Showing 20 of 20687 articles • Page 493 of 1035
ನನ್ನ ರಾಜಕೀಯ ಕ್ಷೇತ್ರವನ್ನು ಪ್ರಾರಂಭದಲ್ಲಿ ಸಹಕಾರಿ ಕ್ಷೇತ್ರದಿಂದ ಆರಂಭಿಸಿದ್ದೆ.ಅದಕ್ಕಾಗಿ ಅಂತಹ ಸಹಕಾರಿ ಕಾರ್ಯಕ್ರಮಕ್ಕೆ ಆಗಮಿಸಿದ್ದೇನೆ.
ಲೋಕಾಯುಕ್ತ ವರದಿ ತಿರಸ್ಕರಿಸಿ ಎಂದು ಜನಪ್ರತಿನಿಧಿಗಳ ನ್ಯಾಯಲಯಕ್ಕೆ ಇಡಿ ಅರ್ಜಿ ವಿಚಾರವಾಗಿ ಮೈಸೂರಿನಲ್ಲಿ ದೂರುದಾರ ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಮಣಿಪಾಲ ಕರಾವಳಿಯ ವಿದ್ಯಾಕೇಂದ್ರವಾಗಿ ಬಹಳ ಪ್ರಸಿದ್ದಿ ಪಡೆದ ನಗರ. ದೇಶವಿದೇಶಗಳ ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
ಹಿರಿಯಡ್ಕ ಪುತ್ತಿಗೆ ವಿದ್ಯಾಪಿಠದ 40ನೇ ವಾರ್ಷಿಕೋತ್ಸವ ಮತ್ತು ಪುತ್ತಿಗೆ ಸುಗುಣ ಸ್ಕೂಲ್ನ ಪ್ರಥಮ ವಾರ್ಷಿಕೋತ್ಸವ ಎ.5ರಂದು ಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ
ನಟ ದರ್ಶನ್ ಗೆ ಸುಪ್ರೀಂ ಕೋರ್ಟ್ ನಲ್ಲಿ ಬೇಲ್ ವಿಚಾರ ಹಿನ್ನೆಲೆಯಲ್ಲಿ ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ದರ್ಶನ್ ತಾಯಿ ಮೀನಾ ತೂಗುದೀಪ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಚಲಿಸುತ್ತಿದ್ದ ಬಸ್ ಚಾಲಕನಿಗೆ ಹೃದಯಾಘಾತ ಸಂಭವಿಸಿ, ಪಾದಚಾರಿ ಮಹಿಳೆಗೆ ಡಿಕ್ಕಿ ಹೊಡೆದು ಮಹಿಳೆ ಮತ್ತು ಚಾಲಕ ಸಾವನ್ನಪ್ಪಿರುವ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ದಮ್ಮನಕಟ್ಟೆ ಬಳಿ ನಡೆದಿದೆ.
ವಿರೋಧದ ನಡುವೆ ಕೇಂದ್ರದಲ್ಲಿ ವಖ್ಫ್ ಬಿಲ್ ಮಂಡನೆಯಾಗಿದ್ದು, ಕೇಂದ್ರ ಸರ್ಕಾರದ ವಿರುದ್ಧ ಮೈಸೂರಿನಲ್ಲಿ SDPI ಪಾರ್ಟಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಸರ್ಕಾರ ಡೀಸೆಲ್ ಬೆಲೆಯನ್ನು ಎರಡು ರೂಪಾಯಿಗೆ ಏರಿಕೆ ಮಾಡಿರುವ ಕ್ರಮವನ್ನು ಖಂಡಿಸಿ ನಂಜನಗೂಡು ಲಾರಿ ಮಾಲೀಕರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಗೂಡ್ಸ್ ವಾಹನ ಪಲ್ಟಿಯಾಗಿ 13 ಕೂಲಿ ಕಾರ್ಮಿಕರಿಗೆ ಗಾಯಗೊಂಡಿರುವ ಘಟನೆ ಹುಣಸೂರು ತಾಲ್ಲೂಕಿನ ಸಂಜೀವನಿ ನಗರದ ಬಳಿ ನಡೆದಿದೆ.
ಮಸೀದಿ, ಮದ್ರಸ, ಖಬರಸ್ತಾನ ದೋಚಲು ಬಿಡದಿರೋಣ ಎಂಬ ಘೋಷಣೆ ಯೊಂದಿಗೆ ವಕ್ಪ್ ತಿದ್ದುಪಡಿ ಮಸೂದೆಯ ವಿರುದ್ಧ ಎಸ್ಡಿಪಿಐ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು.
ಮೂಡುಬಿದಿರೆ ಕಡೆಯಿಂದ ಕೈಕಂಬ ಕಡೆಗೆ ಟೆಂಪೋದಲ್ಲಿ ಮಾ.28ರಂದು 19 ದನಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದುದನ್ನು ಸೂರಲ್ಪಾಡಿಯಲ್ಲಿ ಬಜಪೆ ಪೊಲೀಸರು ಪತ್ತೆ ಮಾಡಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಐವರನ್ನು ಬಂಧಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಇಂದಿನಿಂದಲೇ ಹೊಸ ಹಾಲಿನ ದರ ಜಾರಿಯಾಗಲಿದ್ದು, ಪರಿಷ್ಕೃತ ದರ ಪಟ್ಟಿ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.
ರಾಜ್ಯದ ಜನರು ಯುಗಾದಿ ಹಬ್ಬದದ ಮುನ್ನವೇ ಹಾಲಿನ ಬೆಲೆ, ವಿದ್ಯುತ್ ದರ ಮತ್ತು ಕಸ ಸಂಗ್ರಹಣೆ ದರ ಏರಿಕೆಯ ಕಹಿಗಳನ್ನು ಅನುಭವಿಸುತ್ತಿರುವಾಗಲೇ ಎಪ್ರಿಲ್ 1 ರಾತ್ರಿಯಿಂದ ಅನ್ವಯ
ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿರುವ ನೂರಾರು ಸಂಖ್ಯೆಯ ಬೀದಿಬದಿ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು CITU ಸಂಯೋಜಿತ ದ.ಕ.ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ
ಮಣಿಪಾಲದ ಸಿಂಡಿಕೇಟ್ ಸರ್ಕಲ್ ಬಳಿಯ ಅಂಗಡಿಯೊಂದಕ್ಕೆ ನುಗ್ಗಿದ ಕಳ್ಳರು 20 ಸಾವಿರ ರೂ. ನಗದು ಹಾಗೂ ಚಾಕಲೇಟ್ಗಳನ್ನು ಕಳವು ಮಾಡಿದ ಘಟನೆ ತಡರಾತ್ರಿ ನಡೆದಿದೆ.
ಉಡುಪಿಯ ಕರಂಬಳ್ಳಿಯ ನಿವಾಸಿ ಮೊಹಮ್ಮದ್ ಅಕ್ರಮ್ ಇತ್ತೀಚೆಗೆ ಜಿನಾ ಎಂಬ ಯುವತಿಯನ್ನು ಅಪಹರಿಸಿದ್ದು, ಬೆದರಿಕೆಯೊಡ್ಡಿ ಬಲವಂತವಾಗಿ ಮದುವೆಯಾಗಲು ಯತ್ನಿಸಿದ್ದಾನೆ.
ಬ್ರಹ್ಮಾವರದಲ್ಲಿ ಪ್ಲೈಓವರ್ ಹಾಗೂ ಸರ್ವಿಸ್ ರಸ್ತೆ ನಿರ್ಮಿಸುವಂತೆ ಆಗ್ರಹಿಸಿ ಸಾರ್ವಜನಿಕರು ಬುಧವಾರ ಬೃಹತ್ ಧರಣಿ ನಡೆಸಿದರು.
ತುಳುನಾಡಿನಲ್ಲಿ ಭಿನ್ನ ಆರಾಧನೆಗೆ ಒಳಪಡುವುದು ಬೊಬ್ಬರ್ಯ ದೈವ. ಕರಾವಳಿಯ ಪ್ರಸಿದ್ದ ಬೊಬ್ಬರ್ಯ ಕ್ಷೇತ್ರಗಳಲ್ಲಿ ಉಡುಪಿಯ ತೆಂಕನಿಡಿಯೂರು ಗ್ರಾಮದ ಬೆಳ್ಕಳೆ (ಬೊಲ್ಯಾಲ) ಬೊಬ್ಬರ್ಯ ಕ್ಷೇತ್ರ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಸತಿ ಮತ್ತು ವಾಣಿಜ್ಯ ಕಟ್ಟಡಗಳ ಪಾರ್ಕಿಂಗ್ ಪ್ರದೇಶಗಳ ಮೇಲಿನ ತೆರಿಗೆಯನ್ನು ಪರಿಷ್ಕರಿಸುವ ಪ್ರಸ್ತಾಪವನ್ನು ಪ್ರಕಟಿಸಿದೆ.
ರಾಜ್ಯದಲ್ಲಿ ಹಾಲು, ವಿದ್ಯುತ್ ಸಹಿತ ಬೆಲೆ ಏರಿಕೆ ಮಾಡಿರುವುದು ಹಾಗೂ ಬಜೆಟ್ನಲ್ಲಿ ಮುಸ್ಲಿಂ ಓಲೈಕೆಯ ಸರಕಾರದ ಕ್ರಮವನ್ನು ಖಂಡಿಸಿ ರಾಜ್ಯ ಬಿಜೆಪಿ ಹಮ್ಮಿಕೊಂಡಿರುವ ಜನಾಕ್ರೋಶ ಯಾತ್ರೆ ಮಂಗಳೂರಿನಲ್ಲಿ ಎ.9ರಂದು ನಡೆಯಲಿದೆ.