Showing 20 of 20687 articles • Page 506 of 1035
ಕೇವಲ ಮೀನು ಕದ್ದ ಆರೋಪ ಕಾರಣಕ್ಕೆ ಮಹಿಳೆಯನ್ನ ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿರುವ ಘಟನೆ ಕೃಷ್ಣನಗರಿ ಉಡುಪಿ ತಾಲೂಕಿ ಮಲ್ಪೆಯಲ್ಲಿ ಈ ಘಟನೆ ನಡೆದಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಕರಾವಳಿಯ ಏಕೈಕ ಸಕ್ಕರೆ ಕಾರ್ಖಾನೆ ಬ್ರಹ್ಮಾವರದ ಸಹಕಾರಿ ಸಕ್ಕರೆ ಕಾರ್ಖಾನೆಯ ಗುಜರಿ ಮಾರಾಟದಲ್ಲಿ ನಡೆದಿರುವ ಬಹುಕೋಟಿ ವಂಚನೆ ಪ್ರಕರಣ
9 ತಿಂಗಳು ಅಂತರಿಕ್ಷದಲ್ಲಿ ಸಾವು ಬದುಕಿನ ಹೋರಾಟ ಮಾಡಿ ಮತ್ತೆ ಭೂಮಿಗೆ ಬಂದ ಭಾರತ ಮೂಲದ ಸುನೀತಾ ವಿಲಿಯಮ್ಸ್ ಅವರಿಗೆ ಶುಭಕೋರಿ ಉಡುಪಿಯ ಕಲಾವಿದರೊಬ್ಬರು ವಿಶಿಷ್ಟ ಕಲಾಕೃತಿ ರಚಿಸಿದ್ದಾರೆ.
ಕಡಲೆ ಹಿಟ್ಟನ್ನು ಸಿಹಿತಿಂಡಿ, ಆಹಾರ ತಯಾರಿಕೆಯಲ್ಲಿ ಬಳಸುತ್ತಾರೆ. ಇದು ಆರೋಗ್ಯಕ್ಕೆ ಪ್ರಯೋಜನಕಾರಿ. ಇದರಲ್ಲಿ ಅನೇಕ ಔಷಧೀಯ ಗುಣಗಳನ್ನು ಹೊಂದಿದೆ.
ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶಿಸಿ ಶ್ರೀಗಂಧ ಮರಗಳನ್ನು ಕಡಿದು ಕಳ್ಳತನ ಮಾಡುತ್ತಿದ್ದ ಮೂವರು ಮರಗಳ್ಳರನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ.
ಒಂದೆಡೆ ಮೈಸುಡುವ ವಿಪರೀತ ಬಿಸಿಲು. ಇದರ ನಡುವೆ ಸುರಿದ ಒಂದೆರಡು ಮಳೆ. ಎರಡೂ ಸೇರಿ ಅಡಿಕೆ ಬೆಳಿಗಾರರು ಬೆಂದು ಕಂಗಾಲಾಗಿದ್ದಾರೆ.
ಮೂರು ವರ್ಷಗಳ ಹಿಂದೆ ಉದ್ಘಾಟನೆಗೊಂಡ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ನಿರ್ವಹಣೆ ಕೊರತೆಯಿಂದ ಅವ್ಯವಸ್ಥೆಯ ಆಗರವಾಗಿದೆ ಬ್ಬು ನಾರುತ್ತಿರುವ ಶೌಚಾಲಯಗಳು,
ರಾಜ್ಯದ ಕೆಲ ಜಿಲ್ಲೆಗಳಿಗೆ ಮಂಗಳವಾರ ವರುಣ ತಂಪನ್ನು ನೀಡಿದ್ದು, ಇದೀಗ ಮಾರ್ಚ್ 23 ರಿಂದ ಮೂರು ದಿನಗಳ ಕಾಲ ರಾಜ್ಯದ 13 ಜಿಲ್ಲೆಗಳಲ್ಲಿ ಮಳೆಯಾಗಲಿದೆ
ಬರೋಬ್ಬರಿ 9 ತಿಂಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದ ಭಾರತೀಯ ಮೂಲದ ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಮತ್ತು ಗಗನಯಾತ್ರಿ ಬುಚ್ ವಿಲ್ಮೋರ್ ಅವರು ಕೊನೆಗೂ ಭೂಮಿಗೆ ಸುರಕ್ಷಿತವಾಗಿ ಮರಳಿದ್ದಾರೆ.
ಸೂರ್ಯನ ಪ್ರಖರ ಶಾಖ ಮಿತಿಮೀರುತ್ತಿದ್ದು, ಈ ನಡುವೆ ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ನಂದಿಗಿರಿಧಾಮದ ತಪ್ಪಲಲ್ಲಿ ಬೆಂಕಿ ಕಾಣಿಸಿಕೊಂಡಿದ್ದು
ಪ್ರತಿಷ್ಠಿತ ಬೆಸೆಂಟ್ ಸಮೂಹ ಸಂಸ್ಥೆಗೆ ಸೇರಿದ ನಗರದ ಬೊಂದೆಲ್ ನಲ್ಲಿರುವ ಮಣೇಲ್ ಶ್ರೀನಿವಾಸ್ ನಾಯಕ್ ಇನ್ಸಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (ಎಂಎಸ್ಎನ್ಐಎಮ್) ನ ವಿದ್ಯಾರ್ಥಿನಿ ಎಂ. ಅನುಷಾ ಪ್ರಭು
ತಿ ವರ್ಷದಂತೆ ಈ ವರ್ಷ ಮಾರ್ಚ್ 9 ರಂದು ಕೊರಗಜ್ಜನ ಆದಿ ಕ್ಷೇತ್ರಕ್ಕೆ ನಮ್ಮ ನಡೆ ಪಾದಯಾತ್ರೆ ಕಾರ್ಯಕ್ರಮ ನಡೆಯಿತು. ನಮ್ಮ ತುಳುನಾಡಿನ ಆರಾಧ್ಯ ಶಕ್ತಿ ಕೊರಗಜ್ಜ,
ಸೆಪ್ಟಿಕ್ ಟ್ಯಾಂಕ್ಗೆ ಬಿದ್ದು ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಮಂಗಳವಾರ ಜೇವರ್ಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕಿರುಚಿತ್ರಕ್ಕಾಗಿ ತಡರಾತ್ರಿ ನಗರದ ಪ್ರಮುಖ ರಸ್ತೆಯೊಂದರ ಮೇಲೆ ಭೀಕರ ಕೊಲೆಯ ವಿಡಿಯೋ ಚಿತ್ರಿಕರಣ ಮಾಡಿ ವೈರಲ್ ಮಾಡಿರುವ ಇಬ್ಬರು ಪಾತ್ರಧಾರಿಗಳನ್ನು ಕಲಬುರಗಿ ಸಬ್ ಅರ್ಬನ್ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ
ಜೀವನ ಮೌಲ್ಯವನ್ನು ಪ್ರತಿಪಾದಿಸುವ ಕಾರ್ಯಕ್ರಮಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಾಗುತ್ತಿದ್ದು ಅತ್ಯಂತ ಸಂತಸ ಸಂಗತಿ
ದೇರಳಕಟ್ಟೆಯ ಯೆನೆಪೊಯ ಡೆಂಟಲ್ ಕಾಲೇಜಿನ ಆರ್ಥೊಡಾಂಟಿಕ್ಸ್ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾದ ಡಾ. ಸಂದೀಪ್ ಶೆಟ್ಟಿ
ಸರ್ಕಾರಿ ಶಾಲೆಯ ಮಕ್ಕಳ ಜೀವದ ಜೊತೆ ಶಾಲಾ ಶಿಕ್ಷಕರು ಚೆಲ್ಲಾಟವಾಡುತ್ತಿದ್ದಾರೆ. ನಂಜನಗೂಡು ತಾಲ್ಲೂಕಿನ ವರುಣಾ ವಿಧಾನಸಭಾ ಕ್ಷೇತ್ರದ ಬಿಳಿಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂತಹ ಪ್ರಕರಣವೊಂದು ಬೆಳಕಿಗೆ ಬಂದಿದೆ.
ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಾ.೧೮ ರಂದು ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಯಿತು.
ನಾಗರೀಕ ಸಮಾಜವೇ ತಲೆ ತಗ್ಗಿಸುವಂತಹ ಕೆಲಸ ನಡೆದಿದೆ. ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ ನಡೆಸಿದ್ದು, ಮಗಳಿಂದ ಪೊಲೀಸ್ ಠಾಣೆಗೆ ದೂರು ದಾಖಲಾಗಿರುವ ಘಟನೆ ಹೊಸಕೋಟೆ ನಗರದಲ್ಲಿ ನಡೆದಿದೆ.
ನಂಜನಗೂಡು ತಾಲ್ಲೂಕಿನ ಹುಸ್ಕೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 75ನೇ ಅಮೃತ ಮಹೋತ್ಸವವನ್ನು ಗ್ರಾಮಸ್ಥರು ಮತ್ತು ಶಾಲಾ ಶಿಕ್ಷಕರು ಸಡಗರ ಸಂಭ್ರಮದಿಂದ ಆಚರಣೆ ಮಾಡಿದರು.