Showing 20 of 21600 articles • Page 51 of 1080
ಪಶ್ಚಿಮ ಬಂಗಾಳದ ಬಿರ್ಭುಮ್ನಲ್ಲಿರುವ ಹೋಟೆಲ್ನಲ್ಲಿ ಇಂದು ಮುಂಜಾನೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಇಲ್ಲಿನ ಟೌನ್ ವ್ಯಾಪ್ತಿಯ ಕೈಗಾರಿಕಾ ಪ್ರದೇಶದಲ್ಲಿರುವ ಫ್ಲೈವುಡ್ ಗೋಡೌನ್ ಒಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಗೋಡೌನ್ನಲ್ಲಿದ್ದ ವಸ್ತುಗಳು ಸಂಪೂರ್ಣ ಬೆಂಕಿಗಾಹುತಿಯಾಗಿರುವ ಘಟನೆ ಸಂಭವಿಸಿದೆ.
ಮಾನಸಿಕ ಅಸ್ವಸ್ಥತೆಗೊಳಗಾಗಿದ್ದ ವ್ಯಕ್ತಿಯೊಬ್ಬರು ನಡು ಮಧ್ಯಾಹ್ನ ಅರಬ್ಬಿ ಸಮುದ್ರಕ್ಕಿಳಿದು ಸತತ 3 ಗಂಟೆಗಳ ಕಾಲ ಈಜಾಡುತ್ತಿದ್ದಾಗ, ಸಮಾಜ ಸೇವಕ ಈಶ್ವರ್ ಮಲ್ಪೆ ಅವರು ಸಮುದ್ರಕ್ಕಿಳಿದು ಮನವೊಲಿಸಿ ಸುರಕ್ಷಿತವಾಗಿ ದಡಕ್ಕೆ ಕರೆತಂದಿರುವ ಘಟನೆ ಭಾನುವಾರ ನಡೆದಿದೆ.
ಉಡುಪಿ ಜಿಲ್ಲೆಯಾದ್ಯಂತ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.
ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ದೇಶಾದ್ಯಂತ ಜಾವಾ, ಯೆಜ್ಡಿ ಹಾಗೂ ಬಿಎಸ್ಎ ಬೈಕ್ ಸವಾರರು ಒಗ್ಗೂಡಿ ವಿಶೇಷ ಬೈಕ್ ರ್ಯಾಲಿಯನ್ನು ಹಮ್ಮಿಕೊಂಡಿದ್ದರು. ‘ನೊಮ್ಯಾಡ್ಸ್’ ಎಂಬ ಬ್ಯಾನರ್ ಅಡಿಯಲ್ಲಿ ನಡೆದ ಈ ಬೃಹತ್ ರ್ಯಾಲಿಯು, ಬೈಕಿಂಗ್ ಜಗತ್ತಿನ ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ಮನೋಭಾವವನ್ನು ಸಂಭ್ರಮಿಸಿತು.
ಕರಾವಳಿಯ ಪ್ರಕೃತಿ ಆರಾಧನೆಯ ಪ್ರತೀಕವಾಗಿರುವ ನಾಗದೇವರ ಕಲ್ಪನೆಯೊಂದಿಗೆ, ‘Save Nature’ ಸಂದೇಶ ಸಾರುವ ‘ನಾಗಬನ’ ಎಂಬ ವಿಶೇಷ ಮರಳು ಶಿಲ್ಪ ಕೋಟೇಶ್ವರದ ಹಳೆ ಅಳಿವೆ ಕಡಲ ಕಿನಾರೆಯಲ್ಲಿ ಪ್ರವಾಸಿಗರು ಹಾಗೂ ಸಾರ್ವಜನಿಕರ ಗಮನ ಸೆಳೆಯುತ್ತಿದೆ.
ಯುವಕರಿಗೆ ಕೆಟ್ಟ ಪದಗಳನ್ನು ಕಲಿಸಿರುವುದೇ ಬಿಜೆಪಿಯ ಐಟಿ ಸೆಲ್. ಸತ್ಯ ಹೇಳುವವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವುದು, ಬಿಜೆಪಿ ಸಿದ್ಧಾಂತದ ವಿರುದ್ಧ ಮಾತನಾಡುವವರ ತೇಜೋವಧೆ ಮಾಡುವುದು ಬಿಜೆಪಿ ಐಟಿ ಸೆಲ್ ನ ಕೆಲಸ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಹಾಗೂ ಆಹಾರ ಸಚಿವ ರಿಜ್ವಾನ್ ಅರ್ಷದ್ ಆರೋಪಿಸಿದರು.
ಹಿಂದೂ ಜಾಗರಣ ಮುಖಂಡ ನರಸಿಂಹ ಮಾಣಿ ಉಡುಪಿಗೆ ನಿರ್ಬಂಧ ವಿಚಾರವಾಗಿ ಉಡುಪಿ ಜಿಲ್ಲೆಗೆ ನನ್ನ ನಿರ್ಬಂಧಿಸಿದನ್ನ ನಾನು ಖಂಡಿಸುತ್ತೇನೆ ಎಂದರು.
ಕುಕ್ಕೆ ಸುಬ್ರಹ್ಮಣ್ಯ ಸೇರಿ ಮಂಗಳೂರಿನ ದೇವಸ್ಥಾನಗಳಲ್ಲಿ ನಾಗರಪಂಚಮಿ ಸಂಭ್ರಮ ನಡೆಯುತ್ತಿದೆ. ಕುಕ್ಕೆ ಸುಬ್ರಹ್ಮಣ್ಯ, ಕುಡುಪು ಅನಂತಪದ್ಮನಾಭ ದೇವಸ್ಥಾನದಲ್ಲಿ ನಾಗರಪಂಚಮಿ ಆಚರಣೆ ಮಾಡಲಾಗುತ್ತದೆ.
ಹಿಂದು ಜಾಗರಣ ವೇದಿಕೆ ತಲಪಾಡಿ ವಲಯ ಉಳ್ಳಾಲ ಇವರ ಬಹು ದಿನಗಳ ಬೇಡಿಕೆಯಾದ ಉಚಿತ ಆಂಬುಲೆನ್ಸ್ ಸೇವೆಯನ್ನ ಸನ್ಮಿತಾ ಹಾಲಿಡೇಸ್ ಸಂಸ್ಥೆಯ ಮಾಲಕ ಉದ್ಯಮಿಯಾದ ಶೈಲೇಶ್ ಬಜಿಲಕೇರಿ ಕೊಡುಗೆಯಾಗಿ ನೀಡಿದರು.
ನಗರದ ಕೆ.ಎಸ್ ರಾವ್ ರಸ್ತೆಯಲ್ಲಿರುವ ಸಿಟಿ ಸೆಂಟರ್ ಮಾಲ್ ನಲ್ಲಿರುವ ಬಹುರಾಷ್ಟ್ರೀಯ ಕಂಪನಿ ಮ್ಯಾಕ್ಡೊನಾಲ್ಡ್ ಆಹಾರ ಮಳಿಗೆಗೆ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಕಾರನ್ನು ಅಕ್ರಮವಾಗಿ ತಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಹಾಗೂ ಜೀವ ಬೆದರಿಕೆ ಒಡ್ಡಿದ ಘಟನೆಗೆ ಸಂಬಂಧಿಸಿದಂತೆ ಒಂಬತ್ತು ಮಂದಿ ಆರೋಪಿಗಳ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದ ಕೆ.ಎಸ್. ರಾವ್ ರಸ್ತೆಯ ಮಾಲ್ವೊಂದರಲ್ಲಿರುವ ಕೆಎಫ್ಸಿಯಲ್ಲಿ ಕಲುಷಿತ ಆಹಾರ ಪೂರೈಕೆ ಮಾಡಿದ ಆರೋಪದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಮತ್ತು ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ಶನಿವಾರ ದಾಳಿ ನಡೆಸಿದ್ದಾರೆ.
ʻಜೈ ಹನುಮಾನ್ʼ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ನಟ ರಿಷಬ್ ಶೆಟ್ಟಿ, ಇದೀಗ ಕಾಂತಾರ ಸಿನಿಮಾಗಾಗಿ ಮತ್ತೋರ್ವ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಸುದೀರ್ಘ 5 ದಶಕಗಳ ಬಳಿಕ ಹಾಕಿ ವಿಶ್ವಕಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳುವ ನಿಟ್ಟಿನಲ್ಲಿ ಭಾರತೀಯ ಪುರುಷ ಮತ್ತು ಮಹಿಳಾ ತಂಡಗಳು ಸಜ್ಜಾಗಿದೆ. ವಿಶ್ವದ ಅತ್ಯುತ್ತಮ ಹಾಕಿ ತಂಡಗಳ ನಡುವಿನ ಸೆಣಸಾಟಕ್ಕೆ ಇಂದಿನಿಂದ ಚಾಲನೆ ಸಿಗಲಿದೆ.
ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಕೆಯ್ಯೂರು ಗ್ರಾಮದ ಬೊಳಿಕ್ಕಳದ ನೆಲ್ಲಿಗುರಿ ಬಳಿ ಆಗಸ್ಟ್ 15 ರ ಶನಿವಾರದಂದು ಸಂಭವಿಸಿದೆ.
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರ ಎರಡನೇ ವಿವಾಹ ಕೊಡಗಿನ ಪ್ರತಿಷ್ಠಿತ ರೆಸಾರ್ಟ್ನಲ್ಲಿ ವೇದಿಕೆ ಸಿದ್ದವಾಗಿದೆ.
ಗುಜರಾತ್ನ ಕುಕಸ್ವಾಡದಲ್ಲಿ, ಗುಜರಾತ್ ಅರಣ್ಯ ಇಲಾಖೆಯು ಸುಮಾರು ಎರಡು ಗಂಟೆಗಳ ಕಾಲ ನಡೆಸಿದ ಕಾರ್ಯಾಚರಣೆಯ ನಂತರ 13 ಮೀಟರ್ ಆಳದ ಬಾವಿಯಿಂದ ಹೆಣ್ಣು ಸಿಂಹವೊಂದನ್ನು ರಕ್ಷಿಸಿತು.
ಅತ್ತಾವರ ಖಾಸಗಿ ಹೋಟೆಲ್ನಲ್ಲಿ ತಾಂತ್ರಿಕ ದೋಷದಿಂದ ಲಿಫ್ಟ್ ಜಾಮ್ ಆಗಿದೆ.
ಅ 13 ರಂದು ಸ್ನೇಹಿ ಸಹೋದರಿಯರು ಸೇರಿ ಕ್ಷೇತ್ರ ಸಂಪನ್ಮೂಲ ಕೇಂದ್ರ ಮಂಗಳೂರು ಉತ್ತರ ಇಲ್ಲಿನ ವಿಶೇಷ ಮಕ್ಕಳಿಗೆ ಅಗತ್ಯ ವಸ್ತುಗಳನ್ನು ನೀಡಿದರು