Showing 20 of 21598 articles • Page 50 of 1080
ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ ಅಷ್ಟೇ ಅಲ್ಲದೆ ತಮ್ಮ ನಿರೂಪಣೆ ಮೂಲಕವೂ ಗಮನ ಸೆಳೆದಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಸಮೀಪದ ತದಡಿ ಬಂದರಿನಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದಲ್ಲಿ ಮುಳುಗಡೆಯಾಗಿದ್ದು, ಅದರಲ್ಲಿದ್ದ ನಾಲ್ವರು ಮೀನುಗಾರರನ್ನು ಸ್ಥಳೀಯರು ಸುರಕ್ಷಿತವಾಗಿ ರಕ್ಷಿಸಿದ್ದಾರೆ.
ರಾಜ್ಯದಲ್ಲಿ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ.
ರಾಜ್ಯದಲ್ಲಿ ಸಾರ್ವಜನಿಕರ ಆರೋಗ್ಯ ಭದ್ರತೆಗೆ ಧಕ್ಕೆಯಾಗದಂತೆ ತಡೆಯಲು ಆಹಾರ ಸುರಕ್ಷತಾ ಮತ್ತು ಔಷಧ ನಿಯಂತ್ರಣ ಇಲಾಖೆಯು ರಾಜ್ಯಾದ್ಯಂತ ಬೃಹತ್ ತಪಾಸಣಾ ಅಭಿಯಾನ ನಡೆಸಿದೆ.
ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಹುಸೈನಿ ಗ್ರಾಮದಲ್ಲಿ, ರಾಸಾಯನಿಕಗಳನ್ನು ಬಳಸಿ ಕಲಬೆರಕೆ ಪನೀರ್ ತಯಾರಿಸುತ್ತಿದ್ದ ಅಕ್ರಮ ಘಟಕದ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ನಂಜನಗೂಡು: ರಾಜ್ಯಸಭಾ ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಸಗಣಿ-ಗಂಜಲದಿಂದ ಸ್ವಚ್ಛಗೊಳಿಸಿದ ಘಟನೆಯನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ಕಾರ್ಯಕರ್ತರು ಸೋಮವಾರ ನಂಜನಗೂಡು ತಾಲ್ಲೂಕು ಆಡಳಿತ ಭವನದ ಮುಂಭಾಗ ಪ್ರತಿಭಟನೆ ನಡೆಸಿದರು. ಉತ್ತರಖಂಡದ ಹಾಲ್ದಾನಿಯ ರಾಮಲೀಲಾ ಮೈದಾನದಲ್ಲಿ ಖರ್ಗೆ ಅವರು ರ್ಯಾಲಿ ಉದ್ದೇಶಿಸಿ ಮಾತನಾಡಿದ ಬಳಿಕ, ಸಂಘ ಪರಿವಾರದ ಕೆಲವು ಕಾರ್ಯಕರ್ತರು ಆ ಸ್ಥಳವನ್ನು ಸಗಣಿ ಹಾಗೂ ಹಸುವಿನ ಗಂಜಲದಿಂದ ತೊಳೆದು ಸ್ವಚ್ಛಗೊಳಿಸಿದ್ದರು. ಈ ಅಮಾನವೀಯ […]
ಉಡುಪಿ: ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಖ್ಯಾತ ನಾಗಸ್ವರ ವಾದಕ ಹೆರ್ಗ ಸುಂದರ ಶೇರಿಗಾರ್ (ಎಳ್ಳಾರೆ) ಅವರು ನಿನ್ನೆ ಹೃದಯಾಘಾತದಿಂದ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು.
ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ವೇಳೆ ‘ವಂದೇ ಮಾತರಂ’ ಗೀತೆಯ ಎಲ್ಲ ಚರಣಗಳನ್ನೂ ಹಾಡುವುದಕ್ಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಾಗಿದೆ.
ತಾಲ್ಲೂಕಿನ ಚೊಂಡಿ ಗ್ರಾಮದ ಸಮೀಪ ಜಿಂಕೆ ಬೇಟೆಯಾಡಿದ ಮೂವರನ್ನು ಬಂಧಿಸಲಾಗಿದೆ.
ಉಕ್ರೇನ್ ಮೇಲೆ ರಷ್ಯಾ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಭಾರತೀಯ ಮೂಲದ ಲಕ್ಷ್ಮಿ ಮಿತ್ತಲ್ ಒಡೆತನದ ಉಕ್ರೇನ್ನ ಅತಿ ದೊಡ್ಡ ಉಕ್ಕು ಉತ್ಪಾದನಾ ಘಟಕವಾದ ಆರ್ಸಿಲರ್ ಮಿತ್ತಲ್ ಕ್ರಿವಿ ರಿಹ್ ಗೆ ಹಾನಿಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಈ ದಾಳಿಯಲ್ಲಿ 10ಕ್ಕೂ ಹೆಚ್ಚು ಕಾರ್ಮಿಕರು ಹಾಗೂ ಗುತ್ತಿಗೆದಾರರು ಗಾಯಗೊಂಡಿದ್ದಾರೆ ಎಂದು Kyiv Post ವರದಿ ಮಾಡಿದೆ.
ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕಕಜೆಕಾರು ಉದ್ದದ ಗುಡ್ಡೆ ಎಂಬಲ್ಲಿ 82 ವರ್ಷದ ಅವ್ವಮ್ಮ ಹೆಸರಿನ ವೃದ್ದೆಯ ಎರಡು ಚಿನ್ನದ ಬಳೆಗಳನ್ನು ಬಲತ್ಕಾರವಾಗಿ ಎಳೆದುಕೊಂಡು ಹೋಗಿದ್ದ ಪ್ರಕರಣವನ್ನು ಭೇಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಊಟ ಮುಗಿಸಿ ಕೇವಲ 10 ನಿಮಿಷ ಲಘು ವಾಕಿಂಗ್ ಮಾಡಿದರೆ ಆರೋಗ್ಯಕ್ಕೆ ಬಹಳ ಪ್ರಯೋಜನವಿದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.
ನವವಿವಾಹಿತೆ ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಮಹಾದೇವಪುರದಲ್ಲಿ ನಡೆದಿದೆ.
ಅಮೆರಿಕದ ಒಬ್ಬ ಸೈನಿಕನನ್ನು ಕೊಂದರೆ 30,000 ಡಾಲರ್ ಬಹುಮಾನ
ಮೀನುಗಾರಿಕೆ ವೇಳೆ ಮೀನುಗಾರರೊಬ್ಬ ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ಮಲ್ಪೆಯಲ್ಲಿ ನಡೆದಿದೆ. ಮೃತರನ್ನು ಭದ್ರಾವತಿ ಬೆಳ್ಳಿಗೇರಿ ಗ್ರಾಮದ ಸುನಿತಮ್ಮ ಎಂಬವರ ಮಗ ಸಂಜೀವ(33) ಎಂದು ಗುರುತಿಸಲಾಗಿದೆ.
ಭಾರತದ 80ನೇ ಸ್ವಾತಂತ್ರೋತ್ಸವದ ಸವಿನೆನಪಿಗಾಗಿ ಕರ್ನಾಟಕ ಸಂಘ ಶಾರ್ಜಾ ಮತ್ತು ಎಫ್.ಒ.ಐ. ಸಹಯೋಗದಲ್ಲಿ ದುಬಾಯಿಯಲ್ಲಿ ಆಯೋಜಿಸಿದ ರಕ್ತದಾನ ಶಿಬಿರವು 2026 ಆಗಸ್ಟ್ 16ನೇ ತಾರೀಕಿನಂದು ದುಬಾಯಿ ಹೆಲ್ತ್ ಅಥಾರಿಟಿ ಹೆಡ್ ಕ್ವಾರ್ಟ್ರಸ್ ಅಲ್ ಜಡಾಫ್ ನಲ್ಲಿ ಮಾನವೀಯತೆ, ಸೇವಾ ಮನೋಭಾವ ಮತ್ತು ಸಾಮಾಜಿಕ ಬದ್ಧತೆಯ ಪ್ರತೀಕವಾಗಿ ಗಮನ ಸೆಳೆಯಿತು.
ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಎಕ್ಸ್ಪ್ರೆಸ್ ಬಸ್ವೊಂದು ಡಿವೈಡರ್ ಮೇಲೇರಿ ನಿಂತ ಘಟನೆ ಸೋಮವಾರ ಬೆಳಿಗ್ಗೆ ಕಟಪಾಡಿ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ರಾಜ್ಯದಲ್ಲಿ ಗುಟ್ಕಾ ನಿಷೇಧಕ್ಕೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸಿರುವ ಆದೇಶವನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ.
ಪಶ್ಚಿಮ ಬಂಗಾಳದ ಬಿರ್ಭುಮ್ನಲ್ಲಿರುವ ಹೋಟೆಲ್ನಲ್ಲಿ ಇಂದು ಮುಂಜಾನೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಇಲ್ಲಿನ ಟೌನ್ ವ್ಯಾಪ್ತಿಯ ಕೈಗಾರಿಕಾ ಪ್ರದೇಶದಲ್ಲಿರುವ ಫ್ಲೈವುಡ್ ಗೋಡೌನ್ ಒಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಗೋಡೌನ್ನಲ್ಲಿದ್ದ ವಸ್ತುಗಳು ಸಂಪೂರ್ಣ ಬೆಂಕಿಗಾಹುತಿಯಾಗಿರುವ ಘಟನೆ ಸಂಭವಿಸಿದೆ.