Showing 20 of 20687 articles • Page 497 of 1035
ರಾತ್ರಿಯ ವೇಳೆ ವೀಲಿಂಗ್ ಪುಂಡರ ಹಾವಳಿ ಹೆಚ್ಚಾಗಿದೆ. ಇದೀಗ ಪುಂಡರ ಅಟ್ಟಹಾಸಕ್ಕೆ ಬ್ರೇಕ್ ಹಾಕಲು ಸ್ವತಃ ಪೊಲೀಸರೇ ಫೀಲ್ಡ್ ಗೆ ಇಳಿದಿದ್ದು, 45 ಜನರನ್ನು ಬಂಧಿಸಿದ್ದಾರೆ.
ದಕ್ಷಿಣ ಕಾಶಿ ನಂಜನಗೂಡಿನ ನಿವಾಸಿ ಡಾ.ಸರಸ್ವತಿ ಚಂದ್ರಶೇಖರ್ ರವರಿಗೆ ತಮಿಳುನಾಡಿನಲ್ಲಿ ರಿಯಾಲಿಟಿ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೌರವ ವೃತ್ತಿಪರ ಕೌಶಲ್ಯ ಪ್ರಶಸ್ತಿ ನೀಡಿ ಗೌರವಿಸಿದೆ.
ಇಂದು ಸಂಭವಿಸಲಿರುವ ಸೂರ್ಯಗ್ರಹಣವು ವರ್ಷದ ಮೊದಲನೆಯ ಸೂರ್ಯಗ್ರಹಣವಾಗಿದ್ದು, 2025 ರ ಮೊದಲ ಸೂರ್ಯಗ್ರಹಣವು ಮಾರ್ಚ್ 29, 2025 ರಂದು ಮಧ್ಯಾಹ್ನ 2:20 ರಿಂದ ಸಂಜೆ 6:13ರ ವರೆಗೆ ಸಂಭವಿಸುತ್ತದೆ.
ಹಸಿರು ಮೆಣಸಿನಕಾಯಿಗಳನ್ನು ಕೇವಲ ಭಕ್ಷ್ಯಗಳಿಗೆ ಮಸಾಲೆ ಸೇರಿಸಲು ಮಾತ್ರ ಬಳಸಲಾಗುವುದಿಲ್ಲ. ಇನ್ನೂ ಅನೇಕ ಆರೋಗ್ಯ ಪ್ರಯೋಜನಗಳಿವೆ. ಹಸಿರು ಮೆಣಸಿನಕಾಯಿಯನ್ನು ಚೆನ್ನಾಗಿ ಅಗಿಯುವುದರಿಂದ ಬಾಯಿಯಲ್ಲಿ ಲಾಲಾರಸದ ಸ್ರವಿಸುವಿಕೆ ಹೆಚ್ಚಾಗುತ್ತದೆ.
ಜೈಲಿನಿಂದ ಬಿಡುಗಡೆ ಬಳಿಕ ಮಾಧ್ಯಮಗಳಿಗೆ ವಿನಯ್ ಹೇಳಿಕೆ ನೀಡಿದ್ದು, ಮಾತಾಡೋಣ ಸರ್ ಎಲ್ಲಾರೂ ಸೇರ್ಕೊಂಡು ಮಾತಾಡೋಣ, ಎಲ್ರೂ ತುಂಬಾ ಸಪೋರ್ಟ್ ಮಾಡಿದ್ದೀರಾ. ಎಲ್ರೂ ಸೇರಿ ಮಾತಾಡೋಣ ಎಂದು ಹೇಳಿ ವಿನಯ್ ಹೊರಟು ಹೋದರು.
ನಾಳೆ ಯುಗಾದಿ ಹಬ್ಬ ಹಿನ್ನಲೆ ಹಸು ತೊಳೆಯಲು ಕೆರೆಗೆ ಹೋಗಿದ್ದ ಮೂವರು ನೀರು ಪಾಲಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಕಾಮಹಳ್ಳಿ ಗ್ರಾಮದ ಕೆರೆಯಲ್ಲಿ ನಡೆದಿದೆ.
ಶಾಲಾ ಬಸ್ ಗೆ ಹಿಂಬದಿಯಿಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ಮಣಿಪುರ ಗ್ರಾಮದ ಕುಂತಲನಗರ ಸಮೀಪ ಸಂಭವಿಸಿದೆ.
ಮಾರ್ಚ್ 29 ರಿಂದ ಏಪ್ರಿಲ್ 1 ರವರೆಗೆ ಕೇರಳ, ತಮಿಳುನಾಡು, ಪುದುಚೇರಿ, ಆಂಧ್ರಪ್ರದೇಶ ಮತ್ತು ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 50 ರನ್ಗಳಿಂದ ಗೆಲುವು ಸಾಧಿಸಿದೆ.
ಮ್ಯಾನ್ಮಾರ್ ಮತ್ತು ಥಾಯ್ಲೆಂಡ್ನಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ 700ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. 1,670ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.
ಸ್ವಚ್ಛ ಸರ್ವೇಕ್ಷಣ ಅಭಿಯಾನದ ಹಿನ್ನೆಲೆ ಮತ್ತೊಮ್ಮೆ ಸ್ವಚ್ಛ ನಗರಿ ಬಿರುದು ಪಡೆದುಕೊಳ್ಳಲು ಮೈಸೂರಿಗರು ಕೈ ಜೋಡಿಸಿ ಎಂದು ಅಂತಾರಾಷ್ಟ್ರೀಯ ಖೋ ಖೋ ಆಟಗಾರ್ತಿ ಬಿ.ಚೈತ್ರ ಮನವಿ ಮಾಡಿಕೊಂಡಿದ್ದಾರೆ.
ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಯುವಕರಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ
ಅತ್ತ ಸೂರ್ಯ ಮಕರ ರಾಶಿ ಪ್ರವೇಶ ಮಾಡುತ್ತಿದ್ರೆ, ಇತ್ತ ದಳಪತಿ ವಿಜಯ್ ಅಭಿನಯದ ಕಟ್ಟ ಕಡೆಯ ಸಿನಿಮಾದ ಭರ್ಜರಿ ಶೋ ತೆರೆಕಾಣುತ್ತಿರುತ್ತದೆ. ಹೌದು… 2026 ಜನವರಿ 15..ತಮಿಳುನಾಡಿನಲ್ಲಿ ಪೊಂಗಲ್ ಸಂಭ್ರಮ.
ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಬಳ್ಕೂರು ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ದಶಮ ಸಂಭ್ರಮದ ಆಮಂತ್ರಣ ಪತ್ರ ಬಿಡುಗಡೆ ಸಮಾರಂಭ ನಗರದ ಪುರಭವನದಲ್ಲಿ ಜರುಗಿತು. ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಕಾರ್ಯಕ್ರಮ ಉದ್ಘಾಟಿಸಲಾಯಿತು.
6 ವರ್ಷ ಯತ್ನಾಳ್ ಉಚ್ಚಟಾನೆ ವಿಚಾರವಾಗಿ ಮೈಸೂರಿನಲ್ಲಿ ಛಲವಾದಿ ನಾರಾಯಣ್ ಸ್ವಾಮಿ ಹೇಳಿಕೆ ನೀಡಿದ್ದು, ಯತ್ನಾಳ್ ಕೂಡ ನಮ್ಮ ನಾಯಕರು, ನಾನು ಸಾಕಷ್ಟು ಬಾರಿ ಹೇಳಿದ್ದೆ
ಅಜಿನೋರಾ ಸಂಸ್ಥೆಯ ವತಿಯಿಂದ ಮಾ.30ರಂದು ಬೆಳಿಗ್ಗೆ 10ಗಂಟೆಯಿಂದ ಬೈಂದೂರಿನಲ್ಲಿರುವ ಅಜಿನೋರಾ ಕಛೇರಿಯಲ್ಲಿ ಉಚಿತ ವೃತ್ತಿಜೀವನದ ಸಮಾಲೋಚನೆ ಅಧಿವೇಶನವನ್ನು ಆಯೋಜಿಸಲಾಗಿದೆ.
ರೈತರ ಕೆಲಸಗಳನ್ನು ವಿಳಂಬ ಮಾಡುತ್ತಿರುವ ತಾಲ್ಲೂಕು ಆಡಳಿತದ ಅಧಿಕಾರಿಗಳ ವಿರುದ್ಧ ರೊಚ್ಚಿಗೆದ್ದು ರೈತ ಸಂಘ ಮತ್ತು ಹಸಿರು ಸೇನೆಯ ರೈತರು ತಾಲ್ಲೂಕು ಕಚೇರಿಯ ಒಳ ಆವರಣದಲ್ಲಿ ಮಲಗಿ ನಿದ್ರಿಸುವ ಮೂಲಕ ದಿಡೀರ್ ಪ್ರತಿಭಟನೆ ನಡೆಸಿದರು.
ಹಾಲಿನ ದರ ಏರಿಕೆ ವಿಚಾರವಾಗಿ ಮೈಸೂರಿನಲ್ಲಿ ಛಲವಾದಿ ನಾರಾಯಣ ಸ್ವಾಮಿ ಹೇಳಿಕೆ ನೀಡಿದ್ದಾರೆ. ಈ ಸರ್ಕಾರ ಎಲ್ಲದಕ್ಕೂ ದರ ಏರಿಸುತ್ತಾ ಬಂದಿದೆ.
ಬೇಸಿಗೆಗೆ ಎಲ್ಲೆಲ್ಲೂ ನೀರಿಗೆ ಹಾಹಾಕಾರ ಉಂಟಾಗಿದ್ದು, ಮನುಷ್ಯ ಮಾತ್ರವಲ್ಲದೆ ಪ್ರಾಣಿ ಪಕ್ಷಿಗಳಿಗೂ ನೀರಿಗೆ ಪರದಾಡುವಂತಾಗಿದೆ. ಹೀಗಾಗಿ ಪಕ್ಷಿಗಳ ದಾಹ ತಣಿಸಲು ಮೈಸೂರು ಯುವಕರು ಮುಂದಾಗಿದ್ದಾರೆ.