Showing 20 of 19467 articles • Page 499 of 974
ತಾಲೂಕಿನ ಸಜೀಪಮುನ್ನೂರಿನ ಗಾಂಧಿನಗರ ಕ್ರಾಸ್ ನಲ್ಲಿ ನಡೆದ ಸ್ಕೂಟರ್ ಅಪಘಾತದ ಸಂದರ್ಭದಲ್ಲಿ ದ್ವಿಚಕ್ರವಾಹನವೊಂದರಲ್ಲಿ ಅಕ್ರಮ ಗೋಮಾಂಸ ಸಾಗಾಟ ಪತ್ತೆಯಾಗಿದ್ದು
ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎನ್ಎಸ್ಎಸ್ ವಿದ್ಯಾರ್ಥಿಗಳ ವಾರ್ಷಿಕ ವಿಶೇಷ ಶಿಬಿರವು ಡಿ.24ರಿಂದ 30ರವರೆಗೆ ಮಾಳ
ಕಾರ್ಕಳದ ನಿಟ್ಟೆ ಕ್ಯಾಂಪಸ್ ನಲ್ಲಿ ಕ್ರಿಸ್ ಮಸ್ ಹಬ್ಬವನ್ನು ಡಿ.21ರಂದು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಅತ್ತೂರು ಸಂತ ಲಾರೆನ್ಸ್ ಬೆಸಿಲಿಕಾದ ಸಹಾಯಕ ಧರ್ಮಗುರು
ಕಾಂಗ್ರೆಸ್ ವಿರುದ್ದ ಸಂಸದ ಬ್ರಿಜೇಶ್ ಚೌಟ ವಾಗ್ದಾಳಿ ನಡೆಸಿದ್ದಾರೆ. ಅವರು ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮತನಾಡಿ, ಸಂಸದ್ ಅಧಿವೇಶನ ದ ಸಂದರ್ಭ ಕಾಂಗ್ರೆಸ್ ತನ್ನ ಹಳೇ ಚಾಳಿ ಮುಂದುವರೆಸಿದೆ.
ಸಾಂಸ್ಕೃತಿಕ ನಗರಿಯಲ್ಲಿ ಕ್ರಿಸ್ಮಸ್ ಸಂಭ್ರಮ ಸಡಗರದಿಂದ ಕೂಡಿದ್ದು, ದೀಪಾಲಂಕಾರದಿಂದ ಮೈಸೂರಿನ ಸೆಂಟ್ ಫಿಲೋಮಿನಾ ಚರ್ಚ್ ಮಿನುಗಿದೆ. ರಾತ್ರಿಯಿಂದಲೇ ಶಾಂತಿಧೂತ ಯೇಸುವಿಗೆ ವಿಶೇಷ ಪೂಜೆ ನಡೆಯುತ್ತಿದೆ.
ವಾಹನಗಳ ಸುಗಮ ಸಂಚಾರಕ್ಕಾಗಿ ಅಭಿವೃದ್ದಿ ಪಡಿಸಿದ ರಾಜ್ಯ ಹೆದ್ದಾರಿಗಳು ರಾಗಿ, ಹುರಳಿ ಒಕ್ಕಣೆ ಕೇಂದ್ರಗಳಾಗಿ ಮಾರ್ಪಟ್ಟಿವೆ. ಒಕ್ಕಣೆಗಾಗಿ ಸುರಿದ ರಾಗಿ ಹುರಳಿ
ಮೈಸೂರು ನಗರದಲ್ಲಿರುವ ಚರ್ಚ್ ಗಳು ಸೇರಿದಂತೆ ಕ್ರೈಸ್ತಬಾಂಧವರ ಮನೆಗಳಲ್ಲಿ ಕ್ರಿಸ್ ಮಸ್ ಹಬ್ಬದ ಸಂಭ್ರಮ ಮನೆ ಮಾಡಿದೆ. ಮಂಗಳವಾರ ರಾತ್ರಿಯಿಂದಲೇ ಮನೆ, ಚರ್ಚ್ ಗಳು ದೀಪಾಲಂಕಾರ,
ಕೋಣನಕುಂಟೆಯ ಜೆಎಸ್ಎಸ್ ಶಾಲೆಯ ಮಕ್ಕಳಿಗೆ ಶ್ರೀ ಬಾಲಾಜಿ ಧರ್ಮಜಾಗೃತಿ ಸಮಿತಿ ವತಿಯಿಂದ ಸಮಾಜ ಸಹಾಯ ಅಭಿಯಾನದ ಅಡಿಯಲ್ಲಿ ’ಸಂಸ್ಕಾರ ನೋಟ್ ಬುಕ್’ಗಳನ್ನು ವಿತರಿಸಲಾಯಿತು.
ಜನವರಿ 11 ಮತ್ತು 12 ರಂದು ಮಂಗಳೂರಿನ ಕದ್ರಿಪಾರ್ಕ್ ನಲ್ಲಿ ‘ ಕಲಾ ಪರ್ಬ ‘ ಎಂಬ ಚಿತ್ರ, ನೃತ್ಯ, ಶಿಲ್ಪ ಮೇಳವನ್ನು ಶರಧಿ ಪ್ರತಿಷ್ಟಾನವು ‘ ಅಸ್ತ್ರ ‘ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಕರಾವಳಿ ಉತ್ಸವದ ಸಹಯೋಗದೊಂದಿಗೆ ಆಯೋಜಿಸುತ್ತಿದೆ.
ಕರಾವಳಿಯಲ್ಲಿ ಕ್ರಿಸ್ಮಸ್ ಹಬ್ಬದ ಕೊನೇ ಹಂತದ ಸಿದ್ಧತೆಗಳು ನಡೆಯುತ್ತಿವೆ. ಡಿಸೆಂಬರ್ 24ರ ಮಧ್ಯರಾತ್ರಿಯ ವೇಳೆ ಕ್ರಿಸ್ತರು ಜನಿಸಿದ ಘಳಿಗೆಯನ್ನು ಸ್ಮರಿಸಿ ಕ್ರೈಸ್ತ ಸಮುದಾಯ ಕ್ರಿಸ್ಮಸ್ ಸಂಭ್ರಮಾಚರಣೆ ನಡೆಸಲಿದೆ.
ನಾವು ಪ್ರತೀ ವರ್ಷ ಆಯೋಜಿಸಿಕೊಂಡು ಬಂದಿರುವ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯ “ನೆರವು” ಪ್ರದಾನ ಕಾರ್ಯಕ್ರಮ ಡಿಸೆಂಬರ್ ದಿನಾಂಕ 25ರಂದು ಮಧ್ಯಾಹ್ನ ಗಂಟೆ 3.30ಕ್ಕೆ ಮಂಗಳೂರಿನ
ಕಾಪು ತಾಲೂಕು ಪಡು ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಡಿಗ್ರಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಕವಿತಾ (20)
ಸಂಸತ್ತಿನಲ್ಲಿ ಅಂಬೇಡ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಹಾಗೂ ಸದನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಮಾನಹಾನಿ ಪದ ಬಳಕೆ ಮಾಡಿರುವ ಸಿ.ಟಿ. ರವಿ ವಿರುದ್ಧ ದಲಿತ ಹಕ್ಕುಗಳ ಸಮಿತಿ
ಉಡುಪಿ ನಗರಸಭೆಯ ಸಭಾಂಗಣದಲ್ಲಿ ಇಂದು ನಡೆದ ಸಾಮಾನ್ಯ ಸಭೆಯಲ್ಲಿ ಜೋಡುಕಟ್ಟೆಯ ಡಯಾನ ಹೋಟೆಲ್ ಸಮೀಪದ ಪ್ರಾರ್ಥನ ಮಂದಿರವೊಂದರಲ್ಲಿ ಮತಾಂತರ ನಡೆಯುತ್ತಿದೆ ಎನ್ನುವ ವಿಷಯ ಭಾರೀ ಗದ್ದಲ
ಉಡುಪಿ ನಗರದ ಪ್ರಮುಖ ರಸ್ತೆ ಹಾಗೂ ಜಂಕ್ಷನ್ ಗಳಲ್ಲಿ ಉಂಟಾಗುತ್ತಿರುವ ಟ್ರಾಫಿಕ್ ಸಮಸ್ಯೆ ಕುರಿತು ಉಡುಪಿ ನಗರಸಭೆಯ ಸಭಾಂಗಣದಲ್ಲಿ ಇಂದು ನಡೆದ ಸಾಮಾನ್ಯ ಸಭೆಯಲ್ಲಿ ಚರ್ಚೆ ನಡೆಯಿತು.
ಸಾವಧಾನತೆ, ಶಾಂತಿ ಮತ್ತು ಆರೋಗ್ಯದ ಉತ್ತೇಜನ, ಒತ್ತಡ ನಿಭಾವಣೆ ಹಾಗೂ ಮಾನಸಿಕ ಸ್ಪಷ್ಟತೆಯ ಬೆಳೆಸುವಿಕೆಗೆ ಧ್ಯಾನವನ್ನು ಒಂದು ಸಾಧನವಾಗಿ ಅಭ್ಯಾಸ ಮಾಡಬೇಕು ಎಂದು ಆರ್ಟ್ ಆಫ್ ಲಿವಿಂಗ್ನ ಪುತ್ತೂರು ಘಟಕದ ಯೋಗ ಶಿಕ್ಷಕಿ ಶರಾವತಿ
ಅಂತಾರಾಷ್ಟ್ರೀಯ ಮಟ್ಟದಲ್ಲಿ ನೆಟ್ವರ್ಕ್ ಕ್ಷೇತ್ರ ಅಭಿವೃಧ್ಧಿಯಾಗಬೇಕು ಮತ್ತು ಅವರಿಗಾಗಿ ಸರ್ಕಾರವು ಒಂದು ನಿಗದಿತ ದಿನವನ್ನು ಮೀಸಲಿಡಬೇಕು ಎಂದು ಡಾ. ಶರತ್ ಕುಮಾರ್ ಪಿ. ಎನ್ ಹೇಳಿದರು.
ಕರಾವಳಿಯ ಪ್ರತಿ ಕಂಬಳಕ್ಕೂ 5 ಲಕ್ಷ ರೂಪಾಯಿ ನೀಡಲು ಸರ್ಕಾರ ಆದೇಶ ಹೊರಡಿಸಿದೆ. ಬೇಡಿಕೆ ಇಟ್ಟಿದ್ದರೂ ಕೂಡ ಸರ್ಕಾರ ಕಳೆದ ವರ್ಷ ಕಂಬಳಕ್ಕೆ ಅನುದಾನ ನೀಡಿರಲಿಲ್ಲ.
ಹೃದಯ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್ನ ಹಾಸ್ಟೆಲ್ ವಿದ್ಯಾರ್ಥಿಗಳು ಡಿಸೆಂಬರ್ 24ರಂದು ಬೀರುಮಲೆ ಬೆಟ್ಟದಲ್ಲಿರುವ ಪ್ರಜ್ಞಾ ಆಶ್ರಮ
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಅನೇಕಾನೇಕ ಉದ್ಯೋಗಾವಕಾಶಗಳಿವೆ.ಆದರೆ ಅಂತಹ ಉದ್ಯೋಗ ಸಾಧ್ಯತೆಗಳಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕೆಂದಾದರೆ ಕೇವಲ ವಿದ್ಯಾಸಂಸ್ಥೆಗಳಿಂದ ಸಿಗುವ ಜ್ಞಾನ ಸಾಲದು.