Showing 20 of 20687 articles • Page 501 of 1035
ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳ ಕಛೇರಿ,
ಬಿರುಬಿಸಿಲಿನಲ್ಲಿ ಕಲ್ಲಂಗಡಿ ಹಣ್ಣಿಗೆ ಉತ್ತಮ ಬೇಡಿಕೆಯಿತ್ತು. ಆದ್ರೆ, ಕಲ್ಲಂಗಡಿ ಹಣ್ಣಿಗೆ ಕಲರ್ ಇಂಜೆಕ್ಷನ್ ಮಾಡುತ್ತಿದ್ದಾರೆ ಎನ್ನುವ ವದಂತಿಗಳ ಹಿನ್ನೆಲೆ ವ್ಯಾಪಾರಿಗಳು ಮಾತ್ರವಲ್ಲ, ರೈತರೂ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಜೋಡಿ ಕೊಲೆ ಅಪರಾಧಿಗೆ ಉಸಿರಿರುವವರೆಗೂ ಜೀವಾವಧಿ ಶಿಕ್ಷೆ ಎಂದು ಮೈಸೂರು ನ್ಯಾಯಾಲಯದಿಂದ ಮತ್ತೊಂದು ಮಹತ್ವದ ತೀರ್ಪು ಹೊರಬಿದ್ದಿದೆ.
ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿ ಥಳಿಸಿದ ಪ್ರಕರಣದ ಎಲ್ಲ ತಪ್ಪಿತಸ್ಥರ ವಿರುದ್ಧ ಹಾಗೂ ಈ ಹೇಯ ಕೃತ್ಯವನ್ನು ಬಹಿರಂಗವಾಗಿ ಸಮರ್ಥಿಸಿಕೊಂಡ ಎಲ್ಲರ ವಿರುದ್ಧ ಕಠಿಣ ಕಾನೂನು ಕ್ರಮ
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ನಡೆದ ಘಟನೆಗೆ ಸಂಬಂಧಿಸಿ ಆರೋಪಿಗಳ ವಿರುದ್ಧ ದಾಖಲಿಸಲಾದ ಪ್ರಕರಣಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಸಂತ್ರಸ್ತೆ ಲಕ್ಕವ್ವ ಬಾಯಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಮಲ್ಪೆಯಲ್ಲಿ ಮೀನು ಕದ್ದ ಆರೋಪದಲ್ಲಿ ಪರಿಶಿಷ್ಟ ಜಾತಿಯ ಬಂಜಾರ ಸಮುದಾಯಕ್ಕೆ ಸೇರಿದ ಮಹಿಳೆಯನ್ನು ಮರಕ್ಕೆ ಕಟ್ಟಿ ಥಳಿಸಿದ ಹೀನಾಯ ಕೃತ್ಯವನ್ನು ಸಮರ್ಥಿಸಿದ ಹಾಗೂ ಆಕೆಯನ್ನು ಕಳ್ಳಿಯೆಂದು ನಿಂದಿಸಿ,
ಕರ್ನಾಟಕ ಸಂಘ ಕತಾರ್ (ಕೆಎಸ್ಕ್ಯೂ) ವತಿಯಿಂದ ಭಾರತೀಯ ಸಾಂಸ್ಕೃತಿಕ ಕೇಂದ್ರ (ಐಸಿಸಿ)ದಲ್ಲಿ, ಸುಮಾರು 28 ವರ್ಷಗಳ ವಾಸದ ನಂತರ ಭಾರತದಲ್ಲಿ ನೆಲೆಸಲು ಕತಾರ್
ಪಂಪುವೆಲ್ಬಳಿಯ ಫಾದರ್ಮುಲ್ಲರ್ಕನ್ವೆಂಶನ್ ಹಾಲ್ನಲ್ಲಿ ಕರ್ನಾಟಕ ವಿಧಾನ ಪರಿಷತ್ಶಾಸಕರಾದ ಶ್ರೀ ಐವನ್ಡಿʼಸೋಜಾರವರ ನೇತೃತ್ವದಲ್ಲಿ 10ನೇ ವರ್ಷದ ಸೌಹಾರ್ಧ ಇಪ್ತಾರ್ಕೂಟವನ್ನು ಮಾ.23ರಂದು ರವಿವಾರ ಆಚರಿಸಲಾಯಿತು.
ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ಮಧ್ಯೆ ರಾತ್ರಿ ಶ್ರೀ ಮಹದೇಶ್ವರಸ್ವಾಮಿಯ ರಥೋತ್ಸವ ವಿಜೃಂಭಣೆಯಿಂದ ಜರುಗಿದೆ.
2025-26ನೇ ಸಾಲಿನ ಆಯಾವ್ಯಯದ ಪೂರ್ವಭಾವಿ ಸಭೆಯನ್ನು ಪಟ್ಟಣದ ಜೆಡಿಎಸ್ ಭವನದಲ್ಲಿ ಪುರಸಭೆ ಅಧ್ಯಕ್ಷೆ ವಸಂತ ಶ್ರೀಕಂಠ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಶನ್ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಪಟ್ಟಣದ ಡಾ. ಬಿಆರ್ ಅಂಬೇಡ್ಕರ್ ಭವನದಲ್ಲಿ ನಡೆಯಿತು.
ತಲಕಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ನಡೆಸಲಾಯಿತು. ತಲಕಾಡಿನ ಸಂಘದ ಕಚೇರಿಯಲ್ಲಿ ನಡೆದ ಚುನಾವಣಾ ಪ್ರಕ್ರಿಯೆ ನಡೆಯಿತು.
ಇದು ನಿಮ್ಮ ವಾಹಿನಿ ಕಲಾ ವೇದಿಕೆ ವತಿಯಿಂದ ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ೫೦ನೆಯ ಜನ್ಮ ದಿನಾಚರಣೆಯ ಹಾಗೂ ಅಂತರಾಷ್ಟ್ರೀಯ ಮಹಿಳಾ ದಿನ
ಮಹಾನಗರಪಾಲಿಕೆಯ ನೂತನ ಆಡಳಿತಾಧಿಕಾರಿಯಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ ಯವರು ಸೋಮವಾರ ಅಧಿಕಾರ ಸ್ವೀಕರಿಸಿದರು.
ರಂಗಭೂಮಿ ಉಡುಪಿ ಆಶ್ರಯದಲ್ಲಿ ಎಂಜಿಎಂ ಕಾಲೇಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ತಲ್ಲೂರು ಫ್ಯಾಮಿಲಿ ಟ್ರಸ್ಟ್ ಇದರ ಸಹಯೋಗದಲ್ಲಿ ‘ವಿಶ್ವ ರಂಗಭೂಮಿ ದಿನಾಚರಣೆ’,
ಮಹಿಳೆಯರ ಸಬಲೀಕರಣಕ್ಕಾಗಿಯೇ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಮುಂದಿನ ಮಾರ್ಚ್ ತಿಂಗಳಿಗೆ ಪ್ರತಿಯೊಂದು ಜಿಲ್ಲೆಯಲ್ಲೂ ಸಾಮೂಹಿಕ ಸೀಮಂತ ಕಾರ್ಯಕ್ರಮ ಆಯೋಜಿಸಲು ಸರ್ಕಾರದಿಂದ ಆದೇಶ.
ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಎಪ್ರಿಲ್ 9ರಿಂದ 13ರ ವರೆಗೆ ‘ಭಕ್ತಿ ಸಿದ್ಧಾಂತೋತ್ಸವ – ಶ್ರೀ ರಾಮೋತ್ಸವ’ ಶೀರ್ಷಿಕೆಯಡಿ ವೈಭವದ ಮಹೋತ್ಸವ ನಡೆಯಲಿದೆ.
ಪಿ.ಎಲ್.ಡಿ ಬ್ಯಾಂಕ್ ನ ಆಡಳಿತ ಮಂಡಳಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಪಿ ಎಲ್ ಡಿ ಬ್ಯಾಂಕ್ ಕಛೇರಿಯಲ್ಲಿ ಚುನಾವಣೆ ನಡೆಯಿತು.
ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಇವರ ವತಿಯಿಂದ ನವೋದಯ ಸ್ವಸಹಾಯ ಗುಂಪುಗಳ ಸದಸ್ಯೆಯರಿಗೆ ಸಮವಸ್ತ್ರ ವಿತರಣಾ ಸಮಾರಂಭ ಸೋಮವಾರ ಬೆಳಗ್ಗೆ ಬ್ಯಾಂಕ್ ಸಭಾಂಗಣದಲ್ಲಿ ಜರುಗಿತು.
ಬೈಕ್ ನಲ್ಲಿ ತೆರಳುತ್ತಿದ್ದ ಸವಾರನಿಗೆ ಹಿಂಬದಿಯಿಂದ ಬಂದ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ವ್ಯಕ್ತಿ ಮೃತಪಟ್ಟಿರುವ ಘಟನೆ ನಂಜನಗೂಡು ಪಟ್ಟಣದ ಬಸವೇಶ್ವರ ವೃತ್ತದಲ್ಲಿ ನಡೆದಿದೆ.