Showing 20 of 19458 articles • Page 507 of 973
ಪತಿಯ ಅನೈತಿಕ ಸಂಬಂಧದ ವಿಚಾರದಲ್ಲಿ ಗಲಾಟೆ ಮಾಡಿಕೊಂಡು ಮನೆ ಬಿಟ್ಟ ಗೃಹಿಣಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮೈಸೂರು ತಾಲ್ಲೂಕಿನ ಜಯಪುರ ಪೊಲೀಸ್
ಅಂಬಲಪಾಡಿ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಮೇಲ್ಸೇತುವೆ ಅಂಡರ್ ಪಾಸ್ ಕಾಮಗಾರಿ ಆರಂಭವಾಗಿದ್ದು, ಈ ಹಿನ್ನಲೆಯಲ್ಲಿ ಕಾಮಗಾರಿ
ಳೀಯ ಕ್ರಿಕೆಟ್ ವಲಯಗಳಲ್ಲಿ ಗೌರವಾನ್ವಿತ ವ್ಯಕ್ತಿ ಮತ್ತು ಪ್ರಾದೇಶಿಕ ತಂಡಗಳ ಪ್ರಾಯೋಜಕರಾದ ರಾಜಾ ಕೊಡಂಚ ಅಲೆವೂರು ಅವರು ಡಿಸೆಂಬರ್ 16 ರಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು. ಅವರಿಗೆ 47 ವರ್ಷ ವಯಸ್ಸಾಗಿತ್ತು.
ಕರ್ನಾಟಕ ಸರ್ಕಾರದೊಂದಿಗೆ ಹೊಸದಾಗಿ ಸ್ಥಾಪಿಸಲಾದ ಮತ್ತು ಕರ್ನಾಟಕ ಸರ್ಕಾರ-ನೋಂದಾಯಿತ ಘಟಕ “ಎನ್ ಆರ್ ಐ ಪೋರಮ್ ಕರ್ನಾಟಕ- ಬಹ್ರೇನ್” (NEKB) ಜನವರಿ 10ರಂದು ಬಹ್ರೇನ್ ನಲ್ಲಿ ಉದ್ಘಾಟನೆಗೊಳ್ಳಲಿದೆ
ಹಳ್ಳಿಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಂಗ್ರಹಿಸುವ ಕಾರ್ಯವನ್ನು ಸ್ವಲ್ಪಮಟ್ಟಿಗೆ ಸುಲಭವಾಗಿಸುವ ನಿಟ್ಟಿನಲ್ಲಿ ಉಡುಪಿಯ ರೋಬೋಸೋಫ್ಟ್ ಟೆಕ್ನಾಲಜೀಸ್ ಸಂಸ್ಥೆ
ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ 2023ನೇ ಬ್ಯಾಚ್ ನ ಎಂಟೆಕ್ ಪ್ರೋಗ್ರಾಂನ ಹಳೆಯ ವಿದ್ಯಾರ್ಥಿ ಹಿಮಾಂಶು ಥಾಪ್ಲಿಯಾಲ್ ಯುಪಿಎಸ್ಸಿ ಎಂಜಿನಿಯರಿಂಗ್ ಸರ್ವೀಸಸ್ ಪರೀಕ್ಷೆಯಲ್ಲಿ ಅಖಿಲ ಭಾರತ ರ್ಯಾಂಕ್
ಮರಾಠೆ ಮಿಲ್ಕ್ ಪ್ರಾಡಕ್ಟ್ಸ್ ನ ಸ್ಥಾಪಕರು ಉದ್ಯಮಿ ಗೋವಿಂದ ಮರಾಠೆ, ಮಾಧುನಿವಾಸ, ಮಾಳ ಇಂದು ಮುಂಜಾನೆ 4.00 ಘಂಟೆಯ ಸುಮಾರಿಗೆ ದೈವಾಧೀನರಿಗಿರುತ್ತಾರೆ.
ಸಂಬಂಧಿಕರೊಬ್ಬರ ಪಿಂಡ ಪ್ರಧಾನ ವಿಧಿಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಮಹಿಳೆಯೊಬ್ಬರು ಸಮುದ್ರಪಾಲಾದ ಘಟನೆ ಉಳ್ಳಾಲ ಸೋಮೇಶ್ವರ ಸಮುದ್ರ ತೀರದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.
ಹುಂಡೈ ಸಾಂತ ಫೆ ಕಾರು ನಗರದ ಹಂಪನಕಟ್ಟೆ ಬಳಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಸಾರ್ವಜನಿಕ ರಸ್ತೆಯಲ್ಲಿ ಗುಜುರಿ ಕಾರುಗಳನ್ನು ವರ್ಷಾನುಗಟ್ಟಲೆಯಿಂದ ನಿಲ್ಲಿಸಿರುವ ಬಗ್ಗೆ ಮಣ್ಣಗುಡ್ಡ ಬರ್ಕೇ ಲೇನ್ ನಿವಾಸಿಗಳು ಸಮಸ್ಯೆ ಅನುಭವಿಸುತ್ತಿದ್ದಾರೆ.
ಮನೆಯ ತ್ಯಾಜ್ಯವನ್ನು ವಾಹನದಲ್ಲಿ ತಂದು ಹೊಳೆಬದಿಗೆ ಸುರಿದ ಬೇಜವಾಬ್ದಾರಿ ವ್ಯಕ್ತಿಯಿಂದಲೇ ಅದನ್ನು ಹೆಕ್ಕಿಸಿ, ಆತನನ್ನು ಪೊಲೀಸ್ ಠಾಣೆಯ ಮೆಟ್ಟಿಲು ಹತ್ತುವಂತೆ ಮಾಡಿ ಘಟನೆ ಇಲ್ಲಿನ ಇನ್ನಂಜೆ ಗ್ರಾಪಂನಲ್ಲಿ ನಡೆದಿದೆ.
ಕಳೆದ ಹಲವು ವರ್ಷಗಳಿಂದ ಪ್ರತ್ಯೇಕವಾಗಿದ್ದ ಮೂವರು ದಂಪತಿಗಳನ್ನು ಉಡುಪಿಯ ಕೌಟುಂಬಿಕ ನ್ಯಾಯಾಲಯ ಮತ್ತೆ ಒಂದುಗೂಡಿಸುವಲ್ಲಿ ಯಶಸ್ವಿಯಾಗಿದೆ. ಉಡುಪಿಯ ನ್ಯಾಯಾಲಯ
ಮೈಸೂರು ನಗರದ ಒಂಟಿಕೊಪ್ಪಲ್ ನ ಕಾಳಿದಾಸ ರಸ್ತೆಯಲ್ಲಿರುವ ಶ್ರೀ ಪ್ರಸನ್ನ ಆಂಜನೇಯ ಸ್ವಾಮಿ ದೇವಸ್ಥಾನ ಧರ್ಮದರ್ಶಿ ಸಮಿತಿ ವತಿಯಿಂದ 83ನೇ ವರ್ಷದ ಶ್ರೀ ಹನುಮ ಜಯಂತಿ ಮಹೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಯಿತು.
ದಕ್ಷಿಣ ಕಾಶಿ ನಂಜನಗೂಡು ನಗರದ ದೇವಿರಮ್ಮನಹಳ್ಳಿ ಗ್ರಾಮದ ಶ್ರೀ ಶರಣ ಸಂಗಮ ಮಠದಲ್ಲಿ ನಾಗರಹಾವು ಪ್ರತ್ಯಕ್ಷವಾಗಿದ್ದು, ಮಠದ ಒಳ ಆವರಣದಲ್ಲಿ ಹೆಡೆ ಎತ್ತಿ ನಿಂತಿದೆ.
ಪದವಿ ಪೂರ್ವ ಮಹಾವಿದ್ಯಾಲಯಗಳ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪಾಲ್ಗೊಳ್ಳಲು ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾದ ದಲಿತ ವಿದ್ಯಾರ್ಥಿಯನ್ನು ರಾಜಕೀಯ ಪ್ರಭಾವಕ್ಕೆ ಒಳಗಾಗಿ ಕೈಬಿಡಲಾಗಿದೆ
ಶಬರಿಮಲೆಯಲ್ಲಿ ಸತತ ಮೂರನೇ ದಿನವೂ ಯಾತ್ರಾರ್ಥಿಗಳ ಸಂಖ್ಯೆ 75,000 ದಾಟಿದೆ. ಭಾರಿ ಮಳೆ ನಡುವೆಯೂ ಸಾವಿರಾರು ಭಕ್ತರು ಸನ್ನಿಧಾನಕ್ಕೆ ಆಗಮಿಸುತ್ತಿದ್ದಾರೆ.
ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪ್ರತ್ಯಕ್ಷವಾಗಿದ್ದು, ಕಬ್ಬು ಕಟಾವು ಮಾಡುತ್ತಿದ್ದಾಗ ಕೂಲಿ ಕಾರ್ಮಿಕರಿಂದ ರಕ್ಷಣೆ ಮಾಡಲಾಗಿರುವ ಘಟನೆ ಮೈಸೂರು ತಾಲ್ಲೂಕಿನ ಆಯರಹಳ್ಳಿ ಗ್ರಾಮದಲ್ಲಿ ನಡೆದಿದೆ.
ವೇಶ್ಯೆವಾಟಿಕೆ ಅಡ್ಡದ ಮೇಲೆ ಪೊಲೀಸರ ದಾಳಿ ನಡೆಸಿ ಇಬ್ಬರನ್ನು ಬಂಧಿಸಿ, ಐವರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. ಹೆಬ್ಬಾಳು ಪೊಲೀಸ್ ಠಾಣೆಯ ಬಳಿ ಬಸವನಗುಡಿ ವೃತ್ತದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿತ್ತು,
ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಡಿ.18ರಂದು ಬೆಳಗ್ಗೆ 11.30ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ತೂಗು ಸೇತುವೆಗಳ ಸರದಾರ , ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್
ಇದೀಗ ಚಿರತೆ ಕಾಟ ಶುರುವಾಗಿದ್ದು, ರೈತರು ಇದರಿಂದ ಭಯಭೀತಗಿದ್ದಾರೆ. ಅದರಲ್ಲೂ ಮಂಡ್ಯದಲ್ಲಿ ಒಂದೆಡೆ ಭತ್ತ ಮತ್ತೊಂದೆಡೆ ಕಬ್ಬು ಕಟಾವಿಗೆ ಬಂದಿದ್ದು,