Showing 20 of 20687 articles • Page 502 of 1035
ಜಮೀನು ವಿವಾದಲ್ಲಿ ಎರಡು ಕುಟುಂಬಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಕೊಲೆ ಬೆದರಿಕೆ ಹಾಕಿದ 8 ಮಂದಿ ವಿರುದ್ದ ಎಫ್ಐಆರ್ ದಾಖಲಾಗಿದೆ.
ನಂಜನಗೂಡು ತಾಲ್ಲೂಕಿನ ಹೊಸಹಳ್ಳಿ ಗ್ರಾಮಸ್ಥರು ಗ್ರಾಮದಲ್ಲಿರುವ ಬಡ ಜನರಿಗೆ ನಿವೇಶನ ನೀಡಬೇಕು ಎಂದು ಆಗ್ರಹಿಸಿದರು. ನಂಜನಗೂಡು ನಗರದ ತಾಲ್ಲೂಕು ಆಡಳಿತ ಭವನದಲ್ಲಿ ತಹಶೀಲ್ದಾರ್ ರವರಿಗೆ ಮನವಿ ಸಲ್ಲಿಸಿದರು.
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಉಡುಪಿಯ ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ಆಯೋಜಿಸಲಾದ ಡಾ.ಉಪ್ಪಂಗಳ ರಾಮ ಭಟ್ಟ ಮತ್ತು ಶಂಕರಿ ಆರ್.ಭಟ್ಟರ ಅಕಲಂಕ ದತ್ತಿ ಕಾರ್ಯಕ್ರಮದಲ್ಲಿ ಸಾಹಿತಿ,
ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಸುದ್ದಿಗೋಷ್ಟಿ ನಡೆಸಿ, ಶಾಸಕರ ಅಮಾನತು ಶಿಕ್ಷೆ ಅಂತ ಭಾವಿಸೋದು ಬೇಡ. ಅವರು ಮತ್ತಷ್ಟು ಸರಿಯಾಗಿ ತಿದ್ದಿಕೊಂಡು ಕೆಲಸ ಮಾಡಲು ಕ್ರಮ ಕೈಗೊಳ್ಳಲಾಗಿದೆ.
ಹಂದಿಗಳ ಬೇಟೆಗೆ ಇರಿಸಿದ್ದ ಸಿಡಿಮದ್ದು ಜಗಿದು ಹಸುವಿನ ಬಾಯಿ ಛಿದ್ರವಾದ ದಾರುಣ ಘಟನೆ ನಂಜನಗೂಡು ತಾಲೂಕಿನ ಅಡಕನಹಳ್ಳಿ ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ಸಾರ್ವಜನಿಕ ರಸ್ತೆಯಲ್ಲಿ ವೀಲಿಂಗ್ ಮಾಡುತ್ತಾ ಅಪಾಯಕಾರಿ ಸ್ಟಂಟ್ ಮಾಡಿ ವಾಹನ ಸವಾರರಿಗೆ ತೊಂದರೆ ಭಯವುಂಟು ಮಾಡುತ್ತಾ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದ ಯುವಕನನ್ನ ನಂಜನಗೂಡು ಪಟ್ಟಣ ಪೊಲೀಸರು ಬಂಧಿಸಿದ್ದಾರೆ.
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್, ಮಂಗಳೂರಿನಲ್ಲಿ, ಮಾರ್ಚ್ 24 ರಿಂದ 28, 2025 ರವರೆಗೆ ಐದು ದಿನಗಳ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮ (FDP) ನಡೆಯಲಿದೆ.
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ರನ್ನು ಕೇವಲ ಪರಿಶಿಷ್ಟ ಜಾತಿಗೆ ಸೀಮಿತಗೊಳಿಸುವುದು ತಪ್ಪು. ಅವರೊಬ್ಬ ಮಹಾನ್ ಮಾನವತಾವಾದಿ ಎಂಬುದಾಗಿ ನಾವೆಲ್ಲ ಸ್ವೀಕರಿಸಬೇಕು ಎಂದು ವಿಧಾನಸಭೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.
ಗುಜರಿ ಸಾಮಗ್ರಿಗಳನ್ನು ಕೊಂಡೊಯ್ಯುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಲಾರಿಯಲ್ಲಿದ್ದ ಕಾರ್ಮಿಕರು ಸಹಿತ ಆರು ಮಂದಿ ಗಾಯಗೊಂಡ ಘಟನೆ ಭಾನುವಾರ ಉಡುಪಿ ಅಂಬಾಗಿಲು ಬಳಿಯ ರಾ.ಹೆ.66ರಲ್ಲಿ ಸಂಭವಿಸಿದೆ.
ರಾಷ್ಟ್ರಕವಿ ಗೋವಿಂದ ಪೈಗಳ ಸಂಶೋಧನೆ, ಬರಹಗಳು ಅಧ್ಯಯನಶೀಲರಿಗೆ ಪ್ರೇರಣೆ. ಅಧಿಕೃತ ಮತ್ತು ಮೂಲ ಆಕರಗಳನ್ನು ಇಟ್ಟುಕೊಂಡು ಬರೆದ ಅಪರೂಪದ ಸಾಹಿತಿ. ಸೃಜನಾತ್ಮಕ ಕ್ಷೇತ್ರಕ್ಕೂ ಗೋವಿಂದ ಪೈಗಳ ಕೊಡುಗೆ ದೊಡ್ಡದು.
ಇತಿಹಾಸ ಪ್ರಸಿದ್ಧ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ ಶನಿವಾರ ವೈಭವದಿಂದ ಸಂಪನ್ನಗೊಂಡಿತು. ಶ್ರೀದೇವಿಯ ವಿಜೃಂಭಣೆಯ ಉತ್ಸವವನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡರು.
: VHP ರಾಷ್ಟೀಯ ಮಹಾ ಪ್ರಧಾನ ಕಾರ್ಯದರ್ಶಿ ಶ್ರೀ ಬಜರಂಗಲಾಲ್ ಬಾಗಡ ರವರು ಬೆಂಗಳೂರು ನಗರದಲ್ಲಿ ನಡೆದ ಆರೆಸ್ಸೆಸ್ ಪ್ರತಿನಿಧಿ ಸಭೆಯಲ್ಲಿ ಮಾತನಾಡುತ್ತಾ,
ತಾಲೂಕಿನ ಘತ್ತರಗಿ ಗ್ರಾಮದ ರೈತ ಚಂದ್ರಕಾಂತ ಮಲ್ಲೇಶಪ್ಪ ಬೇಲೂರ(55) ಸಾಲಬಾಧೆಯಿಂದ ಬೆಳಗಿನ ಜಾವ ಮನೆಯಲ್ಲೇ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕರ್ನಾಟಕ ರಾಜ್ಯ ಮಾಧ್ಯಮ ಅಕಾಡೆಮಿ ಇದೇ ಮೊದಲ ಬಾರಿಗೆ ಆಯೋಜಿಸಿದ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಉದಯವಾಣಿ ಮಂಗಳೂರು ವಿಭಾಗದ ಹಿರಿಯ ಛಾಯಾಗ್ರಾಹಕ ಸತೀಶ್ ಇರಾ ಅವರು ಪ್ರಥಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಬೆಳಾಲು ಗ್ರಾಮದ ಕೊಡೋಳುಕೆರೆ -ಮುಂಡ್ರೋಟ್ಟು ರಸ್ತೆಯಲ್ಲಿ ನಾಲ್ಕು ತಿಂಗಳ ಹೆಣ್ಣು ಮಗುವನ್ನು ಯಾರೋ ಬಿಟ್ಟು ಹೋಗಿದ್ದು, ಮಾ.22 ರಂದು ಬೆಳಗ್ಗೆ ಸಾರ್ವಜನಿಕರು ರಕ್ಷಿಸಿ ಆರೈಕೆ ಮಾಡಿ
ಉಡುಪಿಯಲ್ಲಿ ಮೀನು ಕದ್ದ ಕಾರಣ ಕೊಟ್ಟು ಕಾರ್ಮಿಕ ಮಹಿಳೆಯನ್ನು ಕಂಬಕ್ಕೆ ಕಟ್ಟಿಹಾಕಿ ಥಳಿಸಿರುವ ಘಟನೆ ನಿಜಕ್ಕೂ ಖೇದಕರ. ಸಂಸ್ಕೃತಿಯ ನಾಡು ದೇಗುಲಗಳ ಬೀಡು ಎಂದೇ ಕರೆಯಲ್ಪಡುವ ಉಡುಪಿ ಜಿಲ್ಲೆಗೆ ಇಂತಹ ಘಟನೆಗಳು ಶೋಭೆ ತರುವಂತದ್ದಲ್ಲ.
ನೀರು ಕುಡಿದ ಬಳಿಕ ಪ್ಲಾಸ್ಟಿಕ್ ಬಾಟಲಿಗಳನ್ನು ಎಲ್ಲೆಂದರಲ್ಲಿ ಎಸೆಯುವುದಕ್ಕೆ ಕಡಿವಾಣ ಹಾಕಲು ನೀರಿನ ಬಾಟಲಿ ಮಾರುವ ಮಳಿಗೆಗಳು ಕಡ್ಡಾಯವಾಗಿ ಖಾಲಿ ನೀರಿನ ಬಾಟಲಿಗೆ ಕನಿಷ್ಠ ಬೆಲೆ ನೀಡಿ ಮರು ಖರೀದಿಸುವಂತೆ ನಿಯಮ ರೂಪಿಸಲು ಸೂಚನೆ
ದೀಪಾ ಎಂಬ ಹೆಸರಿನ ಪೊಲೀಸ್ ಶ್ವಾನವೊಂದು 7.50 ಕೆ. ಜಿ ಗಾತ್ರದ ಗಾಂಜಾ ಪತ್ತೆ ಹಚ್ಚಿದ ಘಟನೆ ಶುಕ್ರವಾರ ಸಂತಪುರ್ ಪೊಲೀಸ್ ಠಾಣೆಯ ವಿಜಯನಗರ (ಬಾರ್ಡರ್) ತಾಂಡಾದಲ್ಲಿ ನಡೆದಿದ್ದು, ಒಬ್ಬನನ್ನು ಬಂಧಿಸಲಾಗಿದೆ.
ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳು ಇತ್ತೀಚೆಗೆ ತನ್ನ ಸೇವೆಗಳನ್ನು ಉತ್ತರ ಭಾರತಕ್ಕೂ ವಿಸ್ತರಿಸಿ ಜನರ ಮೆಚ್ಚುಗೆಯನ್ನು ಗಳಿಸುತ್ತಿದೆ.
ಇಂದು ಕನ್ನಡಪರ ಸಂಘಟನೆಗಳಿಂದ ಕರ್ನಾಟಕ ಬಂದ್ ಕರೆ ನೀಡಿದ್ದು, ಹೋಟೆಲ್ ಮಾಲೀಕರ ಸಂಘ, ಖಾಸಗಿ ಬಸ್ ಮಾಲೀಕರ ಸಂಘ, ಮೈಸೂರು ಜಿಲ್ಲಾ ವಕೀಲರ ಸಂಘ ಸೇರಿ ಹಲವರಿಂದ ನೈತಿಕ ಬೆಂಬಲ ಸಿಕ್ಕಿದೆ.