Showing 20 of 20687 articles • Page 509 of 1035
ಉಡುಪಿ ನಗರಸಭೆಯ 2025-26ನೆ ಸಾಲಿನ 5.17ಕೋಟಿ ರೂ. ಮಿಗತೆಯ ಆಯವ್ಯಯ ಮುಂಗಡ ಪತ್ರವನ್ನು ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಶನಿವಾರ ಮಂಡಿಸಿದರು.
ಹೋಳಿ ಹಬ್ಬದಂದು ಕೆರೆಯಲ್ಲಿ ಮುಳುಗಿದ್ದ ಯುವಕ, ಸತತ ಮೂರುವರೆ. ಗಂಟೆಗಳ ಬಳಿಕ ಶವವಾಗಿ ಪತ್ತೆಯಾಗಿರುವ ಘಟನೆ ಯಾದಗಿರಿ ತಾಲೂಕಿನ ವಾಡಗೇರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಕಾನುಪುರ್ ಕೆರೆಯಲ್ಲಿ ನಡೆದಿದೆ.
ದೇಶದ ಐಕ್ಯತೆಯನ್ನು ಒಡೆಯಲು ಸಂಚು ರೂಪಿಸುತ್ತಿರುವ ಕೋಮುವಾದಿ ಶಕ್ತಿಗಳು ತನ್ನ ಬೇಳೆ ಬೇಯಿಸಿಕೊಳ್ಳಲು ಮಹಿಳೆಯರನ್ನು ಪ್ರಧಾನ ಅಸ್ತ್ರವನ್ನಾಗಿಸಿದೆ ಮಾತ್ರವಲ್ಲದೆ ಕೋಮುವಾದದ ಪಿಡುಗಿಗೆ ಮೊದಲ ಬಲಿ ಮಹಿಳೆಯೇ ಆಗಿದ್ದಾಳೆ.
ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಮಾ.18ರಂದು ಬೆಳಗ್ಗೆ 11.30 ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಗುಜರಾತ್ ನ ಸ್ಮೃತಿ ವನದ ರೂವಾರಿ,
ಪೇಪರ್ ಕಪ್ ನಲ್ಲಿ ಕಾಫಿ, ಟೀ ಕುಡಿದರೆ ಅದರಿಂದ ಅಪಾಯವಿದೆ. ನಮಗೆ ಗೊತ್ತಾಗದೇ ನಮ್ಮ ದೇಹಕ್ಕೆ ಕ್ಯಾನ್ಸರ್ ಕಾರಕ ಅಂಶಗಳು ಸೇರುತ್ತದೆ ಎಂಬ ವಿಚಾರವನ್ನು ತಜ್ಞರು ಬಹಿರಂಗಪಡಿಸಿದ್ದಾರೆ.
ತಡರಾತ್ರಿ ಬರ್ಬರ ಹತ್ಯೆ ನಡೆದಿರುವ ಘಟನೆ ಮೈಸೂರು ತಾಲೂಕಿನ ಅನುಗನಹಳ್ಳಿಯಲ್ಲಿ ನಡೆದಿದೆ. ಸೂರ್ಯ ಕೊಲೆಯಾದ ವ್ಯಕ್ತಿ ಎಂಬ ಮಾಹಿತಿ ತಿಳಿದು ಬಂದಿದೆ.
ಕೊರಗಜ್ಜ ಕ್ಷೇತ್ರದಲ್ಲಿ ಚಕ್ರವರ್ತಿ ಸೂಲಿಬೆಲೆ ಹೇಳಿಕೆಗೆ ಸ್ಪೀಕರ್ ಯು.ಟಿ.ಖಾದರ್ ತಿರುಗೇಟು ನೀಡಿದ್ದಾರೆ. ಕೊರಗಜ್ಜನ ಕ್ಷೇತ್ರದಲ್ಲಿ ಪ್ರತೀ ವರ್ಷವೂ ಸನ್ನಿಧಾನಕ್ಕೆ ನಡೆ ಇದೆ.
ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣವನ್ನು ರಾಜ್ಯ ಸರಕಾರ ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಒತ್ತಾಯಿಸಿದರು.
“ಗ್ರಾಹಕರು ಖರೀದಿಸುವಾಗ ಯಾವುದೇ ವಂಚನೆಗೆ ಒಳಗಾಗಬಾರದು ಹಾಗೂ ತಮ್ಮ ಹಕ್ಕುಗಳ ಬಗೆಗೆ ಸರಿಯಾಗಿ ತಿಳಿದಿರಬೇಕು. ತಿಯೋರ್ವ ಗ್ರಾಹಕನು ತನ್ನ ಹಕ್ಕು ಮತ್ತು ಭಾದ್ಯತೆಗಳನ್ನು ತಿಳಿದು ನಡೆಯಬೇಕೆಂದು”
ಉಡುಪಿ ಶ್ರೀ ಕೃಷ್ಣಮಠಕ್ಕೆ ಇಂದು ಸ್ಯಾಂಡಲ್ ವುಡ್ ನಟ ನೆನಪಿರಲಿ ಖ್ಯಾತಿಯ ಪ್ರೇಮ್ ಹಾಗೂ ನಟಿ ಶರಣ್ಯ ಶೆಟ್ಟಿ ಅವರು ಭೇಟಿ ನೀಡಿ,
ಉಡುಪಿ ಜಿಲ್ಲೆಯಲ್ಲಿ ಬಹೃತ್ ವಿದ್ಯುತ್ ಸ್ಥಾವರ ಇದ್ದರೂ ಕೂಡ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ ದಿನದ 24 ಗಂಟೆಗಳ ಕಾಲ ನಿರಂತರ ವಿದ್ಯುತ್ ಸರಬರಾಜು ಆಗುತ್ತಿಲ್ಲ.
ಉಡುಪಿ ಶ್ರೀಕೃಷ್ಣಮಠಕ್ಕೆ ಶನಿವಾರ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರು ಭೇಟಿ ನೀಡಿ ದೇವರ ದರ್ಶನ ಮಾಡಿದರು.
ಕೇರಳದಿಂದ ಮಂಗಳೂರಿಗೆ ಅಕ್ರಮ ಶಸ್ತ್ರಾಸ್ತ್ರ ಪೂರೈಕೆ ವಿಚಾರವಾಗಿ ಮಂಗಳೂರಿನಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿಕೆ ನೀಡಿದ್ದಾರೆ.
ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಸುದ್ದಿಗೋಷ್ಟಿ ನಡೆಸಿ ಸಂವಿಧಾನಕ್ಕೆ ವಿರುದ್ದವಾದದ್ದು ಯಾವುದೂ ಕೂಡ ಸರಿಯಲ್ಲ. ವಕ್ಫ್ ತಿದ್ದುಪಡಿ ಡ್ರಾಪ್ಟ್ ಮೇಲ್ನೋಟಕ್ಕೆ ನೋಡುವಾಗ ಸಂವಿಧಾನಕ್ಕೆ ವಿರುದ್ದ ಅಂತ ಕಾಣ್ತದೆ.
ಕರಾವಳಿಯಲ್ಲಿ ಗೇರುಬೀಜ ಬೆಳೆಯಲ್ಲಿ ಕುಸಿತ ಕಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ವರ್ಷಗಳ ಹಿಂದೆ 15 ಸಾವಿರ ಹೆಕ್ಟೇರ್ ವ್ಯಾಪ್ತಿಯಲ್ಲಿದ್ದ ಗೇರು ಬೀಜ ಬೆಳೆ ಈಗ 8 ಸಾವಿರ ಹೆಕ್ಟೇರ್ಗೆ ಕುಸಿದಿದೆ.
ದಿನಬಳಕೆ ವಸ್ತುಗಳ ದರ ಏರಿಕೆಗೆ ತತ್ತರಿಸಿಹೋಗಿರುವ ಬೆಂಗಳೂರಿಗರ ಮೇಲೆ ಸರ್ಕಾರ ಮತ್ತೊಂದು ಬರೆ ಎಳೆಯಲು ಮುಂದಾಗಿದೆ. ನಮ್ಮ ಮೆಟ್ರೋ ರೈಲು ಪ್ರಯಾಣ ದರ, ನೀರಿನ ಶುಲ್ಕ,
ಸಿಐಎ ಮೋಗಾ ಮತ್ತು ಸಿಐಎ ಮಾಲೌತ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಶಿವಸೇನೆಯ ಜಿಲ್ಲಾಧ್ಯಕ್ಷ ಮಂಗತ್ ರಾಯ್ ಮಂಗಾ ಹತ್ಯೆಗೆ ಸಂಬಂಧಿಸಿದಂತೆ ಮೂವರು ಶಂಕಿತರನ್ನು ಬಂಧಿಸಲಾಯಿತು.
ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದಲ್ಲದೆ ರೋಗಗಳಿಂದ ರಕ್ಷಣೆ ನೀಡಲು ಪಡವಲಕಾಯಿ ಸಹಕಾರಿಯಾಗಿದೆ. ಪಡವಲಕಾಯಿಯಲ್ಲಿ ಕ್ಯಾನ್ಸರ್ ಬರದಂತೆ ತಡೆಯುವ ಗುಣಗಳಿವೆ.
ಚಾಲಕನ ನಿಯಂತ್ರಣ ತಪ್ಪಿ ಮೀನು ತುಂಬಿದ್ದ ಲಾರಿಯೊಂದು ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಪುಕ್ಕೇರಿ ಬೈಪಾಸ್ನಲ್ಲಿ ಸಂಭವಿಸಿದೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರ ಸಬಲೀಕರಣ ಆಗುತ್ತಿದೆ. ಅದನ್ನು ಪ್ರಶ್ನೆ ಮಾಡುವ ಅಧಿಕಾರ ವಿಪಕ್ಷಗಳಿಗಿಲ್ಲ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಕಿಡಿಕಾರಿದರು.