Showing 20 of 20687 articles • Page 505 of 1035
ನಂಜನಗೂಡಿನಲ್ಲಿ ಮತ್ತೆ ಖಾಸಗಿ ಫೈನಾನ್ಸ್ ದಬ್ಬಾಳಿಕೆ ಮುಂದುವರಿದಿದೆ. ವಸೂಲಿಗೆ ಬಂದ ಸಿಬ್ಬಂದಿಗಳು ಗೂಂಡಾ ವರ್ತನೆ ಪ್ರದರ್ಶಿಸಿದ್ದಾರೆ. ಹಣ ನೀಡದ ತಾಯಿ ಮಗನ ಮೇಲೆ ಹಲ್ಲೆ ಮಾಡಿ ದರ್ಪ ತೋರಿಸಿದ್ದಾರೆ.
ದಕ್ಷಿಣಕಾಶಿ ನಂಜನಗೂಡಿನಲ್ಲಿ ಮತ್ತೆ ಮಗು ಮಾರಾಟ ಪ್ರಕರಣ ಬೆಳಕಿಗೆ ಬಂದಿದೆ. ಕೇವಲ 14 ಸಾವಿರಕ್ಕೆ ಹೆಣ್ಣುಮಗು ಮಾರಾಟ ಮಾಡಲಾಗಿದೆ.
ಮುಡಾ 50:50 ಹಗರಣ ವಿಚಾರವಾಗಿ ಕೋರ್ಟ್ ವಿಚಾರಣೆ ಕುರಿತು ದೂರುದಾರ ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಸತ್ಯ ಮರೆ ಮಾಚಲು ಸಾಧ್ಯವಿಲ್ಲ.
ಮಾ.22 ರಂದು ಕರ್ನಾಟಕ ಬಂದ್ ಹಿನ್ನಲೆ, ಕೆಎಸ್ಆರ್ಟಿಸಿ ಬಸ್ ಚಾಲಕರು, ನಿರ್ವಾಹಕರನ್ನ ವಾಟಾಳ್ ನಾಗರಾಜ್ ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಭೇಟಿ ಮಾಡಿದರು.
ಮರವಂತೆ ವರಾಹ ಸ್ವಾಮಿ ದೇವಳದ ಸಮೀಪ ಬೀಚ್ ಎದುರುಗಡೆ ರಾಷ್ಟ್ರೀಯ ಹೆದ್ದಾರಿ ಅಂಚಿನಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ನಿರ್ಮಿಸಿರುವ ಸುಸಜ್ಜಿತ ಶೌಚಾಲಯ ಮೂಲೆಗುಂಪಾಗಿದೆ.
ಮೀನುಗಾರಿಕೆಯ ಮೇಲೂ ವ್ಯತಿರಿಕ್ತ ಪರಿಣಾಮ ಮೀನುಗಾರಿಕೆ ಸ್ತಬ್ಧವಾಗುವ ಪರಿಸ್ಥಿತಿ ತಲುಪಿದ್ದು, ಶೇ.80ರಷ್ಟು ಬೋಟ್ಗಳು ದಡದಲ್ಲೇ ಲಂಗರು ಹಾಕಿವೆ ಆದುದರಿಂದ ಹೊರ ರಾಜ್ಯಗಳಿಂದ ಆಮದು ಮಾಡಿಕೊಳ್ಳಬೇಕಾದ ಸ್ಥಿತಿ ಉದ್ಭವಿಸಿದೆ.
ಸೇಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (SJEC) ಆಯೋಜಿಸಿರುವ ಎರಡು ದಿನಗಳ ಟೆಕ್ನೋ ಸಾಂಸ್ಕೃತಿಕ ಉತ್ಸವ TIARA 2025 ಅನ್ನು ಮಾರ್ಚ್ 20, 2025 ರಂದು ಕಾಲೇಜು ಬ್ಯಾಸ್ಕೆಟ್ಬಾಲ್ ಮೈದಾನದಲ್ಲಿ ಉದ್ಘಾಟಿಸಲಾಯಿತು.
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (NH-75) ದುರಸ್ಥಿ, ನಿರ್ವಹಣಾ ಕಸರತ್ತು, ಹಿಂಪಡೆದ ಕಾಮಗಾರಿಗಳು ಹಾಗೂ ರಸ್ತೆ ಪರಿಸ್ಥಿತಿಯ ಬಗ್ಗೆ ಕಿಶೋರ್ ಕುಮಾರ್ ಪುತ್ತೂರು ಇವರು ವಿಧಾನ ಪರಿಷತ್ತಿನಲ್ಲಿ ಸರ್ಕಾರದ ಗಮನ ಸೆಳೆದರು.
ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳಲ್ಲಿರುವ ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿಯಿರುವ ವೈದ್ಯರು
ಬೈಕ್ ಮತ್ತು ಕಾರು ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಇಬ್ಬರು ದುರ್ಮರಣಕ್ಕೀಡಾಗಿದ್ದಾರೆ. ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದ ಜೇವರ್ಗಿ ರಸ್ತೆ ಬಳಿ ಘಟನೆ ನಡೆದಿದೆ.
ನಗರದ ವಿಶ್ವರಾಧ್ಯ ದೇವಸ್ಥಾನದ ಬಳಿ ಇತ್ತೀಚೆಗೆ ಮಂಗಳಮುಖಿಯೊಬ್ಬರನ್ನು ಬೆತ್ತಲೆ ಮಾಡಿ, ತಲೆ ಬೋಳಿಸಿ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಸಹ್ಯಾದ್ರಿ ಅಥ್ಲೆಟಿಕ್ ತಂಡವು 104 ಅಂಕಗಳೊಂದಿಗೆ 8 ನೇ ಬಾರಿಗೆ ಹೊರಹೊಮ್ಮಿದ ಒಟ್ಟಾರೆ ಚಾಂಪಿಯನ್ಗಳನ್ನು ಗೆದ್ದುಕೊಂಡಿತು,
ಮೀನು ಕದ್ದ ಆರೋಪ ಹೊರಿಸಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿರುವ ಅಮಾನವೀಯ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಬಂದರ್ ನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸುಮಾರು 13 ವರ್ಷಗಳ ಹಿಂದೆ ನಡೆದಂತಹ ಧರ್ಮಸ್ಥಳದ ಸೌಜನ್ಯ ಪ್ರಕರಣವನ್ನು ಸರ್ಕಾರ ಮರು ತನಿಖೆಗೆ ಆದೇಶಿಸಬೇಕು ಎಂದು ಕರ್ನಾಟಕ ಭೀಮ್ ಸೇನೆಯ ತಾಲ್ಲೂಕು ಅಧ್ಯಕ್ಷ ಬಾಣೂರು ಶಿವಸ್ವಾಮಿ ಆಗ್ರಹಿಸಿದರು.
ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಡಿ ಮಹಿಳೆಗೆ ಹಲ್ಲೆ ನಡೆಸಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಹಲ್ಲೆ ನಡೆಸಿದವರ ಮೇಲೆ ಸೂಕ್ತ ಕಾನೂನು ಕ್ರಮ
ಪುತ್ತೂರು ಹಾಗೂ ಸುತ್ತಮುತ್ತಲಿನ ಪರಿಸರದಲ್ಲಿ ಧರ್ಮ ಶಿಕ್ಷಣ ತರಗತಿಗಳನ್ನು ಆರಂಭಿಸುವ ಹಿನ್ನೆಲೆಯಲ್ಲಿ ಅನೇಕ ಗ್ರಾಮಗಳಲ್ಲಿ ಧರ್ಮಶಿಕ್ಷಣ ಸಮಿತಿಗಳು ಅಸ್ತಿತ್ವಕ್ಕೆ ಬರುತ್ತಿದೆ.
: ಆಟೋದಲ್ಲಿ ಅಕ್ರಮ ದನದ ಮಾಂಸ ಸಾಗಾಟ ಮಾಡುತ್ತಿರುವುದನ್ನು ನಾಗುರಿ ಬಳಿ ಭಜರಂಗದಳದ ಕಾರ್ಯಕರ್ತರು ತಡೆದಿರುವ ಘಟನೆ ನಡೆದಿದೆ.
ಪೊಲೀಸ್ ಠಾಣೆಯಲ್ಲೇ (Police Station) ಇಸ್ಪೀಟ್ ಆಡಿದ್ದ ಐವರು ಸಿಬ್ಬಂದಿಯನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಅಡ್ಡೂರು ಶ್ರೀನಿವಾಸಲು ಆದೇಶ ಹೊರಡಿಸಿದ್ದಾರೆ.
ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಸಾರಿಗೆ ಬಸ್ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.
ನ್ಯಾಯಬೆಲೆ ಅಂಗಡಿಯಲ್ಲಿ ಬಿಪಿಎಲ್ ಕಾರ್ಡ್ದಾರರಿಗೆ ಕೊಡಬೇಕಾಗಿದ್ದ ಅಕ್ಕಿಯಲ್ಲಿ ಮೋಸ ಆಗುತ್ತಿರುವುದನ್ನು ಗಮನಿಸಿದ ಬಿಪಿಎಲ್ ಪಡಿತದಾರರು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರ ಗಮನಕ್ಕೆ ಫೋನ್ನಲ್ಲಿ ತಿಳಿಸಲಾಯಿತು.