಸಲುವಾಗಿ ಭಿತ್ತಿ ಪತ್ರ
ಕಾಂತಾರ ಮಾಡಿದ ರಿಷಬ್ ಶೆಟ್ಟಿ, ಶಿವಾಜಿ ಸಿನಿಮಾ ಮಾಡಬಾರದು. ರಾಜ್ಯದಲ್ಲಿ ದೊಡ್ಡ ದೊಡ್ಡ ಮಹಾನೀಯರು, ಸ್ವಾತಂತ್ರ್ಯ ಹೋರಾಟಗಾರರಿದ್ದಾರೆ.
ರಾಜ್ಯದ ವಿದ್ಯಾರ್ಥಿಗಳ ಹಕ್ಕುಗಳನ್ನು ರಕ್ಷಿಸಲು ಹಾಗೂ ಅವರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಒದಗಿಸಲು ನಮ್ಮ ತಂಡವು ವಿದ್ಯಾರ್ಥಿ ನ್ಯಾಯ ಯಾತ್ರೆ ಎಂಬ ಮಹತ್ವಾಕಾಂಕ್ಷಿ ಪ್ರಯತ್ನವನ್ನು ಆರಂಭಿಸಿದೆ.
ನಿಲ್ಲಿಸಿದ್ದ ಕಾರಿಗೆ ಇನ್ನೊಂದು ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆ ಅಂಗಡಿ ಸಮೀಪ ಸಂಭವಿಸಿದೆ.
ಅಶ್ವಿನಿ ಪುನೀತ್ ರಾಜಕುಮಾರ್ ಉಡುಪಿಯ ಕಾಪು ತಾಲೂಕಿನಲ್ಲಿರುವ ಹೊಸ ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದರು. ಇತ್ತೀಚೆಗಷ್ಟೇ ಹೊಸ ಮಾರಿಗುಡಿ ದೇವಾಲಯ ಬ್ರಹ್ಮಕಲಶ ಉತ್ಸವವನ್ನು ಪೂರೈಸಿದೆ.
ಬಿ.ಸಿ.ರೋಡಿನ ಹೃದಯಭಾಗದಲ್ಲಿರುವ ಶ್ರೀ ರಕ್ತೇಶ್ವರೀ ದೇವಿ ಸನ್ನಿಧಿಯ ಪುನರ್ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕದ ಪ್ರಯುಕ್ತ ಗುರುವಾರ ಸಂಜೆ ಶ್ರೀ ಕ್ಷೇತ್ರಕ್ಕೆ ಹಸಿರುವಾಣಿ ಹೊರೆಕಾಣಿಕೆ ಸಂದಾಯವಾಯಿತು.
ಬಂಟ್ವಾಳ ತಾಲೂಕು ಕಛೇರಿಯಲ್ಲಿನ ಜಮೀನು ದಾಖಲೆಗಳ 1-5 ಪ್ರಕರಣಗಳ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ. ಖಡಕ್ ಸೂಚನೆ ನೀಡಿದ್ದಾರೆ.
ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ & ಇಂಜಿನಿಯರಿಂಗ್ (ಮೈಟ್), ಮೂಡಬಿದ್ರಿಯ ಸ್ವಾಯತ್ತ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಸ್ಟಡೀಸ್ ಕಾಲೇಜಿ
ಮಹಾದಾಯಿ ಯೋಜನೆ ಸಹಿತ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಎ.26ರಂದು ರಾಜ್ಯಾದ್ಯಂತ ಈಡುಗಾಯಿ ಒಡೆಯುವ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು
2018ರ ವಿಧಾನಸಭಾ ಚುನಾವಣೆ ಸಂದರ್ಭ, ನೇತ್ರಾವತಿ ನದಿಗೆ ಕೊಳಚೆ ನೀರು ಸೇರುತ್ತಿರುವುದು ಹಾಗೂ ಅದೇ ನೀರನ್ನು ಲಿಫ್ಟ್ ಮಾಡಿ ಮಂಗಳೂರಿನ ಜನರು ಕುಡಿಯುತ್ತಿದ್ದಾರೆ
ಟೈಮಿಂಗ್ ವಿಚಾರಕ್ಕೆ ಬಸ್ ಕಂಡಕ್ಟರ್ಗಳ ನಡುವೆ ಮಾರಾಮಾರಿ ನಡೆದಿರುವಂತಹ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ ಬಸ್ ನಿಲ್ದಾಣದಲ್ಲಿ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಂಭೀರ ಪ್ರಕರಣ ನಡೆದರೂ ವಿಶೇಷ ಪೊಲೀಸ್ ತಂಡದ ಜೊತೆಗೆ ಇದ್ದು ಹಿರಿಯ ಅಧಿಕಾರಿಗಳು ಹೇಳಿದಂತೆ ಕರ್ತವ್ಯ ನಿರ್ವಹಿಸಿ ಭೇದಿಸುವ ಪೊಲೀಸ್ ಹೆಡ್ ಕಾನ್ಟೇಬಲ್ ಮೂರುಗೋಳಿಯ ಪ್ರವೀಣ್.ಎಂ
ಬಾದಾಮಿಯಲ್ಲಿ ವಿಟಮಿನ್ ಇ, ಆಂಟಿಆಕ್ಸಿಡೆಂಟ್ಸ್, ಆರೋಗ್ಯಕರ ಕೊಬ್ಬು ನಮ್ಮ ಚರ್ಮವನ್ನು ಕಾಪಾಡುವಲ್ಲಿ ಸಹಾಯ ಮಾಡುತ್ತದೆ. ಬಾದಾಮಿ ಚರ್ಮವನ್ನು ತೇವಗೊಳಿಸಲು ಮತ್ತು ಹೈಡ್ರೇಟ್ ಮಾಡಲು ಸಹಾಯ ಮಾಡುತ್ತದೆ,
ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಖ್ಯಾತ ನಿರ್ಮಾಪಕ ಎಂ.ಎನ್ ಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಪ್ರಸಿದ್ಧ ಬೆಂಗಳೂರು ಕರಗ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ನಾಳೆಯಿಂದಲೇ ಪೂಜಾ ವಿಧಿವಿಧಾನಗಳು ನಡೆಯಲಿದ್ದು, ಕರಗದ ಆಕರ್ಷಣೀಯ ಕೇಂದ್ರಬಿಂದು ಉತ್ಸವ ಏಪ್ರಿಲ್ 14ಕ್ಕೆ ನಡೆಯಲಿದೆ.