Showing 20 of 21592 articles • Page 5 of 1080
ವಾಮಂಜೂರಿನ ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಎಸ್ಜೆಇಸಿ) ತನ್ನ ವಾರ್ಷಿಕ ರಾಷ್ಟ್ರಮಟ್ಟದ ತಾಂತ್ರಿಕ ಮತ್ತು ಸಾಂಸ್ಕೃತಿಕ ಉತ್ಸವ ಟಿಯಾರಾ ’26 – ಟೆಕ್, ಟ್ಯಾಲೆಂಟ್ ಮತ್ತು ಟ್ರಯಂಫ್ ಅನ್ನು ಅಕ್ಟೋಬರ್ 6 ಮತ್ತು 7, 2026 ರಂದು ಆಯೋಜಿಸಿದೆ.
“ನಾನು ಪಟ್ಟ ಕಷ್ಟಕ್ಕೆ ಇಂದು ಪ್ರತಿಫಲ ಸಿಕ್ಕಿದೆ. ಏಷ್ಯನ್ ಗೇಮ್ಸ್ನಲ್ಲಿ ಚಿನ್ನದ ಪದಕ ಗೆದ್ದಿದ್ದಕ್ಕೆ ಎಲ್ಲಡೆಯಿಂದ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.
ನಗರದ ಅಳಕೆ ಕಂಬ್ಲ ಕ್ರಾಸ್ ರಸ್ತೆಯಲ್ಲಿರುವ ಸಹಯೋಗ ರೆಸಿಡೆನ್ಸಿ ಕಾಂಪ್ಲೆಕ್ಸ್ನಲ್ಲಿನ ಮನೆಯೊಂದರಲ್ಲಿ ಸೆ.28 ರಂದು ಮಧ್ಯಾಹ್ನ ಸುಮಾರು 15:00 ಗಂಟೆಗೆ ಮನೆಯ ಬಾಗಿಲಿಗೆ ಲಾಕ್ ಹಾಕಿಕೊಂಡು ಮಾರುಕಟ್ಟೆಗೆ ತೆರಳಿದ್ದು,
ತುಳುನಾಡ ದೈವ ಪರಿಚಾರಕರ ಕ್ಷೇಮಾಭಿವೃದ್ಧಿ ಟ್ರಸ್ಟ್ (ರಿ.) ಮಂಗಳೂರು ವತಿಯಿಂದ ದೈವ ಪರಿಚಾರಕರ ಕ್ಷೇಮಾಭಿವೃದ್ಧಿ ಹಾಗೂ ದೈವಾರಾಧನೆ ಪರಂಪರೆ ಸಂರಕ್ಷಣೆ ಉದ್ದೇಶ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಟ್ಟುನಿಟ್ಟಿನ ನಿಯಂತ್ರಣದಲ್ಲಿದೆ ಎಂದು ಹೇಳಲಾಗುತ್ತಿರುವ ಸಂದರ್ಭದಲ್ಲೇ ಮುಸ್ಲಿಂ ವ್ಯಕ್ತಿಯೊಬ್ಬರ ಕೊಲೆ ನಡೆದಿರುವುದು ಆತಂಕಕಾರಿ ಬೆಳವಣಿಗೆ.
ಚಿನ್ನದ ಪದಕ ವಿಜೇತೆ ಪೂವಮ್ಮ ಅವರ ಉರ್ವಸ್ಟೋರ್ನಲ್ಲಿರುವ ನಿವಾಸಕ್ಕೆ ತೆರಳಿದ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ವೇದವ್ಯಾಸ ಕಾಮತ್ ಅವರು ಪೂವಮ್ಮ ಅವರನ್ನು ಆತ್ಮೀಯವಾಗಿ ಗೌರವಿಸಿ ಅಭಿನಂದಿಸಿದರು.
ಸುದ್ದಿಗೋಷ್ಠಿಯಲ್ಲಿ ಪೂವಮ್ಮ ಅವರ ಬೇಸರಕ್ಕೆ ಅದೇ ವೇದಿಕೆಯಲ್ಲಿ ಪ್ರತಿಕ್ರಿಯಿಸಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ,
ನೂರಾರು ಪ್ರಯಾಣಿಕರ ಜೀವ ಉಳಿಸಿದ ಫ್ಲೈದುಬೈ ಪೈಲಟ್, ಭಾರತೀಯ ಮೂಲದ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಅವರ ಸಾಹಸಕ್ಕೆ ಬಾಲಿವುಡ್ ನಟ ಸಲ್ಮಾನ್ ಖಾನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಧಾರಾಕಾರ ಮಳೆ ಹಾಗೂ ಬಿರುಗಾಳಿಗೆ ಮನೆ ಗೋಡೆ ಕುಸಿದು, ಮೇಲ್ಛಾವಣಿ ಹಾರಿ ಹೋಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೇಂದ್ರ ಸರ್ಕಾರವು ಪ್ರಮುಖ ಅಡುಗೆ ಎಣ್ಣೆಗಳ ಮೇಲಿನ ಮೂಲ ಆಮದು ಸುಂಕವನ್ನು ಇಳಿಕೆ ಮಾಡಿದೆ.
ಹಾರ್ಮುಜ್ ಜಲಸಂಧಿಯಲ್ಲಿ ಪ್ರಯಾಣಿಸುತ್ತಿದ್ದ ಕುವೈತ್ ಧ್ವಜ ಹೊಂದಿದ್ದ ಕಚ್ಚಾ ತೈಲ ಸಾಗಣೆ ನೌಕೆಯೊಂದರ ಮೇಲೆ ಕ್ಷಿಪಣಿ ಅಥವಾ ಯೋಜಿತ ವಸ್ತುವಿನಿಂದ ದಾಳಿ ನಡೆದಿದ್ದು, ನೌಕೆಯಲ್ಲಿದ್ದ ಐವರು ಭಾರತೀಯ ನಾವಿಕರನ್ನು ಸುರಕ್ಷಿತವಾಗಿ ರಕ್ಷಿಸಿ ದಂಡೆಗೆ ಕರೆತರಲಾಗಿದೆ.
ಕರ್ನಾಟಕದ ಕರಾವಳಿ ಹಾಗೂ ಒಳನಾಡಿನ ವಿವಿಧ ಭಾಗಗಳಲ್ಲಿ ಅಕ್ಟೋಬರ್ 3 ಮತ್ತು 4ರಂದು ಸಾಧಾರಣದಿಂದ ಹಗುರ ಮಳೆಯಾಗುವ ಸಾಧ್ಯತೆಯಿದೆ.
ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಅರಮನೆಯಲ್ಲಿ ನಡೆಯುವ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳ ಕಾರಣದಿಂದ ಆಯ್ದ ನಿರ್ದಿಷ್ಟ ದಿನಗಳಲ್ಲಿ ಸಾರ್ವಜನಿಕರು ಹಾಗೂ ಪ್ರವಾಸಿಗರ ಪ್ರವೇಶಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ.
ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯ ಶ್ರೀಸಿಟಿ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ಸಂಭವಿಸಿದೆ.
ಹಿಂಗೋಲಿ ಜಿಲ್ಲೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶನಿವಾರ ಬೆಳಿಗ್ಗೆ ಭೂಮಿ ಕಂಪಿಸಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕ ವಾತಾವರಣ ನಿರ್ಮಾಣವಾಗಿದೆ.
ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಆರು ಮಂದಿ ಗಾಯಗೊಂಡಿರುವ ಘಟನೆ ನಾಯಂಡಹಳ್ಳಿಯ ವಿನಾಯಕ ಲೇಔಟ್ನಲ್ಲಿರುವ ಮನೆಯೊಂದರಲ್ಲಿ ನಡೆದಿದೆ.
2026ರ ಏಷ್ಯನ್ ಕ್ರೀಡಾಕೂಟದಲ್ಲಿ ಗಾಲ್ಫ್ನಲ್ಲಿ ಮೈಸೂರಿನ ಪ್ರಣವಿ ಅರಸ್ ಅವರು ಐತಿಹಾಸಿಕ ಚಿನ್ನದ ಪದಕ ಗೆದ್ದಿದ್ದಾರೆ.
ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವ ಮತ್ತು ಸ್ವಾತಂತ್ರ್ಯ ಹೋರಾಟಕ್ಕೆ ನೀಡಿದ ಕೊಡುಗೆ ಇಂದಿಗೂ ಜಗತ್ತಿಗೆ ಪ್ರೇರಣೆಯಾಗಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.
ಏಷ್ಯನ್ ಗೇಮ್ಸ್ನಲ್ಲಿ ಚಿನ್ನದ ಪದಕ ಗೆದ್ದು ದೇಶಕ್ಕೆ ಹಾಗೂ ಕರ್ನಾಟಕಕ್ಕೆ ಹೆಮ್ಮೆ ತಂದಿರುವ ಅಥ್ಲೀಟ್ ಎಂ.ಆರ್. ಪೂವಮ್ಮ, ಗೆಲುವಿನ ಕ್ಷಣದಲ್ಲಿ ರಾಜ್ಯ ಸರ್ಕಾರದಿಂದ ನಿರೀಕ್ಷಿತ ಗೌರವ ಮತ್ತು ಅಭಿನಂದನೆ ಸಿಗಲಿಲ್ಲ ಎಂದು ತಮ್ಮ ನೋವನ್ನು ಹಂಚಿಕೊಂಡಿದ್ದಾರೆ.
ಅಂತಾರಾಷ್ಟ್ರೀಯ, ವಿಶ್ವ ಮಟ್ಟದಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದಿಂದ ದೊರೆಯುವ ಪ್ರೋತ್ಸಾಹ ಧನ ತೀರ ಕಡಿಮೆ ಇದ್ದು,