Showing 20 of 20687 articles • Page 503 of 1035
ರಸ್ತೆ ದಾಟುತ್ತಿದ್ದ ಮಹಿಳೆಯೋರ್ವಳಿಗೆ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಘಟನೆ ಪರಂಗಿಪೇಟೆ ಬಳಿ ಶುಕ್ರವಾರ ರಾತ್ರಿ ವೇಳೆ ನಡೆದಿದ್ದು, ಕಾರು ಚಾಲಕ ಪರಾರಿಯಾಗಿದ್ದಾನೆ
ವ್ಯಕ್ತಿಯೊಬ್ಬ ನಾಯಿಯನ್ನು ಬೈಕ್ಗೆ ಹಗ್ಗ ಹಾಗೂ ಸರಪಳಿಯಿಂದ ಕಟ್ಟಿ ದರದರನೆ ಎಳೆದುಕೊಂಡು ಹೋಗಿರುವಂತಹ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಚಿನ್ನ, ಬೆಳ್ಳಿಯ ಬೆಲೆ ಸತತ ಎರಡನೇ ದಿನವೂ ಕೂಡ ಬೆಲೆ ಇಳಿಕೆಯಾಗಿದೆ. ಕಳೆದ ಕೆಲ ತಿಂಗಳಿಂದ ಗಗನದತ್ತ ಮುಖ ಮಾಡಿದ್ದ ಚಿನ್ನ ಹಾಗೂ ಬೆಳ್ಳಿ ಬೆಲೆ ಇದೀಗ ಇಳಿಕೆಯತ್ತ ಸಾಗಿದ್ದು,
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ವೀಡಿಯೊ ಹರಿಬಿಟ್ಟಿದ್ದ ಯೂಟ್ಯೂಬರ್ ಸಮೀರ್ ಎಂ.ಡಿ. ವಿರುದ್ಧ ಕೋರ್ಟ್ ಆದೇಶ ನೀಡಿದ್ದು,
ಭಾರತದ ಪ್ರಮುಖ ಖಾಸಗಿ ವಲಯದ ಬ್ಯಾಂಕ್ಗಳಲ್ಲಿ ಒಂದಾಗಿರುವ ಕರ್ನಾಟಕ ಬ್ಯಾಂಕ್ ಉದ್ಯೋಗ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ ಮಾಡಿದೆ.
ಬೈಕ್ನಲ್ಲಿ ಬಂದ ವ್ಯಕ್ತಿಯೊಬ್ಬ ರಸ್ತೆಯಲ್ಲಿ ಸಾಗುತ್ತಿದ್ದ ಮಹಿಳೆಯ ಕರಿಮಣಿ ಸರ ಕಸಿದ ಘಟನೆ ಮಾ. 20ರಂದು ಯಡ್ತಾಡಿಯಲ್ಲಿ ನಡೆದಿತ್ತು.
ತಾಳೆ ಹಣ್ಣು ಪೋಷಕಾಂಶಗಳಿಂದ ಸಮೃದ್ಧವಾಗಿದ್ದು, ಜೊತೆಗೆ ದೇಹಕ್ಕೂ ತುಂಬಾ ಒಳ್ಳೆಯದು. ಈ ಹಣ್ಣುಗಳು ಬೇಸಿಗೆಯ ಶಾಖದಿಂದ ನಮ್ಮನ್ನು ರಕ್ಷಿಸುವುದಲ್ಲದೆ ದೇಹಕ್ಕೆ ಅಗತ್ಯವಿರುವ ವಿಟಮಿನ್ ಗಳನ್ನು ನೀಡುತ್ತದೆ.
ಕರುನಾಡ ಸ್ಪೈಡರ್ ಮ್ಯಾನ್ ಎಂದು ಪ್ರಸಿದ್ದಿ ಪಡೆದಿರುವ ಜ್ಯೋತಿರಾಜ್ ಅವರು, ಇತಿಹಾಸ ಪ್ರಸಿದ್ದ ಕಾಂರಿಂಜೇಶ್ವರ ದೇವಸ್ಥಾನದ ಬೆಟ್ಟವನ್ನು ಏರುವ ಸಾಹಸಕ್ಕೆ ಮುಂದಾಗಿದ್ದಾರೆ.
ಹೊಸ ಕಾಲದ ಸಂಕೀರ್ಣ ಬಿಕ್ಕಟ್ಟುಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ವಿಜ್ಞಾನ, ತಂತ್ರಜ್ಞಾನ ಮತ್ತು ಮಾನವಿಕ ಶೈಕ್ಷಣಿಕ ವಲಯಗಳ ಸಂಯೋಜಿತ ಕಾರ್ಯತಂತ್ರಗಳನ್ನು ಅನ್ವಯಿಸಬೇಕಾದ ಅಗತ್ಯವಿದೆ
ಕಾರು ಡಿಕ್ಕಿ ಹೊಡೆದು ಪಾದಚಾರಿ ವ್ಯಕ್ತಿ ಮೃತಪಟ್ಟ ಘಟನೆ ಹೊಸಂಗಡಿಯಲ್ಲಿ ನಡೆದಿದೆ ಮೀಯಪದವು ನಿವಾಸಿ ಹಾಗೂ ಮಂಜೇಶ್ವರ ಕೆದುಂಬಾಡಿಯಲ್ಲಿ ವಾಸಿಸುವ ಜಯಾನಂದ (48) ಮೃತಪಟ್ಟವರು.
ದಕ್ಷಿಣ ಭಾರತದ ಏಕೈಕ ಕೇಂದ್ರ ಸರಕಾರಿ ಸಂಸ್ಥೆಯಾದ ಸುರತ್ಕಲ್ ನ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್ ಐಟಿಕೆ)ದ ಮೈನಿಂಗ್ ಇಂಜಿನಿಯರಿಂಗ್ ವಿಭಾಗ
ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಡಿ ಮಹಿಳೆ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆ ಮೊದಲ ಬಾರಿ ಮಾಧ್ಯಮದ ಮುಂದೆ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಮಲ್ಪೆಯಲ್ಲಿ ಆರೇಳು ವರ್ಷದಿಂದ ಕೆಲಸ ಮಾಡುತ್ತಿದ್ದೇನೆ.
ಪತ್ರಕರ್ತರ ನಕಲಿ ಐಡಿ ಕಾರ್ಡ್ ದುರ್ಬಳಕೆ ಮಾಡುವ ಹಾಗೂ ಮೀಡಿಯಾ ನಕಲಿ ಸ್ಟಿಕ್ಕರ್ ಅಳವಡಿಸಿಕೊಂಡಿರುವ ವಾಹನಗಳನ್ನು ಪತ್ತೆ ಹಚ್ಚುವಂತೆ ಸಂಚಾರಿ ಪೊಲೀಸರಿಗೆ ಪೊಲೀಸ್ ಕಮಿಷನರ್ ಅನುಪಮ್ ಆಗರ್ವಾಲ್ ಸೂಚಿಸಿದ್ದಾರೆ.
ರಾಜ್ಯದ ರಾಜಕೀಯ ನಾಯಕರಿಗೆ ಹನಿ ಟ್ರ್ಯಾಪ್ ವಿಚಾರವಾಗಿ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಪ್ರತಿಕ್ರಿಯೆ ನೀಡಿದ್ದಾರೆ. ಹನಿ ಟ್ರ್ಯಾಪ್ ನಂತಹ ಪರಿಸ್ಥಿತಿ ಯಾರಿಗೂ ಬರೋದು ಬೇಡ. ಯಾರು ಕೂಡ ಹನಿ ಟ್ರ್ಯಾಪ್ ಗೆ ಸಿಕ್ಕಿಹಾಕಿಕೊಳ್ಳಬಾರದು ಎಂದರು.
ಮರಕ್ಕೆ ಕಟ್ಟಿ ಹಾಕಿ ಹೊಡೆದದ್ದು ತಪ್ಪು. ಅದನ್ನು ಯಾರೂ ಸಮರ್ಥಿಸಲು ಸಾಧ್ಯವಿಲ್ಲ. ಮೀನು ಕದ್ದ ಮಹಿಳೆಯನ್ನು ಹಿಡಿದು ಪೊಲೀಸರಿಗೆ ಕೊಡಬೇಕಿತ್ತು. ಅದನ್ನು ಬಿಟ್ಟು ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದಿತ್ತು
ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯ ಥನಮಂಡಿ ತೆಹ್ಸಿಲ್ನ ಮಣಿಯಾಲ್ ಗಾಲಿ ಪ್ರದೇಶದಲ್ಲಿ ಪೊಲೀಸ್ ಗಸ್ತು ಪಡೆಯನ್ನು ಗುರಿಯಾಗಿಸಿಕೊಂಡು ಗ್ರೆನೇಡ್ ದಾಳಿ ನಡೆಸಲಾಗಿದೆ.
ಉಡುಪಿಯ ಸಮನ ಮನಸ್ಕ ಸಂಘಟನೆಯ ನೇತೃತ್ವದಲ್ಲಿ ಉಡುಪಿ ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಹಯೋಗದೊಂದಿಗೆ ‘ಜೈ ಭಾಪು ಜೈ ಭೀಮ್ ಜೈ ಸಂವಿಧಾನ’ ಅಭಿಯಾನ
ಕರಬೂಜ ಹಣ್ಣು ಸೇವನೆ ಮಾಡುವುದರಿಂದ ಬಾಯಾರಿಕೆಯನ್ನು ತಣಿಸುತ್ತದೆ. ವಿಶೇಷವಾಗಿ ಇದರಲ್ಲಿ ಹೆಚ್ಚಿನ ನೀರಿನ ಅಂಶ ಇರುವುದರಿಂದ, ಬೇಸಿಗೆಯ ಶಾಖವನ್ನು ತಡೆದುಕೊಳ್ಳುವ ಶಕ್ತಿಯನ್ನು ನೀಡುತ್ತದೆ.
ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ವತಿಯಿಂದ ಕನ್ನಡ ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ “ಗೋವಿಂದ ಪೈ ಸಂಶೋಧನ ಸಂಪುಟ”
ಕನ್ನಡ ಪರ ಸಂಘಟನೆಗಳ ನೇತೃತ್ವದಲ್ಲಿ ಮಾ.22ರಂದು ನಡೆಯಲಿರುವ ಕರ್ನಾಟಕ ಬಂದ್ ಗೆ ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲಕರ ಸಂಘ ನೈತಿಕ ಬೆಂಬಲ ನೀಡಿದ್ದು,