Showing 20 of 20687 articles • Page 511 of 1035
ಬೈಕ್ ಸವಾರನಿಗೆ ಡಿಕ್ಕಿ ಹೊಡೆಯಲು ಹೋಗಿ ಕಾರು ಚಾಲಕನೋರ್ವ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ಬಿಜೈ ಕಾಪಿಕಾಡಿನ 6ನೇ ಮುಖ್ಯ ರಸ್ತೆಯಲ್ಲಿ ಗುರುವಾರ ಸಂಭವಿಸಿದೆ.
ಆಕಸ್ಮಿಕವಾಗಿ ಹಾರಿದ ಗುಂಡು ವ್ಯಕ್ತಿ ಗಂಭೀರ ಗಾಯ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಮಂಗಳೂರು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಮತ್ಸ್ಯಗಂಧ ಸೂಪರ್ ಫಾಸ್ಟ್ ರೈಲಿಗೆ, ಜರ್ಮನ್ ತಂತ್ರಜ್ಞಾನದ ವೇಗವಾಗಿ ಹೋಗುವ, ಹೊಸ ಎಲ್ಎಚ್ ಬಿ ಬೋಗಿಗಳನ್ನು ನೀಡಿದ್ದ ಬಗ್ಗೆ ಕರಾವಳಿ ವಲಯದಲ್ಲಿ ಭಾರಿ ಸುದ್ದಿಯಾಗಿತ್ತು.
ಜಿಲ್ಲಾ ನಾಗರಿಕ ಸಮಿತಿ ವತಿಯಿಂದ ಮಣಿಪಾಲ ಶಾಂತಿನಗರದಲ್ಲಿರುವ “ನಿಮ್ಮ ಮನೆ” ಅಂಗಳದಲ್ಲಿ ತಬ್ಬಲಿ ಗಂಡು ಕರುವಿಗೆ ನಾಮಕರಣ- ತೊಟ್ಟಿಲು ಶಾಸ್ತ್ರವನ್ನು ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಸಿ, ಗೋಪ್ರೇಮವನ್ನು ಮೆರೆಯಲಾಯಿತು.
ಸರ್ಕಾರಿ ಅಧಿಕಾರಿಗಳ ಮತ್ತು ನೌಕರರ ಆಸ್ತಿ ವಿವರ ಲಭ್ಯವಾಗುವಂತ ವ್ಯವಸ್ಥೆ ರೂಪಿಸಬೇಕು. ಪ್ರತಿವರ್ಷ ಆಸ್ತಿ ವಿವರವನ್ನು ಪೋರ್ಟಲ್ನಲ್ಲಿ ಅಪ್ ಲೋಡ್ ಮಾಡಬೇಕು.
ಸರ್ಕಾರಿ ಯೋಜನೆಯಡಿ ನೀಡಲಾಗುವ ಮನೆ ಕೇಳಲು ಬಂದ ಮಹಿಳೆಯನ್ನು ಗ್ರಾಮ ಪಂಚಾಯಿತಿ ಸದಸ್ಯನೊಬ್ಬ ಮಂಚಕ್ಕೆ ಕರೆದ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಮರಗುತ್ತಿ ಗ್ರಾಮದಲ್ಲಿ ನಡೆದಿದೆ.
ಜೆಜೆಎಂ ಯೋಜನೆಯ ಮಾಹಿತಿ ನೀಡುವ ನಾಮಫಲಕ ಅಳವಡಿಕೆ ಹೆಸರಲ್ಲಿ ಜಿಲ್ಲೆಯ ಶಹಾಪುರ ವ್ಯಾಪ್ತಿಯಲ್ಲಿ 36 ಲಕ್ಷ ಅನುದಾನ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಸೇರಿ ಲೂಟಿ ಮಾಡಿ ಸಾರ್ವಜನಿಕರ ಹಣ ದುರ್ಬಳಕೆ ಮಾಡಿದ್ದಾರೆ.
ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ರಚಿಸಿರುವ ವಿವಾದಿತ ಜಿಲ್ಲಾ-ತಾಲೂಕು ಹುದ್ದೆಗಳು ಕಾಂಗ್ರೆಸ್ ಕಾರ್ಯಕರ್ತರಿಗೆ ಲಾಭ
ಕೋಟಿ ಚೆನ್ನಯ್ಯರ ಹಾಗೂ ದೇಯಿ ಬೈದೆತಿ ನೆಲೆಸಿದ ಪುಣ್ಯತಾಣವಾದ ಗೆಜ್ಜೆಗಿರಿ ಕ್ಷೇತ್ರದಲ್ಲಿ ತಾ.01 ರಿಂದ ೦5 ರ ವರೆಗೆ ವರ್ಷಾವಧಿ ಜಾತ್ರಾ ಮಹೋತ್ಸವ ಜಾತ್ರೋತ್ಸವ ವಿಜ್ರಂಭಣೆಯಿಂದ ನಡೆದಿತ್ತು.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರ್ ಅವರನ್ನು ಭೇಟಿಯಾಗಿ ಶಿರಾಡಿ ಘಾಟಿ ಬೈಪಾಸ್ ಯೋಜನೆ ಅನುಷ್ಠಾನ
ಮನೆ ಗೋಡೆ ವಿಚಾರಕ್ಕೆ ತಮ್ಮನಿಂದ ಅಣ್ಣ, ಅತ್ತಿಗೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಸಾಲಿಗ್ರಾಮ ತಾಲೂಕಿನ ಲಕ್ಕಿಕುಪ್ಪೆ ಗ್ರಾಮದಲ್ಲಿ ನಡೆದಿದೆ.
ಫರಂಗಿಪೇಟೆಯ ಯುವಕ ದಿಗಂತ್ ನಾಪತ್ತೆ ಪ್ರಕರಣ ಜಿಲ್ಲೆಯ ಪೊಲೀಸರ ಕಾರ್ಯಾಚರಣೆ ಮೂಲಕ ಸುಖಾಂತ್ಯ ಕಂಡಿದೆ. ಆದರೆ ನಾಪತ್ತೆ ಸಂದರ್ಭದಲ್ಲಿ ಯಾವುದೇ ಸುಳಿವಿಲ್ಲದಾಗ,
ಆತ್ಮಾನಂದ ಸರಸ್ವತಿ ಕಿರಿಯ ತಾಂತ್ರಿಕ ಮಹಾವಿದ್ಯಾಲಯ ಬಿಲ್ಲಾಡಿ, ಧರ್ಮಸ್ಥಳ ಶ್ರೀ ರಾಮಕ್ಷೇತ್ರ ಉಡುಪಿ ಸಮಿತಿ ಎಜುಕೇಶನಲ್ ಟ್ರಸ್ಟ್ ಹಾಗೂ ಯುವವಾಹಿನಿ ಉಡುಪಿ ಘಟಕ
ನಟೋರಿಯಸ್ ಕ್ರಿಮಿನಲ್ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಫೈರಿಂಗ್ ನಡೆದ ವಿಚಾರಕ್ಕೆ ಸಂಬಂಧಿಸಿ ಉಡುಪಿ ಎಸ್ಪಿ ಡಾ. ಕೆ. ಅರುಣ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಕರಾವಳಿ ಎಂದರೆ ಅದು ದೈವ ದೇವರುಗಳ ಸಮಾಗಮವಿರುವ ಸ್ಥಳ. ಇದರ ಜೊತೆ ಇಲ್ಲಿನ ಒಂದೊಂದು ಆಚರಣೆಗಳು ಕೂಡ ವಿಶೇಷ ಮತ್ತು ವಿಶಿಷ್ಟ. ಸದ್ಯ ಇಂತಹದೆ ಒಂದು ವಿಶಿಷ್ಟವಾದ ಆಚರಣೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪೊಲೀಸರ ಮೇಲೆ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ ನಟೋರಿಯಸ್ ಕ್ರಿಮಿನಲ್ ಮೇಲೆ ಫೈರಿಂಗ್ ನಡೆದಿದೆ. ಗರುಡ ಗ್ಯಾಂಗ್ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಇಸಾಕ್ ಮೇಲೆ ಪೊಲೀಸರು ಗುಂಡಿನ ಸುರಿಮಳೆಗೈದಿದ್ದಾರೆ.
ಯುವ ಪತ್ರಕರ್ತರು ಯಾವುದೇ ಬೆದರಿಕೆಗಳಿಗೆ ಬಗ್ಗದೆ ನಿರ್ಭೀತ ನಡೆಯಿಂದ ವೃತ್ತಿಪರತೆಯಿಂದ ಕಾರ್ಯಪ್ರವೃತ್ತರಾದಾಗ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಯಶಸ್ಸು ಪಡೆಯಲು ಸಾಧ್ಯ
ತುಳುವರ್ಲ್ಡ್ ಫೌಂಡೆಶನ್ ಮಾರ್ಚ್ 16 ಭಾನುವಾರದಂದು ಕಟೀಲು ದೇವಳ ಪ್ರಥಮ ದರ್ಜೆ ಕಾಲೇಜಿನ ವಾಗ್ದೇವಿ ಸಭಾಂಗಣದಲ್ಲಿ ತುಳು ರಾಷ್ಟ್ರೀಯ ವಿಚಾರ ಸಂಕಿರಣವನ್ನು ಹಮ್ಮಿಕೊಂಡಿದೆ.
ಫರಂಗಿಪೇಟೆ ಸಮೀಪದ ಕಿದೆಬೆಟ್ಟು ಪದ್ಮನಾಭ ಅವರ ಪುತ್ರ ದಿಗಂತ್ ಕೊನೆಗೂ 16 ದಿನಗಳ ಬಳಿಕ ತಾಯಿಯ ಜೊತೆ ಮನೆ ಕಡೆ ಹೆಜ್ಜೆ ಹಾಕಿದ್ದಾನೆ. ಇದರೊಂದಿಗೆ ರಾಜ್ಯಮಟ್ಟದಲ್ಲಿ ಸುದ್ದಿಯಾಗಿದ್ದ ದಿಗಂತ್ ಪ್ರಕರಣ ಸುಖಾಂತ್ಯಗೊಂಡಿದೆ.
ಮುಕ್ಕದಲ್ಲಿರುವ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿ ಎರಡು ದಿನಗಳ ರಾಷ್ಟ್ರೀಯ ಮಟ್ಟದ ತಾಂತ್ರಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಉತ್ಸವ “ಟೆಕ್ ಯುವ – 25” ಕಾರ್ಯಕ್ರಮ